Breaking News

ರಾಜಕೀಯ ಸುದ್ದಿ

ಕಾಂಗ್ರೆಸ್ಸಿಗರು ಪಾರ್ಟ್ ಟೈಮ್ ಲೀಡರ್ಸ್’-ಶ್ರೀ ರಾಮುಲು

ಹುಬ್ಬಳ್ಳಿ: ಕಾಂಗ್ರೆಸ್‌ನ ನಾಯಕರು ಪಾರ್ಟ್ ಟೈಮ್ ಲೀಡರ್ಸ್ ಇದ್ದಂತೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಪಾರ್ಟ್ ಟೈಮ್ ಅಲ್ಲ ಫುಲ್ ಟೈಮ್ ಲೀಡರ್ ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ 25 ಸ್ಥಾನಗಳಲ್ಲಿ 15ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಆ ಮೂಲಕ ಹೊಸ ಇತಿಹಾಸವನ್ನು ಬರೆಯುತ್ತೇವೆ. ಹಿಂದುಳಿದವರನ್ನು ಕಾಂಗ್ರೆಸ್ ಕಡೆಗಣಿಸಿದ ಹಾಗೆ ಬಿಜೆಪಿ ಮಾಡಿಲ್ಲ. ಕಾಂಗ್ರೆಸ್ ಹಗರಣದ ರಾಜಕಾರಣ ಮಾಡುತ್ತಾ …

Read More »

ಬಿಜೆಪಿ ಹು-ಧಾ ಪಶ್ಚಿಮ್‌ ವಿಧಾನಸಭಾ ಕ್ಷೇತ್ರದ ಕಾರ್ಯಕಾರಿಣಿ ಸಭೆ

ಧಾರವಾಡ :ಭಾರತೀಯ ಜನತಾ ಪಾರ್ಟಿಯ ಹು-ಧಾ ಪಶ್ಷಿಮ ವಿಧಾನಸಭಾ ಕ್ಷೇತ್ರದ ಕಾರ್ಯಕಾರಿಣಿ ಸಭೆಯು ನಗರದ ಖಾಸಗಿ ಹೊಟೆಲ್‌ನಲ್ಲಿ ಗುರುವಾರ ಜರುಗಿತು.ಸಭೆಯಲ್ಲಿ ಮುಖ್ಯ ಅಥಿಯಾಗಿ ಪಾಲ್ಗೊಂಡು ಮಾತನಾಡಿದ ಹು-ಧಾ ಮಹಾನಗರ ಜಿಲ್ಲಾ ಅಧ್ಯಕ್ಷರು ಆದ ಶಾಸಕ ಅರವಿಂದ ಬೆಲ್ಲದ,ಪಕ್ಷದ ಎಲ್ಲ ಮೋರ್ಚಾಗಳ ಪದಾಧಿಕಾರಿಗಳು ವಾರ್ಡ್ ಮಟ್ಟದಲ್ಲಿ ಸಭೆ ನಡೆಸಬೇಕು. ಪ್ರಮುಖವಾಗಿ ಯುವ ಮೋರ್ಚಾ, ಮಹಿಳಾ ಮೋರ್ಚಾ, ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಮೋರ್ಚಾ, ಹಿಂದುಳಿದ ವರ್ಗ ಮೋರ್ಚಾಗಳ ಪದಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ …

Read More »

ಜನ ಸ್ವರಾಜ್‌ ಯಾತ್ರೆಗೆ ಚಾಲನೆ

ಬೆಂಗಳೂರು : ರಾಜ್ಯ ಬಿಜೆಪಿ ವತಿಯಿಂದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಾಲ್ಕು ತಂಡಗಳಿಂದ ಆಯೋಜಿಸಲಾಗಿರುವ ಜನ ಸ್ವರಾಜ್ ಯಾತ್ರೆಗೆ ಕೊಪ್ಪಳದಲ್ಲಿ ವಿಜಯದ ಕಹಳೆ ಊದುವ ಮೂಲಕ ಚಾಲನೆ ನೀಡಿ, ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಸ್ಥಳೀಯ ಚುನಾಯಿತ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಲಾಯಿತು. ಪಕ್ಷದ ರಾಜ್ಯಾಧ್ಯಕ್ಷರದ ಶ್ರೀ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಭಗವಂತ ಖೂಭಾ, ಸಚಿವರಾದ ಮುರುಗೇಶ್ ನಿರಾಣಿ ಹಾಲಪ್ಪ ಆಚಾರ್ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರೆ …

Read More »
Featured Video Play Icon

ಬಿಟ್ ಕಾಯಿನ್ ಆರೋಪಿಗಳ ಮೇಲೆ ಕ್ರಮ‌ ಕೈಗೊಳ್ಳಲು ಪ್ರಧಾನಿ ಮೋದಿ ಸೂಚಿಸಿದ್ದಾರೆ-ಮಾಜಿ ಸಿಎಂ‌ ಬಿಎಸ್ ವೈ

Read More »

ಕೋಲಾರ ಗಡಿಯಲ್ಲಿ ಪ್ರಮೋದ ಮುತಾಲಿಕ್‌ ಬಂಧನ 

ಕೋಲಾರ :ನಿಷೇಧದ ನಡುವೆಯೂ ಜಿಲ್ಲೆಗೆ ಪ್ರವೇಶಿಸಲು ಯತ್ನಿಸಿದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬಂಧನ ಮಾಡಲಾಗಿದೆ. ಕಳೆದ ಶನಿವಾರ ರಾತ್ರಿ ದತ್ತಪೀಠಕ್ಕೆ ತೆರಳುತ್ತಿದ್ದ ವಾಹನದ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಖಂಡಿಸಿ, ಹಿಂದೂಪರ ಸಂಘಟನೆಗಳು ಇಂದು ಕೋಲಾರ ಬಂದ್ ಕರೆ ನೀಡಿದ್ದರು, ಬಂದ್ ಹಿನ್ನಲೆ ಕೋಲಾರಕ್ಕೆ ಶ್ರೀರಾಮ ಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕರೆಸಿ ನಗರದಲ್ಲಿ ಭಾಷಣ ಮಾಡಿಸಲು ಉದ್ದೇಶಿಸಲಾಗಿತ್ತು. ಆದರೆ ಜಿಲ್ಲಾಡಳಿತ …

Read More »

ಉತ್ತರ ಕರ್ನಾಟಕ ವಿಕಾಸ ಪಾರ್ಟಿಯ-ರಾಜ್ಯ ಕಾರ್ಯಕಾರಿಣಿ ಸಭೆ

ಹುಬ್ಬಳ್ಳಿ : ಉತ್ತರ ಕರ್ನಾಟಕ ವಿಕಾಸ ಪಾರ್ಟಿಯ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಹುಬ್ಬಳ್ಳಿಯ ವಿದ್ಯಾನಗರದ ಹನ್ಸ್ ಹೋಟೆಲ್ ನಲ್ಲಿ ಆಯೋಜಿಸಲಾಗಿತ್ತು. ಸಭೆಯ ಉದ್ಘಾಟಕರಾಗಿ‌ ಶ್ರೀ ಕ್ಷೇತ್ರ ದ್ವಾರಪೂರದ ಶ್ರೀ ಪರಮಾತ್ಮಾಜಿ ಮಹಾರಾಜರು‌ ಆಗಮಿಸಿದ್ದರು.ಅಧ್ಯಕ್ಷರಾಗಿ ಶ್ರೀ ವಿನಾಯಕ ಮಾಲಕದರ ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಲಕ್ಣ್ಮಣ ಮೊರಬ ಹಾಗು ಹಿಂದೂ ಪರಿಷದ್ ಮಹಿಳಾ ಘಟಕದ ರಾಜ್ಯಾದ್ಯಕ್ಷರಾದ ಲಕ್ಷ್ಮಿ ಹೊಸಮನಿ ವಹಿಸಿಕೊಂಡಿದ್ದರು. ಪರಮಾತ್ಮಾಜಿ‌ ಮಹಾರಾಜರು ಈ ವೇಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ …

Read More »

ಪೂರ್ವಾಂಚಲ ಎಕ್ಸ್​ಪ್ರೆಸ್ ವೇ ಉದ್ಘಾಟಿಸಿ, ಹಿಂದಿನ ಸರ್ಕಾರದ ವಿರುದ್ಧ ನಮೋ ವಾಗ್ದಾಳಿ

ಸುಲ್ತಾನ್​ಪುರ್ ​​(ಉತ್ತರಪ್ರದೇಶ): ದೇಶದಲ್ಲಿಯೇ ಅತೀ ಉದ್ದದ ಎಕ್ಸ್​​ಪ್ರೆಸ್ ಮಾರ್ಗ ಉತ್ತರಪ್ರದೇಶದ ಪೂರ್ವಾಂಚಲ ಎಕ್ಸ್​ಪ್ರೆಸ್ ​​ಹೆದ್ದಾರಿಯನ್ನು (Purvanchal Expressway) ಉದ್ಘಾಟನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಹಿಂದಿನ ಸರ್ಕಾರದ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದರು. ಉತ್ತರ ಪ್ರದೇಶದ ಸುಲ್ತಾನ್​ಪುರ್​ದಲ್ಲಿ ನಿರ್ಮಾಣವಾಗಿರುವ 340 ಕಿಲೋಮೀಟರ್​ ಉದ್ದದ ಪೂರ್ವಾಂಚಲ ಎಕ್ಸ್​ಪ್ರೆಸ್​ ಹೆದ್ದಾರಿಗೋಸ್ಕರ 22,500 ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರಧಾನಿ ಮೋದಿ ಅದರ ಉದ್ಘಾಟನೆ ಮಾಡಿದರು. ಸುಮಾರು 1 ಗಂಟೆಗೂ ಅಧಿಕ ಕಾಲ ಮಾತನಾಡಿದ ಪ್ರಧಾನಿ …

Read More »

ಪರಿಷತ್ ಚುನಾವಣೆ ಕಾವು-ಮಾಜಿ ಸಿಎಂ ಹೆಚ್​ಡಿಕೆ ಭೇಟಿಯಾದ ಸ್ಥಳೀಯ ನಾಯಕರು

ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನು(HD Kumaraswamy) ಕೆಲ ಸಂಘಟನೆಯ ನಾಯಕರು ಭೇಟಿಯಾಗಿ ಚರ್ಚೆ ನಡೆಸಿದರು. ಹುಬ್ಬಳ್ಳಿ : ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ (Legislative Council Election) ಕಾವು ಏರುತ್ತಿದೆ. ಅದರಲ್ಲೂ ರಾಷ್ಟ್ರೀಯ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ.ಇತ್ತ ಧಾರವಾಡ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ಸೇತರ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಇಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನು(HD Kumaraswamy) ಕೆಲ ಸಂಘಟನೆಯ ನಾಯಕರು ಭೇಟಿಯಾಗಿ …

Read More »

ಸಚಿವ ಮುನೇನಕೊಪ್ಪ ಅವರ ಕ್ಷೇತ್ರ, ಡಿಸಿಯವರ ಮಾವನ ಊರಿನಲ್ಲಿಯೇ ಇದೆಂಥಾ ಅವ್ಯವಸ್ಥೆ !

ಕೋಳಿವಾಡ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನೆಡೆಸಿದರು, ಹುಬ್ಬಳ್ಳಿ: ಅದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಅವರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ. ಅಲ್ಲದೇ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರ ಮಾವನವರ ಊರು. ಈ ಊರಿನಲ್ಲಿಯೇ ಜನರು ಅವ್ಯವಸ್ಥೆ ಕುರಿತು ಆಕ್ರೋಶಗೊಂಡಿದ್ದಾರೆ. ಏಕಾಏಕಿ ರಸ್ತೆ ತಡೆದು ಪ್ರತಿಭಟನೆಗೆ ಮುಂದಾಗಿದ್ದಾರೆ. ಹುಬ್ಬಳ್ಳಿ ತಾಲೂಕಿನ ಕೋಳಿವಾಡ ಗ್ರಾಮ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರ ಮಾವನವರ ಊರು ಇಲ್ಲಿಗೆ ಸುಮಾರು ಸಾರಿ ಜಿಲ್ಲಾಧಿಕಾರಿಗಳು ಬಂದು ಹೋಗಿದ್ದಾರೆ. ಅಲ್ಲದೆ …

Read More »

ಸಲ್ಮಾನ್ ಖುರ್ಷಿದ್ ಭಾವಚಿತ್ರ ದಹಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಧಾರವಾಡ: ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವರಾದ ಸಲ್ಮಾನ್ ಖುರ್ಷೀದ್‌ರವರ ಬರೆದ ಪುಸ್ತಕದಲ್ಲಿ ಹಿಂದುತ್ವದ ವಿರುದ್ಧ ಅವಹೇಳನಕಾರಿ ಬರಹ ವಿರೋಧಿಸಿ, ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಬಿದುಗೆ ಇಳಿದು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹುಬ್ಬಳ್ಳಿ ಧಾರವಾಡ ಮಾಹಾನಗರ ಬಿಜೆಪಿ ಮಾಧ್ಯಮ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಸಲ್ಮಾನ್ ಖುರ್ಷಿದ್ ಈ ವೇಳೆ ಧಿಕ್ಕಾರ ಕೂಗಿ, ಅವರ ಭಾವಚಿತ್ರ ದಹಿಸಿ ಆಕ್ರೋಶ ಹೊರಹಾಕಿದರು. …

Read More »