BigTv News
November 19, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ೧೫ ದಿನಗಳಲ್ಲಿ ನಕಲಿ ಮತದಾರರನ್ನು ಮತದಾರ ಪಟ್ಟಿಯಿಂದ ಕೈ ಬಿಡದೇ ಇದ್ದರೇ ಬಿಎಲ್ಒ (ಬೂತ್ ಲೆವಲ್ ಆಫಿಸರ್) ಮತ್ತು ಚುನಾವಣಾ ವಿಭಾಗದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಅವರು, ಶನಿವಾರ ಆಯುಕ್ತರ ಸಮ್ಮುಖದಲ್ಲಿ ಆಯುಕ್ತರ ಕಚೇರಿಯಲ್ಲಿ ಕರೆದ ಸಭೆಯಲ್ಲಿ ಅಧಿಕಾರಳನ್ನು ತರಾಟೆಗೆ ತೆಗೆದುಕೊಂಡರು. ಪೂರ್ವ ವಿಧಾನ ಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ ೬೪ರಲ್ಲಿ …
Read More »
BigTv News
November 19, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಬೆಂಕಿ ಅವಘಡದಿಂದ ಹೊತ್ತಿ ಊರಿದ ಹೊಟೆಲ್ ಎಲ್ಲೋರ ಹಾಗೂ ಎಟಿಎಂ ಮಶೀನ್ಹ ಹುಬ್ಬಳ್ಳಿಯ ಜೆಸಿ ನಗರದಲ್ಲಿ ನಿನ್ನೆ ತಡರಾತ್ರಿ ನಡೆದ ಘಟನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರೋ ಶಂಕೆ. ಬೆಂಕಿ ಅವಘಡದಲ್ಲಿ ಹೊಟೆಲ್ ಹಾಗೂ ಹೊಟೆಲ್ ಪಕ್ಕದಲ್ಲಿದ್ದ ಎಟಿಂ ಸುಟ್ಟು ಕರಕಲು ಹೊಟೇಲ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ಸಾಮಗ್ರಿಗಳು,ದಿನಸಿ ಸುಟ್ಟು ಕರಕಲು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ದಳದ ಸಿಬ್ಬಂಧಿ ಶ್ರೀಕಾಂತ್ ಗೋಕಾಕ್ ಎಂಬುವವರಿಗರಿಗೆ …
Read More »
BigTv News
November 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಉತ್ತರ ಕರ್ನಾಟಕದ ಮಂದಿಗೆ ಹೀಗೊಂದು ಸಿಹಿ ಸುದ್ದಿ. ಅದೇನೆಂದರೆ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಒದಗಿಸಲು ಯೋಜನೆ ರೂಪಸಲಾಗುತ್ತಿದೆ. ಇದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೆ ಮುಂದೊಂದು ದಿನ ಕರ್ನಾಟಕದಲ್ಲಿ ಎರಡನೇ ವಂದೇ ಭಾರತ್ ರೈಲು ಅದರಲ್ಲೂ ಉತ್ತರ ಕರ್ನಾಟಕದ ಕಡೆಗೆ ಪ್ರಯಾಣಿಸಲಿದೆ. ಕರ್ನಾಟಕದ ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಹೊಸ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಪ್ರಾರಂಭಿಸಲು ನೈಋತ್ಯ ರೈಲ್ವೆ ರೈಲ್ವೇ ಮಂಡಳಿಗೆ ಪತ್ರ …
Read More »
BigTv News
November 15, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹೊಟ್ಟೆ ನೋವು ತಾಳಲಾರದೆ ಜಿಗುಪ್ಪೆಗೊಂಡ ಬಾಲಕಿಯೊಬ್ಬಳು ವಿಷಕಾರಕ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕುಸಗಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮೈಲಾರಲಿಂಗೇಶ್ವರ ದೇವಸ್ಥಾನ ರಸ್ತೆಯ ಶೈಲಾ ಗುರುಸಿದ್ದಪ್ಪ ಇಮಾಪುರ (15) ಮೃತಪಟ್ಟ ಬಾಲಕಿ. ಇವಳು ಶನಿವಾರ ರಾತ್ರಿ ಮನೆಯಲ್ಲಿ ವಿಷಕಾರಕ ಪದಾರ್ಥ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದಾಗ ಕುಟುಂಬಸ್ಥರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆಗೆ ಸ್ಪಂದಿಸದೇ ರವಿವಾರ ಮೃತಪಟ್ಟಿದ್ದಾಳೆಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಗ್ರಾಮೀಣ …
Read More »
BigTv News
November 12, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ;ಕಲಘಟಗಿ ವಿಧಾನ ಸಭಾ ಕ್ಷೇತ್ರ ಈಗಲೇ ರಂಗುರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಐದಾರು ತಿಂಗಳು ಬಾಕಿ ಇವೆ. ಈಗಲೇ ಧಾರವಾಡ ಜಿಲ್ಲೆಯಲ್ಲಿ ಅಲ್ಲಲ್ಲಿ ಮತದಾರರನ್ನ ಸೆಳೆಯಲು ಅನೇಕ ಕಸರತ್ತು ನಡೆದಿವೆ. ಒಂದು ಸಮುದಾಯ ಒಲಿಸುವಿಕೆ ಆಯಕಟ್ಟಿನ ಸ್ಥಳ ಹುಡುಕಾಟ, ಮತದಾರರ ಮನವೊಲಿಸಲು ಆಶೆ ಆಮಿಷ ಹೀಗೆ ಒಂದಲ್ಲಾ ಎರಡಲ್ಲ ಅನೇಕ ರೀತಿಯ ಒಲೈಕೆ ರಾಜಕಾರಣಕ್ಕೆ ನಾಂದಿಯಾಗಿದೆ ಧಾರವಾಡ ಜಿಲ್ಲೆ. ಈಗ ಜಿಲ್ಲೆಯಲ್ಲಿಯೇ ಹೈಲ್ಟೋಜ್ ಕ್ಷೇತ್ರ ಎಣಿಸಿಕೊಂಡಿರುವ ಕಲಘಟಗಿಯಲ್ಲಿ ಈಗ ಕುಕ್ಕರಿನ …
Read More »
BigTv News
November 12, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಕಾಂಗ್ರೆಸ್ ನಾಯಕರು ಟಿಪ್ಪು ಸುಲ್ತಾನ್ ಮೂರ್ತಿ ನಿರ್ಮಾಣ ಮಾಡಿದರೆ ಜನರು ಅವರನ್ನು ಮನೆಗೆ ಕಳುಹಿಸುತ್ತಾರೆ ಎಂದು ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರಮೈಸೂರಿನಲ್ಲಿ ಟಿಪ್ಪು ಪ್ರತಿಮೆ ವಿಚಾರ ಕುರಿತು ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತಪಡಿಸುತಿದ್ದುಟಿಪ್ಪು ಪ್ರತಿಮೆ ಮಾಡಲಿ ಅವರನ್ನ ಜನ ಮನೆಗೆ ಕಳಿಸುತ್ತಿದೆ. ಟಿಪ್ಪು ಸುಲ್ತಾನ್ ಪ್ರತಿಮೆಗೆ ಬೆಂಬಲ ಕೊಟ್ಟವರನ್ನು ಮನೆಗೆ ಕಳಸೇ ಕಳಸ್ತಾರೆ. …
Read More »
BigTv News
November 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮತ್ತೆ ಕಾವೇರಿದ್ದ ಈದ್ಗಾ ಬಿಸಿಯನ್ನು ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ತಣ್ಣಗಾಗುವಂತೆ ಮಾಡಿದ್ದಾರೆ. ಕೆಲವು ನಿಯಮಗಳನ್ನು ಜಾರಿ ಮಾಡಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶವನ್ನು ನೀಡಿದ್ದಾರೆ. ಟಿಪ್ಪು ಜಯಂತಿ ಅಷ್ಟೇ ಅಲ್ಲದೇ ಉಳಿದ ಎಲ್ಲ ಕಾರ್ಯಕ್ರಮಗಳನ್ನು ಈದ್ಗಾ ಮೈದಾನದಲ್ಲಿ ಮಾಡುವಂತೆ ಮೇಯರ್ ಒಪ್ಪಿಗೆ ಸೂಚಿಸಿದ್ದಾರೆ. ಈದ್ಗಾ ಮೈದಾನದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಸೇರಿದಂತೆ ಎಲ್ಲ ಜಯಂತಿ ಆಚರಣೆಗೆ ಅನುಮತಿ ನೀಡಲಾಗಿದ್ದು, ಕೆಲವು ನೀತಿ ನಿಯಮಗಳನ್ನು ಹಾಕಿ ಅನುಮತಿ …
Read More »
BigTv News
November 4, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಸುಳ್ಳ ರಸ್ತೆಯಲ್ಲಿನ ಅಂಗಡಿಯಲ್ಲಿ ಇಟ್ಟಿದ್ದ 6 ಲಕ್ಷ ರೂಪಾಯಿ ಕಳವು ಮಾಡಿದ್ದ ಆರೋಪಿಯನ್ನು ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 4.21 ಲಕ್ಷ ರೂಪಾಯಿ ನಗದು, ಮೊಟಾರ್ ಸೈಕಲ್, ಮೊಬೈಲ್ ಹಾಗೂ ಬೆಳ್ಳಿ ಆಭರಣ ವಶಪಡಿಸಿಕೊಂಡಿದ್ದಾರೆ. ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ಹಣ ಕಳವು ಮಾಡಿ ಪರಾರಿಯಾಗಿದ್ದ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಕೇಶ್ವಾಪುರ ಠಾಣೆ ಪೊಲೀಸರು ಇನ್ಸ್ಪೆಕ್ಟರ್ ಜಗದೀಶ ಹಂಚಿನಾಳ ನೇತೃತ್ವದ ತಂಡ …
Read More »
BigTv News
November 2, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರ ಸಾರಿಗೆಯಲ್ಲಿ ಬಸ್ ಸಂಚರಿಸುತ್ತಿದ್ದಾಗಲೇ ತಪಾಸಣಾ ಅಧಿಕಾರಿ ಬಂದ ಕೆಲವೇ ಕ್ಷಣಗಳಲ್ಲಿ ನಿರ್ವಾಹಕ ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ವಿದ್ಯಾನಗರದಲ್ಲಿ ಸಂಭವಿಸಿದೆ. ಮಹೇಶ್ ಹೂಗಾರ ಎಂಬ ನಿರ್ವಾಹಕ ಹೃದಯಾಘಾತದಿಂದ ಸಾವಿಗೀಡಾದವರು. ಹುಬ್ಬಳ್ಳಿಯ ಬಂಡಿವಾಡ ಅಗಸಿಯಿಂದ ಗಾಮನಗಟ್ಟಿಗೆ ಬಸ್ ಹೊರಟಿತ್ತು. ತಪಾಸಣಾ ಅಧಿಕಾರಿ ವಿದ್ಯಾನಗರದ ಬಳಿ ಬಸ್ ನಿಲ್ಲಿಸಿ ಟಿಕೆಟ್ ಬುಕ್ ಪಡೆಯುತ್ತಿದ್ದ ಹಾಗೆ ಕಂಡಕ್ಟರ್ ಮಹೇಶ್ ಹೂಗಾರ ಎದೆ ನೋವಿನಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ತಪಾಸಣಾ ಅಧಿಕಾರಿ ಅಲ್ಲಿಂದ ಪರಾರಿಯಾಗಿದ್ದಾರೆ. …
Read More »
BigTv News
October 31, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಕಳೆದ ದಿನವಷ್ಟೇ ಬಿಜೆಪಿ ಸರ್ಕಾರದ ವಿರುದ್ಧ ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಬಸವರಾಜ ಅಮರಗೊಳ ತನಗೆ ಬರಬೇಕಾದ ಬಾಕಿ ಮೊತ್ತವನ್ನು ಬಿಡುಗಡೆ ಮಾಡಲು ಸರ್ಕಾರಿ ಅಧಿಕಾರಿಗಳು ಶಾಸಕ ಬೆಳ್ಳಿ ಪ್ರಕಾಶ್ ಹೆಸರಿನಲ್ಲಿ 1.5% ದಷ್ಟು ಲಂಚ ಕೇಳುತ್ತಿದ್ದಾರೆ ಎಂದು ರಾಷ್ಟ್ರಪತಿ, ಪ್ರಧಾನಮಂತ್ರಿ, ಹಾಗೂ ರಾಜ್ಯಪಾಲರಿಗೆ ದಯಾಮರಣ ಕೋರಿ ಪತ್ರ ಬರೆದಿದ್ದ ಈ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರದ 40% ಕಮಿಷನ್ ಸರ್ಕಾರ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಹುಬ್ಬಳ್ಳಿ …
Read More »