ರಾಜಕೀಯಕ್ಕೆ ಬರುವ ಆಸಕ್ತಿ ಇದೆ. ಆದರೆ ಚುನಾವಣೆಗೆ ನಿಲ್ಲುವ ಬಗ್ಗೆ ಇದುವರೆಗೂ ಆಲೋಚಿಸಿಲ್ಲ ಎಂದು ನಟಿ ರಾಗಿಣಿ ಹೇಳಿದ್ದಾರೆ. ಬೆಂಗಳೂರು: ಸ್ಯಾಂಡಲ್ ವುಡ್’ನ ತುಪ್ಪದ ಬೆಡಗಿ, ಕೆಂಪೇಗೌಡನ ಒಡತಿ ರಾಗಿಣಿ ದ್ವಿವೇದಿ ಸಿನಿರಂಗದೊಂದಿಗೆ ರಾಜಕಿಯ ರಂಗಕ್ಕೆ ಎಂಟ್ರಿ ಕೊಡಲು ಸಿದ್ಧತೆ ನಡೆಸಿದ್ದಾರೆ. ಚಿತ್ರರಂಗಕ್ಕೆ ಬಂದವರು ರಾಜಕೀಯಕ್ಕೆ ಬರೋದು ಮಾಮೂಲು. ಆದರೆ ರಾಗಿಣಿ ದ್ವಿವೇದಿ ಇಷ್ಟು ಬೇಗ ರಾಜಕೀಯಕ್ಕೆ ಬರ್ತಿರೋದು ಯಾಕೆ? ಇವರಿಗೆ ರಾಜಕೀಯಕ್ಕೆ ಆಹ್ವಾನ ನೀಡಿದವರ್ಯಾರು ಎಂದು ಯೋಚನೆ ಮಾಡುತ್ತಿದ್ದೀರಾ? …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





