Shaikh BigTv
October 9, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಐದು ವರ್ಷ ಪೂರೈಸುತ್ತಾರೆ ಎಂದು ಯಾರು ಹೇಳಿಕೆ ಕೊಡುತ್ತಿದ್ದಾರೆ. ಅವರೇ ಸಿಎಂ ರೇಸ್ ನಲ್ಲಿ ಮುಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಾಯ್.ವಿಜಯೇಂದ್ರ ಹೇಳಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಶಾಸಕರೇ, ಸಚಿವರೇ ಸಿಎಂ ಅಧಿಕಾರಾವಧಿ ವಿಚಾರವಾಗಿ ಹೇಳಿಕೆ ಕೊಡುತ್ತಿದ್ದಾರೆ. ಮೇಲಾಗಿ ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ಮೂರು ವರ್ಷ ಇರತ್ತಾರಾ? ಐದು ವರ್ಷ ಇರತ್ತಾರಾ? ಅದನ್ನು ಹೈಕಮಾಂಡ್ ಗೆ ಕೇಳಬೇಕು …
Read More »
Shaikh BigTv
October 9, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮುಂದಿನ ಮುಖ್ಯಮಂತ್ರಿ ವಿಚಾರದಲ್ಲಿ ಯಾವುದೇ ಚರ್ಚೆ ಇಲ್ಲ. ಯಾವುದೇ ಲಾಭಿ ಇಲ್ಲ, ಯಾವುದೇ ಘೋಷಣೆ ಇಲ್ಲ. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಕೈ ಕೆಳಗೆ ನಾವು ಕೆಲಸ ಮಾಡುತ್ತಿದ್ದೇವೆ. ತಾವು ಮುಖ್ಯಮಂತ್ರಿ ಆಗುವ ಅವಕಾಶ ಇದೇನಾ ಎಂಬ ಪ್ರಶ್ನೆಗೆ ಸಿದ್ದರಾಮಯ್ಯ ಇದಾರಲ್ಲರೀ ಡಿ.ಕೆ.ಶಿವಕುಮಾರ್ ಎಂದು ಹೇಳಿದ್ರು.
Read More »
Shaikh BigTv
October 7, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಿಂದೂಳಿದ, ದಲಿತ ಸೇರಿದಂತೆ ಎಲ್ಲ ಸಮಾಜದವರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ, ಧ್ವನಿಯಾಗಲು ಸಾಧುಸಂತರ ನೇತೃತ್ವದಲ್ಲಿ ನೂತನ ಸಂಘಟನೆಯನ್ನು ಹುಟ್ಟುಹಾಕಲು ಚಿಂತಿಸಲಾಗಿದೆ. ಅಕ್ಟೋಬರ್ 20ರಂದು ಬಾಗಲಕೋಟೆಯಲ್ಲಿ ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಡವರಿಗೆ ಹಿಂದುಳಿದ ವರ್ಗದ ಜನರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಹೊಸ ಸಂಘಟನೆ ಹುಟ್ಟುಹಾಕಲಾಗಿದೆ. ಈ ಸಭೆಯಲ್ಲಿ 25 ಕ್ಕೂ ಹೆಚ್ಚು ಸಾಧು – ಸಂತರು, …
Read More »
Shaikh BigTv
October 6, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿಯ ದೇಶಪಾಂಡೆ ನಗರದ ದತ್ತಾತ್ರೇಯ ದೇವಸ್ಥಾನದಲ್ಲಿನ ದೇವರ ವಿಗ್ರಹದ ನಾಲ್ಕು ಕೈಗಳನ್ನು ಕಿಡಿಗೇಡಿಗಳು ಮುರಿದು ವಿರೂಪಗೊಳಿಸಿರುವುದು ಖಂಡನೀಯ. ಈ ವಿಕೃತ ಮನಸ್ಸು ಹೊಂದಿದವರನ್ನು ಪೊಲೀಸರು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಉತ್ತರ ಕರ್ನಾಟಕ ಜನಶಕ್ತಿ ಸೇನಾ ಸಂಸ್ಥಾಪಕ ಎಸ್.ಎಸ್ ಶಂಕರಣ್ಣ ಒತ್ತಾಯಿಸಿದ್ದಾರೆ. ಪ್ರತಿಯೊಬ್ಬ ಮನುಷ್ಯ ದೇವರಲ್ಲಿ ಚನ್ನಾಗಿಡಪ್ಪ ಎಂದು ಅಂಗಲಾಚಿ ಬೇಡಿಕೊಳ್ಳುತ್ತಾನೆ. ಆದ್ರೆ ಯಾರೋ ವಿಕೃತಿ ಹೊಂದಿದ ದುಷ್ಕರ್ಮಿಗಳು ದೇವರ ಮೂರ್ತಿಯ ಕೈ ಕತ್ತರಿಸಿ ಉದ್ವಿಗ್ನ ಸ್ಥಿತಿ …
Read More »
Shaikh BigTv
October 6, 2024
Breaking News, ಹುಬ್ಬಳ್ಳಿ
ಧಾರವಾಡ: ಮನೆ ಮುಂದೆ ನಿಲ್ಲಿಸಿದ್ದ ಆಟೊಕ್ಕೆ ಏಕಾಏಕಿ ಬೆಂಕಿ ತಗುಲಿ ಆಟೊ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಧಾರವಾಡದ ರಾಜೀವಗಾಂಧಿ ನಗರದಲ್ಲಿ ಸಂಭವಿಸಿದೆ. ಮಹ್ಮದ್ ಅಬೂಬಕರ ಎಂಬುವವರಿಗೆ ಸೇರಿದ ಆಟೊ ಸುಟ್ಟು ಕರಕಲಾಗಿದೆ. ಈ ಬೆಂಕಿ ಹೇಗೆ ಹೊತ್ತಿಕೊಂಡಿತು ಎಂಬುದು ಗೊತ್ತಾಗಿಲ್ಲ.ರಾತ್ರೋರಾತ್ರಿ ಆಟೊಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಮನೆಯವರು ನೋಡುವಷ್ಟರಲ್ಲಿ ಎಂಜಿನ್ ಸಮೇತ ಆಟೊ ಹೊತ್ತಿ ಉರಿದಿದೆ. ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
Read More »
Shaikh BigTv
October 5, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ದೇಶಕ್ಕಾಗಿಯೇ ಜೀವ ತ್ಯಾಗ ಮಾಡಿದ ಬಹುದೊಡ್ಡ ಸ್ವಾತಂತ್ರ್ಯ ವೀರ ಭಗತ್ ಸಿಂಗ್ ಅವರ ಹೆಸರಿನ ಸಂಘಟನೆಯೊಂದು ಸಮಾಜ ಸೇವಕರಿಗೆ ಸನ್ಮಾನಿಸುವ ಮೂಲಕ ಮಹತ್ವದ ಕಾರ್ಯ ಮಾಡಿದೆ. ಹುಬ್ಬಳ್ಳಿಯ ಭಗತ್ ಸಿಂಗ್ ಸಂಘಟನೆಯ ವತಿಯಿಂದ ಸ್ವರ್ಣಾ ಗ್ರೂಪ್ ಮಾಲೀಕರಿಗೆ ಸನ್ಮಾನಿಸಿ, ಅಭಿನಂದನೆ ಸಲ್ಲಿಸಲಾಯಿತು. ಹುಬ್ಬಳ್ಳಿಯ ಸ್ವರ್ಣಾ ಪ್ಯಾರಡೈಸ್ ನಲ್ಲಿ ಭಗತ್ ಸಿಂಗ್ ಸಂಘಟನೆಯಿಂದ ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದ ಸಾಧಕರು ಹಾಗೂ ಸಮಾಜ ಸೇವಕರಾದ ಡಾ.ಸಿ.ಎಚ್.ವಿ.ಎಸ್. ವಿ ಪ್ರಸಾದ್ …
Read More »
Shaikh BigTv
October 4, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಅಪಘಾತದಲ್ಲಿ ಒಬ್ಬ ವ್ಯಕ್ತಿಗೆ ಎದೆಯ ಎಡಭಾಗದ ಒಳಗೆ ಪೈಪ್ ರಾಡ್ ಒಳಗೆ ಹೊಕ್ಕಿದ್ದು, ಅದನ್ನು ಶಸ್ತ್ರ ಚಿಕಿತ್ಸೆ ಮಾಡುವುದರ ಮೂಲಕ, ಸಾವು ಬದುಕಿನ ನಡುವೆ ಹೋರಾಟದಲ್ಲಿದ್ದವನನ್ನು ಕೆಎಂಸಿ ಆಸ್ಪತ್ರೆ ವೈದ್ಯರು ಜೀವನ ಉಳಿಸಿದ್ದಾರೆ. ಆ ಯುವಕನ ಶಸ್ತ್ರಚಿಕಿತ್ಸೆಯ ದೃಶ್ಯ ನೋಡಿದ್ರೆ ಮೈ ಜುಂ ಎನಿಸುತ್ತೆ. ಇತ ಶಿರಸಿ ತಾಲೂಕಿನ ಜವಳಮಕ್ಕಿ ಗ್ರಾಮದ ದಯಾನಂದ ಶಂಕರಬಡಗಿ ಎಂಬ ಯುವಕನೇ ಮರುಜನ್ಮ ಪಡೆದ ಯುವಕ. ಅದೊಂದು ಭಯಾನಕ ಅಪಘಾತ. ಬೇರೆ ಅಂತಹ …
Read More »
Shaikh BigTv
October 3, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಅಹಿಂದ ನಾಯಕನ ಉಳಿವಿಗಾಗಿ ಹುಬ್ಬಳ್ಳಿಯಿಂದ ಜಾಥಾ ಆರಂಭವಾಗಿದ್ದು, ಜಾಥಾಕ್ಕೆ ಮಾಜಿ ವಿಧಾನ ಪರಿಷತ್ ಸದಸ್ಯ ಮೋಹನ್ ಲಿಂಬಿಕಾಯಿ ಚಾಲನೆ ನೀಡಿದರು. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಕೇಳಿ ಬಂದಿದೆ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದೆಂದು, ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದದಿಂದ ಜಾಥಾ ಆರಂಭವಾಗಿದೆ. ನಾಳೆ ಸಾಯಂಕಾಲ ಅಹಿಂದ ಜಾಥಾ ಬೆಂಗಳೂರು ತಲುಪಲಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಬಾರದೆಂದು ಒತ್ತಾಯ ಮಾಡಿದರು. ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ …
Read More »
Shaikh BigTv
October 3, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ನಿಮ್ಮತನವನ್ನ ಉಳಿಸಿಕೊಳ್ಳಿ. ನಡೆದು ಬಂದ ದಾರಿಯನ್ನ ನೆನಪು ಮಾಡಿಕೊಳ್ಳಿ. ನಿಮ್ಮ ಇತಿಹಾಸವನ್ನ ಮುಂದಿನ ಪೀಳಿಗೆಗೆ ಕೊಡಬೇಕು ಎನ್ನುವುದಾದರೇ ರಾಜೀನಾಮೆ ಕೊಡಿ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು. ಸಿದ್ದರಾಮಯ್ಯನವರ ಬಗ್ಗೆ ಮಾತನಾಡುವುದು ಸರಿಯಲ್ಲ. ಪದೇ ಪದೇ ಮಾತನಾಡಿ ಕೈ, ಕಾಲು ಮತ್ತು ಬಾಯಿ ಗಾಯ ಮಾಡಿಕೊಂಡಿದ್ದಾರೆ. ಈಗ ಏನೂ ಉಳಿದಿಲ್ಲ. ಸದನದಲ್ಲಿ ಚರ್ಚೆ ಮಾಡಿದಾಗ ಅದನ್ನೇ ಅಲ್ಲೇ ಕ್ಲಿಯರ್ ಮಾಡಿದಾಗ ಈ ಖಾಯಿಲೆ …
Read More »
Shaikh BigTv
October 2, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ 51 ಅಕ್ಷಯ ಪಾರ್ಕ್, ಪ್ರಿಯದರ್ಶಿನಿ ಕಾಲೋನಿ ಹಾಗೂ ಮಹೇಶ್ ಪಿಯು ಕಾಲೇಜು ಎದುರುಗಡೆ ರಸ್ತೆಗಳಿಗೆ ಭೇಟಿ ನೀಡಿದ ಪಾಲಿಕೆ ಆಯುಕ್ತ ಈಶ್ವರ ಉಳಾಗಡ್ಡಿ ಅವರು, ಅಕ್ಷಯ ಪಾರ್ಕ್ನಿಂದ ಮುರ್ಡೇಶ್ವರ ಫ್ಯಾಕ್ಟರಿಗೆ ಹೋಗುವ ರಸ್ತೆಯ ಅಕ್ಕಪಕ್ಕ ಅನಧಿಕೃತವಾಗಿ, ಹಾಕಲಾದ ಡಬ್ಬ ಅಂಗಡಿಗಳನ್ನು ತೆರವು ಗೊಳಿಸುವಂತೆ ಸ್ಥಳದಲ್ಲಿ ಹಾಜರಿದ್ದ ವಲಯ ಸಹಾಯಕ ಆಯುಕ್ತರಾದ ಚಂದ್ರಶೇಖರ್ ಮಾಲಿಪಾಟೀಲ್ ಹಾಗೂ ಆರೋಗ್ಯ ನಿರೀಕ್ಷಕರಾದ …
Read More »