Breaking News

ರಾಜಕೀಯ ಸುದ್ದಿ

ಡಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಹಾಕಿದವರಿಗೆ ಮೊದಲು ಒಂದು ವಾರ್ಡ್ ಗೆಲ್ಲುವ ತಾಕತ್ತು ಇದೆಯಾ..?

ಜನರ ನಾಲ್ಕು ಮತ ಪಡೆಯಲು ಕಷ್ಟ… ಇಡೀ ಜಿಲ್ಲೆ ಕಾಂಗ್ರೆಸ್ ಮುನ್ನಡೆಸುವ ಆಸೆ! ಅಯ್ಯೋ ದುರಂತ.! ಹುಬ್ಬಳ್ಳಿ–ಧಾರವಾಡದಲ್ಲಿ ಡಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಅರ್ಜಿ ಹಾಕಿದವರ ಸಂಖ್ಯೆ ಹೆಚ್ಚಾಗಿದೆ. ಅರ್ಜಿ ಹಾಕುವುದಕ್ಕೆ ಯಾರಿಗೂ ತಡೆ ಇಲ್ಲ. ಆದರೆ ಅರ್ಜಿ ಹಾಕುವ ಮುನ್ನ ಒಂದು ಪ್ರಶ್ನೆಗೆ ಉತ್ತರ ಕೊಡಲೇಬೇಕು.! ಒಂದು ವಾರ್ಡ್‌ನಲ್ಲಿ ಕಾರ್ಪೊರೇಟರ್ ಆಗಿ ಗೆದ್ದು ಬರುವಷ್ಟು ಜನಬೆಂಬಲ ಇಲ್ಲದವರು, ಇಡೀ ಜಿಲ್ಲೆಯ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವ ಅಧ್ಯಕ್ಷ ಸ್ಥಾನ ಕೇಳುವುದು ಸರೀನಾ.? …

Read More »

ಪ್ರಹ್ಲಾದ್ ಜೋಶಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ.. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಕೇಂದ್ರದ ಮಹತ್ವದ ನಿರ್ಧಾರ..

ನವದೆಹಲಿ, ಜುಲೈ 25: ಕೇಂದ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯ ನಂತರ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ವಹಿಸಲಾಗಿದೆ… ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಹೊಸ ಪೂರ್ಣಾವಧಿ ಶಿಕ್ಷಣ ಸಚಿವರ ನೇಮಕವಾಗುವವರೆಗೆ ಪ್ರಹ್ಲಾದ್ ಜೋಶಿ ಅವರು ಈ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ… ಪ್ರಹ್ಲಾದ್ ಜೋಶಿ ಅವರು ಪ್ರಸ್ತುತ …

Read More »

ಸಚಿವ ಸಂಪುಟ ವಿಸ್ತರಣೆ 2.0: ಜು.8 ಬಳಿಕ ದೆಹಲಿ ದೌಡು, ಯಾರಿಗೆ ಸಿಗುತ್ತೆ ಮಂತ್ರಿಗಿರಿ ಭಾಗ್ಯ…?

ಸಚಿವ ಸಂಪುಟ 2.0: ಜು.8 ಬಳಿಕ ದೆಹಲಿ ದೌಡು, ಯಾರಿಗೆ ಮಂತ್ರಿಗಿರಿ ಲಕ್..? 20 ಸ್ಥಾನಗಳಿಗೆ 50+ ಆಕಾಂಕ್ಷಿಗಳು: ಕಾಂಗ್ರೆಸ್‌ನಲ್ಲಿ ಮಂತ್ರಿ ಕುರ್ಚಿಗೆ ಭಾರೀ ಫೈಟ್! D. K. Shivakumar ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ ಭಾರೀ ಗರಿಗೆದರಿದೆ. ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದರೂ ಪೂರ್ಣ ಪ್ರಮಾಣದ ಸಚಿವ ಸಂಪುಟ ಇನ್ನೂ ರಚನೆಯಾಗಿಲ್ಲ. ಹೀಗಾಗಿ “ಸಂಪುಟ 2.0” ವಿಸ್ತರಣೆಗೆ ರಾಜಕೀಯ ಚಟುವಟಿಕೆಗಳು ವೇಗ ಪಡೆದಿವೆ…. …

Read More »

ಸಚಿವರಿಗೆ ಖಾತೆ ಹಂಚಿದ ಸಿಎಂ ಡಿಕೆಶಿ..! ಯಾರಿಗೆ ಯಾವ ಖಾತೆ ಸಿಕ್ಕಿತು..?

ಡಿಕೆಶಿ ಸರ್ಕಾರದಲ್ಲಿ ಖಾತೆ ಫಿಕ್ಸ್..! ಕೆಲವರಿಗೆ ಹಳೆ ಖಾತೆ, ಕೆಲವರಿಗೆ ಹೊಸ ಜವಾಬ್ದಾರಿ..! ಬೆಂಗಳೂರು: ಸಚಿವರಿಗೆ ಖಾತೆ ಹಂಚಿದ ಸಿಎಂ ಡಿಕೆಶಿ..! ಯಾರಿಗೆ ಯಾವ ಖಾತೆ..? D. K. Shivakumar ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ ಅವರು ತಮ್ಮೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದ ಸಚಿವರಿಗೆ ಗುರುವಾರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.ಸಿಎಂ ಡಿಕೆಶಿ ಅವರು ಹಣಕಾಸು, ಗುಪ್ತಚರ, …

Read More »

ಕಾಂಗ್ರೆಸ್ ಮುಖಂಡ ಫತೇಶಾ ಯಾರಗಟ್ಟಿ ಅವರಿಂದ ಕೇರಳ ಸಚಿವರಿಗೆ ಭವ್ಯ ಸನ್ಮಾನ..

ಸಚಿವರಿಗೆ ಗೌರವದ ಸನ್ಮಾನ: ಕಾಂಗ್ರೆಸ್ ಮುಖಂಡ ಫತೇಶಾ ಯಾರಗಟ್ಟಿ ಆತ್ಮೀಯ ಗೌರವ.. ಕಾಂಗ್ರೆಸ್ ಮುಖಂಡ ಫತೇಶಾ ಯಾರಗಟ್ಟಿ ಅವರಿಂದ ಸಚಿವರಿಗೆ ಗೌರವ ಸನ್ಮಾನ.. ಕಾಂಗ್ರೆಸ್ ಮುಖಂಡ ಫತೇಶಾ ಯಾರಗಟ್ಟಿ ಅವರು ಕೇರಳ ಸರ್ಕಾರದ ಉನ್ನತ ಶಿಕ್ಷಣ ಸಚಿವರಾದ ರೋಜಿ ಎಂ ಜಾನ್ ಅವರಿಗೆ ಆತ್ಮೀಯವಾಗಿ ಗೌರವ ಸನ್ಮಾನ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವಕ್ತಾರ ಹರ್ಷದ್ ಶರ್ಮಾ ಉಪಸ್ಥಿತರಿದ್ದು, ಸ್ನೇಹಪೂರ್ವಕ ಮಾತುಕತೆ ನಡೆಸಿದರು… ಸಾರ್ವಜನಿಕ ಬದುಕಿನಲ್ಲಿ ಸಲ್ಲಿಸುತ್ತಿರುವ …

Read More »

ಪದೇ ಪದೇ ಅನ್ಯಾಯ ಸಹಿಸದು,ಕಿತ್ತೂರ ಕರ್ನಾಟಕದ ಶಿಸ್ತಿನ ಸಿಪಾಯಿ ನಮ್ಮ ಸಲೀಂ ಸಾಹೇಬ್ರು!!!

40 ವರ್ಷಗಳಿಂದ ಪಕ್ಷ ಕಟ್ಟಿದವರು.. ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿ ಹಂಚುವ ನಾಯಕ ಸಲೀಂ ಅಹ್ಮದ್

Read More »

ಸಂಪುಟ ಪುನಾರಚನೆ: ಸಲೀಮ್ ಮಹಮದ್ ಹೇಳಿಕೆ….

ಮಗುವಿನ ಮನಸ್ಸಿನ, ಸಬ್ಯ ನಾಯಕ ಸಲೀಂ ಅಹ್ಮದ್ ಗೆ ಸಚಿವ ಸ್ಥಾನ ಪಕ್ಕಾ!!! ಉ-ಕ ಅಲ್ಪಸಂಖ್ಯಾತ ನಾಯಕರ ಕೋಟಾದಡಿ ಸಚಿವ ಸ್ಥಾನಕ್ಕೆ ಹೆಚ್ಚಿದ ಒತ್ತಡ.. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು, ನವೆಂಬರ್ ತಿಂಗಳಲ್ಲಿ ಸಂಪುಟ ಪುನಾರಚನೆಯಾಗಲಿದೆ. ಈ ವೇಳೆ ಶೇ 50ರಷ್ಟು ಸಚಿವರು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದರು.ಸಚಿವ ಸ್ಥಾನದಿಂದ ಹೊರ ಬಂದವರಿಗೆ ಪಕ್ಷ ಸಂಘಟನೆಯ ಕೆಲಸ ವಹಿಸಲಾಗುತ್ತದೆ. ಇನ್ನು ಹೊಸಬರಿಗೆ …

Read More »

ಚುನಾವಣೆ: ಜಾತಿಗಣತಿ ಸೊಶಿಯೋ ಎಕಾನಮಿ ಸ್ಟಡಿ ಎಂದ ಸಚಿವ!!

ಹುಬ್ಬಳ್ಳಿ: ಜಾತಿಗಣತಿ ಮಾಡುತ್ತಿರುವುದು ಜಾತಿ ಜಗಳ ಹಚ್ಚುವುದಕ್ಕೆ ಅಲ್ಲ. ಪ್ರತಿಯೊಂದು ಜಾತಿಗಳಿಗೂ ಸಾಮಾಜಿಕ ನ್ಯಾಯ ಒದಗಿಸಲು. ಇದು ಸೊಶಿಯೋ ಎಕನಾಮಿಕ್ ಸ್ಟಡಿಯಾಗಿದೆ. ಅಲ್ಲದೇ ಕಾರ್ಯಕರ್ತರಿಗೆ ಶಕ್ತಿ ತುಂಬುವ ಸದುದ್ದೇಶದಿಂದ ಮೂರು ತಿಂಗಳ ಅವಧಿಯಲ್ಲಿಯೇ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರದ ಅವಧಿಯಲ್ಲಿ ಒಂದೇ ಒಂದೇ ಅಧಿಕಾರ ವಿಕೇಂದ್ರೀಕರಣದ ನಿರ್ಧಾರ ತೆಗೆದುಕೊಂಡಿಲ್ಲ. ನಾವು …

Read More »

ಬೆಳಗಾವಿಯಲ್ಲಿ ‌ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ….

ಡಾ. ಬಿ ಆರ್ ಅಂಬೇಡ್ಕರ್ 134ನೇ ಜಯಂತಿಯ ಶುಭಾಶಯ ಕೋರಿದ ಹೆಬ್ಬಾಳ್ಕರ್, ಭಾರತದ ಸಂವಿಧಾನ ವಿಶ್ವದಲ್ಲಿ ಅಗ್ರಗಣ್ಯ ಸ್ಥಾನ ಪಡೆದಿದೆ.ಅಂಬೇಡ್ಕರ್ ಜಯಂತಿಯನ್ನು ಶ್ರದ್ಧಾ, ಭಕ್ತಿಯಿಂದ ಆಚರಣೆ ಮಾಡೋಣ ಎಂದರು. ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಪ್ರಕರಣ ಬಗ್ಗೆ ಮಾತನಾಡಿದರು. ಪಿಎಸ್ಐ ಅನ್ನಪೂರ್ಣ ಕಾರ್ಯಕ್ಕೆ ನಾನು ಶ್ಲಾಘನೆಗೆ ವ್ಯಕ್ತ ಪಡಿಸುತ್ತೇನೆ. ನಾನು ಸಚಿವೆಯಾಗಿ ಅಭಿನಂದನೆ ಸಲ್ಲಿಸುತ್ತೇನೆ ಅನ್ನಪೂರ್ಣ ಗೆ ಅತ್ಯುನ್ನತ ಪದಕ ಸಿಗಬೇಕು ಎಂದು ಸಿಎಂ, ಗೃಹ ಸಚಿವರನ್ನು ಭೇಟಿಯಾಗುತ್ತೇನೆ.ಬೇರೆ ಅಧಿಕಾರಿಗಳಿಗೆ ಇದು …

Read More »

ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ!

ಮಹಾರಾಷ್ಟ್ರ ಸರ್ಕಾರದವರು ಬೆಳಗಾವಿಯಲ್ಲಿ ಭವನವನ್ನು ನಿರ್ಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ನವದೆಹಲಿಯಲ್ಲಿ ಕರ್ನಾಟಕ ಭವನವನ್ನು ನಿರ್ಮಿಸಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಇದಕ್ಕೆ ಅವಕಾಶವಿದೆ. ಆದರೂ ಮಹಾರಾಷ್ಟ್ರದವರು ನಮ್ಮ ಭೂಮಿಯನ್ನು ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದರು.ಒಳಮೀಸಲಾತಿ ಜಾರಿಗೆ ತರಲು ನಾಗಮೋಹನ್ದಾಸ್ ಆಯೋಗ ರಚಿಸಿ, ಎರಡು ತಿಂಗಳಲ್ಲಿ ವರದಿ ನೀಡಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂದ್ರ, ಆದಿ ಕರ್ನಾಟಕ, ಎಸ್.ಸಿಗಳು ಸೇರಿದಂತೆ 102 ಜಾತಿಗಳಿವೆ. …

Read More »