ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಂದ ಯಾವುದೇ ರೀತಿಯ ಅನ್ಯಾಯ ಆಗಿಲ್ಲ. ಶಿರಹಟ್ಟಿ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ತಪ್ಪು ಗ್ರಹಿಕೆ ಆಗಿದೆ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಶಿರಹಟ್ಟಿ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ತಪ್ಪು ಮಾಹಿತಿ ಇದೆ ಯಾವುದೇ ರೀತಿಯ ಅನ್ಯಾಯ ಆಗಿಲ್ಲ ಲಿಂಗಾಯತ ನಾಯಕರಿಗೆ …
Read More »ನನ್ನಿಂದ ಸ್ವಾಮೀಜಿಗೆ ತಪ್ಪಾಗಿದ್ದರೆ ಕ್ಷಮೇ ಕೇಳಲು ಹಿಂಜರಿಯುದಿಲ್ಲ; ಕೇಂದ್ರ ಸಚಿವ ಜೋಶಿ…
ಸಂಸದರಾದ ಮೇಲೆ ಲಿಂಗಾಯತರನ್ನು ಕಡೆಗಣಿಸಿಲ್ಲ; ಕೇಂದ್ರ ಸಚಿವ ಜೋಶಿ ಹುಬ್ಬಳ್ಳಿ: ಜೋಶಿ ಲಿಂಗಾಯತರನ್ನು ತುಳಿದಿದ್ದಾರೆ ಅನ್ನೋ ದಿಂಗಾಲೇಶ್ವರ ಸ್ವಾಮೀಜಿ ಆರೋಪ ಹಿನ್ನೆಲೆಯಲ್ಲಿ, ನಾನು ಲೋಕಸಭಾ ಸದಸ್ಯನಾದ ಮೇಲೆ ಕ್ಷೇತ್ರದಲ್ಲಿ ಎಂಟರಲ್ಲಿ ಏಳು ಜನ ಲಿಂಗಾಯತರಿಗೆ ಟಿಕೆಟ್ ಕೊಡಲಾಗಿದೆ. ಎಲ್ಲಾ ಸಮುದಾಯಕ್ಕೂ ನಾವು ಅವಕಾಶ ಕೊಟ್ಟಿದ್ದೇವೆ. ದಿಂಗಾಲೇಶ್ವರ ಸ್ವಾಮೀಜಿಗಳ ಬಗ್ಗೆ ನನಗೆ ಶ್ರದ್ಧೆ ಇದೆ. ಶಿರಹಟ್ಟಿ ಪೀಠ ನನಗೆ ಸದಾಕಾಲ ಆಶೀರ್ವಾದ ಮಾಡಿದೆ ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ ತಪ್ಪಾಗಿದ್ದರೆ …
Read More »ಸಂಸ್ಕೃತಿ ಇಲಾಖೆಯ ಸಚಿವರಿಗೆ ಸಂಸ್ಕೃತಿಯೇ ಇಲ್ಲ: ರಾಜ್ಯ ಸರ್ಕಾರದ ಭವಿಷ್ಯ ನುಡಿದ ಟೆಂಗಿನಕಾಯಿ..!
ಹುಬ್ಬಳ್ಳಿ; ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಸರಿಯಾದ ರೀತಿಯಲ್ಲಿ ಮಾತನಾಡಬೇಕು. ಆಕಾಶಕ್ಕೆ ಉಗುಳಿದರೇ ನಮ್ಮ ಮೇಲೆಯೇ ಸಿಡಿಯುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಅವರು ಸಚಿವ ಶಿವರಾಜ ತಂಗಡಗಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದೇಶದ ಬಹುದೊಡ್ಡ ನಾಯಕರ ಬಗ್ಗೆ ಹಾಗೂ ಗೌರವಾನ್ವಿತ ಪ್ರಧಾನಮಂತ್ರಿಗಳ ಬಗ್ಗೆ ಸಚಿವರು ಈ ರೀತಿಯ ಮಾತನಾಡುವುದು ಸರಿಯಲ್ಲ. ನಾಲಿಗೆಯ ಮೇಲೆ ಹಿಡಿತವಿರಬೇಕು. ಒಂದು …
Read More »ಮೂರುಸಾವಿರ ಮಠದಲ್ಲಿ ಮಠಾಧೀಶರ ಸಭೆ: ಚುನಾವಣೆ ಸ್ಪರ್ಧೆ ಸುಳಿವು ಕೊಟ್ಟ ದಿಂಗಾಲೇಶ್ವರ ಶ್ರೀ
ಹುಬ್ಬಳ್ಳಿ: ನಾಳೆ ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಚಿಂತನ ಮಂಥನ ಸಭೆ ಹಮ್ಮಿಕೊಳ್ಳಲಾಗಿದೆ. ನಾಳೆ ಬೆಳಿಗ್ಗೆ 9:30 ಕ್ಕೆ ಮಠಧಿಪತಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ವರ್ತಮಾನದ ಸಮಸ್ಯೆಗಳ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಸುಳಿವು ನೀಡಿದರು.ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ವರ್ತಮಾನದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಲು ಸಭೆ ಮಾಡಬೇಕಿದೆ. ಸಮಾಜದ ಬಗ್ಗೆ …
Read More »ಗ್ಯಾರಂಟಿ ನೀಡಿರುವ ಕಾಂಗ್ರೆಸ್ಸಿನ ಸರ್ಕಾರಕ್ಕೆ ಗ್ಯಾರಂಟಿಯೇ ಇಲ್ಲ: ಕೇಂದ್ರ ಸಚಿವ ಜೋಶಿ ಕಿಡಿ..
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಕಾಂಗ್ರೆಸ್ ಸರ್ಕಾರಕ್ಕೇ ಗ್ಯಾರಂಟಿ ಇಲ್ಲ.ಡಿ.ಕೆ.ಶಿವಕುಮಾರ ಹಾಗೂ ಸಿದ್ಧರಾಮಯ್ಯ ಕಚ್ಚಾಡುತ್ತಿದ್ದಾರೆ. ಹೆಚ್ಚಿನ ಡಿಸಿಎಂಗಳನ್ನು ಮಾಡಿ ಡಿ.ಕೆ.ಶಿವಕುಮಾರನನ್ನು ಮೂಲೆಗುಂಪು ಮಾಡುವ ತಂತ್ರ ನಡೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾನುನಾತ್ಮಕವಾಗಿಯೂ ಡಿ.ಕೆ. ಶಿವಕುಮಾರ್ ಗೆ ತೊಂದರೆ ಕೊಡುವ ಪ್ಲಾನ್ ಮಾಡಲಾಗಿದೆ. ಅದರಲ್ಲಿ ಸಫಲವಾಗದಿದ್ದರೂ ಪ್ಲಾನ್ ಮಾಡುತ್ತಲೇ ಇದ್ದಾರೆ. ಗ್ಯಾರಂಟಿ ಎಂದು ಹೇಳುವ ರಾಜ್ಯ ಸರ್ಕಾರಕ್ಕೇ …
Read More »ದೆಹಲಿ ಸಿಎಂ ನ್ಯಾಯಾಲಯಕ್ಕೆ ಹಾಜರ್, ‘ಕೇಜ್ರಿವಾಲ್’ ಮದ್ಯ ನೀತಿ ಹಗರಣದ ‘ಕಿಂಗ್ ಪಿನ್’ ಎಂದು ‘ED’ ವಾದ..
ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ರಾತ್ರಿ ಇಡಿಯಿಂದ ಬಂಧಿಸಲ್ಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ ಇಂದು ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅಂದ್ಹಾಗೆ, ದೆಹಲಿ ಮುಖ್ಯಮಂತ್ರಿಯನ್ನ ಮದ್ಯ ನೀತಿ ಹಗರಣದ ಕಿನ್ ಪಿನ್ ಎಂದಿರುವ ಇಡಿ, 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಜಾರಿ ನಿರ್ದೇಶನಾಲಯ ಮನವಿ ಮಾಡಿದೆ. ಜಾರಿ ನಿರ್ದೇಶನಾಲಯವನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು 10 ದಿನಗಳ ಕಾಲ ಇಡಿ ಕಸ್ಟಡಿಗೆ …
Read More »ವಿಧಾನ ಪರಿಷತ್ ಸದಸ್ಯತ್ವಕ್ಕೆ ಮರಿತಿಬ್ಬೇಗೌಡ ರಾಜೀನಾಮೆ: ಸಭಾಪತಿ ಹೊರಟ್ಟಿ ನಿವಾಸದಲ್ಲಿ ಸಲ್ಲಿಕೆ..
ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯತ್ವಕ್ಕೆ ಮರಿತಿಬ್ಬೇಗೌಡ ರಾಜೀನಾಮೆ ನೀಡಿದ್ದು, ಲೋಕಸಭಾ ಚುನಾವಣೆಗೂ ಮುನ್ನ ವಿಧಾನಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ತಮ್ಮ ಸದಸ್ಯತ್ವಕ್ಕೆ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು. ಹೌದು..ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹುಬ್ಬಳ್ಳಿಯ ಗೃಹ ಕಚೇರಿಗೆ ಆಗಮಿಸಿ ರಾಜೀನಾಮೆ ಪತ್ರ ಸಲ್ಲಿಸಿರುವ ಮರಿತಿಬ್ಬೇಗೌಡ, ಲಿಖಿತ ಮೂಲಕ ತಮ್ಮ ರಾಜೀನಾಮೆ ನೀಡಿದರು.ಇನ್ನೂ ರಾಜೀನಾಮೆ ಸ್ವೀಕರಿಸಿದ ಸಭಾಪತಿ ಬಸವರಾಜ ಹೊರಟ್ಟಿಯವರು, ಮರಿತಿಬ್ಬೇಗೌಡ ಸ್ವ …
Read More »ಬಿಜೆಪಿಗೆ ವೀರಶೈವ ಲಿಂಗಾಯತ ಮಹಾಸಭಾ ಎಚ್ಚರಿಕೆ: ಶೆಟ್ಟರ್ ಗೆ ಟಿಕೆಟ್ ತಪ್ಪಿದರೇ ಉಗ್ರ ಹೋರಾಟ..!
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಟಿಕೆಟ್ ತಪ್ಪಿಸುವ ಕುತಂತ್ರ ನಡೆದಿದೆ. ಒಂದು ವೇಳೆ ಬೆಳಗಾವಿ ಕ್ಷೇತ್ರದ ಟಿಕೆಟ್ ತಪ್ಪಿದ್ದೇ ಆದರೇ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಎಚ್ಚರಿಕೆ ನೀಡಿದೆ.ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಮಹಾಸಭಾದ ಉಪಾಧ್ಯಕ್ಷ ಪ್ರೋ ವಿ.ಸಿ.ಸವಡಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷವನ್ನ ಕಟ್ಟಿ ಬೆಳೆಸಿದ್ದಾರೆ. ಈ ಹಿಂದೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸುವ ಹುನ್ನಾರ …
Read More »3 ಲಕ್ಷ ಲೀಡ್ ನಿಂದ ಗೆಲ್ತಿನಿ: ಶೆಟ್ಟರ್ ಟಿಕೆಟ್ ತಪ್ಪಿಸುವ ತಂತ್ರ ಮಾಡಿಲ್ಲ ಎಂದ ಕೇಂದ್ರ ಸಚಿವ ಜೋಶಿ..!
ಹುಬ್ಬಳ್ಳಿ: ನಾನು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ. ಜಗದೀಶ ಶೆಟ್ಟರ್ ನನಗೆ ಟಿಕೆಟ್ ತಪ್ಪಿಸಲು ತಂತ್ರ ಮಾಡಿದ್ದಾರೆ ಎಂಬುವಂತದ್ದನ್ನು ನಾನು ನಂಬುವುದಿಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಟಿಕೆಟ್ ಘೋಷಣೆ ಬೆನ್ನಲ್ಲೇ ಹುಬ್ಬಳ್ಳಿಗೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮೋದಿ ಅವರು ದೇಶದ ಅತ್ಯಂತ ಜನಪ್ರೀಯ ನಾಯಕರು. ಇಂದು 72 ಸ್ಥಾನಗಳಿಗೆ ಟಿಕೆಟ್ ಘೋಷಣೆಯಾಗಿದೆ. ಕರ್ನಾಟಕದಲ್ಲಿ 20 ಅಭ್ಯರ್ಥಿಗಳ ಘೋಷಣೆ ಮಾಡಿದೆ. …
Read More »ಟಿಕೆಟ್ ಘೋಷಣೆ ಬೆನ್ನಲ್ಲೇ ಹುಬ್ಬಳ್ಳಿಗೆ ಬಂದಿಳಿದ ಕೇಂದ್ರ ಸಚಿವ ಜೋಶಿ: ಏರ್ಪೋರ್ಟ್ ನಲ್ಲಿ ಅದ್ದೂರಿ ಸ್ವಾಗತ…
ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಎರಡನೇ ಲಿಸ್ಟ್ ಹೊರ ಬಂದಿದ್ದು, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಐದನೇ ಬಾರಿ ಅಖಾಡಕ್ಕೆ ಇಳಿಯಲಿದ್ದಾರೆ. ಈ ನಿಟ್ಟಿನಲ್ಲಿ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಹುಬ್ಬಳ್ಳಿಗೆ ಆಗಮಿಸಿದ ಪ್ರಹ್ಲಾದ ಜೋಶಿಯವರಿಗೆ ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ಹೌದು.. ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಹ್ಲಾದ ಜೋಶಿಯವರಿಗೆ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಸನ್ಮಾನಿಸಿ ಅದ್ದೂರಿಯಾಗಿ ಸ್ವಾಗತಿಸಿದರು. ಇನ್ನೂ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





