bigtvnews22
June 9, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ರಾಜಕೀಯ, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ ಲಾಡ್ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ. ತೀವ್ರ ಪೈಪೋಟಿ ನಡುವೆ ಕಲಘಟಗಿ ಶಾಸಕ ಸಂತೋಷ್ ಲಾಡ್ ಸಚಿವರಾಗಿದ್ದಾರೆ. ಆದರೆ, ಇದೀಗ ಜಿಲ್ಲಾ ಉಸ್ತುವಾರಿ ಸಚಿವರು ಯಾರಾಗುತ್ತಾರೆ ಎಂಬ ಕುತೂಹಲ, ಚರ್ಚೆ ಜಿಲ್ಲೆಯಲ್ಲಿ ಜೋರಾಗಿತ್ತು. ಧಾರವಾಡ ಜಿಲ್ಲೆಯ ಉಸ್ತುವಾರಿ ಆಗಲು ಪ್ರಥಮ ಬಾರಿಗೆ ಸಚಿವೆಯಾಗಿರುವ ಬೆಳಗಾವಿ ಜಿಲ್ಲೆಯ ಲಕ್ಷ್ಮೀ ಹೆಬ್ಬಾಳ ಆಸಕ್ತಿ ವಹಿಸಿದ್ದರು. ಆದರೆ ಈಗ ಸಂತೋಷ ಲಾಡ್ ಅವರಿಗೆ ಧಾರವಾಡ ಫೇಡಾ ಬಿದ್ದಿರುವುದು …
Read More »
BigTv News
June 9, 2023
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಜೆಡಿಎಸ್ ಒಂದು ರೀತಿಯ ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿದೆ. ಜೊತೆಗೆ ಎಲ್ಲರಿಗೂ ಕಾಣುವಂತೆ ಬಿಜೆಪಿಯತ್ತ ಆಕರ್ಷಿತವಾಗುತ್ತಿದೆ… ಶತ್ರುವಿನ ಶತ್ರು ಮಿತ್ರ ಎಂಬ ಪರಿಕಲ್ಪನೆಯಡಿ ಜೆಡಿಎಸ್ ಬಿಜೆಪಿ ತೆಕ್ಕೆಗೆ ಸರಿಯುತ್ತಿರುವಂತೆ ಕಾಣುತ್ತಿದೆ. 2005 ರಲ್ಲಿ ಜೆಡಿಎಸ್ ನಿಂದ ಉಚ್ಚಾಟನೆಗೊಂಡು ನಂತರ ಪ್ರಬಲವಾಗಿ ಬೆಳೆದು ನಿಂತಿರುವ ಸಿದ್ದರಾಮಯ್ಯ ದಳಪತಿಗಳ ಮೊದಲ ಶತೃವಾಗಿದ್ದಾರೆ. ಜೆಡಿಎಸ್ ನ ಬಹು ದೊಡ್ಡ ತಂಡವನ್ನು ಕಾಂಗ್ರೆಸ್ ಗೆ ಸೇರಿಸಿಕೊಂಡಿರುವುದು ದಳಪತಿಗಳ ನಿದ್ದೆಗೆಡಿಸಿದೆ. ಇದರ …
Read More »
BigTv News
June 7, 2023
News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಬೆಂಗಳೂರು ರಾಜ್ಯದಲ್ಲಿ ಅನೈತಿಕ ಪೊಲೀಸ್ಗಿರಿಗೆ ಅವಕಾಶವಿಲ್ಲ. ಈ ಸಂಬಂಧ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಗಳವಾರ ಕರ್ನಾಟಕ ರಾಜ್ಯ ಹಜ್ ಸಮಿತಿ ಆಯೋಜಿಸಿದ್ದ 2023 ನೇ ಸಾಲಿನ ಹಜ್ ವಿಮಾನ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನಬದ್ಧವಾಗಿ ರಾಜ್ಯದಲ್ಲಿ ಕಾನೂನಿನ ಆಡಳಿತ ಜಾರಿಯಲ್ಲಿದೆ.ಇದು ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು. ಪ್ರತಿಯೊಂದು ಸಮುದಾಯದ ಸಹಭಾಗಿತ್ವ ಇದ್ದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ನಮ್ಮ …
Read More »
BigTv News
June 6, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಗೃಹ ಸಚಿವ ಜಿ ಪರಮೇಶ್ವರ್ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕದಡುವವರಿಗೆ ನೇರ ಎಚ್ಚರಿಕೆಯನ್ನು ನೀಡಿದ್ದಾರೆ. ಲಾಟಿ ಏಟು ಬೇಕೋ, ಗುಂಡು ಬೇಕೋ, ಶಾಂತಿ ಬೇಕೋ ನೀವೇ ಆಯ್ಕೆ ಮಾಡಿ ಎಂದು ಹೇಳಿದ್ದಾರೆ. ಪ್ರಣಾಳಿಕೆಯಲ್ಲಿ ಶಾಂತಿ ಕದಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದೇವೆ. ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಲಾಟಿ ಏಟು ಬೇಕೋ, ಪಿಸ್ತೂಲ್ ಗುಂಡು ಬೇಕೋ, ಶಾಂತಿ ಬೇಕೋ?ಯಾವುದು ಬೇಕೋ ನೀವೇ ತೀರ್ಮಾನ ಮಾಡಿ ಎಂದ ಜಿ ಪರಮೇಶ್ವರ್ಶಾಂತಿ ಸುವ್ಯವಸ್ಥೆ …
Read More »
BigTv News
June 6, 2023
News, ಕರ್ನಾಟಕ, ಜಿಲ್ಲೆ, ರಾಜಕೀಯ, ರಾಜಕೀಯ ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ನವಲಗುಂದ ಕ್ಷೇತ್ರದ ಶಾಸಕರ ಹೇಳಿಕೆ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಶಾಸಕ ಕೋನರೆಡ್ಡಿ ಇಂದು ಮಾಧ್ಯಮದವರ ಜೊತೆಗೆ ಮಾತನಾಡಿದ ಕರ್ನಾಟಕ ರಾಜ್ಯ ಸರ್ಕಾರ ಎಲ್ಲಾ ಯೋಜನೆಗಳು ಜೂನ್ 11 ರಂದು ಜಾರಿಗೆ ಬರಲಿವೆ, ಆದ್ದರಿಂದ ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ, ರಾಜ್ಯ ಜನತೆಗಾಗಿ ಎಲ್ಲವು ಜಾರಿಗೆ ಬರಲಿದೆ , ರಾಷ್ಟ್ರೀಯ ಅಧ್ಯಕ್ಷರು ರಾಜ್ಯ ಅಧ್ಯಕ್ಷ ತಾಕತ್ತು ಇದು, ಕೇಂದ್ರ ಸರಕಾರದ ಬೆಲೆ ಏರಿಕೆ ಸಲುವಾಗಿ ಜನರ …
Read More »
BigTv News
June 6, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ರಾಜಕೀಯ, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಜಿಲ್ಲೆಯ ಮಾಜಿ ಸಚಿವರಾದ ವಿನಯ ಕುಲಕರ್ಣಿ ಅವರ ಮನೆಗೆ ಇಂದುರಾಜ್ಯದ ಕಾಮಿ೯ಕ ಸಚಿವರಾದ ಸಂತೋಷ್ ಲಾಡ್ ಅವರು ಬೇಟಿ ನೀಡಿದ್ದಾರೆ ಸಚಿವರಾದ ಮೇಲೆ ಪ್ರಥಮಬಾರಿಗೆ ಧಾರವಾಡಕ್ಕೆ ಇಂದು ಆಗಮಿಸಿದ್ದು, ಶಾಸಕ ವಿನಯ ಕುಲಕರ್ಣಿಯವರ ಮನೆಗೆ ಭೇಟಿ ನೀಡಿದ್ದಾರೆ ಈ ಸಂದರ್ಭದಲ್ಲಿ ಶಿವಲೀಲಾ ಕುಲಕರ್ಣಿ ಹಾಗೂ ಮಕ್ಕಳು. ಸಂತೋಷ ಲಾಡ ಅವರಿಗೆ ಬಸವಣ್ಣನ ಚಿಕ್ಕ ಪ್ರತಿಮೆ ನೀಡಿ ಗೌರವಿಸಿ ಸನ್ಮಾನಿಸಿದರು.
Read More »
BigTv News
June 5, 2023
News, ಕರ್ನಾಟಕ, ಜಿಲ್ಲೆ, ಬೆಳಗಾವಿ, ರಾಜಕೀಯ ಸುದ್ದಿ
ಬೆಳಗಾವಿ: ರಾಜ್ಯದಲ್ಲಿ ಬಹುತಮದ ಕಾಂಗ್ರೆಸ್ ಸರ್ಕಾರ ರಚನೆಯಾಗಿದ್ದು, ಈಗಾಗಲೇ ಗ್ಯಾರಂಟಿ ಭರವಸೆ ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮವನ್ನು ಕೈಗೊಂಡಿದೆ. ಆದರೆ, ಸಂಪುಟದಲ್ಲಿ ಸ್ಥಾನ ಸಿಗದೇ ಇರೋದಕ್ಕೆ ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ತಮ್ಮ ಅಸಮಾಧಾನ ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಈ ಸಲ ಸಹಜವಾಗಿ ಹೆಚ್ಚಿನ ಶಾಸಕರು ಆಯ್ಕೆ ಆಗಿದ್ದಾರೆ. ಅನೇಕರನ್ನು ಸಮಾಧಾನ ಮಾಡಲು ಹೋಗಿ ಸಚಿವ ಸ್ಥಾನ ಕೈತಪ್ಪಿದೆ. ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ ಎಂದಿದ್ದಾರೆ. …
Read More »
BigTv News
June 3, 2023
News, ಕರ್ನಾಟಕ, ರಾಜಕೀಯ, ರಾಜಕೀಯ ಸುದ್ದಿ, ಹುಬ್ಬಳ್ಳಿ
ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷದ ಗಿಮಿಕ್ ಬೋಗಸ್ ಗ್ಯಾರಂಟಿ ಜೋಶಿ ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಗ್ಯಾರಂಟಿ ಬಿಡುಗಡೆ ಮಾಡುವ ಬಗ್ಗೆ ಹೇಳಿದ್ದರು. ಆದರೆ ಈಗ ಜುಲೈ, ಆಗಸ್ಟ್ ಎಂದು ಮುಂದಕ್ಕೆ ಹಾಕುವ ಕಾರ್ಯವನ್ನು ಮಾಡುತ್ತಿದ್ದಾರೆ. ಅಲ್ಲದೆ ಆರ್ಥಿಕ ವ್ಯವಸ್ಥೆ ಸರಿದೂಗಿಸುವ ಬಗ್ಗೆ ಕೂಡ ಅವರು ಇನ್ನೂ ಸರಿಯಾದ ಮಾಹಿತಿ ನೀಡಿಲ್ಲ ಎಂದರು. ಆರಂಭದಲ್ಲಿ ಎಲ್ಲರಿಗೂ ಗ್ಯಾರಂಟಿ ಯೋಜನೆ ಎಂದವರು ಈಗ …
Read More »
BigTv News
June 3, 2023
News, ಕರ್ನಾಟಕ, ಜಿಲ್ಲೆ, ರಾಜಕೀಯ, ರಾಜಕೀಯ ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಕೇಂದ್ರ ಸರ್ಕಾರದ ಅಕ್ಕಿ ಬದಲಿಗೆ ಹಣ ಹಾಕುವುದು ಸೂಕ್ತ: ಶಾಸಕ ಬೆಲ್ಲದ ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯಲ್ಲಿಯೇ ತಮ್ಮ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ಕೊಡುವ ಬದಲಿಗೆ ಅರ್ಹ ಪಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಕಾರ್ಯ ಮಾಡಬೇಕು ಅಂದಾಗ ಜನರಿಗೆ ಯಾರು ಎಷ್ಟು ಅಕ್ಕಿ ಕೊಡುತ್ತಾರೆ ಗೊತ್ತಾಗುತ್ತದೆ …
Read More »
BigTv News
June 1, 2023
News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಕಾರ್ಮಿಕ ಇಲಾಖೆಯ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಒತ್ತನ್ನು ನೀಡಬೇಕು ಎಂದರು ಬೆಂಗಳೂರು: ಮಾನ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು, ಬೆಂಗಳೂರಿನ ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆಯ ಪರಿಚಯಾತ್ಮಕ ಸಭೆಯಲ್ಲಿ ಭಾಗವಹಿಸಿದರು. ಇಲಾಖೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ಪಡೆದು ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದ ಲಾಡ್, ಕಾರ್ಮಿಕ ಇಲಾಖೆಯ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಒತ್ತನ್ನು ನೀಡಬೇಕು ಎಂದರು. ಈ ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿಗಳಾದ ಎನ್.ವಿ.ಪ್ರಸಾದ್, ಕಾರ್ಮಿಕ …
Read More »