Breaking News

ಹುಬ್ಬಳ್ಳಿ

ಡಾ. ಶಿವರಾಜ್ ಕುಮಾರ್ ಅವರ ಅಭಿನಯದ ೧೨೫ ನೇ ಬಹುನಿರೀಕ್ಷಿತ ‘ವೇದ’ ಚಲನಚಿತ್ರದ ಪ್ರೀ ರಿಲೀಸ್ ಇವೆಂಟ್ ಹುಬ್ಬಳ್ಳಿಯಲ್ಲಿ

ಹುಬ್ಬಳ್ಳಿ: ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರ ಅಭಿನಯದ ೧೨೫ ನೇ ಬಹುನಿರೀಕ್ಷಿತ ‘ವೇದ’ ಚಲನಚಿತ್ರದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮವನ್ನು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದೆ ರಂದು ನವೀನ್ ಮೀಡಿಯಾ ಸೊಲ್ಯೂಷನ್ಸ್ ನ ಜಿ.ಜಿ. ದ್ಯಾವನಗೌಡ್ರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ ೧೪ ರಂದು ಸಂಜೆ ೫ .೩೦ ಕ್ಕೆ ನಗರದ ರೈಲ್ವೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸೆಂಚುರಿ ಸ್ಟಾರ್ ಡಾ. ಶಿವರಾಜ್ ಕುಮಾರ್, …

Read More »

ಆಟೋ ಚಾಲಕರಲ್ಲಿಯೂ ಅಡಗಿದೆ ಪ್ರಾಮಾಣಿಕತೆ…!

ಹುಬ್ಬಳ್ಳಿ: ಆಟೋ ಚಾಲಕರು ಎಂದರೇ ಸ್ವಲ್ಪ ದೂರ ಸಂಚಾರ ಮಾಡಲು ಸಾಕಷ್ಟು ದುಡ್ಡು ಕೇಳುತ್ತಾರೆ ಎಂಬುವಂತ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುವುದು ಸಹಜ. ಆದರೆ ಖಾಕಿ ತೊಟ್ಟು ಆಟೋ ಚಾಲನೆ ಮಾಡುವ ಚಾಲಕರಲ್ಲಿಯೂ ಒಬ್ಬ ಸಹೃದಯಿ ಸೇವಕ ಇರುತ್ತಾನೆ ಎಂಬುವಂತ ಮಾತು ಅಕ್ಷರಶಃ ಸತ್ಯ. ಚೆನ್ನಮ್ಮ ವೃತ್ತದಿಂದ ಆಟೋ ಹತ್ತಿದ ಪ್ರಯಾಣಿಕರು ಅರವಿಂದನಗರದಲ್ಲಿ ಇಳಿಯುವಾಗ ತಮ್ಮ ಬ್ಯಾಗವೊಂದನ್ನು ಬಿಟ್ಟು ಹೋಗಿದ್ದರು. ಬ್ಯಾಗಿನಲ್ಲಿ ಲಕ್ಷಾಂತರ ಮೌಲ್ಯದ ಆಭರಣಗಳು ಕೂಡ ಇದ್ದವು. …

Read More »

ಬೀದಿ ಬದಿ ವ್ಯಾಪಾರಸ್ಥರ ಅತಿಕ್ರಮಣ ತೆರವು ಹೆಸರಿನಲ್ಲಿ ಬೇಕಾಬಿಟ್ಟಿ ಎತ್ತಂಗಡಿ

ಹುಬ್ಬಳ್ಳಿ: ಬೀದಿ ಬದಿ ವ್ಯಾಪಾರಸ್ಥರು ಬದಕುವ ಹಕ್ಕನ್ನು ಹೊಂದಿದ್ದು, ಅತಿಕ್ರಮಣ ತೆರವು ಹೆಸರಿನಲ್ಲಿ ಬೇಕಾಬಿಟ್ಟಿ ಎತ್ತಂಗಡಿ ಮಾಡಲಾಗುತ್ತಿದೆ ಎಂದು ನೆಟವರ್ಕ್ ಅಸೋಸಿಯೇಷನ್ ಸ್ಟ್ರೀಟ್ ಆಫ್ ಕರ್ನಾಟಕ ರಾಜಾಧ್ಯಕ್ಷ ರಿಯಾಜ್ ಡಲಾಯತ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ೨೭೭ ಸ್ಥಳೀಯ ಸಂಸ್ಥೆಗಳು ಇದ್ದು, ಪಟ್ಟಣ ವೆಂಡಿಂಗ್ ಕಮಿಟಿಯಲ್ಲಿ ಚರ್ಚಿಸಿ ವ್ಯಾಪಾರಸ್ಥರ ತೆರವು ಹಾಗೂ ಸ್ಥಳಾಂತರ ಬಗ್ಗೆ ಕ್ರಮ ಕೈಗೊಳ್ಳಬೇಕು ಆದರೇ ಅಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅದನ್ನು ಉಲ್ಲಂಘನೆ ಮಾಡಲಾಗುತ್ತುದೆ ಎಂದು …

Read More »

ಸಂಸಾರದ ಸಂಕಷ್ಟಕ್ಕೆ ಬೇಸತ್ತು ದಯಾಮರಣಕ್ಕೆ ಪತ್ರ ಬರೆದ ಗರ್ಭಿಣಿ

ಹುಬ್ಬಳ್ಳಿ: ಸಂಸಾರದ ಗುಟ್ಟು ವ್ಯಾಧಿ ರಟ್ಟು ಎಂಬ ಮಾತು ಕೇಳಿದ್ದೀರಿ. ಆದರೆ ಇಲ್ಲಿ ಮಾತ್ರ ವ್ಯಾಧಿ ರಟ್ಟು ಅಷ್ಟೇ ಅಲ್ಲ ಸೀದಾ ರಾಷ್ಟ್ರಪತಿ ಭವನ ತಲುಪಿದೆ. ಇದು ಮದುವೆಯಾಗಿ ಸುಖ ಸಂಸಾರ ನಡೆಸುತ್ತಿದ್ದರೂ, ಪುನಃ ಎರಡನೇ ಮದುವೆಯಾಗಿ ಸಂಕಷ್ಟ ಎದುರಿಸುತ್ತಿದ್ದಾರೆ.‌ ಒಂದು ಕಡೆ ಮೊದಲ ಗಂಡ ಬಿಟ್ಟು ಹೋದ. ಎರಡನೇ ಗಂಡನ ಜೊತೆಗೆ ಜೀವನ ಮಾಡಲು ಆತನ ಮೊದಲನೆ ಹೆಂಡತಿ ಬಿಡುತ್ತಿಲ್ಲ. ಹೀಗಾಗಿ ನನಗೆ ಮಾನಸಿಕ ಹಿಂಸೆಯಾಗುತ್ತಿದೆ ನಾನು ಗರ್ಭಿಣಿ …

Read More »

ಬಿಜೆಪಿ ವಾಮ ಮಾರ್ಗದ ಮೂಲಕ ಗೆಲ್ಲಲು ಹೊರಟಿದೆ :
ಸಿ.ಎಂ.ಇಬ್ರಾಹಿಂ

ಹುಬ್ಬಳ್ಳಿ : ಜನವರಿಯಲ್ಲಿ ಪಂಚರತ್ನ ಬಾಂಬೆ ಕರ್ನಾಟಕ ಮತ್ತು ಹೈದ್ರಾಬಾದ್ ಕರ್ನಾಟಕ ಬರಲಿದೆ. ಜೆಡಿಎಸ್‌ನಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದೆ‌ ಟಿಕೇಟ್‌ಗೆ ಅರ್ಜಿ ಹಾಕಲು ನಾವು ಹಣ ಇಟ್ಟಿಲ್ಲ ಧಾರವಾಡ ಜಿಲ್ಲೆಯಲ್ಲಿ ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ‌ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿಜೆಪಿ ವಾಮ ಮಾರ್ಗದ ಮೂಲಕ ಗೆಲ್ಲಲು ಹೊರಟಿದೆ. ನಾವು ಚುನಾವಣೆ ಮುಂಚೆಯೇ ಕೋರ್ಟ್‌ಗೆ ಹೋಗುತ್ತೇವೆ ಇನ್ನೂ ಅನೇಕರು ನಮ್ಮ‌ ಪಕ್ಷವನ್ನ …

Read More »

ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಹೆಸರುಗಳು ಡಿಲೀಟ್ ಆಗಿದ್ದು ನಿಜ : ಶಾಸಕ ಬೆಲ್ಲದ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಮತದಾರ ಪಟ್ಟಿಯಿಂದ ಅನೇಕರ ಹೆಸರುಗಳು ಡಿಲೀಟ್ ಆಗಿದ್ದು ನಿಜ. ಮತದಾರರ ಪಟ್ಟಿ ಪರಿಶೀಲಿಸಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಖಾಸಗಿ ಏಜನ್ಸಿಗಳು ಎಲ್ಲೆಡೆ ಸರ್ವೆ ಮಾಡುತ್ತಿರುವಂತೆ ನಮ್ಮ ಪಕ್ಷದಿಂದಲೂ ಸರ್ವೇ ಮಾಡಿ, ಎಲ್ಲಾ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಆ್ಯಪ್ ಮೂಲಕ ಸರ್ವೇ ಮಾಡುತ್ತಿದ್ದೇವೆ, ಆ ಮಾಹಿತಿಯನ್ನು ಪಾಲಿಕೆಗೆ ಸಲ್ಲಿಸುತ್ತೇವೆ. ಚುನಾವಣಾಧಿಕಾರಿಗಳು ಮತದಾರರ …

Read More »

ಅಲ್ಪ ಸಂಖ್ಯಾತ ಮತಗಳನ್ನ ಡಿಲೀಟ್ ಮಾಡಿದ್ದು ಸುಳ್ಳು : ಬೊಮ್ಮಾಯಿ

ಹುಬ್ಬಳ್ಳಿ : ಅಲ್ಪ ಸಂಖ್ಯಾತ ಮತಗಳನ್ನ ಡಿಲೀಟ್ ಮಾಡಿದ್ದು ಸುಳ್ಳು. ಇಗಾಗಲೇ ಇಲೆಕ್ಷನ್ ಕಮೀಷನ್ ಗಮನ ಹರಿಸಿದೆ.ಇಲೆಕ್ಷನ್ ಕಮೀಷನ್ ನೇತೃತ್ವದಲ್ಲಿ ಮತಗಳನ್ನ ಡಿಲೀಟ್ ಮಾಡೋದು,ಸೇರಿಸೋದು ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಇಲೆಕ್ಷನ್ ಕಮೀಷನ್ ಆಫ್ ಇಂಡಿಯಾ ಕಾಳಜಿ ವಹಿಸಿದೆ.ಎಲ್ಲೆಲ್ಲಿ ದೂರುಗಳು ಬಂದಿವೆ,ಇಲೆಕ್ಷನ್ ಕಮೀಷನ್ ತನಿಖೆ ನಡೆಸುತ್ತಿದೆತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ತೆಗೆಕೊಳ್ಳಲಾಗುವುದು. ಅನಧಿಕೃತವಾಗಿ ಮತದಾರರನ್ನ ಸೇರಿಸೋ ಕೆಲಸ ಆಗಿದೆ.ಅದು …

Read More »

ಚಿಲುಮೆ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ ಮತದಾರರ ಮಾಹಿತಿ ಸಂಗ್ರಹ: ಮೂವರು ಪೊಲೀಸ್ ವಶಕ್ಕೆ

ಹುಬ್ಬಳ್ಳಿ :ಅಲ್ಪ ಸಂಖ್ಯಾತ ಮತದಾರರು ಹೆಚ್ವಿರುವ ಕ್ಷೇತ್ರಗಳಲ್ಲಿ ಆ್ಯಪ್ಮೂಲಕ ಸರ್ವೆ ಮಾಡುತ್ತಿದ್ದ ಮೂವರನ್ನು ಕಾಂಗ್ರೆಸ್ ಮುಖಂಡರು ಹಿಡಿದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ನಡೆದಿದೆ. ಅಲ್ಪಸಂಖ್ಯಾತ ಮತದಾರಿರುವ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಹಾಗೂ ಪಶ್ಚಿಮ ಮತದಾರರಿರುವ ಹುಬ್ಬಳ್ಳಿಯ ಆನಂದ್ ನಗರದಲ್ಲಿ ಮೂವರು ಸರ್ವೆ ನಡೆಸುತ್ತಿದ್ದರು. ಆಗ ಅನುಮಾನ ಬಂದ ಕೂಡಲೇ ಕಾಂಗ್ರೆಸ್ ಮುಖಂಡರಾದ ರಜತ್ ಉಳ್ಳಾಗಡ್ಡಿಮಠ ಹಾಗೂ ಆರೀಪ್ ಭದ್ರಾಪುರ ಅವರು ಸರ್ವೆ ಮಾಡುತ್ತಿದ್ದವರನ್ನು ವಿಚಾರಿಸಿದ್ದಾರೆ. ಆಗ …

Read More »

ಜ್ಞಾನ ಜ್ಯೋತಿ ಬೆಳಗಿಸು ಸದ್ಗುರು ಸಿದ್ಧಾರೂಢ-ಬೆಳಕಾಗಲಿ ಎಲ್ಲರ ಮನೆ, ಮನ

ಹುಬ್ಬಳ್ಳಿ: ಹೀಗೆ ದೀಪಗಳ ಬೆಳಕಿನಲ್ಲಿ ಪ್ರಜ್ವಲಿಸುವ ದೇಗುಲ. ಎಲ್ಲೆಡೆಯೂ ಓಂ ನಮಃ ಶಿವಾಯ ಓಂಕಾರ ನಾದ. ಇದೆಲ್ಲದಕ್ಕೂ ಸಾಕ್ಷಿಯಾಗಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಯ ಸಿದ್ಧಾರೂಢರ ಮಠ. ಉತ್ತರ ಕರ್ನಾಟಕದ ಆರಾಧ್ಯದೈವ ಎಂದೇ ಖ್ಯಾತಿ ಪಡೆದ ಸಿದ್ಧಾರೂಢರ ಮಠದಲ್ಲಿ ಕಾರ್ತಿಕ ಅಮಾವಾಸ್ಯೆ ಅಂಗವಾಗಿ ಲಕ್ಷ ದೀಪೋತ್ಸವ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅಂಧಕಾರವನ್ನು ದೂರ ಮಾಡು ಜ್ಞಾನದ ದೀಪವನ್ನು ಬದುಕಿನಲ್ಲಿ ಬೆಳಗಿಸು ಎಂದು ಲಕ್ಷಾಂತರ ಭಕ್ತರು ದೀಪ ಹಚ್ಚುವ ಮೂಲಕ ಭಕ್ತಿ ಸಮರ್ಪಣೆ ಮಾಡಿದ್ದಾರೆ. …

Read More »

ಹಳೆ ದ್ವೇಷ : ಯುವಕನಿಗೆ ಚಾಕುವಿನಿಂದ ಚುಚ್ಚಿ ಕೊಲೆ

ಹುಬ್ಬಳ್ಳಿ: ಹಳೆ ದ್ವೇಷದ ಹಿನ್ನೆಲೆ ಯುವಕನಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಗೀಡಾದ ವ್ಯಕ್ತಿ ಹಳೆ ಹುಬ್ಬಳ್ಳಿಯ ಸದರಸೋಫಾ ನಿವಾಸಿ ಜಾಫರ್ ದಡೆಸುರ್ ಎಂದು ತಿಳಿದುಬಂದಿದೆ. ಜಾಫರ್ ನನ್ನು ಮೂರು ಯುವಕರ ಗುಂಪು ಕೂಡಿದ ಮತ್ತಿನಲ್ಲಿ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ, ಚಾಕುವಿನ ಇರಿತದಿಂದ ಗಾಯಗೊಂಡ ಜಾಫರನನ್ನು ಆತನ ಸ್ನೇಹಿತರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ, ತೀವ್ರ ರಕ್ತ ಸ್ರಾವ ಆಗಿರುವುದರಿಂದ ಜಾಫರ್ ಚಿಕಿಸ್ತೆ ಫಲಕಾರಿಯಾಗದೆ ಮೃತಪಟ್ಟಿದ್ದಾರನೆ. ಕಿಮ್ಸ್ ಆಸ್ಪತ್ರೆಗೆ …

Read More »