BigTv News
December 5, 2021
ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ- ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ.ಅವರ ಹತ್ತಿರ ಏನಾದ್ರು ಸಾಕ್ಷಿ ಇದ್ರೆ ಕೊಡ್ಲಿ.ಅದನ್ನ ತನೀಖೆ ಮಾಡೋಣ.ಮೋದಿ ಸರ್ಕಾರದಲ್ಲಿ ಭ್ರಷ್ಟಾಚಾರವನ್ನ ಸಹಿಸೋದಿಲ್ಲ.ಹೀಗಾಗೇ ಅವರು ದೂರು ನೀಡಲಿ. ಸಿಎಂ ಬದಲಾವಣೆಯಾಗ್ತಾರೆ ಎನ್ನೋ ಈಶ್ವರಪ್ಪ ಹೇಳಿಕೆ ವಿಚಾರ.ಆ ರೀತಿ ಏನು ಇಲ್ಲ.ಸಿಎಂ ಬದಲಾಣೆಯಾಗೋದಿಲ್ಲ.೨೦೨೩ ರ ವರೆಗೂ ಬೊಮ್ಮಾಯಿಯವರೇ ಸಿಎಂ ಆಗ್ತಾರೆ.ಈಶ್ವರಪ್ಪನವರು ಶಿಘ್ರವೇ ಬದಲಾವಣೆ ಆಗ್ತಾರೆ ಅಂತ ಹೇಳಿಲ್ಲ.ಆದ್ರೂ ಈ ರೀತಿ ಹೇಳಿಕೆ ನೀಡೋದು ತಪ್ಪು.ಪ್ರಧಾನಿಯವರನ್ನ ದೇವೆಗೌಡ್ರು ಭೇಟಿಯಾಗಿದ್ದಾರೆ.ಅವರು ಕೆಲವು ವಿಷಯಗಳ ಬಗ್ಗೆ …
Read More »
BigTv News
December 5, 2021
ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿ ವಿಧಾನ ಪರಿಷತ್ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಿಗಲಿದೆ 2014 ರಿಂದ ಹಲವು ವಿಚಾರದಲ್ಲಿ ಬದಲಾವಣೆ ಆಗಿದೆ ಗ್ರಾಮೀಣಾಭಿವೃದ್ಧಿಯಲ್ಲಿ ಬಜೆಟ್ ನಲ್ಲಿ ಬಹಳಷ್ಟು ಹಣವನ್ನ ಇಡಲಾಗಿದೆ ನರೇಗಾ ಯೋಜನೆಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಈ ಹಿಂದೆ ಹಳೆ ಕಲ್ಲು ಹೊಸ ಬಿಲ್ಲು ಅನ್ನೋತರ ಇತ್ತು ಆದ್ರೆ ನಾವು ನೇರವಾಗಿ ಯಾರು ಕೆಲಸ ಮಾಡ್ತಾರೆ ಅವರ ಖಾತೆಗೆ ಹಣ ಹಾಕಿದ್ದೀವಿ ಕೆಲಸ ತೋರಿಸಿ …
Read More »
admin
December 2, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಶಿವಮೊಗ್ಗ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ತವರು ಜಿಲ್ಲೆ ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆ ಪ್ರತಿಷ್ಠೆಯಾಗಿದೆ. ಕಾಂಗ್ರೆಸ್ ತೆಕ್ಕೆಯಿಂದ ಮರಳಿ ಸ್ಥಾನವನ್ನು ದಕ್ಕಿಸಿಕೊಳ್ಳುವ ಮೂಲಕ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಲು ಮುಂದಾಗಿದ್ದಾರೆ. ಉಪ ಸಮರದಲ್ಲಿ ಸಿಎಂ ತವರಿನ ಸೋಲು ಪರಿಷತ್ ಚುನಾವಣೆಯಲ್ಲಿ ಮಾಜಿ ಸಿಎಂ ತವರಿನಲ್ಲಿ ಅಗಬಾರದು ಎನ್ನುವ ಕಾರಣಕ್ಕೆ ಆದ್ಯತೆ ಮೇಲೆ ಬಿಎಸ್ವೈ ಪ್ರಚಾರದ ಕಣಕ್ಕಿಳಿದಿದ್ದಾರೆ. ಯಡಿಯೂರಪ್ಪ ಪರಿಷತ್ ಚುನಾವಣಾ ಪ್ರಚಾರ : ಇತ್ತೀಚಿನ ವರ್ಷಗಳಲ್ಲಿ ಯಾವುದೇ ಚುನಾವಣಾ ಪ್ರಚಾರಕ್ಕೂ ಕೊಡದಷ್ಟು ಸಮಯ …
Read More »
admin
December 2, 2021
Breaking News, ಕರ್ನಾಟಕ, ಬೆಳಗಾವಿ, ರಾಜಕೀಯ ಸುದ್ದಿ
ಅಥಣಿ: ನನಗೆ ವೈರಿಗಳು ಹೆಚ್ಚಾಗಿದ್ದಾರೆ. ಇದರಿಂದ ಮಾತನಾಡುವಾಗ ಎಚ್ಚರದಿಂದ ಮಾತನಾಡಬೇಕಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಅಥಣಿ ಪಟ್ಟಣದಲ್ಲಿ ತಮ್ಮ ಬೆಂಬಲಿಗರ ಜೊತೆ ನಡೆದ ಸಭೆಯಲ್ಲಿ ಮಾತನಾಡಿ, ವಿಧಾನಪರಿಷತ್ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತ ಮತ್ತು ಎರಡನೇ ಪ್ರಾಶಸ್ತ್ಯದ ಮತ ಯಾರಿಗೆ ಹಾಕಬೇಕು ಎಂಬುದನ್ನು ಯಾರಿಗೆ ಹಾಕಬೇಕು ಎಂಬುದನ್ನು ಪಕ್ಷದ ವರಿಷ್ಠರ ಜೊತೆ ಮಾತನಾಡಿ ಶೀಘ್ರವೇ ತಿಳಿಸುವೆ ಎಂದು ಹೇಳಿದರು. ಮೊದಲ ಮತ ಲಖನ್ಗೋ? …
Read More »
admin
December 1, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
BigTv News
December 1, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಹುಬ್ಬಳ್ಳಿ: ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ. ಈ ಬಗ್ಗೆ ಆರೋಗ್ಯ ಸಚಿವರಿಗೂ ಸೂಚನೆ ನೀಡಿದ್ದೇನೆ. ಲಾಕ್ ಡೌನ್ ಪ್ರಸ್ತಾಪ ಇಲ್ಲ. ಲಾಕ್ ಡೌನ್ ಮಾಡುವುದಿಲ್ಲ. ಕ್ರಿಸ್ ಮಸ್ ಹಾಗೂ ಹೊಸ ವರ್ಷ ಸಂಭ್ರಮಾಚರಣೆ ವೇಳೆ ನಿರ್ಬಂಧ ಹೇರುವ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಬಸವರಾಜ್ ಬೊಮ್ಮಾಯಿ(ಮುಖ್ಯಮಂತ್ರಿಗಳು) ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾನು ಖಾಸಗಿ …
Read More »
admin
November 27, 2021
Breaking News, ಕರ್ನಾಟಕ, ಬೆಳಗಾವಿ, ರಾಜಕೀಯ ಸುದ್ದಿ
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇ ಒಳ್ಳೆಯದಾಯ್ತು ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅಚ್ಚರಿಯ ಹೇಳಿಕೆ ನೀಡಿದರು. ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದಲ್ಲಿ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ನಾನೇ ನಿಲ್ಲಿಸಿದ್ದೇನೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಮೊದಲು ಬಿಜೆಪಿ ಗೆಲ್ಲಿಸಬೇಕು, ನಂತರ ಕಾಂಗ್ರೆಸ್ ಅನ್ನು ಸೋಲಿಸಬೇಕು. ಮಹಾಂತೇಶ ಕವಟಗಿಮಠ ಸ್ವಾಮೀಜಿಗಳು ಲಿಂಗಾಯತರ ದೊಡ್ಡ …
Read More »
admin
November 27, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೇಳುವುದೆಲ್ಲ ಬರಿ ಸುಳ್ಳು. ಸಿದ್ಧರಾಮಯ್ಯ ಹಿಂದುಳಿದ ವರ್ಗದವರಿಗೆ ಏನು ಮಾಡಲಿಲ್ಲ. ಸಿದ್ಧರಾಮಯ್ಯನವರು ಬರಿ ಘೋಷಣೆ ಮಾಡಿದ್ದರು. ಗ್ರಾಮೀಣ ಭಾಗದ ಜನರು ಸಿದ್ದರಾಮಯ್ಯ ಹಿಂದುಳಿದವರಿಗೆ ಏನೂ ಮಾಡಲಿಲ್ಲ ಅಂತಾ ಹೇಳ್ತಾ ಇದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದರು. ಕೆ.ಎಸ್.ಈಶ್ವರಪ್ಪ ನಗರದಲ್ಲಿಂದು ಬಿಜೆಪಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಕಾಂಗ್ರೆಸ್ ನಾಯಕರಿಗೆ ಕೇಳಲು ಬಯಸುವೆ. ನೀವೂ …
Read More »
admin
November 27, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ತುಮಕೂರು: ವಿಧಾನ ಪರಿಷತ್ ಚುನಾವಣೆ ಗೆಲುವಿಗಾಗಿ ಈಗಾಗಲೇ ಕಾರ್ಯತಂತ್ರ ರೂಪಿಸಲಾಗಿದ್ದು, ಜಿಲ್ಲೆಯ ಎಲ್ಲಾ ಮುಖಂಡರ ಜೊತೆ ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಎನ್ ಲೋಕೇಶ್ ಗೆಲ್ಲಲಿದ್ದಾರೆ. ಒಟ್ಟು 20 ಸ್ಥಾನಗಳಲ್ಲಿ ಹದಿನೈದು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ನಮಗಿದೆ ಎಂದರು. ಎಸಿಬಿ ದಾಳಿ ಬಳಿಕ ಕಾನೂನು ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಲಾಗುವುದು. ಅಲ್ಪಾವಧಿಯಲ್ಲಿ ಚಾರ್ಜ್ ಶೀಟ್ ಹಾಕುವ ಹಾಗೆ …
Read More »
admin
November 27, 2021
Breaking News, ಕರ್ನಾಟಕ, ಧಾರವಾಡ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ಕೋವಿಡ್ ನಿಯಂತ್ರಣ, ಲಸಿಕೆ ವಿಚಾರ ಹಾಗೂ ಹೊಸ ತಳಿ ಸಂಬಂಧ ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರಿ ನಿವಾಸದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಈ ಸಂಬಂಧ ಆರ್.ಟಿ. ನಗರದ ತಮ್ಮ ನಿವಾಸದ ಬಳಿ ಮಾತನಾಡಿರುವ ಸಿಎಂ, ಧಾರವಾಡ, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಶಾಲೆಗಳಲ್ಲಿ ಕೋವಿಡ್ ಉಲ್ಬಣವಾಗಿದೆ. ಕೇರಳದಲ್ಲೂ ಸೋಂಕು ಹೆಚ್ಚಳವಾಗುತ್ತಿದೆ. ಇದನ್ನು ಗಮನಿಸಿ ಶೀಘ್ರದಲ್ಲೇ ಮುಂಜಾಗ್ರತಾ …
Read More »