BigTv News
June 6, 2023
News, ಕರ್ನಾಟಕ, ಜಿಲ್ಲೆ, ರಾಜಕೀಯ, ರಾಜಕೀಯ ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ನವಲಗುಂದ ಕ್ಷೇತ್ರದ ಶಾಸಕರ ಹೇಳಿಕೆ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಶಾಸಕ ಕೋನರೆಡ್ಡಿ ಇಂದು ಮಾಧ್ಯಮದವರ ಜೊತೆಗೆ ಮಾತನಾಡಿದ ಕರ್ನಾಟಕ ರಾಜ್ಯ ಸರ್ಕಾರ ಎಲ್ಲಾ ಯೋಜನೆಗಳು ಜೂನ್ 11 ರಂದು ಜಾರಿಗೆ ಬರಲಿವೆ, ಆದ್ದರಿಂದ ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ, ರಾಜ್ಯ ಜನತೆಗಾಗಿ ಎಲ್ಲವು ಜಾರಿಗೆ ಬರಲಿದೆ , ರಾಷ್ಟ್ರೀಯ ಅಧ್ಯಕ್ಷರು ರಾಜ್ಯ ಅಧ್ಯಕ್ಷ ತಾಕತ್ತು ಇದು, ಕೇಂದ್ರ ಸರಕಾರದ ಬೆಲೆ ಏರಿಕೆ ಸಲುವಾಗಿ ಜನರ …
Read More »
BigTv News
June 6, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ರಾಜಕೀಯ, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಜಿಲ್ಲೆಯ ಮಾಜಿ ಸಚಿವರಾದ ವಿನಯ ಕುಲಕರ್ಣಿ ಅವರ ಮನೆಗೆ ಇಂದುರಾಜ್ಯದ ಕಾಮಿ೯ಕ ಸಚಿವರಾದ ಸಂತೋಷ್ ಲಾಡ್ ಅವರು ಬೇಟಿ ನೀಡಿದ್ದಾರೆ ಸಚಿವರಾದ ಮೇಲೆ ಪ್ರಥಮಬಾರಿಗೆ ಧಾರವಾಡಕ್ಕೆ ಇಂದು ಆಗಮಿಸಿದ್ದು, ಶಾಸಕ ವಿನಯ ಕುಲಕರ್ಣಿಯವರ ಮನೆಗೆ ಭೇಟಿ ನೀಡಿದ್ದಾರೆ ಈ ಸಂದರ್ಭದಲ್ಲಿ ಶಿವಲೀಲಾ ಕುಲಕರ್ಣಿ ಹಾಗೂ ಮಕ್ಕಳು. ಸಂತೋಷ ಲಾಡ ಅವರಿಗೆ ಬಸವಣ್ಣನ ಚಿಕ್ಕ ಪ್ರತಿಮೆ ನೀಡಿ ಗೌರವಿಸಿ ಸನ್ಮಾನಿಸಿದರು.
Read More »
BigTv News
June 3, 2023
News, ಕರ್ನಾಟಕ, ರಾಜಕೀಯ, ರಾಜಕೀಯ ಸುದ್ದಿ, ಹುಬ್ಬಳ್ಳಿ
ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷದ ಗಿಮಿಕ್ ಬೋಗಸ್ ಗ್ಯಾರಂಟಿ ಜೋಶಿ ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಗ್ಯಾರಂಟಿ ಬಿಡುಗಡೆ ಮಾಡುವ ಬಗ್ಗೆ ಹೇಳಿದ್ದರು. ಆದರೆ ಈಗ ಜುಲೈ, ಆಗಸ್ಟ್ ಎಂದು ಮುಂದಕ್ಕೆ ಹಾಕುವ ಕಾರ್ಯವನ್ನು ಮಾಡುತ್ತಿದ್ದಾರೆ. ಅಲ್ಲದೆ ಆರ್ಥಿಕ ವ್ಯವಸ್ಥೆ ಸರಿದೂಗಿಸುವ ಬಗ್ಗೆ ಕೂಡ ಅವರು ಇನ್ನೂ ಸರಿಯಾದ ಮಾಹಿತಿ ನೀಡಿಲ್ಲ ಎಂದರು. ಆರಂಭದಲ್ಲಿ ಎಲ್ಲರಿಗೂ ಗ್ಯಾರಂಟಿ ಯೋಜನೆ ಎಂದವರು ಈಗ …
Read More »
BigTv News
June 3, 2023
News, ಕರ್ನಾಟಕ, ಜಿಲ್ಲೆ, ರಾಜಕೀಯ, ರಾಜಕೀಯ ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಕೇಂದ್ರ ಸರ್ಕಾರದ ಅಕ್ಕಿ ಬದಲಿಗೆ ಹಣ ಹಾಕುವುದು ಸೂಕ್ತ: ಶಾಸಕ ಬೆಲ್ಲದ ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯಲ್ಲಿಯೇ ತಮ್ಮ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ಕೊಡುವ ಬದಲಿಗೆ ಅರ್ಹ ಪಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಕಾರ್ಯ ಮಾಡಬೇಕು ಅಂದಾಗ ಜನರಿಗೆ ಯಾರು ಎಷ್ಟು ಅಕ್ಕಿ ಕೊಡುತ್ತಾರೆ ಗೊತ್ತಾಗುತ್ತದೆ …
Read More »
BigTv News
May 31, 2023
News, ಕರ್ನಾಟಕ, ರಾಜಕೀಯ, ರಾಜಕೀಯ ಸುದ್ದಿ, ಹಾವೇರಿ
ಹಾವೇರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಗಳ ಬಗ್ಗೆ ಸಂಪುಟದಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೊ ಕಾದು ನೋಡೊಣ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಜಾರಿ ಮಾಡಲು ಮುಖ್ಯಮಂತ್ರಿಗಳು ಸಭೆಗಳನ್ನು ಮಾಡಲಿ, ನಾಳೆ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಗೊತ್ತಾಗಲಿದೆಯಾವುದು ಕೊಡುತ್ತಾರೆ ಯಾವುದು ಇಲ್ಲ, ಏನು ಕಂಡಿಷನ್ ಹಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ ಎಂದರು.ಡಿಸಿಎಂ ಡಿ. ಕೆ. ಶಿವಕುಮಾರ್ ಶಾಸಕ ಲಕ್ಷ್ಮಣ ಸವದಿ ಹಾಗೂ ಮಾಜಿ …
Read More »
BigTv News
May 31, 2023
News, ಕರ್ನಾಟಕ, ರಾಜಕೀಯ, ರಾಜಕೀಯ ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಪಕ್ಷದ ಸಂಘಟನೆ ಬಗ್ಗೆ ಚರ್ಚೆ ಮಾಡಲಾಗಿದೆ ಮಾಜಿ ಸಿಎಂ ಶೆಟ್ಟರ್ ಹುಬ್ಬಳ್ಳಿ: ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಮುಂಬರುವ ಚುನಾವಣೆ ಕುರಿತು ಸೌಹಾರ್ದತೆಯಿಂದ ಚರ್ಚೆ ಮಾಡಿದ್ದೇವೆ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಡಿಸಿಎಂ ಡಿಕೆಶಿ ಅವರೊಂದಿಗಿನ ಚರ್ಚೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ. ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಡಿಕೆಶಿ ಸಂತೋಷ ವ್ಯಕ್ತಪಡಿಸಿದರು. …
Read More »
Shaikh BigTv
January 29, 2023
Breaking News, ರಾಜಕೀಯ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಧಾರವಾಡ ವಿಧಾನ ಸಭಾ 7 ಕ್ಷೇತ್ರದಲ್ಲಿ ಒಂದು ಎಸ್ ಸಿ ರಿಸರ್ವ ವೆಷನ್ ಇದ್ದು, ಉಳಿದ ಆರು ಕ್ಷೇತ್ರದಲ್ಲಿ ಯಾವುದಾದರೂ ಒಂದು ಕಡೆ ಮುಸ್ಲಿಂ ಆಕಾಂಕ್ಷಿಗಳಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದರು. ಹುಬ್ಬಳ್ಳಿಯ ಹೋಟೆಲ್ ಒಂದರಲ್ಲಿ ಸಭೆ ನಡೆಸಿದ ಮುಸ್ಲಿಂ ಸಮುದಾಯದವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್-73 ರ ವಿಧಾನ ಸಭಾ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಕಾಂಕ್ಷಿಯಾಗಿರುವ ಅಲ್ ಹಾಜ್ ಸಿ.ಎಸ್.ಮಹಬೂಬಭಾಷಾ ರವರಿಗೆ ಟಿಕೆಟ್ ನೀಡಬೇಕೆಂದು ಚರ್ಚೆ ನಡೆಸಿದರು. ಆರು ಬಾರಿ …
Read More »
admin
July 7, 2022
Breaking News, ದೇಶ-ವಿದೇಶ, ರಾಜಕೀಯ
ನವದೆಹಲಿ: ರಾಷ್ಟ್ರೀಯ ಜನತಾ ದಳ(ಆರ್ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ತೀವ್ರ ಚಿಂತಾಜನಕವಾಗಿದೆ. ಆರೋಗ್ಯ ಪರಿಸ್ಥಿತಿ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಬುಧವಾರ (ಜುಲೈ 6) ಮಧ್ಯರಾತ್ರಿ ಪಟ್ನಾದ ಖಾಸಗಿ ಆಸ್ಪತ್ರೆಯಿಂದ ಏರ್ಲಿಫ್ಟ್ ಮಾಡಿ ದೆಹಲಿಗೆ ಸ್ಥಳಾಂತರಿಸಲಾಗಿದೆ. ದೆಹಲಿಯ ಏಮ್ಸ್ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಲಾಲೂ ಪ್ರಸಾದ್ ಯಾದವ್ ಮೆಟ್ಟಿಲು ಇಳಿಯುವಾಗ ಎಡವಿ ಬಿದ್ದು ಎರಡು ದಿನಗಳ ಹಿಂದೆ ಬಲ ಭುಜದ ಮೂಳೆ ಮುರಿದುಕೊಂಡಿದ್ದಾರೆ. ಅವರನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ …
Read More »
admin
January 5, 2022
Breaking News, ಕರ್ನಾಟಕ, ರಾಜಕೀಯ
ಕಲಬುರಗಿ: ಕೊರೊನಾ ಕಾರಣಕ್ಕಾಗಿ ಲಾಕ್ಡೌನ್ ಮಾಡುವ ಬಗ್ಗೆ ಸರ್ಕಾರ ಪುನರ್ ಪರಿಶೀಲಿಸಬೇಕು. ಒಂದೊಮ್ಮೆ ಲಾಕ್ಡೌನ್ ಮಾಡುವುದೇ ಅನಿವಾರ್ಯವಾದರೆ ಕಾರ್ಮಿಕರು, ರೈತರು ಸೇರಿದಂತೆ ಎಲ್ಲ ಬಗೆಯ ದುಡಿಯುವ ಜನತೆಗೆ ಸೂಕ್ತ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ಬಾರಿ ಲಾಕ್ಡೌನ್ ಘೋಷಣೆ ಮಾಡಿದ ಸಂದರ್ಭದಲ್ಲೂ ಸರ್ಕಾರ ಸೂಕ್ತ ಪ್ಯಾಕೇಜನ್ನು ಜನರಿಗೆ ತಲುಪಿಸಿಲ್ಲ. ಕಟ್ಟಡ ಕಾರ್ಮಿಕರಿಗೆ ಅವರ …
Read More »
admin
January 5, 2022
Breaking News, ರಾಜಕೀಯ
ಭದ್ರತೆಯಲ್ಲಿ ಉಂಟಾದ ಲೋಪ. ಭಟಿಂಡಾ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಪ್ರಧಾನಿ ನರೇಂದ್ರ ಮೋದಿ ಫಿರೋಜ್ಪುರಕ್ಕೆ ಹೊರಟಿದ್ದರು. ಆದರೆ ಮಾರ್ಗ ಮಧ್ಯೆ ಆ ರಸ್ತೆಯನ್ನು ಕೆಲವು ಪ್ರತಿಭಟನಾಕಾರರು ತಡೆದ ಕಾರಣ, ಪ್ರಧಾನಿ ಮೋದಿ ಅವರಿದ್ದ ವಾಹನ ಮತ್ತು ಬೆಂಗಾವಲು ವಾಹನಗಳೆಲ್ಲ ಫ್ಲೈಓವರ್ ಮೇಲೆ 15-20ನಿಮಿಷ ನಿಲ್ಲುವಂತಾಯ್ತು. ಬಳಿಕ ಫಿರೋಜ್ಪುರ ರ್ಯಾಲಿಯನ್ನು ರದ್ದುಗೊಳಿಸಿ ಪ್ರಧಾನಿ ನರೇಂದ್ರ ಮೋದಿ ವಾಪಸ್ ಬಂದಿದ್ದಾರೆ. ಪಂಜಾಬ್ನ ಫಿರೋಜ್ಪುರದಲ್ಲಿ ಆಯೋಜಿಸಲ್ಪಟ್ಟಿದ್ದ ಪ್ರಧಾನಿ ನರೇಂದ್ರ ಮೋದಿ ಯವರ ರ್ಯಾಲಿ …
Read More »