ವಿಪ ಸದಸ್ಯ ಸಲೀಂ ಅಹ್ಮದ್ರಿಗೆ ಸನ್ಮಾನ
ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿಧಾನಪರಿಷತ್ಗೆ ನೂತನವಾಗಿ ಆಯ್ಕೆಯಾದ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ ಅವರನ್ನು ಬುಧವಾರ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಸಿ ಎಸ್ ಮೆಹಬೂಬ್ ಬಾಷಾ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರು, ಹುಬ್ಬಳ್ಳಿ ಧಾರವಾಡ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ , ಸತೀಶ್ ಮೆಹರವಾಡೆ, ರಾಜಶೇಖರ ಮೆಣಸಿನಕಾಯಿ ,ಮೋಹನ್ ಹಿರೇಮನಿ, ಸದಾನಂದ …
Read More »ಹು-ಧಾ ಮೇಯರ್ ಆಯ್ಕೆ ಬಗ್ಗೆ ತಿರ್ಮಾನ ತೆಗೆದುಕೊಳ್ತೀವಿ-ಶಂಕರ ಪಾಟೀಲ್ ಮುನೇನಕೊಪ್ಪ
ಹುಬ್ಬಳ್ಳಿ: ಮಹಾನಗರ ಪಾಲಿಕೆಯ ಮೇಯರ್ ಆಯ್ಕೆ ಬಗ್ಗೆ ಶೀಘ್ರದಲ್ಲಿಯೇ ಸರಕಾರದಿಂದ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಹೇಳಿದರು. ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯ ನಂತರ ಮಾತನಾಡಿದ ಸಚಿವರು, ಅವಳಿನಗರದ ಅಭಿವೃದ್ಧಿಗೆ ತಾವು ಸದಾಕಾಲ ಮುಂದು. ಚುನಾವಣೆಗಳು ಇದ್ದಿದ್ದರಿಂದ ತಡವಾಗಿದೆಯಷ್ಟೇ ಎಂದು ಹೇಳಿದರು. ಅವಳಿನಗರದ ಅಭಿವೃದ್ಧಿಗೆ ಪೂರಕವಾದ ಎಲ್ಲವನ್ನೂ ಮಾಡಲು ಸಿದ್ಧವಾಗಿದ್ದು, ಸ್ಮಾರ್ಟ್ ಸಿಟಿ ಕೆಲಸಕ್ಕೂ ತೀವ್ರತೆ ಕೊಡಲಾಗುವುದೆಂದು ಮುನೇನಕೊಪ್ಪ ಹೇಳಿದರು. ಕಸದ …
Read More »ಲೀಯೋ ಪಾಸ್ಟರ್ ಆಗಲು ಪೈಪೋಟಿ ನಡೆಯುತ್ತದೆ ಎಂದು ಸಿಟಿ ರವಿ ಹೇಳಿಕೆ
ಕೇಂದ್ರದ ವರಿಷ್ಠರ ನಿರ್ಧಾರಕ್ಕೆ ಬದ್ಧನಾಗಿದ್ದೇನೆ-ಈಶ್ವರಪ್ಪ
ಹುಬ್ಬಳ್ಳಿ: ನಗರದಲ್ಲಿಂದು ರೇಣುಕಾಚಾರ್ಯ ಸಚಿವರಾದವರು ಸಚಿವ ಸ್ಥಾನ ಬಿಟ್ಟು ಹೊಸಬರಿಗೆ ಅವಕಾಶ ಕೊಡಬೇಕು ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರದ ವರಿಷ್ಠರು ಹಿರಿಯರನ್ನು ತೆಗೆಬೇಕು ಎಂದು ತೀರ್ಮಾನಿಸಿದರೆ ಪ್ರಥಮವಾಗಿ ಒಪ್ಪಿಕೊಂಡು ಸಂತೋಷದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಅವರು ಹೇಳಿದರು. ಸ್ವಯಂ ಪ್ರೇರಿತವಾಗಿ ಸಚಿವ ಸ್ಥಾನ ಬಿಟ್ಟುಕೊಡುತ್ತಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯದಲ್ಲಿ ಸ್ಥಾನಮಾನದ ಬಹಳ ಮಹತ್ವದಾಗಿದೆ. ಅಧಿಕಾರದಲ್ಲಿ ಎಷ್ಟರ ಮಟ್ಟಿಗೆ ಒಳ್ಳೆದು, ಕೆಟ್ಟದ್ದು …
Read More »ಸಚಿವ ಸ್ಥಾನ ಬಿಡಲು ನಾನು ಸಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ
ಬಿಜೆಪಿ ಯಲ್ಲಿ ಎಲ್ಲರೂ ಕಾರ್ಯಕರ್ತರು. ಯಾರೇ ಅಶಿಸ್ತು ತೋರಿದರು ಕಟ್ಟುನಿಟ್ಟಿನ ಕ್ರಮ: ಮಹೇಶ್
ಕರ್ನಾಟಕ ಬಂದ್ ಇಲ್ಲವೇ ಇಲ್ಲ: ಗೃಹಮಂತ್ರಿ ಆರಗ ಜ್ಞಾನೇಂದ್ರ
ಹುಬ್ಬಳ್ಳಿ: ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆಕೊಟ್ಟಿದ್ದಾರೆ. ಇದಕ್ಕೆ ಸರ್ಕಾರ ಯಾವುದೇ ರೀತಿಯ ಅವಕಾಶ ಕೊಡುವುದಿಲ್ಲ ಎಂದು ಗೃಹಮಂತ್ರಿ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಇಎಸ್ ಪುಂಡಾಟಿಕೆಯನ್ನು ಸಹಿಸಲು ಆಗುವುದಿಲ್ಲ. ಎಂಇಎಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಎರಡು ವರ್ಷ ಯಾವುದೇ ರೀತಿಯ ವ್ಯವಹಾರ ಆಗಿಲ್ಲ. ಮತ್ತೆ ಬಂದ್ ಮಾಡಿದರೆ ಜನರಿಗೆ ತುಂಬ ತೊಂದರೆ ಆಗುತ್ತದೆ ಎಂದರು.
Read More »ಕೇಂದ್ರ ಸರ್ಕಾರದ ವಿರುದ್ಧ ಜವಳಿ ವ್ಯಾಪಾರಸ್ಥರ ಆಕ್ರೋಶ
ಬಂದ್ ಕರೆ ಬೇಡ ಕನ್ನಡಪರ ಸಂಘಟನೆಗಳಿಗೆ ಸಿಎಂ ಬೊಮ್ಮಾಯಿ ಮನವಿ…!
ಹುಬ್ಬಳ್ಳಿ: ಎಂಇಎಸ್ ಪುಂಡಾಟಿಕೆ ವಿರೋಧಿಸಿ ಡಿಸೆಂಬರ್ 31ರಂದು ಕರೆ ನೀಡಿರುವ ಬಂದ್ ಗೆ ಕರೆ ನೀಡದಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ಕನ್ನಡ ಪರ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ. ನಗರದಲ್ಲಿಂದು ಕಾರ್ಯಕಾರಣಿ ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕನ್ನಡ ಪರ ಸಂಘಟನೆಗಳ ಆಶಯದಂತೆ ಕಟ್ಟುನಿಟ್ಟಿನ ಹಾಗೂ ಕಾನೂನು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಬಂದ್ ಮಾಡುವುದು ಎಲ್ಲದಕ್ಕೂ ಉತ್ತರವಲ್ಲ. ಅದೇ ರೀತಿ ಪರಿಹಾರ ಕೂಡ ಅಲ್ಲ. ಈ ನಿಟ್ಟಿನಲ್ಲಿ ರಾಜ್ಯ ಬಂದ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





