Breaking News

ರಾಜಕೀಯ ಸುದ್ದಿ

Featured Video Play Icon

ಬಿ.ಜೆ.ಪಿ. ಬಾವುಟ ತೆರವುಗೊಳಿಸಿದ ಹು-ಧಾರವಾಡ ಮಹಾನಗರ ಪಾಲಿಕೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ್ಯಾಂತ ಚುನಾವಣೆ ನೀತಿ ಸಂಮೀತೆ ಜಾರಿಗೆ ಇರುವುದರಿಂದ ಬಿಜೆಪಿ ಪಕ್ಷದ ಧ್ವಜವನ್ನು ಇಂದು ಹುಬ್ಬಳ್ಳಿಯಲ್ಲಿ ತೆರವುಮಾಡಲಾಗಿದೆ. ಇಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮಕ್ಕೆ ಬಿ.ಜೆ.ಪಿ ರಾಷ್ಟ್ರೀಯ ಅಧ್ಯೇಕ್ಷ ಹಾಗೂ ದೇಶದ ಗೃಹ ಮಂತ್ರಿಗಳಾದ ಅಮಿತ್ ಶಾ ಅವರು ಬರುವುದರಿಂದ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಕಿದ ಧ್ವಜವನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರು ತಗೆದು ಹಾಕಿದ್ದಾರೆ . ನಗರ ನೆಹರು ಮೈದಾನದಲ್ಲಿ …

Read More »
Featured Video Play Icon

ಮಹದಾಯಿ ಬಗ್ಗೆ ಬಿಜೆಪಿ ಭರವಸೆ ಹುಸಿಯಾಗಿದೆ: ಮೋದಿ ಸರ್ಕಾರದ ವಿರುದ್ಧ ಮೊಯ್ಲಿ ಕಿಡಿ..!

ಹುಬ್ಬಳ್ಳಿ: ಮಹದಾಯಿ, ಕಳಸಾ ಬಂಡೂರಿ, ಹುಬ್ಬಳ್ಳಿ ಅಂಕೋಲಾ ಯೋಜನೆ ಬಗ್ಗೆ ಯಾವುದೇ ಕಾಳಜಿ ವಹಿಸದ ಕೇಂದ್ರ ಸರ್ಕಾರ ಈ ಭಾಗದ ಜನರಿಗೆ ಏನು ಕೊಡಲು ಸಾಧ್ಯ. ಮೋದಿ ಗ್ಯಾರಂಟಿ ಹೆಸರಲ್ಲಿ ಚುನಾವಣೆ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ಯಾವ ದಾರಿಯಲ್ಲಿ ಹೊರಟಿದೆ ಎಂಬುವುದು ಅರ್ಥವಾಗುತ್ತಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದರು.ಹುಬ್ಬಳ್ಳಿಯಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪರವಾಗಿ ಚುನಾವಣೆ ಪ್ರಚಾರಕ್ಕೆ ಬಂದಿದ್ದೇವೆ. ಗದಗ, ಬಾಗಲಕೋಟೆ, ರಾಯಚೂರು ಹೋಗಲಿದ್ದೇನೆ. ಚುನಾವಣೆ …

Read More »
Featured Video Play Icon

ಪ್ರಚಾರದ ವೇಳೆ ಪ್ರಹ್ಲಾದ್ ಜೋಶಿಗೆ ತಟ್ಟಿದ ಪ್ರತಿಭಟನೆ ಬಿಸಿ: ಮುಜುಗರಕ್ಕೆ ಒಳಗಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…!

ಹುಬ್ಬಳ್ಳಿ:ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕ್ಷೇತ್ರದಾದ್ಯಂತ ಕಾಲಿಗೆ ಚಕ್ರಕಟ್ಟಿಕೊಂಡಂತೆ ಸಭೆ, ಸಮಾರಂಭ, ರ‍್ಯಾಲಿಗಳ ಮೂಲಕ ಮತಯಾಚನೆ ಮಾಡುತ್ತಿದ್ದಾರೆ. ಆದರೆ ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಸಂದರ್ಭದಲ್ಲಿ ಕೇಂದ್ರ ಸಚಿವರಿಗೆ ಜನರಿಂದ ಪ್ರತಿಭಟನೆ ಬಿಸಿ ತಟ್ಟಿದೆ.ವನಹಳ್ಳಿ ಗ್ರಾಮದಲ್ಲಿ ಬಹಿರಂಗವಾಗಿ ಭಾಷಣ ಮಾಡುವ ವೇಳೆ ಗ್ರಾಮದ ಕೆಲ ಯುವಕರು ಭಾಷಣಕ್ಕೆ ಅಡ್ಡಿ ಉಂಟು ಮಾಡಿದ್ದಾರೆ. ಸುದೀರ್ಘ ಕಾಲ ಧಾರವಾಡ ಲೋಕಸಭಾ ಕ್ಷೇತ್ರದ …

Read More »

ದಿಂಗಾಲೇಶ್ವರ ಶ್ರೀಗಳ ಮನವೊಲಿಸುವಲ್ಲಿ ಯಶಸ್ವಿಯಾದ ರಜತ ಉಳ್ಳಾಗಡ್ಡಿಮಠ…?

ಹುಬ್ಬಳ್ಳಿ ಟ್ರಬಲ್ ಶೂಟರ್ ರಜತ್ ಎಂದರೆ ದೊಡ್ಡವರು ಹುಬ್ಬಳ್ಳಿ : ಅಂತಿಮ ಹಂತದಲ್ಲಿ ತಮಗೆ ಲೋಕಸಭೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದರು,ಪಕ್ಷಕ್ಕಾಗಿ ಹಗಲಿರುಳು ದುಡಿಯುವ ಮತ್ತು ಸಮಸ್ಯೆ ಬಂದಾಗ ಅದನ್ನು ಬಗೆಹರಿಸುವ ಮೈಗುಣವನ್ನು ರಜತ್ ಉಳ್ಳಾಗಡ್ಡಿ ಮಠ ಮತ್ತೊಮ್ಮೆ ಸಾಬೀತು ಪಡಿಸಿ ತಮ್ಮನ್ನು ತಾವು ಸೈ ಎನಿಸಿಕೊಂಡಿದ್ದಾರೆ.ದಿಂಗಾಲೇಶ್ವರ ಶ್ರೀಗಳು ಚುನಾವಣಾ ಕಣಕ್ಕೆ ಧುಮುಕುವ ಮಾಹಿತಿ ಪಡೆಯುತ್ತಿದ್ದಂತೆ ಶ್ರೀಗಳನ್ನು ಮನವೊಲಿಸಲು ಹಲವು ಬಾರಿ ರಜತ್ ಉಳ್ಳಾಗಡ್ಡಿ ಮಠ ಪ್ರಯತ್ನಿಸಿದ್ದರು.ಅಲ್ಲದೆ ತಮ್ಮ ಮಗಳ ತೊಟ್ಟಿಲ …

Read More »

ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ವಿಶ್ವಮಾನವರ ದಿನಾಚರಣೆ: ಭರದಿಂದ ಸಾಗಿದ ಸಿದ್ಧತೆ…!

ಹುಬ್ಬಳ್ಳಿ: ಜನ್ಮದಿನದ ಸಂಭ್ರಮದಲ್ಲಿಯೂ ಬುದ್ಧ, ಬಸವ, ಅಂಬೇಡ್ಕರ್ ರ ತತ್ವಾದರ್ಶವನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದ ಸಚಿವ ಸಂತೋಷ ಲಾಡ್ ಈಗ ಮತ್ತೊಂದು ಕಾರ್ಯಕ್ರಮದ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಹೌದು..ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ವಿಶ್ವಮಾನವರ ದಿನಾಚರಣೆಯನ್ನು ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯ ಅಂಗವಾಗಿ ವಿಶ್ವಮಾನವರ ದಿನಾಚರಣೆ ಆಯೋಜಿಸಲಾಗಿದ್ದು, ಈಗಾಗಲೇ ಸಕಲ‌ ಸಿದ್ಧತೆ ಕೂಡ ಮಾಡಲಾಗಿದೆ. ಸಚಿವ …

Read More »
Featured Video Play Icon

ಹೆಣದ ಮೇಲಿನ ರಾಜಕೀಯ ಸರಿಯಲ್ಲ: ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಜೋಶಿ ಚಾಟಿ..!

ಹುಬ್ಬಳ್ಳಿ: ಗುಪ್ತಚರ ಇಲಾಖೆಯು ಬಹುದೊಡ್ಡ ಪ್ರಶಂಸೆಯ ಕೆಲಸವನ್ನು ಮಾಡಿದೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೆಣಗಳ ಮೇಲೆ ರಾಜಕೀಯ ಮಾಡುವಂತ ದುಸ್ಥಿತಿಗೆ ಇಳಿದಿರುವುದು ನಿಜಕ್ಕೂ ವಿಪರ್ಯಾಸಕರ ಸಂಗತಿಯಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೆಫೆಯಲ್ಲಿ ಬ್ಲಾಸ್ಟ್ ಆಗಿರುವ ಸಂದರ್ಭದಲ್ಲಿ ರಾಜ್ಯದ ಮಂತ್ರಿಗಳು ವೈಯಕ್ತಿಕ ದ್ವೇಷ, ಸಿಲಿಂಡರ್ ಬ್ಲಾಸ್ಟ್ ಎಂದು ಸಮಜಾಯಿಷಿ ನೀಡಿದ್ದು, ತಕ್ಷಣವೇ ಅನುಮಾನಗೊಂಡ ಕೇಂದ್ರ ಸರ್ಕಾರ ತನಿಖೆಗೆ …

Read More »
Featured Video Play Icon

ಎಸ್‌.ಟಿ ಮೋರ್ಚಾ ಸಮಾವೇಶಕ್ಕೆ ವಿದ್ಯುಕ್ತ ಚಾಲನೆ: ಸಚಿವ ಪ್ರಹ್ಲಾದ ಜೋಶಿ, ಶ್ರೀರಾಮುಲು ಭಾಗಿ..

ಹುಬ್ಬಳ್ಳಿ; ಧಾರವಾಡ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಎಸ್.ಟಿ ಸಮಾವಶಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಮಾಜಿ ಸಚಿವ ಶ್ರೀರಾಮುಲು ಚಾಲನೆ ನೀಡಿದರು.ಹೌದು‌.. ಹುಬ್ಬಳ್ಳಿಯ ಗೋಕುಲ ಗಾರ್ಡನ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತದಾನ ಮಾಡುವಂತೆ ಮನವಿ ಮಾಡಲಾಯಿತು. ಅಲ್ಲದೇ ಲೋಕಸಭಾ ಕ್ಷೇತ್ರದ ಎಸ್‌ಟಿ ಮುಖಂಡರು ಹಾಗೂ ಬಹುತೇಕ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಕಾರ್ಯಕ್ರಮಕ್ಕೆ ಮೆರಗನ್ನು ತಂದರು.ಇನ್ನೂ ಸಮಾವೇಶದಲ್ಲಿ ಎಸ್.ಟಿ ರಾಜ್ಯಾಧ್ಯಕ್ಷ ಹನುಮಂತರಾಜು, …

Read More »
Featured Video Play Icon

ಪ್ರಚಾರದ ತೆವಲಿಗಾಗಿ ಪ್ರಧಾನಿ ವಿರುದ್ಧ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡ್ತಾರೆ – ಕೇಂದ್ರ ಸಚಿವ ಜೋಶಿ ಕಿಡಿ…

ಹುಬ್ಬಳ್ಳಿ : ಮೋದಿ ಪ್ರಧಾನ ಮಂತ್ರಿಯಲ್ಲ, ಪ್ರಚಾರಮಂತ್ರಿ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿರುಗೇಟು ನೀಡಿದ್ದಾರೆ. ಕೇವಲ ಪ್ರಚಾರದ ತೆವಲಿಗಾಗಿ ಸಚಿವರು ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಟಾಂಗ್ ನೀಡಿದರು. ನಿಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯ ಕಾಂಗ್ರೆಸ್ ಪಕ್ಷವು ಇದೀಗ ಯಾವ ಸ್ಥಿತಿಯಲ್ಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಇಂತಹ ಹೇಳಿಕೆಗಳನ್ನು ನೀಡುವುದನ್ನು ಬಿಡಬೇಕು ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವಪ್ರಹ್ಲಾದ ಜೋಶಿ …

Read More »
Featured Video Play Icon

ದಿಂಗಾಲೇಶ್ವರರ ಮೇಲೆ ಅಪಾರ ಗೌರವವಿದೆ, ಹೈಕಮಾಂಡ್ ಚರ್ಚೆ ಬಗ್ಗೆ ಗೊತ್ತಿಲ್ಲ: ಸಚಿವ ಸಂತೋಷ ಲಾಡ್..

ಹುಬ್ಬಳ್ಳಿ: ದಿಂಗಾಲೇಶ್ವರ ಸ್ವಾಮೀಜಿಗೆ ಕಾಂಗ್ರೆಸ್ ಬಾಹ್ಯ ಬೆಂಬಲದ ಬಗ್ಗೆ ಹೈಕಮಾಂಡ್ ಚರ್ಚೆ ನಡೆಸಿರುವ ಬಗ್ಗೆ ನನಗೆ ಗೊತ್ತಿಲ್ಲ. ಸುಮಾರು ಹದಿನೈದು ದಿನದಿಂದ ನಾನು ಧಾರವಾಡದಲ್ಲಿಯೇ ಠಿಕಾಣಿ ಹೂಡಿದ್ದೆ. ದಿಂಗಾಲೇಶ್ವರರ ಬಗ್ಗೆ ನನಗೆ ಅಪಾರವಾಗಿ ಗೌರವವಿದೆ. ಸ್ವಾಮೀಜಿಗಳು ರಾಜಕೀಯಕ್ಕೆ ಬಂದಿದ್ದು, ಏನು ಬೇಕಾದರೂ ಬದಲಾವಣೆ ಆಗಬಹುದು ಎಂದು ಸಚಿವ ಸಂತೋಷ ಲಾಡ್ ಹೇಳಿದರು.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಮಗೆ ದಿಂಗಾಲೇಶ್ವರ ಶ್ರೀಗಳ ಬಗ್ಗೆ ಅಪಾರವಾದ ಗೌರವವಿದೆ. ರಾಜಕೀಯಕ್ಕೆ ಬಂದಿರುವುದರಿಂದ ಬಹುದೊಡ್ಡ …

Read More »
Featured Video Play Icon

ಕಾಂಗ್ರೆಸ್ ತಮ್ಮ ತಪ್ಪನ್ನು ಒಪ್ಪಿಕೊಳ್ಳುವುದಿಲ್ಲ; ಸಚಿವ ಪ್ರಹ್ಲಾದ ಜೋಶಿ…

ಹುಬ್ಬಳ್ಳಿ: ಕಾಂಗ್ರೆಸ್ಸಿನವರು ಎಂದಿಗೂ ಕೂಡ ತಮ್ಮ ತಪ್ಪನ್ನು ತಾವು ಒಪ್ಪಿಕೊಳ್ಳುವುದಿಲ್ಲ. ಇವರ ಅರವತ್ತು ವರ್ಷದ ಸರ್ಕಾರದ ರೂಪುರೇಷೆಗಳನ್ನು ನೋಡಿದರೇ ನಿಜಕ್ಕೂ ನಮಗೆ ಒಂಥರ ನಗುಬರುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೋಟ್ಯಾಂತರ ಹಣವನ್ನು ಲೂಟಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಐಟಿ ಅಧಿಕಾರಿಗಳು ನೋಟಿಸ್ ಕೊಡದೇ ಏನ ಮಾಡುತ್ತಾರೆ. 2016 ಹಾಗೂ 2019ರಲ್ಲಿ ದೊಡ್ಡ ಮಟ್ಟದ ಕ್ಯಾಶ್ ತೆಗೆದುಕೊಂಡಿದ್ದಾರೆ. …

Read More »