BigTv News
December 18, 2021
Breaking News, ಕರ್ನಾಟಕ, ಬೆಳಗಾವಿ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ :ಬೆಳೆಗಾವಿಯಲ್ಲಿ ನಿನ್ನೆ ನೆಡೆದ ಎಂಇಎಸ್ ಪುಂಡಾಟವನ್ನು ಸಿ ಎಂ ಬಸವರಾಜ್ ಬೊಮ್ಮಾಯಿ ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು. . ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು.ಈಗಾಗಲೇ ಆಸ್ತಿಪಾಸ್ತಿ ಹಾನಿ ಮಾಡಿದ್ದು,ಹಾಗೂ ಪೋಲಿಸ್ ವಾಹನ್ ಜಖಂ ಮಾಡಿದವರನ್ನು ಬಂಧಿಸಲಾಗಿದೆ.ರಾಷ್ಟ್ರ ಭಕ್ತರ ಪ್ರತಿಮೆಗಳನ್ನು ಧ್ವಂಸ ಮಾಡುವುದು ಅಪರಾಧ ನಾಡಿ ಹಿರಿಯ ದೇಶಭಕ್ತರ ಗೌರವ ಉಳಿಸುವ ಕೆಲಸ ಮಾಡಬೇಕು.ಅವರಿಗೆ ಅಪಮಾನ ಮಾಡಿವ ಮೂಲಕ ಸಮಾಜದ ಧಕ್ಕೆ …
Read More »
BigTv News
December 17, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸದನದಲ್ಲಿ ಮಾಜಿ ಸಚಿವ ರಮೇಶ ಕುಮಾರ್ ವಿವಾದಾತ್ಮಕ ಹೇಳಿಕೆ ವಿಚಾರ.ಸದನದಲ್ಲಿ ರಮೇಶ್ ಕುಮಾರ ಅವರಂತಹ ಹಿರಿಯರು ಆ ರೀತಿ ಹೇಳಬಾರದಾಗಿತ್ತು.ಅವರು ಯಾಕೆ ಹೇಳಿದ್ರು ಅಂತ ಅರ್ಥ ಆಗಲಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಪ್ರತಿಕ್ರಿಯೆ ನೀಡಿದರು. ಈ ರೀತಿ ಶಬ್ದ ಪ್ರಯೋಗ ಅಥವಾ ಮಹಿಳೆಯರ ಬಗ್ಗೆ ಮಾತನಾಡೋದು ಸರಿ ಅಲ್ಲ.ರಮೇಶ್ ಕುಮಾರ್ ಈ ಬಗ್ಗೆ ಸ್ಪಷ್ಟಿಕರಣ ಕೊಡಬೇಕು.ನಿನ್ನೆಯೇ ಆ ಬಗ್ಗೆ ಕ್ಷಮೆ ಕೇಳಬೇಕಿತ್ತು, ಇವತ್ತು ಕೇಳಿದ್ದಾರೆ.ಒಳ್ಳೆ ರೀತಿಯ …
Read More »
BigTv News
December 17, 2021
Breaking News, ಕರ್ನಾಟಕ, ಧಾರವಾಡ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ :ಇಂದು ಸಿಎಂ ಬಸವರಾಜ ಬೊಮ್ಮಾಯಿಯವರು ತಮ್ಮ ನಿವಾಸದದಿಂದ ಬೆಳಗಾವಿಗೆ ಹೊರಟ ವೇಳೆ ಮಾದ್ಯದವರಿಗೆ ಪ್ರತಿಕ್ರಿಯೆ ನೀಡದೇ ಹೊರಟು ಹೋಗಿದ್ದು,ಎಲ್ಲೋ ಒಂದು ಕಡೆ ಸಿಎಂ ಮಾದ್ಯದವರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎಂಬ ಅನುಮಾನ ವ್ಯಕ್ತವಾಗ್ತಿದೆ. ಬೆಳಗಾವಿ ಹೊರಟವೇಳೆ ಮಾದ್ಯವದವರಿಗೆ ವಿಧಾನಸಭೆಗೆ ಹೋಗಬೇಕಾಗಿದೆ ಎಂದು ಮಾತ್ರ ಹೇಳಿ ಯಾವುದೇ ಪ್ರತಿಕ್ರಿಯೆ ನೀಡದೇ ಹೊರಟು ಹೋದರು..
Read More »
BigTv News
December 16, 2021
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
BigTv News
December 16, 2021
Breaking News, ಕರ್ನಾಟಕ, ದೇಶ-ವಿದೇಶ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕನ್ನಡ ಧ್ವಜವನ್ನು ಸುಟ್ಟು ಹಾಕಿದ ಕಿಡಿಗೇಡಿಗಳನ್ನು ಬಂಧಿಸಿ, ಅವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ, ಹಾಗೂ ಮಹಾರಾಷ್ಟ್ರ ಸಿಎಂ ಭಾವಚಿತ್ರವನ್ನು ಸುಟ್ಟು ಹಾಕಿ, ವಿವಿಧ ಕನ್ನಡ ಪರ ಸಂಘಟನೆಗಳು ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಪ್ರತಿಭಟನೆ ಮಾಡುತ್ತ ತಮ್ಮ ಆಕ್ರೋಶ ಹೊರ ಹಾಕಿದರು. ನಂತರ ತಹಶೀಲ್ದಾರರ ಕಚೇರಿ ವರೆಗೆ ಬಂದು ತಹಶೀಲ್ದಾರರ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ನೀಡಿದರು
Read More »
BigTv News
December 16, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಒಕ್ಕಲಿಗರ ಸಂಘದ ಚುನಾವಣೆ ಫಲಿತಾಂಶ ಕೊನೆಗೂ ಪ್ರಕಟವಾಗಿದೆ. ಅರಮನೆ ಮೈದಾನದಲ್ಲಿ ತಡರಾತ್ರಿ 12 ಗಂಟೆಯ ತನಕ ಮತ ಎಣಿಕೆ ನಡೆದಿದ್ದು, ಚುನಾವಣಾಧಿಕಾರಿ ರವೀಂದ್ರ ಅವರು ವಿಜೇತರ ಘೋಷಣೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಮೊದಲ ಬಾರಿಗೆ ಒಕ್ಕಲಿಗ ಸಂಘದ ಫಲಿತಾಂಶ ಒಂದೇ ದಿನದಲ್ಲಿ ಮುಗಿದಿದ್ದು, ಪಾರದರ್ಶಕವಾಗಿ ಫಲಿತಾಂಶ ನೀಡಿದ್ದೇವೆ ಎಂದು ಹೇಳಿದ್ದರು. ಇನ್ನೂ ಜಿಲ್ಲೆಯಾದ್ಯಂತ ಅಭ್ಯರ್ಥಿಗಳ ಫಲಿತಾಂಶ ಕೈ ಸೇರಿದ್ದು, ರಾಜ್ಯಾದ್ಯಂತ 35 ಕಾರ್ಯಕಾರಿ ಸಮಿತಿಗೆ …
Read More »
admin
December 15, 2021
Breaking News, ಕರ್ನಾಟಕ, ಚಿಕ್ಕಮಗಳೂರು, ರಾಜಕೀಯ ಸುದ್ದಿ
ಚಿಕ್ಕಮಗಳೂರು ; ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಿಂದ ಎ. ಪೂರ್ಣೇಶ್ 1,158 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎ. ಪೂರ್ಣೇಶ್ 4,428 ಮತಗಳನ್ನು ಪಡೆದರು. ಪೂರ್ಣೇಶ್ 1,158 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎ. ಪೂರ್ಣೇಶ್ 4,428 ಮತಗಳನ್ನು ಪಡೆದರು. ಪ್ರತಿಸ್ಪರ್ಧಿ ಬಿ. ಎಲ್. ಸಂದೀಪ್ 3,270 ಮತಗಳನ್ನು ಪಡೆದಿದ್ದಾರೆ. ಬ್ಯಾರವಳ್ಳಿ ನಾಗರಾಜು …
Read More »
admin
December 15, 2021
Breaking News, ಕರ್ನಾಟಕ, ರಾಜಕೀಯ ಸುದ್ದಿ, ಶಿಕ್ಷಣ
ಹುಬ್ಬಳ್ಳಿ: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ಮಠಾಧೀಶರಿಂದ ವಿರೋಧ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಕೂಡ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ ಮಠಾಧೀಶರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಮತಾ ಸೇನೆ ಸೇರಿದಂತೆ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಿದ್ದು, ನಗರದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ ಕಚೇರಿ ವರೆಗೂ ಪ್ರತಿಭಟನೆ ಮಾಡಿದ ಕಾರ್ಯಕರ್ತರು, ಮೊಟ್ಟೆ ವಿರೋಧಿಗಳಿಗೆ, ಸಂತರಿಗೆ ಧಿಕ್ಕಾರ ಕೂಗಿ ಪ್ರತಿಭಟನೆ …
Read More »
admin
December 14, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ‘ದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪರಿಷತ್ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪರಿಷತ್ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ …
Read More »
admin
December 14, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಂದಿದೆ. 25 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದ್ದೆವು ಅದರಲ್ಲಿ 12 ಸ್ಥಾನ ಗೆದ್ದಿದ್ದೇವೆ. ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆಗಳು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, 15 ಸೀಟು ಗೆಲ್ಲುವ ನಿರೀಕ್ಷೆ ಇತ್ತು, 12 ಸ್ಥಾನಗಳಲ್ಲಿ ಗೆದ್ದಿದ್ದೇವೆ. ಇನ್ನೂ ಕೊನೆ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿಲ್ಲ. ಆದರೆ ಬೆಳಗಾವಿಯಲ್ಲಿ ನಮ್ಮ ನಿರೀಕ್ಷೆ ಹುಸಿಯಾಗಿದೆ. ಉಳಿದಂತೆ ನಮಗೆ ಬಹುಮತ ದೊರೆತಿದೆ ಎಂದರು. …
Read More »