ಹುಬ್ಬಳ್ಳಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ 63ನೇ ಜನ್ಮದಿನದ ನಿಮಿತ್ತವಾಗಿ ತಂದೆ ತಾಯಿ ಸಮಾಧಿಗೆ ಭೇಟಿ ನೀಡಿ ಗೌರವ ಸಮರ್ಪಣೆ ಮಾಡಿದರು. ಅಮರಗೋಳದಲ್ಲಿನ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸುವ ಮೂಲಕ ಜನ್ಮ ದಿನಕ್ಕೆ ತಂದೆ ತಾಯಿ ಆಶೀರ್ವಾದ ಪಡೆದಿದ್ದಾರೆ.
Read More »
ಹುಬ್ಬಳ್ಳಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ 63ನೇ ಜನ್ಮದಿನದ ನಿಮಿತ್ತವಾಗಿ ತಂದೆ ತಾಯಿ ಸಮಾಧಿಗೆ ಭೇಟಿ ನೀಡಿ ಗೌರವ ಸಮರ್ಪಣೆ ಮಾಡಿದರು. ಅಮರಗೋಳದಲ್ಲಿನ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸುವ ಮೂಲಕ ಜನ್ಮ ದಿನಕ್ಕೆ ತಂದೆ ತಾಯಿ ಆಶೀರ್ವಾದ ಪಡೆದಿದ್ದಾರೆ.
Read More »ಧಾರವಾಡ : 74 ನೇ ಗಣರಾಜ್ಯೋತ್ಸವ ನಿಮಿತ್ತ ಗುರುವಾರ ಧಾರವಾಡ ನಗರದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಬಸಪ್ಪ ಆಚಾರ್ ಅವರಿಂದ ಗಾಂಧಿಜೀ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸಿ, ಧ್ವಜಾರೋಹಣವನ್ನು ನೆರವೇರಿಸಲಾಯಿತು. ಇನ್ನು ಸಚಿವ ಹಾಲಪ್ಪ ಬಸಪ್ಪ ಆಚಾರ್ ಪಥಸಂಚಲನದ 9 ತಂಡಗಳ ಪರಿವೀಕ್ಷಣೆ ನಡೆಸಿದ ನಂತರ ತಂಡಗಳು ಅವರಿಗೆ ಗೌರವ ವಂದನೆಯನ್ನು ಸಲ್ಲಿಸಿದವು. ಧ್ವಜಾರೋಹಣದಲ್ಲಿ ಧಾರವಾಡ ಜಿಲ್ಲಾಧಿಕಾರಿ ಗುರುದತ್ತ …
Read More »ಕುಂದಗೋಳ ತಾಲೂಕಿಗೆ ವಿವಿಧ ಕಾರ್ಯಕ್ರಮ ಹಾಗೂ ವಿಜಯ ಯಾತ್ರಾ ಕಾರ್ಯಕ್ರಮ ಉದ್ಘಾಟನೆ ಹಿನ್ನೆಲೆ ಜನೆವರಿ 28 ಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಆಗಮಿಸುವ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಮರಾಠ ಭವನ ಕುಂದಗೋಳ ನಗರದಲ್ಲಿ ಪೂರ್ವಭಾವಿ ಸಭೆಯನ್ನು ಮಾಜಿ ಶಾಸಕ ಎಸ್.ಐ ಚಿಕ್ಕನಗೌಡ್ರು ನೇತೃತ್ವದಲ್ಲಿ ನಡೆಸಲಾಯಿತು. ಕಾರ್ಯಕರ್ತರು ಯಾರು ಯಾವ ಜವಾಬ್ದಾರಿಯನ್ನು ನಿಭಾಯಿಸುವುದು ಎಂದು ತಿಳಿಸಿದರು.ನಂತರ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಆಡಳಿತ ತರುವ ಪ್ರಯತ್ನ ಮಾಡುವಂತೆ ತಿಳಿಸಿದರು. …
Read More »ಹುಬ್ಬಳ್ಳಿ: ರಾಹುಲ್ ಗಾಂಧೀ ನಿವೃತ್ತಿ ಪಡೆದಿದ್ದಾರೆ ಏನು? ಕಾಂಗ್ರೆಸ್ ನ ಡಿಎನ್ಎ ನಿವೃತ್ತಿ, ಪ್ರಾಮಾಣಿಕತೆ ಇಲ್ಲ, ನಾನ ಕೇಳೊದು ಮಧ್ಯಪ್ರದೇಶದಲ್ಲಿ ಯಾಕೆ ಮಾಡಿಲ್ಲ ನೀವು? ಎಂದು ಹುಬ್ಬಲ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಂಗ್ರೇಸ್ ವಿರುದ್ದ ಟೀಕೆ ಮಾಡಿದ್ದಾರೆ. ಇನ್ನೂ ಸಿದ್ದರಾಮಯ್ಯ ಹತ್ತು ಕೆಜಿ ಅಕ್ಕಿ ಕೊಡುವ ವಿಚಾರಕ್ಕೆ, ಬೊಮ್ಮಾಯಿ ಅತ್ಯಂತ ಟ್ರಾನ್ಸ್ಪರೇಂಟ್ ವ್ಯವಸ್ಥೆ ಮಾಡಿದ್ದಾರೆ ಹೀಗಾಗಿ ಅವರಿಗೆ ದುಡ್ಡು ಹೊಡೆಯಲಿ ಸಿಗೋದಿಲ್ಲ, ಅದಕ್ಕೆ ಆ ಟ್ರಾನ್ಸ್ಪರೇಂಟ್ ವ್ಯವಸ್ಥೆ ಹದೆಗೆಡಿಸುತ್ತಿದ್ದಾರೆ …
Read More »ಹುಬ್ಬಳ್ಳಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ನೋಡಿದ್ರೆ ಒಂದು ಸಣ್ಣ ಹುಡುಗ ಕೂಡಾ ಭಯ ಪಡುವುದಿಲ್ಲ, ಅದರಲ್ಲಿ ವಿಶ್ವದ ನಂಬರ್ ಒನ್ ನಾಯಕ ನರೇಂದ್ರ ಮೋದಿ ಅವರು ಭಯ ಪಡುತ್ತಾರೆಂದರೆ ಇದು ಈ ವರ್ಷದ ಜೋಕ್ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ನೋಡಿದ್ರೆ ನರೇಂದ್ರ ಮೋದಿ ಹಾಗೂ ಆರ್ಎಸ್ಎಸ್ನವರಿಗೆ ಭಯ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನರೇಂದ್ರ …
Read More »ಧಾರವಾಡ: ಹುಬ್ಬಳ್ಳಿ , ಧಾರವಾಡದಲ್ಲಿ ಐದು ದಿನಗಳ ಕಾಲ ನಡೆದ ರಾಷ್ಟ್ರೀಯ ಯುವಜನೋತ್ಸವದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕುಣಿದು ಕುಪ್ಪಳಿಸಿದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ , ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಸುರೇಶ ಇಟ್ನಾಳ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ , ಹುಡಾ ಆಯುಕ್ತ ಸಂತೋಷ ಬಿರಾದಾರ ಸೇರಿದಂತೆ ಅನೇಕರು ಸಾಥ್ ನೀಡಿದರು. ನಿನ್ನೆ ತಡರಾತ್ರಿ ಧಾರವಾಡದ ಕೆಸಿಡಿ …
Read More »ಧಾರವಾಡ ಭಾರತವು ಯುವ ಜನರ ದೇಶವಾಗಿದೆ.ದೇಶದ ಸಮಗ್ರ ವಿಕಾಸಕ್ಕೆ ಯುವಕರು ತಮ್ಮ ಕೊಡುಗೆಗಳನ್ನು ನೀಡುವ ಮೂಲಕ ಭಾರತ ಮಾತೆಯ ಕೀರ್ತಿಯನ್ನು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹೇಳಿದರು. ಭಾರತ ಸರ್ಕಾರದ ಯುವ ವ್ಯವಹಾರಗಳ ಹಾಗೂ ಕ್ರೀಡಾ ಮಂತ್ರಾಲಯ,ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಆಯೋಜಿಸಿದ್ದ 26 ನೇ ರಾಷ್ಟ್ರೀಯ ಯುವಜನೋತ್ಸವ ಸಮಾರೋಪ ಸಮಾರಂಭದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು. ಉತ್ಸಾಹ ಮತ್ತು ಕ್ರಿಯಾಶೀಲತೆಯಿಂದ ಭಾಗವಹಿಸಿದ ಯುವಜನತೆ ಭಾರತದ ಏಕತೆಯನ್ನು ಪ್ರತಿಬಿಂಬಿಸಿದೆ.ಭಾರತದ …
Read More »ಹುಬ್ಬಳ್ಳಿ: ಯುವಜನೋತ್ಸವದ ಹಿನ್ನೆಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ಎಲ್ಲೆಡೆಯೂ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಪ್ರಧಾನಮಂತ್ರಿ ಸ್ವಾಗತಕ್ಕೆ ಹುಬ್ಬಳ್ಳಿಯ ಕಲಾವಿದನೊಬ್ಬ ವಿನೂತನ ರೀತಿಯಲ್ಲಿ ಕಲಾಕೃತಿಯೊಂದನ್ನು ಸಿದ್ಧಪಡಿಸಿದ್ದಾನೆ. ಹೌದು..ಪ್ರಧಾನಿ ಮೋದಿಗೆ ಅಭಿಮಾನಿ ವಿಶೇಷ ಸ್ವಾಗತ ಮಾಡಲು ಮುಂದಾಗಿದ್ದು, ಹುಬ್ಬಳ್ಳಿಯ ರೇಲ್ವೆ ಮೈದಾನದಲ್ಲಿ ರಂಗೋಲಿಯಲ್ಲಿ ನರೇಂದ್ರ ಮೋದಿಯವರ ಚಿತ್ರ ಬಿಡಿಸುವ ಮೂಲಕ ದಿನೇಶ್ ಚಿಲ್ಲಾಳ ಎಂಬ ಕಲಾವಿದ ತನ್ನ ಕೈಚಳಕವನ್ನು ಪ್ರದರ್ಶನ ಮಾಡಿದ್ದಾನೆ. ಇನ್ನೂ ರಂಗೋಲಿಯಲ್ಲಿ ನಮೋ ಭಾವಚಿತ್ರ ಅನಾವರಣಗೊಳಿಸಿದ್ದು, …
Read More »ಧಾರವಾಡ ತಾಲೂಕ ತಡಕೋಡ ಗ್ರಾಮ ಪಂಚಾಯಿತಿಯ ಗ್ರಾಮ ವ್ಯಾಪ್ತಿಯಲ್ಲಿ ಬೂತ್ ವಿಜಯ ಅಭಿಯಾನವನ್ನು ಮಾಜಿ ಶಾಸಕಿ ಸೀಮಾ ಮಸೂತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದರು.ವಾರ್ಡ್ ನಂಬರ್ 5 ಮತ್ತು 6 ಮತ್ತು ೩ಬೂತ್ ನಂಬರ್ 8,9,11,12 ರಲ್ಲಿ ಅಧ್ಯಕ್ಷರಾದ ಈರಣ್ಣಮೆಟಗುಡ್ಡಿ, ಅರ್ಜುನ್ ಕರಿಕಟ್ಟಿ, ಮಡಿವಾಳಪ್ಪ ಕಾದ್ರೋಳ್ಳಿ, ರುದ್ರಪ್ಪ ತಾವರೆನ್ನವರ್, ಬೂತಿನ ಅಧ್ಯಕ್ಷರು ಹಾಗೂ ಪೇಜ್ ಪ್ರಮುಖರು ಬೂತ್ ಸಮಿತಿಯ ಸದಸ್ಯರು ಗ್ರಾಮಸ್ಥರು ಪ್ರಮುಖರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಹಾಜರಿದ್ದರು.
Read More »ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಕಳೆದ ಒಂದು ತಿಂಗಳಿನಿಂದಲ್ಲೂ ಬಹುತೇಕವಾಗಿ ಎಲ್ಲಾ ವಾರ್ಡ್ ಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ವಾರಕ್ಕೆ ಒಮ್ಮೆ ಬಿಡುತ್ತಿದ್ದ ನೀರು, ಈಗ ೧೫ ದಿನಗಳಾದರೂ ನೀರು ಬರುತ್ತಿಲ್ಲ ಎಂಬ ಹಿನ್ನೆಲೆಯಲ್ಲಿ ಇಂದು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು. ಭೂತ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ನೇತೃತ್ವದಲ್ಲಿ ಒಂದು ಸಾವಿರ ಪ್ರದರ್ಶನ ಮಾಡುವ ಮೂಲಕ ಮಹಾನಗರ ಪಾಲಿಕೆಗೆ ಹಿಡಿ ಶಾಪ …
Read More »