BigTv News
August 14, 2023
News, ಕರ್ನಾಟಕ, ಜಿಲ್ಲೆ, ರಾಜಕೀಯ, ರಾಜಕೀಯ ಸುದ್ದಿ, ವಿಜಯಪುರ, ಸುದ್ದಿ
ವಿಜಯಪುರ : 6 ತಿಂಗಳಲ್ಲಿ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ಅಲ್ಲಿಯವರೆಗೆ ಸಮಾಧಾನದಿಂದ ಇರಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಚುನಾವಣೆಗೆ ಶ್ರಮಿಸಿದ ಕಾರ್ಯಕರ್ತರಿಗೆ ಔತಣಕೂಟ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಕಾಂಗ್ರೆಸ್ ಸರ್ಕಾರದಲ್ಲಿ ಅವರ ಶಾಸಕರಿಗೆಯೇ ನೀಡಲು ಅನುದಾನ ಇಲ್ಲ, ಈಗ ಆ ಶಾಸಕರೆ ಅಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಅದಕ್ಕಾಗಿ ನೀವು ಸ್ವಲ್ಪ ದಿನಗಳ ಕಾಲ ರೆಸ್ಟ್ ಮಾಡಿ, ಈಗ …
Read More »
BigTv News
August 9, 2023
News, ದೆಹಲಿ, ರಾಜಕೀಯ, ರಾಜಕೀಯ ಸುದ್ದಿ
ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಫ್ಲೈಯಿಂಗ್ ಕಿಸ್ ನೀಡುವ ಮೂಲಕ ಅನುಚಿತ ವರ್ತನೆ ತೋರಿದ್ದಾರೆ ಎಂದು ಎನ್ಡಿಎ ಸಂಸದೆಯರು ಕಿಡಿಕಾರಿದ್ದಾರೆ. ಅಲ್ಲದೆ ರಾಹುಲ್ ಗಾಂಧಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಎನ್ಡಿಎ ಮಹಿಳಾ ಸಂಸದರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಕೂಡ ಬರೆದಿದ್ದಾರೆ. ಲೋಕಸಭೆ ಅಧಿವೇಶನದಲ್ಲಿಂದು ರಾಹುಲ್ ಗಾಂಧಿ ಭಾಗಿಯಾಗಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಸಂಸದರ ಹುದ್ದೆ …
Read More »
BigTv News
August 9, 2023
News, ದೆಹಲಿ, ರಾಜಕೀಯ, ರಾಜಕೀಯ ಸುದ್ದಿ, ರಾಮನಗರ
ನವದೆಹಲಿ : ಸದನದಲ್ಲಿಂದು ರಾಹುಲ್ ಗಾಂಧಿ ಫ್ಲೈಯಿಂಗ್ ಕಿಸ್ ನೀಡಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡುತ್ತಿದ್ದು, ಈ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಸಂಸತ್ ಹೊರಗಡೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫ್ಲೈಯಿಂಗ್ ಕಿಸ್ ನೀಡಿ ರಾಹುಲ್ ಸದನದಿಂದ ಹೊರನಡೆದಿದ್ದಾರೆ. ಇದು ಸಂಸದರ ಅನುಚಿತ ವರ್ತನೆ ಎಂದಿದ್ದಾರೆ. ಭಾರತದ ಸಂಸತ್ ಇತಿಹಾಸದಲ್ಲೇ ಈ ರೀತಿ ಆಗಿರಲಿಲ್ಲ. ಇದು ಅನುಚಿತ ಮತ್ತು ಅಸಭ್ಯ ವರ್ತನೆಯಾಗಿದೆ. ಇದೆಂತ ವರ್ತನೆ..? …
Read More »
BigTv News
August 9, 2023
News, ದೆಹಲಿ, ರಾಜಕೀಯ, ರಾಜಕೀಯ ಸುದ್ದಿ
ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಎರಡನೇ ಹಂತದ ಭಾರತ್ ಜೋಡೋ ಯಾತ್ರೆಗೆ ಸಜ್ಜಾಗಿದ್ದಾರೆ. ಈ ಬಾರಿ ಗುಜರಾತ್ನಿಂದ ಶುರುವಾಗಿ ಮೇಘಾಲಯದವರೆಗೆ ಈ ಯಾತ್ರೆ ಸಾಗಲಿದೆ ಈ ವಿಚಾರವನ್ನು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಖಚಿತಪಡಿಸಿದ್ದಾರೆ. ರಾಹುಲ್ ಗಾಂಧಿ ಮೊದಲ ಹಂತದಲ್ಲಿ ಕನ್ಯಾಕುಮಾರಿಯಿಂದ ಜಮ್ಮು-ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ನಡೆಸಿದ್ದರು. ಒಟ್ಟು ಹನ್ನೆರಡು ರಾಜ್ಯಗಳಲ್ಲಿ ಬರೋಬ್ಬರಿ ನಾಲ್ಕು ಸಾವಿರ ಕಿಲೋಮೀಟರ್ ಪಾದಯಾತ್ರೆಯನ್ನು ರಾಹುಲ್ ಮುನ್ನಡೆಸಿದ್ದರು. ಇದೀಗ ಭಾರತದ …
Read More »
BigTv News
July 8, 2023
News, ಕರ್ನಾಟಕ, ರಾಜಕೀಯ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಬಜೆಟ್ ಬಾಷಣದಲ್ಲಿ ಬಜೆಟ್ ಮಂಡನೆ ಬದಲು ಬಿಜೆಪಿಗೆ ಬೈದಿದ್ದಾರೆ ಎಂದು ಪ್ರಲ್ಹಾದ ಜೋಶಿಯವರು ಆರೋಪಿಸಿದ್ದಾರೆ. ಸಿದ್ದರಾಮಯ್ಯನವರು ಕೋವಿಡ್ ಮ್ಯಾನೇಜ್ ಮೆಂಟ್ ಬಗ್ಗೆ ಮಾತಾಡಿದ್ದಾರೆ.ಕೋವಿಡ್ ಮ್ಯಾನೇಜ್ ಮೆಂಟ್ ಬಗ್ಗೆ ಜಗತ್ತೇ ಮೆಚ್ಚಿರುವಾಗ ನಮ್ಮವರೇ ನಮ್ಮ ಬಗ್ಗೆ ಮಾತನಾಡುತಿದ್ದಾರೆ ಎಂದು ಪ್ರಲ್ಹಾದ ಜೋಶಿಯವರು ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದರು. ದೊಡ್ಡ ಜನಸಂಖ್ಯೆ ಇರುವ ದೇಶ ಭಾರತ ಆದರೂ ಕೋವಿಡ್ ನಿಯಂತ್ರಣ ಮಾಡಿದ ರೀತಿಗೆ ಬಗ್ಗೆ ಮೆಚ್ಚಲೇಬೇಕು ಎಂದರು.ಬೇರೆ ದೇಶಗಳಲ್ಲಿ ಅದರ ನಿಯಂತ್ರಣ ಕಷ್ಟವಾಗಿದ್ದರೂ ನಮ್ಮ …
Read More »
BigTv News
July 8, 2023
News, ಕರ್ನಾಟಕ, ಧಾರವಾಡ, ರಾಜಕೀಯ, ಹುಬ್ಬಳ್ಳಿ-ಧಾರವಾಡ
ಹೆಚ್. ಡಿ. ಕೆ. ಪೆನ್ ಡ್ರೈವ್ ಬಾಂಬ್ ವಿಚಾರವಾಗಿ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದ್ದಾರೆ. ವರ್ಗಾವಣೆ ವಿಚಾರದಲ್ಲಿ ಭಾರಿ ಅಕ್ರಮ ನಡೆಯುತ್ತಿದೆ. ಕುಮಾರಸ್ವಾಮಿಗೆ ಯಾವುದೊಂದು ಪ್ರಕರಣ ಸಿಕ್ಕಿರಬಹುದು ಹೀಗಾಗಿ ಹಾಗೇ ಹೇಳಿಕೆ ನೀಡುತ್ತರಬಹುದು. ಹರಾಜು ರೀತಿಯಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಪ್ರಮುಖ ಹುದ್ದೆಗಳಿಗೆ ಆಕ್ಷನ್ ರೀತಿಯಲ್ಲಿ ವ್ಯವಹಾರ ನಡೆಯುತ್ತಿದೆ ಇದು ಎಲ್ಲೊ ಒಂದು ಕಡೆ ಹೊರಗೆ ಬರುತ್ತೆ. ಹೆಚ್ ಡಿಕೆ ಅಧಿಕೃತ ವಿಪಕ್ಷ ನಾಯಕನ ರೀತಿ …
Read More »
BigTv News
July 8, 2023
News, ಕರ್ನಾಟಕ, ರಾಜಕೀಯ, ಸುದ್ದಿ
ಬೆಂಗಳೂರು ; ನಿನ್ನೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸುವ ವೇಳೆಯೇ ಅಪರಿಚಿತ ವ್ಯಕ್ತಿಯೊಬ್ಬ ವಿಧಾನಸಭೆ ಒಳ ಪ್ರವೇಶಿಸಿ, ದೇವದುರ್ಗ ಶಾಸಕಿ ಕರೆಮ್ಮ ನಾಯಕ ಅವರ ಸೀಟ್ ನಲ್ಲಿ ಬಂದು ಕುಳಿತಿದ್ದ. ಸಿಎಂ ಸಿದ್ದರಾಮಯ್ಯ ಅವರು 14ನೇ ಬಾರಿಗೆ ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗುವ ವೇಳೆಯೇ ಶಾಸಕನಲ್ಲದ ವ್ಯಕ್ತಿಯೊಬ್ಬ ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್ ಅವರ ಆಸನದಲ್ಲಿ ಬಂದು ಕುಳಿತಿದ್ದಾನೆ. ಇದನ್ನು ಗಮನಿಸಿದ ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರ್ …
Read More »
BigTv News
July 4, 2023
News, ಕರ್ನಾಟಕ, ಗದಗ, ರಾಜಕೀಯ, ಸುದ್ದಿ
ವಿಧಾನ ಮಂಡಲದಲ್ಲಿ ಇಂದು ರಾಜ್ಯಪಾಲರು ಮಂಡಿಸಿದ ಭಾಷಣವು ರಾಜ್ಯದ ಅಭಿವೃದ್ಧಿಯ ದಿಕ್ಸೂಚಿಯಂತಾಗಿರದೇ, ಅದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಂತಿತ್ತು ಎಂದು ಮಾಜಿ ಸಚಿವರು ಮತ್ತು ನರಗುಂದ ಶಾಸಕರಾದ ಸಿ.ಸಿ ಪಾಟೀಲರು ಟೀಕಿಸಿದ್ದಾರೆ. ಕರ್ನಾಟಕದ ಹಿತಾಸಕ್ತಿಯ ರಕ್ಷಣೆ ತಮ್ಮ ಉದ್ದೇಶವೆಂದು ರಾಜ್ಯಪಾಲರ ಬಾಯಿಂದ ಹೇಳಿಸಲಾಗಿದೆ. ಆದರೆ ವಾಸ್ತವದಲ್ಲಿ ನಮ್ಮ ಬಿಜೆಪಿ ಸರ್ಕಾರವು ರಾಜ್ಯದ ಸಮಗ್ರ ಹಿತಾಸಕ್ತಿ ರಕ್ಷಿಸಲು ಜಾರಿಗೊಳಿಸಿದ್ದ ಅನೇಕ ಯೋಜನೆಗಳ ಬಗ್ಗೆ ಇಂದಿನ ರಾಜ್ಯಪಾಲರ ಭಾಷಣದಲ್ಲಿಚಕಾರ ಕೂಡ ಎತ್ತಿಲ್ಲ. ಒಟ್ಟಾರೆ ಈ …
Read More »
BigTv News
July 3, 2023
News, ಕರ್ನಾಟಕ, ಧಾರವಾಡ, ರಾಜಕೀಯ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಇಂದಿನಿಂದ ಮಳೆಗಾಲದ ಅಧಿವೇಶನ ಆರಂಭವಾಗಿದ್ದು, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ಸಲೀಂ ಅಹ್ಮದ್ ಅವರು ಆಯ್ಕೆಯಾಗಿದ್ದಾರೆ. ಸಲೀಂ ಅಹ್ಮದ್ ವಿಧಾನ ಪರಿಷತ್ ಸದಸ್ಯರಾಗಿದ್ದು. ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಲಿರುವ ಹಿನ್ನಲೆಯಲ್ಲಿ. ಸಲೀಂ ಅಹ್ಮದ್ ಅವರನ್ನೇ ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ನೇಮಕ ಮಾಡಲಾಗಿದೆ. ಎಂದು ಕಾಂಗ್ರೇಸ್ ಪಕ್ಷದ ಕಾರ್ಯದಶಿಗಳು ಆದೇಶ ಹೊರಡಿಸಿದ್ದಾರೆ. ಕಾಂಗ್ರೇಸ್ ಪಕ್ಷದ ಪ್ರಮುಖ ನಾಯಕರಲ್ಲಿ ಸಲೀಂ ಅಹ್ಮದ ಸಹ ಒಬ್ಬರಾಗಿದ್ದು …
Read More »
BigTv News
June 28, 2023
News, ಕರ್ನಾಟಕ, ಕರ್ನಾಟಕ, ರಾಜಕೀಯ, ಸುದ್ದಿ, ಸುದ್ದಿ
ಹಂತ ಹಂತವಾಗಿ ವಿವಿಧ ಹುದ್ದೆ ಗಳ ಭರ್ತಿ ಮಾಡಲು ಸರಕಾರ ಸಿದ್ದ : ಸಿ.ಎಂ. ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ವಿಚಾರವಾಗಿ ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಐದೂವರೆ ಲಕ್ಷ ಹುದ್ದೆಗಳನ್ನು ಒಂದೇ ಬಾರಿ ಭರ್ತಿ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. 5 ಗ್ಯಾರಂಟಿ ಅನುಷ್ಠಾನಕ್ಕೆ ವರ್ಷಕ್ಕೆ 59 ಸಾವಿರ ಕೋಟಿ ಹಣ ಬೇಕು. ಆದ್ದರಿಂದ ಈ ವರ್ಷ ಸರ್ಕಾರದ ಮೇಲೆ ಹೆಚ್ಚಿನ …
Read More »