BigTv News
August 9, 2023
News, ದೆಹಲಿ, ರಾಜಕೀಯ ಸುದ್ದಿ, ರಾಮನಗರ
ನವದೆಹಲಿ : ನಾನು ತುಂಬಾ ಜೋರಾಗಿ ಅದಾನಿ ವಿರುದ್ಧ ಮಾತನಾಡಿದ್ದೆ, ನಿಮ್ಮ ಹಿರಿಯ ನಾಯಕರಿಗೆ ಇದರಿಂದ ಕಷ್ಟವಾಗಿದೆ. ಇದರ ಕುರಿತು ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ನನ್ನ ಬಿಜೆಪಿ ಸ್ನೇಹಿತರೆ ನೀವು ಹೆದರುವ ಅಗತ್ಯವಿಲ್ಲ ಯಾಕೆಂದರೆ ನನ್ನ ಭಾಷಣ ಅದಾನಿಯ ವಿರುದ್ಧ ಅಲ್ಲ ಎಂದು ಸಂಸದ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಬಿಜೆಪಿ ನಾಯಕರ ವಿರುದ್ದ ಅಬ್ಬರಿಸಿದ್ದಾರೆ. ಲೋಕಸಭೆಯಲ್ಲಿ ಇಂಡಿಯಾ ಮೈತ್ರಿಕೂಟ ಮಂಡಿಸಿರುವ ಅವಿಶ್ವಾಸ ನಿಲುವಳಿಯ ಮೇಲೆ ಮಾತನಾಡುತ್ತಿರುವ ಅವರು, ಈ ಬಾರಿಯ …
Read More »
BigTv News
August 9, 2023
News, ದೆಹಲಿ, ರಾಜಕೀಯ, ರಾಜಕೀಯ ಸುದ್ದಿ
ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಎರಡನೇ ಹಂತದ ಭಾರತ್ ಜೋಡೋ ಯಾತ್ರೆಗೆ ಸಜ್ಜಾಗಿದ್ದಾರೆ. ಈ ಬಾರಿ ಗುಜರಾತ್ನಿಂದ ಶುರುವಾಗಿ ಮೇಘಾಲಯದವರೆಗೆ ಈ ಯಾತ್ರೆ ಸಾಗಲಿದೆ ಈ ವಿಚಾರವನ್ನು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಖಚಿತಪಡಿಸಿದ್ದಾರೆ. ರಾಹುಲ್ ಗಾಂಧಿ ಮೊದಲ ಹಂತದಲ್ಲಿ ಕನ್ಯಾಕುಮಾರಿಯಿಂದ ಜಮ್ಮು-ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ನಡೆಸಿದ್ದರು. ಒಟ್ಟು ಹನ್ನೆರಡು ರಾಜ್ಯಗಳಲ್ಲಿ ಬರೋಬ್ಬರಿ ನಾಲ್ಕು ಸಾವಿರ ಕಿಲೋಮೀಟರ್ ಪಾದಯಾತ್ರೆಯನ್ನು ರಾಹುಲ್ ಮುನ್ನಡೆಸಿದ್ದರು. ಇದೀಗ ಭಾರತದ …
Read More »
Shaikh BigTv
August 5, 2023
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂರತ್ ನ್ಯಾಯಾಲಯ ಅವರಿಗೆ ವಿಧಿಸಿದ್ದ ಶಿಕ್ಷೆಗೆ ತಡೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಮೆಲ್ಮನವಿ ಸಲ್ಲಿಸಿದ್ದರು ಈಗ ರಾಹುಲ್ ಗಾಂಧಿ ಪರ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಕೊಟ್ಟಿದೆ.ಇವರ ಪರ ಹುಬ್ಬಳ್ಳಿಯ ಕಾಂಗ್ರೆಸ್ ನಾಯಕರಗಳು ರಾಹುಲ್ ಗಾಂಧಿ ಅವರ ಪರ ಖುಷಿ ಹಂಚಿಕೊಳ್ಳಲು ತಾರಾತುರಿಯಲ್ಲಿ ಪೋಸ್ಟರಗಳಲ್ಲಿ ಕಾಂಗ್ರೇಸ್ ಚಿಹ್ನೆಯನ್ನು ಬದಲಿಸಿ ಬಿಟ್ಟಿದ್ದಾರೆ. ತಮ್ಮ ಪಕ್ಷದ ಚಿಹ್ನೆಗಳನ್ನು ಸರಿಯಾಗಿ ಜವಾಬ್ಧಾರಿಯುತವಾಗಿ ನೋಡಿಕೊಳ್ಳಲು ಆಗದ ಕಾಂಗ್ರೆಸ್ …
Read More »
BigTv News
August 5, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ದುಡ್ಡಿಲ್ಲ ದುಡ್ಡಿಲ್ಲ ಅಂತಿರಾ ಯಾಕೆ ದುಡ್ಡಿಲ್ಲ. ಟ್ಯಾಕ್ಸ್ ಸಾಕಷ್ಟು ವಸೂಲಿ ಆಗಿದೆ. ಅಷ್ಟು ಹಣ ಇದ್ದರೂ ದುಡ್ಡಿಲ್ಲ ದುಡ್ಡಿಲ್ಲ ಅಂತಿರಾ. ವರ್ಗಾವಣೆ ಬಗ್ಗೆ ಮಾತನಾಡಲು ಅಸಹ್ಯ ಆಗುತ್ತೆ ಎಂದು ಮಾಜಿ ಸಿಎಂ HD ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಭಿನ್ನ ರೀತಿಯಲ್ಲಿ ಗೃಹಜ್ಯೋತಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ! ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ಏನೂ ಸಲಹೆ ಕೊಡುತ್ತಿದ್ದೆ ಹೇಳಿ ಪರಮೇಶ್ವರ. ಬಿಡಿಎ …
Read More »
Shaikh BigTv
August 5, 2023
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ರಾಹುಲ್ ಗಾಂಧಿ ಅವರ 2 ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದನ್ನು ಸ್ವಾಗತಿಸಿದ ಜಗದೀಶ್ ಶೆಟ್ಟರ್ ಹುಬ್ಬಳ್ಳಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯ ನೀಡಿದ್ದ 2 ವರ್ಷಗಳ ಶಿಕ್ಷೆಗೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿರುವುದನ್ನು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಜಗದೀಶ್ ಶೆಟ್ಟರ್ ಅವರು ಸ್ವಾಗತಿಸಿದ್ದಾರೆ. ರಾಹುಲ್ ಗಾಂಧಿ ಅವರು …
Read More »
BigTv News
August 3, 2023
News, ರಾಜಕೀಯ ಸುದ್ದಿ
ಚೆನ್ನೈ: ಅಕ್ರಮ ವರ್ಗಾವಣೆ ಆರೋಪ ಎದುರಿಸುತ್ತಿರುವ ತಮಿಳುನಾಡಿನ ಸಚಿವ ವಿ.ಸೆಂಥಿಲ್ ಬಾಲಾಜಿ ಹಾಗೂ ಇತರರ ಮೇಲಿನ ಕೇಸ್ ಸಂಬಂಧ ಜಾರಿ ನಿರ್ದೇಶನಾಲಯವು (ಇಡಿ) ಇಂದು ಮತ್ತೊಮ್ಮೆ ಶೋಧ ನಡೆಸಿದೆ ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ಆಪಾದಿತರ ಬೇನಾಮಿದಾರರಿಗೆ ಸಂಬಂಧಿಸಿದ ಸ್ಥಳಗಳು, ಕೆಲವು ಸಂಸ್ಥೆಗಳಿಗೆ ಸಂಬಂಧಿಸಿದ ಸ್ಥಳಗಳು, ಕೊಯಮತ್ತೂರು ಹಾಗೂ ಕರೂರು ಸೇರಿದಂತೆ ಅನೇಕ ಕಡೆಗಳಲ್ಲಿ ಇ.ಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ. ತಮಿಳುನಾಡಿನ ಸಾರಿಗೆ ಇಲಾಖೆಯಲ್ಲಿ ಉದ್ಯೋಗ …
Read More »
BigTv News
August 3, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ಮೊದಲಿದ್ದ ಸಿದ್ದರಾಮಯ್ಯ ಬೇರೆ, ಈವಾಗಿನ ಸಿದ್ದರಾಮಯ್ಯ ಬೇರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿದ್ದರಾಮಯ್ಯ ವರಿಷ್ಠರ ಬಳಿ ತಲೆ ಬಾಗಿರುವುದು ಬಹಳ ವಿರಳ. ಸಿದ್ದರಾಮಯ್ಯ ಬಹಳ ವೀಕ್ ಆಗಿದ್ದಾರೆ. ಸಿದ್ದರಾಮಯ್ಯ ನೇಚರ್ ಬೇರೆ, ಅವರು ಮೊದಲಿನ ತರ ಸಿಡಿದೇಳುತ್ತಿಲ್ಲ. ಇವಾಗ ವರಿಷ್ಠರು ಮಾತನ್ನು ಚಾಚು ತಪ್ಪದೇ ಪಾಲಿಸುತ್ತಿದ್ದಾರೆ. ಸರ್ಕಾರದಲ್ಲಿ ಹೈಕಮಾಂಡ್ನಿಂದಲೂ ಹಸ್ತಕ್ಷೇಪ ನಡೆಯುತ್ತಿದೆ. ಸರ್ಕಾರದ ರಿಮೋಟ್ ಕಾಂಗ್ರೆಸ್ ಹೈಕಮಾಂಡ್ ಕೈಯಲ್ಲಿದೆ. ನಿನ್ನೆಯ ಸಭೆಯಲ್ಲಿ ಕಪ್ಪ …
Read More »
BigTv News
August 3, 2023
News, ದೆಹಲಿ, ರಾಜಕೀಯ ಸುದ್ದಿ
ನವದೆಹಲಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸತ್ಗೆ ಆಗಮಿಸಿ ಪ್ರಧಾನಿ ಮೋದಿ ಅವರನ್ನ ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಿದರು. ಹೈಕಮಾಂಡ್ ಬುಲಾವ್ ಮೇರೆಗೆ ದಿಲ್ಲಿಯಲ್ಲಿರುವ ಸಿಎಂ ರಾಜ್ಯಕ್ಕೆ ಬರಬೇಕಿರುವ ಅನುದಾನ ಬಗ್ಗೆ ಚರ್ಚಿಸಲು ಮೋದಿ ಅವರ ಭೇಟಿಗೆ ಅವಕಾಶ ಕೋರಿದ್ದರು. ಹೀಗಾಗಿ ಇಂದು ಬೆಳಗ್ಗೆ ಮೋದಿ ಅವರ ಭೇಟಿಗೆ ಸಮಯ ಸಿಕ್ಕಿದ್ದು, ಸಂಸತ್ತಿನಲ್ಲಿನ ಪ್ರಧಾನಿ ಕಚೇರಿಯಲ್ಲಿ ಮೋದಿ ಅವರನ್ನು ಭೇಟಿಯಾಗಿ ಸಮಾಲೋಚಿಸಿದರು. ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ಅನುದಾನ …
Read More »
Shaikh BigTv
July 22, 2023
Breaking News, ಅಪರಾಧ, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಧಾರವಾಡ ಅವಳಿನಗರ ರಾಜ್ಯದಲ್ಲೆ ಬೆಳೆಯುತ್ತಿರುವ ಪ್ರಮಖ ನಗರಗಳಲ್ಲಿ ಒಂದು ನಗರ. ಈ ನಗರದಲ್ಲಿ ಈಗ ಕೈಂ ರೇಟ್ ಅಂತು ದಿನನಿತ್ಯ ಹೆಚ್ಚುತ್ತಿದೆ, ಮದ್ಯಪ್ರೀಯರು ದಿನನಿತ್ಯ ಮಾಡುವ ಅವಾಂತರಗಳಿಂದ ಗಲಾಟೆ , ಕಳ್ಳತನ, ಹಾಗೂ ಇತರೆ ಚಟುವಟಿಕೆಗಳು ಸಹ ಹೆಚ್ಚಾಗಿವೆ. ಈ ಎಲ್ಲದರ ನಡುವೆ ಮದ್ಯದ ಅಂಗಡಿಗಳು ಸಹ ಕಾನೂನು ನಿಯಮಗಳನ್ನು ಗಾಳಿಗೆ ತೂರಿ ದಿನನಿತ್ಯ ಪ್ರಾರಂಭ ಮಾಡುತ್ತೀವೆ, ಆಸ್ಫತ್ರೆ ಹಾಗೂ ಶಾಲಾ ಕಾಲೇಜು ಪಕ್ಕದಲ್ಲಿ ಮದ್ಯದ ಅಂಗಡಿಗಳು ಕಾನೂನು …
Read More »
BigTv News
July 22, 2023
Breaking News, Rajasthan, ರಾಜಕೀಯ ಸುದ್ದಿ, ಸುದ್ದಿ
Rajasthan. ತಮ್ಮದೇ ಸರ್ಕಾರವನ್ನು ಟೀಕಿಸಿದ ಸಚಿವ ವಜಾತಮ್ಮದೇ ಸರ್ಕಾರವನ್ನು ಟೀಕಿಸಿದ ರಾಜಸ್ಥಾನದ ಸಚಿವ ರಾಜೇಂದ್ರ ಸಿಂಗ್ ಗುಧಾ ಅವರನ್ನು ಸಿಎಂ ಅಶೋಕ್ ಗೆಲ್ಲೋಟ್ ಶುಕ್ರವಾರ ವಜಾಗೊಳಿಸಿದ್ದಾರೆ. ರಾಜಸ್ಥಾನ ವಿಧಾನಸಭೆಯಲ್ಲಿ ಮಾತನಾಡಿದ್ದ ಸಚಿವ ಗುಧಾ, ”ಮಹಿಳೆಯರ ಸುರಕ್ಷತೆಯಲ್ಲಿ ನಾವು ವಿಫಲರಾಗಿದ್ದೇವೆ ಎಂಬುದು ನಿಜ ಮತ್ತು ಒಪ್ಪಿಕೊಳ್ಳಬೇಕಾದ ಸಂಗತಿ. ಮಣಿಪುರದ ಬದಲು ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿರುವುದನ್ನು ನಾವು ನಮ್ಮೊಳಗೆ..
Read More »