Shaikh BigTv
September 24, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಗುರುವರ್ಯ ಪಂಡಿತ ಶ್ರೀ ಸವಾಯಿ ಗಂಧರ್ವರ 72 ನೇ ಪುಣ್ಯತಿಥಿಯ ಅಂಗವಾಗಿ ಕುಂದಗೋಳದ ಸಂಗೀತ ಸಾಮ್ರಾಟ್ ಸವಾಯಿ ಗಂಧರ್ವ ಸ್ಮಾರಕ ಭವನದಲ್ಲಿ ಸಂಗೀತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ದೇಶದ ಪ್ರಸಿದ್ದ 46 ಸಂಗೀತಗಾರರಿಂದ ಸಂಗೀತ ಕಾರ್ಯಕ್ರಮ ನೆರವೇರಲಿದೆ ಎಂದು ಅರವಿಂದ ಕಟಗಿ ಹೇಳಿದರು. ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು,ಇದೇ ಸಪ್ಟೆಂಬರ್ 26 ಹಾಗೂ 27 ರಂದು ಎರಡು ದಿನಗಳ ಕಾಲ ಅಹೋರಾತ್ರಿ ಈ ಸಂಗೀತೋತ್ಸವ ನೆರವೇರಲಿದ್ದು, ಕಾರ್ಯಕ್ರಮವನ್ನು ಸಚಿವ ಸಂತೋಷ …
Read More »
Shaikh BigTv
September 24, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಕಲಿ ಕಂಪನಿಯ ಹೆಸರಲ್ಲಿ ಅಪರಿಚಿತ ವ್ಯಕ್ತಿ ಕಳಿಸಿದ ಸಂದೇಶವನ್ನು ನಂಬಿ ಬರೋಬ್ಬರಿ 22.34 ಲಕ್ಷ ರೂಪಾಯಿ ವಂಚನೆಗೆ ಒಳಗಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನವನಗರದ ಮೊಹಮ್ಮದ್ ನದಾಫ್ ವಂಚನೆಗೆ ಒಳಗಾದ ವ್ಯಕ್ತಿಯಾಗಿದ್ದಾರೆ.ನಕಲಿ ಕಂಪನಿ ಹೆಸರಿನಲ್ಲಿ ಏಜೆಂಟ್ ಸಂದೇಶ ಕಳುಹಿಸಿದ್ದ ವಂಚಕ, ಲಾಭಗಳಿಸಬಹುದು ಎಂದು ನಂಬಿಸಿ ಹಂತ ಹಂತವಾಗಿ ಹಣ ವರ್ಗಯಿಸಿಕೊಂಡು ವಂಚನೆ ಮಾಡಿದ್ದಾನೆ. ಒಟ್ಟು 22,33,932 ಲಕ್ಷ ರೂಪಾಯಿ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದು, ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ …
Read More »
Shaikh BigTv
September 24, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ ಇಂದಿರಾ ಕ್ಯಾಂಟೀನ್ ಸ್ಥಾಪನೆ ಮಾಡುವಲ್ಲಿ ಪರ-ವಿರೋಧ ಚರ್ಚೆ ಜೋರಾಗಿ ನಡೆದಿದೆ. ಸ್ಮಶಾನದಲ್ಲಿನ ಇಂದಿರಾ ಕ್ಯಾಂಟೀನಿಂದ ಪ್ರಮೋದ ಮುತಾಲಿಕ್ಗೆ ಏನು ತೊಂದರೆ..? ಅವರನ್ನು ಯಾರೂ ಇಂದಿರಾ ಕ್ಯಾಂಟೀನ್ಗೆ ಊಟಕ್ಕೆ ಕರೆದಿಲ್ಲ, ಹಿಂದೂಗಳ ಬಗ್ಗೆ ಮುತಾಲಿಕ್ ಅವರದ್ದು ಡೋಂಗಿತನ, ಇಂದಿರಾ ಕ್ಯಾಂಟೀನ್ ವಿರೋಧಿಸುವದು ಸನಾತನಿಗಳ ಕುತಂತ್ರ ಎಂದು ವಿವಿಧ ದಲಿತ ಸಂಘಟನೆಗಳ ಒಕ್ಕೂಟ ಆರೋಪಿಸಿದೆ. ಇನ್ನು ಸಮಾಜಕ್ಕೆ ಒಳ್ಳೆಯದಾಗೋ ಒಂದೇ ಒಂದು ಕೆಲಸ ಮುತಾಲಿಕ್ ಅವರು ಮಾಡಿಲ್ಲ, ಇಂದಿರಾ ಕ್ಯಾಂಟೀನ್ …
Read More »
Shaikh BigTv
September 24, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗಮೋಹನ್ ರೆಡ್ಡಿ ಹಾಗೂ ಅವರ ತಂದೆ ಕನ್ವರ್ಟೆಡ್ ಕ್ರಿಶ್ಚಿಯನ್ಸ್. ಹಿಂದು ಧರ್ಮದ ಬಗ್ಗೆ ನಂಬಿಕೆ ವಿಶ್ವಾಸ ಇಲ್ಲ. ಹಿಂದೂತ್ವದ ಬಗ್ಗೆ ನಂಬಿಕೆಯೂ ಇಲ್ಲ.ತಿರುಪತಿ ಲಾಡುವಿನಲ್ಲಿ ಪ್ರಾಣಿಗಳ ಕೊಬ್ಬು ಬೆರಕೆ ವಿಚಾರದಲ್ಲಿ ಸನಾತನ ಧರ್ಮ ಪ್ರಾಧಿಕಾರ ರಚನೆ ಆಗಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಕಿಡಿ ಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಟಿಟಿಡಿ ಸಮಿತಿಯಲ್ಲಿ ಹಿಂದು ಧರ್ಮದ ಮೇಲೆ …
Read More »
Shaikh BigTv
September 23, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಭಾರತೀಯ ಜನತಾ ಪಾರ್ಟಿ ಸದಸ್ಯತಾ ಅಭಿಯಾನ ಮಹಾಸಂಪರ್ಕದ ಅಂಗವಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ವಾರ್ಡ್ ನಂ. 39 ರ ಶಕ್ತಿ ಕಾಲೋನಿಯಲ್ಲಿ ಮನೆ ಮನೆಗೆ ತೆರಳಿ ಸದಸ್ಯತಾ ಅಭಿಯಾನವನ್ನು ನಡೆಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಸಿದ್ದು ಮೊಗಲಿಶೆಟ್ಟರ, ರಘು ಧಾರವಾಡಕರ, ಎಚ್. ಎಸ್. ಕಿರಣ, ಶ್ರೀಮತಿ ಅರ್ಚನಾ ಕೆ, ಲೋಕೇಶ, ಮುರಳಿ ಗಲಗಲಿ ಹಾಗೂ ಸ್ಥಳೀಯ ಗುರುಹಿರಿಯಯರು ಉಪಸ್ಥಿತರಿದ್ದರು.
Read More »
Shaikh BigTv
September 22, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ಜೂನಿಯರ್ ವಿಷ್ಣುವರ್ಧನ್ ಜೊತೆ “ಕರ್ನಾಟಕದ ಇತಿಹಾಸದಲಿ ಬಂಗಾರದ ಯುಗದ ಕಥೆಯನ್ನು ಹಾಡುವೆ ಕೇಳಿ ನಾ ಹಾಡುವೆ… ” ಈ ಹಾಡನ್ನು ಹಾಡಿ ಜನರನ್ನು ರಂಜಿಸಿದರು. ಹುಬ್ಬಳ್ಳಿಯ ನವನಗರದ ಪಂಚಾಕ್ಷರಿ ನಗರದಲ್ಲಿರುವ ಹುಬ್ಬಳ್ಳಿ- ಧಾರವಾಡ ಹಿಂದೂ ಮಹಾಗಣಪತಿ ಉತ್ಸವ ಮಂಡಳಿ ಹಮ್ಮಿಕೊಂಡಿದ್ದ ದ್ವಿತೀಯ ವಾರ್ಷಿಕೋತ್ಸವ ಸಮಾರಂಭ ಹಾಗೂ ಉತ್ತರ ಕರ್ನಾಟಕದಲ್ಲಿ ರಸಮಂಜರಿ ಕಾರ್ಯಕ್ರಮದಲ್ಲಿ ಜೂನಿಯರ್ ವಿಷ್ಣುವರ್ಧನ್ ಜೊತೆ ಎನ್. ಶಶಿಕುಮಾರ್ …
Read More »
Shaikh BigTv
September 21, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಕಾಂಗ್ರೆಸ್ ಸರ್ಕಾರ ಚೆನ್ನಾಗಿ ಆಡಳಿತ ಮಾಡಿಕೊಂಡು ಹೋಗುತ್ತಿದೆ ಹೀಗಾಗಿ ಅದನ್ನು ಸಹಿಸಲು ಬಿಜೆಪಿ ಸರ್ಕಾರಕ್ಕೆ ಆಗುತ್ತಿಲ್ಲ,ಹೀಗಾಗಿ ಬಿಜೆಪಿಗೆ ಯಾವುದೇ ಆಸ್ಪದ ಸಿಗುತ್ತಿಲ್ಲ.ಸಚಿವ ಈಶ್ವರ್ ಖಂಡ್ರೆ ಹೇಳಿದರು. ನಾಗಮಂಗಲ ಹಾಗೂ ದಾವಣಗೆರೆಯಲ್ಲಿ ನಡೆದ ಗಲಾಟೆ ವಿಚಾರಕ್ಕೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ಜಾತಿ ಜಾತಿಗಳ ನಡುವೆ ಹಾಗೂ ಧರ್ಮ ಧರ್ಮಗಳ ನಡುವೆ ಒಡೆದು ಆಳುವ ನೀತಿಯನ್ನು ಬಿಜೆಪಿ ಅನುಸರಿಸುತ್ತಿದೆ. ಜನರ ಭಾವನೆಗಳನ್ನು ಹೇಗೆ ಕೆರಳಿಸಬೇಕು ಎಂಬುದು ಬಿಜೆಪಿಗೆ …
Read More »
Shaikh BigTv
September 21, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಾಜ್ಯ ಸರ್ಕಾರ ಇಂದಿರಾ ಕ್ಯಾಂಟಿನ್ ಎಲ್ಲಿ ಮಾಡುತ್ತಾರೆ ಅದು ಸಾರ್ವಜನಿಕರಿಗೆ ಅನುಕೂಲ ವಾಗಲಿ. ನಾನು ಗ್ರಾಮಗಳ ಭೇಟಿಗೆ ಹೋದಾಗ ಸ್ಮಶಾನ ಭೂಮಿ ನೀಡಿ ಎಂದು ಬೇಡಿಕೆ ಇಡುತ್ತಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಮಶಾನ ಭೂಮಿಯನ್ನು ಭಾಗ ಮಾಡಿ ಇಂದಿರಾ ಕ್ಯಾಂಟಿನ್ ಮಾಡುತ್ತೇನೆ ಅಂದರೆ ಸ್ಮಶಾನ ಭೂಮಿ ಕಡಿಮೆ ಆಗುತ್ತದೆ. ಭೂಮಿಯನ್ನು ಕೊಡಿಸಿ ಅಂತ ಜನರ ಬೇಡಿಕೆ ಇದೆ . …
Read More »
Shaikh BigTv
September 21, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಮೇಲೆ ಮುಡಾ ಹಗರಣ ಕುರಿತು ನೇರವಾಗಿ ಹೆಸರು ಕೇಳಿ ಬಂತು . ಕೋರ್ಟ್ ನಲ್ಲಿ ಪ್ರಕರಣ ಚಾಲ್ತಿಯಲ್ಲಿ ಇದೆ.ಸಿಎಂ ರಾಜೀನಾಮೆ ಕೊಡುವ ಹಂತ ಬಂದಿದೆ. ಕಾಂಗ್ರೆಸ್ ಎಮ್ ಎಲ್ ಎ ಗಳು ಸಹ ಈ ಹಗರಣ ಕುರಿತು ಬೇಜಾರದಲ್ಲಿ ಇದ್ದಾರೆ. ಸಿಎಂ ಆಗಲು ಕಾಂಗ್ರೆಸ್ ಪಕ್ಷದಲ್ಲಿ ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ. ಜನರ ಮನಸ್ಥಿತಿ ಬದಲಾವಣೆ ಗೆ ಬಿಜೆಪಿ ಪಕ್ಷದ 5 ರಿಂದ …
Read More »
Shaikh BigTv
September 21, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ತಿರುಪತಿ ಲಾಡು ವಿಚಾರ, ಹಿಂದೂ ಧರ್ಮದ ನಂಬಿಕೆಯನ್ನು ಹಾಳು ಮಾಡೋ ಕೆಲಸ ಜಗನ್ ಮೋಹನ ರೆಡ್ಡಿ ಮಾಡಿದ್ದಾರೆ. ವೈಜ್ಞಾನಿಕವಾಗಿ ಬಂದ ರಿಪೋರ್ಟ್ ಹೊರಗಡೆ ಬಂದಿದೆ. ಇದರಿಂದ ಜಗನ್ ಮೋಹನ ರೆಡ್ಡಿ ಏನ ಮಾಡಿದ್ದಾರೆ ಗೊತ್ತಾಗಿದೆಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಜಗನ್ ಮೋಹನ ರೆಡ್ಡಿ, ಅವರ ತಂದೆ ಕನ್ವರ್ಟಡ್ ಕ್ರಿಶ್ಚಿಯನ್. ಹೀಗಾಗಿ ಅವರಿಗೆ ಹಿಂದೂ ಧರ್ಮದ ನಂಬಿಕೆ ಇಲ್ಲ. ಅಂತವರಿಗೆ ಕಾಂಗ್ರೆಸ್ ಸಪೋರ್ಟ್ ಮಾಡುತ್ತಿದೆ. …
Read More »