Breaking News

ರಾಜಕೀಯ ಸುದ್ದಿ

Featured Video Play Icon

ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಯಲಿಗಾರ ನಾಮಪತ್ರ ಸಲ್ಲಿಕೆ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಚುನಾವಣೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕಾಂಗ್ರೆಸ್ ಪಕ್ಷದಿಂದ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಲು ಪಾಲಿಕೆ ಸದಸ್ಯರಾದ ಇಮ್ರಾನ್ ಯಲಿಗಾರ ಅವರು ನಾಮಪತ್ರ ಸಲ್ಲಿಸಿದರು. ಅಲ್ಲದೇ ಉಪಮೇಯರ್ ಸ್ಥಾನಕ್ಕೆ ಪಾಲಿಕೆ ಸದಸ್ಯರಾದ ಮಂಗಳಾ ಹಿರೇಮನಿ ನಾಮಪತ್ರ ಸಲ್ಲಿಸಿದರು. ಇನ್ನೂ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಹಾಗೂ ಇಮ್ರಾನ್ ಯಲಿಗಾರ ಬೆಂಬಲಿಗರ ನೇತೃತ್ವದಲ್ಲಿ ಮೇಯರ್ ಸ್ಥಾನಕ್ಕೆ …

Read More »
Featured Video Play Icon

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮೇಯರ್ ಚುನಾವಣೆ ನಿರ್ಧಾರ: ಕೇಂದ್ರ ಸಚಿವ ಜೋಶಿ..!

ಹುಬ್ಬಳ್ಳಿ: ನಾಳೆ ಮೇಯರ್-ಉಪಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಗೆ ಬಂದಿದ್ದೇನೆ.‌ ನನಗೆ ಮೇಯರ್ ಚುನಾವಣೆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಅಭ್ಯರ್ಥಿ ಆಯ್ಕೆಯ ಬಗ್ಗೆ ಎಲ್ಲರೂ ಮನವಿ‌ ಕೊಟ್ಟಿದ್ದಾರೆ. ಈಗ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ್ದು, ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ನವರ ಕೃಪೆಯಿಂದ ಅಧಿವೇಶನ ಅರ್ಜನ್ ಆಯ್ತು. ಹೀಗಾಗಿ …

Read More »
Featured Video Play Icon

ಬಿಜೆಪಿ ವಿರುದ್ಧ ಲಕ್ಷ್ಮಣ ಸವದಿ ಕಿಡಿ: ಎಲ್ಲಾ ಸ್ವಾಮೀಜಿಗಳು ಏನೆನೋ ಹೇಳಿದ್ದಾರೆ…

ಬದಲಾವಣೆ ವಿಚಾರದ ಬಗ್ಗೆ ಹೈ ಕಮಾಂಡ್ ನಿರ್ಧಾರ.. ಹುಬ್ಬಳ್ಳಿ: ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸವೇ ಇಲ್ಲವಾಗಿದೆ. ಕಾಂಗ್ರೆಸ್ಸಿನವರು ಚನ್ನಾಗಿ ಕೆಲಸ ಮಾಡ್ತಿದ್ದಾರೆ ಎಂದು ಹೇಳಲು ಹೇಗೆ ಸಾಧ್ಯ ಹೀಗಾಗಿ ಕಾಂಗ್ರೆಸ್ ಬಗ್ಗೆ ಬೇಕಾಬಿಟ್ಟಿ ಮಾತನಾಡುವುದನ್ನು ರೂಢಿಸಿಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಆಕ್ರೋಶ ವ್ಯಕ್ತಪಡಿಸಿದರು.ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿಎಂ, ಡಿಸಿಎಂ ಬದಲಾವಣೆ ಬಗ್ಗೆ ಹೈ ಕಮಾಂಡ್ ನಿರ್ಧಾರ ಮಾಡುತ್ತದೆ. ಎಲ್ಲಾ …

Read More »

ಯಾರಾಗ್ತಾರೆ ಅವಳಿನಗರದ ಪ್ರಥಮ ಪ್ರಜೆ: ನಾಳೆ ಮೇಯರ್-ಉಪಮೇಯರ್ ಚುನಾವಣೆ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23ನೇ ಅವಧಿಗೆ ಮೇಯರ್, ಉಪಮೇಯರ್ ಆಯ್ಕೆಗೆ ಇನ್ನೇನು ಒಂದು ದಿನ ಬಾಕಿ ಉಳಿದಿದೆ. ಬಣ ರಾಜಕಾರಣದಲ್ಲಿ ಯಾರಾಗುತ್ತಾರೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರಥಮ ಪ್ರಜೆ ಎಂಬುವುದು ಯಕ್ಷ ಪ್ರಶ್ನೆಯಾಗಿದೆ.ಮಹಾನಗರ ಪಾಲಿಕೆ ಮೇಯರ್ ,ಉಪಮೇಯರ್ ಸ್ಥಾನಕ್ಕೆ ನಾಳೆ‌ ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನ ಹಿಂದುಳಿದ ವರ್ಗ ಅ ಪುರುಷ ಹಾಗೂ‌ ಉಪಮೇಯರ್ ಪರಿಶಿಷ್ಟ ಪಂಗಡ ಮಹಿಳೆಗೆ ಮೀಸಲಾಗಿದೆ. ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಸ್ಪಷ್ಟ‌ ಬಹುಮತವಿದೆ. …

Read More »
Featured Video Play Icon

ಕರ್ನಾಟಕದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ..

ಅಂಕಿ ಅಂಶಗಳ ಸಮೇತ ಉತ್ತರ ಕೊಟ್ಟ ಸಿಎಂಲೆಕ್ಕ ರಾಮಯ್ಯ ಮುಂದೆ ವಿಶ್ವಗುರುವಿನ ಲೆಕ್ಕಬಾ ಗುರು ಲೆಕ್ಕ ತಗೋ ಅನ್ನರಾಮಯ್ಯ ಹೇಳಿಕೆ…

Read More »
Featured Video Play Icon

ಹಾಲು ಉತ್ಪಾದಕ ರೈತರಿಗೆ ಬಿಗ್ ಶಾಕ್: ಪ್ರೋತ್ಸಾಹ ಧನ‌ ಸ್ಥಗಿತ, ಬೆಲೆ‌ ಇಳಿಕೆ..!

ಹುಬ್ಬಳ್ಳಿ: ಜನರ ಜೀವನ ನಿಜಕ್ಕೂ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಒಂದಾದ ಮೇಲೆ ಒಂದರಂತೆ ಜನರಿಗೆ ಗಾಯದ ಮೇಲೆ ಬರೆ ಬೀಳುವಂತಾಗಿದೆ. ಪೆಟ್ರೋಲ್ ಡಿಸೇಲ್ ಬೆಲೆ ಏರಿಸಿ ಜನರಿಗೆ ಬರೆ ಎಳೆದ ಸರಕಾರದಿಂದ ರೈತರಿಗೆ ಬಿಕ್ ಶಾಕ್ ಎದುರಾಗಿದೆ. ಅಷ್ಟಕ್ಕೂ ಏನಿದು ಬಿಗ್ ಶಾಕ್ ಅಂತೀರಾ ತೋರಸ್ತಿವಿ ನೋಡಿ..ಸರ್ಕಾರಿ ಸ್ವಾಮ್ಯದ ಅಮುಲ್ ಹಾಲು ಉತ್ಪಾದಕರ ಸಂಘದ ಒಕ್ಕೂಟದಿಂದ ರೈತರಿಗೆ ಬಿಗ್ ಶಾಕ್ ನೀಡಿದ್ದು, 2 ರೂಪಾಯಿ ಹಾಲಿನ ದರ ಇಳಿಕೆ ಮಾಡುವ …

Read More »

ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ; ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ..

ಹುಬ್ಬಳ್ಳಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರು ಧಾರವಾಡದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ವಾಣಿಜ್ಯನಗರಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಕುಮಾರಸ್ವಾಮಿಯವರಿಗೆ ಅಭಿಮಾನಿಗಳು, ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಪುಷ್ಪ ಗುಚ್ಛ ನೀಡಿ, ಶಾಲು ಹಾಕಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಇನ್ನೂ ಜಿಲ್ಲಾಡಳಿತದಿಂದ‌ ಕೂಡ ಸ್ವಾಗತಿಸಿದ್ದು, ಹುಬ್ಬಳ್ಳಿಯ …

Read More »
Featured Video Play Icon

ಚುನಾವಣೆ ಗೆದ್ದ ಬಳಿಕ ಗೆಲುವಿನ ಹರ್ಷದೊಂದಿಗೆ ಹುಬ್ಬಳ್ಳಿಗೆ ಬಂದ ಶೆಟ್ಟರ್: ಸಿದ್ಧಾರೂಢರ ದರ್ಶನ..!

ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಚುನಾವಣೆ ಗೆದ್ದ ನಂತರ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಜಗದೀಶ ಶೆಟ್ಟರ್ ಅವರು ಹುಬ್ಬಳ್ಳಿಯ ಆರಾಧ್ಯ ಧೈವ ಸದ್ಗುರು ಸಿದ್ಧಾರೂಢರ ಮಠಕ್ಕೆ ಭೇಟಿ‌‌ ನೀಡಿ ದರ್ಶನ ಪಡೆದರು.ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಶೆಟ್ಟರ್ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದರು.ಇನ್ನೂ ಆರತಿ ಬೆಳಗಿ ಬರಮಾಡಿಕೊಂಡ ಬಿಜೆಪಿ ಕಾರ್ಯಕರ್ತರು, ಶೆಟ್ಟರ್ ಪರವಾಗಿ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದರು. ಶ್ರೀ …

Read More »

ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ದಿನಗಣನೆ: ಅವಳಿನಗರದಲ್ಲಿ ಹೆಚ್ಚಿದ ಬೆಟ್ಟಿಂಗ್ ಭರಾಟೆ

ಹುಬ್ಬಳ್ಳಿ: ಲೋಕ ಚುನಾವಣೆ ಫಲಿತಾಂಶದ ಮೇಲೆ ಬೆಟ್ಟಿಂಗ್ ಜೋರಾಗಿದೆ. ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಕಾಂಚಾಣ ಕುಣಿಯುತ್ತಿದೆ. ಐಪಿಎಲ್ ಕ್ರಿಕೆಟ್ ಮ್ಯಾಚ್‌ಗಳ ಮೇಲೆ ನಡೆಯುತ್ತಿರುವ ಬೆಟ್ಟಿಂಗ್ ಅನ್ನು ಮೀರಿಸುವಂತೆ ರಾಜಕೀಯ ಬೆಟ್ಟಿಂಗ್ ಕಾವು ಪಡೆದುಕೊಂಡಿದೆ. ಧಾರವಾಡ ಲೋಕಸಭಾ ಅಖಾಡದಲ್ಲಿರುವ ತಮ್ಮ ನೆಚ್ಚಿನ ಅಭ್ಯರ್ಥಿಗಳ ಪರ ಲಕ್ಷ ಲಕ್ಷ ಹಣ, ಬಾಡೂಟ ಸೇರಿದಂತೆ ಇನ್ನೂ ಅನೇಕ ಬೆಲೆಬಾಳುವ ವಸ್ತುಗಳನ್ನು ಪಣಕ್ಕಿಟ್ಟಿರುವುದು ಅಚ್ಚರಿ‌ ಮೂಡಿಸಿದೆ.. ಧರ್ಮದ ಸಂಘರ್ಷ, ಸ್ವಾಮೀಜಿಗಳ ಸ್ಪರ್ಧೆ ವಿಚಾರದಿಂದ ಭಾರೀ ಕುತೂಹಲ …

Read More »
Featured Video Play Icon

ಪ್ರಜ್ವಲ್ ರೇವಣ್ ಪ್ರಕರಣದಲ್ಲಿ ಬಿಜೆಪಿ ನಿಲುವು ಸ್ಪಷ್ಟಪಡಿಸಬೇಕಿದೆ: ರಕ್ಷಾ ರಾಮಯ್ಯ

ಹುಬ್ಬಳ್ಳಿ: ಪ್ರಜ್ವಲ್ ರೇವಣ್ ಪ್ರಕರಣದಲ್ಲಿ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಿದೆ. ಆರು ತಿಂಗಳ ಹಿಂದೆಯೇ ಇದರ ಬಗ್ಗೆ ಮಾಹಿತಿ ಇದ್ದರೂ ಮೈತ್ರಿ ಮಾಡಿಕೊಂಡಿದ್ದು, ಪ್ರಜ್ವಲ್ ರೇವಣ್ಣ್‌ ನ ಪ್ರಕಣದಲ್ಲಿ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟವಾಗಿ ಜನರಿಗೆ ತಿಳಿಸುವ ಕಾರ್ಯವನ್ನು ಮಾಡಬೇಕು ಎಂದು ಯುಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಕಾಂಗ್ರೆಸ್ ಸರ್ಕಾರ ಎಸ್ ಐ ಟಿಗೆ ಕೊಟ್ಟಿದೆ. ಈ …

Read More »