Breaking News

ಹುಬ್ಬಳ್ಳಿ

ಬಣ್ಣದರ್ಪಣೆಗೆ ವಿದ್ಯುಕ್ತ ಚಾಲನೆ

ಹುಬ್ಬಳ್ಳಿ : ಬಣ್ಣದರ್ಪನೆ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಚಾಲನೆ ನೀಡಿದರು. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕುಂದಗೋಳ ಶಾಲೆಗೆ ಬಣ್ಣ ಹಚ್ಚೋ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕುಂದಗೋಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆಗೆ ಬಣ್ಣ ಹಚ್ಚೋ ಮೂಲಕ ಬಣ್ಣದರ್ಪಣೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬಣ್ಣದರ್ಪನೆ ಅಭಿಯಾನಕ್ಕೆ ನಟ ,ರಾಜ್ಯಸಭಾ ಸದಸ್ಯ ಜಗ್ಗೇಶ್ ಸಾಥ್ ನೀಡಿದರು. ಅಭಿಯಾನದಲ್ಲಿ ಬಸವರಾಜ್ ಹೊರಟ್ಟಿ, ಶಾಸಕ ಅರವಿಂದ ಬೆಲ್ಲದ್ …

Read More »

ಸರ್ಕಾರಿ ಶಾಲೆಗೆ ಹೊಸ ರೂಪ: ಬಣ್ಣದರ್ಪಣೆಗೆ ಕೇಂದ್ರ ಸಚಿವರ ಚಿಂತನೆ

ಹುಬ್ಬಳ್ಳಿ: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು‌ ಹೊಸ ಹೊಸ ಕಾರ್ಯಕ್ರಮಗಳ ಮೂಲಕ ನಮಗೆ ಪ್ರೇರಣೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಿಗೆ ಹೊಸ ರೂಪ ನೀಡಲು ಬಣ್ಣದರ್ಪಣೆ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ನಾಳೆ ಕುಂದಗೋಳದ ಹರಭಟ ಶಾಲೆ ಮೈದಾನದಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸರ್ಕಾರಿ ಶಾಲಾ, ಕಾಲೇಜುಗಳಿಗೆ ಬಣ್ಣದರ್ಪಣೆ ಮಾಡುವ ಕಾರ್ಯಕ್ಕೆ ಮುಂದಾಗಿದ್ದು, ಕೆಲವರು ಶಾಲೆ ಹಾಳಾಗಿದೆ …

Read More »

ಅ.29ರಂದು ಬೃಹತ್ ಆಕಾಶ ಬುಟ್ಟಿ ಕಾರ್ಯಕ್ರಮ

ಹುಬ್ಬಳ್ಳಿ : ನಗರದ ಮೂರುಸಾವಿರ ಮಠದ ಗಂಗಾಧರ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಆಕಾಶ ಬುಟ್ಟಿ ಕಾರ್ಯಕ್ರಮವನ್ನು ಅಕ್ಟೋಬರ್ ೨೯ ರಂದು ಸಂಜೆ ೫ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹುಬ್ಬಳ್ಳಿ ಆಕಾಶ ಬುಟ್ಟಿ ಕಾರ್ಯಕ್ರಮದ ಅಧ್ಯಕ್ಷ ರಾಜು ಜರತಾರಘರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕಾಶ ಬುಟ್ಟಿ ಕಾರ್ಯಕ್ರಮದಲ್ಲಿ ವಿವಿಧ ರೀತಿಯ ಆಕಾರಗಳ ಆಕಾಶ ಬುಟ್ಟಿಯನ್ನು ತಯಾರಿಸಿ ಬಾನಂಗಳದಲ್ಲಿ ಬಿಟ್ಟ ಆಕಾಶಬುಟ್ಟಿ ಸ್ಪರ್ಧಾಳುಗಳಿಗೆ ವಿಶೇಷ ಬಹುಮಾನ ನೀಡಲಾಗುವುದು ಎಂದ ಅವರು …

Read More »

ಆನಂದ್ ಮಾಮನಿ ಅವರದ್ದು ಸರ್ಕಾರಿ ಗೌರವದ ಮೂಲಕ ಅಂತ್ಯಕ್ರಿಯೆ ಮಾಡಲಾಗುವುದು : ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ : ಆತ್ಮೀಯ ಸ್ನೇಹಿತ ಆನಂದ್ ಮಾಮನಿ ಅಂತ್ಯಕ್ರಿಯೆಗೆ ಹೋಗ್ತೀದಿನಿ. ಸಚಿವರು ನಾವೆಲ್ಲ ಅಂತ್ಯಕ್ರಿಯೆಯಲ್ಲಿ ಭಾಗೀಯಾಗ್ತೀವಿ. ಸರ್ಕಾರಿ ಗೌರವದ ಮೂಲಕ ಅಂತ್ಯಕ್ರಿಯೆ. ಆನಂದ್ ಮಾಮನಿ ಅತ್ಯಂತ ಕ್ರಿಯಾಶೀಲ ನಾಯಕರಾಗಿದ್ದರು. ಸಣ್ಣ ವಯಸ್ಸಿನಲ್ಲಿ ಅವರು ನಿಧನವಾಗಿದ್ದು ಬಹಳ ದುಃಖದ ಸಂಗತಿ‌ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನಂದ್ ಮಾಮನಿ ಮೂರು ಬಾರಿ ಶಾಸಕರಾಗಿದ್ರು ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ದುಡದಿದ್ರು.ಆನಂದ್ ಮಾಮನಿ ರೈತರಿಗೆ ಅನೇಕ ಸಹಾಯ …

Read More »

ಮಹದಾಯಿ ಕಳಸಾ ಬಂಡೂರಿ ಯೋಜನೆ ಸ್ವರೂಪ ಬದಲಾವಣೆ ಸಾಧಕ ಬಾಧಕ ವ್ಯತಿರಿಕ್ತ ಪರಿಣಾಮ

ಹುಬ್ಬಳ್ಳಿ :ಮಹದಾಯಿ ಹಾಗೂ ಕಳಸಾ ಬಂಡೂರಿ ಹೋರಾಟ ಕಳೆದ ಸುಮಾರು ಆರು ದಶಕಗಳ ಹೋರಾಟ ಈಗ ಇದರ ಸ್ರರೂಪ ಬದಲಾವಣೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದ್ದು ಈ ಯೋಜನೆ ಸ್ವರೂಪ ಬದಲಾವಣೆ ಸಾಧಕ ಬಾಧಕ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂಬ ಒಮ್ಮಿತಾಭಿಪ್ರಾಯಕ್ಕೆ ಮಹದಾಯಿ ರೈತಪರ ಹೋರಾಟ ಸಮಿತಿ ತೀರ್ಮಾನ ತೆಗೆದುಕೊಳ್ಳಲಾಯಿತು. ಅನೇಕ ರೀತಿಯ ಹೋರಾಟ ಈ ಯೋಜನೆ ಜಾರಿಗಾಗಿ ನಡೆಸಲಾಯಿತು ‌ಇದಕ್ಕೆ ಅನೇಕ ವಿಘ್ನಗಳು ಬಂದವು ಆದ್ದರಿಂದ ಈಗ ಅತ್ಯಂತ …

Read More »

ಹುಬ್ಬಳ್ಳಿಯ ಆದರ್ಶ ನಗರದಲ್ಲಿ ಶಬರಿಮಲೈ ಅಯ್ಯಪ್ಪ ಸ್ವಾಮಿ ಮೂರ್ತಿ ಪ್ರತಿಷ್ಟಾಪನೆ.

ಹುಬ್ಬಳ್ಳಿಯ ಕುಸುಗಲ್ ರೋಡ್ ಹತ್ತಿರದ ಆದರ್ಶ ನಗರದಲ್ಲಿ ಶಬರಿಮಲೈ ಅಯ್ಯಪ್ಪ ಸ್ವಾಮಿ ಭಜನ ಮಂಡಳಿ ವತಯಿಂದ ಶ್ರೀ ಅಯ್ಯಪ್ಪ ಸ್ವಾಮಿ, ಶ್ರೀ ಮಹಾಗಣಪತಿ ಮತ್ತು ಶ್ರೀ ಸುಬ್ರಹ್ಮಣ್ಯ ಸ್ವಾಮಿ ಮೂರ್ತಿಗಳನ್ನು ಪ್ರತಿಷ್ಟಾಪನೆ ಮಾಡಲಾಯಿತು. ದೇವರ ಮೂರ್ತಿಗಳನ್ನು ಆದರ್ಶ ಬಡಾವಣೆಯ ಎಲ್ಲಾ ನಾಗರಿಕರು ಸೇರಿ ವಿಜೃಂಭಣೆಯಿಂದ ಸ್ವಾಗತಿಸಿದರು. ದೇವರ ಗುಡಿಯ ಕಟ್ಟಡವನ್ನು ಎಂ ಜೆ ಕನ್ಸ್ಟ್ರಕ್ಷನ್ ಅವರ ನಿರ್ಮಾಣ ಮಾಡಿದ್ದಾರೆ ಹಾಗೂ ಎಲ್ಲಾ ದೇವರ ಮೂರ್ತಿಗಳನ್ನು ಕೇರಳದ ರತಿಷ್ ಕುಮಾರ್ ಹಾಗೂ …

Read More »

ಯಾರೋ ಒಬ್ಬರು ಹೇಳಿದ ತಕ್ಷಣ ಹಲಾಲ್ ಖರೀದಿ ಯಾರೂ ಬಿಡುವುದಿಲ್ಲ: ಜಮೀರ್

ಹುಬ್ಬಳ್ಳಿ : ಹಿಂದೂ ಸಂಘಟನೆಗಳಿಂದ ಹಲಾಲ್ ಮುಕ್ತ ದೀಪಾವಳಿ ಅಭಿಯಾನ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ಜಮೀರ್ ಅಹ್ಮದ್, ದೀಪಾವಳಿ ಹಬ್ಬದಲ್ಲಿ ಹಲಾಲ್ ಬ್ಯಾನ್ ಕುರಿತು ಹೇಳಲಿಕ್ಕೆ‌ ಅವರು ಯಾರು ?ಯಾರೋ ಒಬ್ಬರು ಹೇಳಿದ ತಕ್ಷಣ ಹಲಾಲ್ ಖರೀದಿ ಯಾರೂ ಬಿಡುವುದಿಲ್ಲ. ಇಂತಹ ಹೇಳಿಕೆಗಳ ಮೂಲಕ ಅವರು ತಮ್ಮ ತಮ್ಮ ಬೆಳೆ ಬೇಯಿಸಿಕೊಳ್ಳುತಿದ್ದಾರೆ ಎಂದು ಜಮೀರ್ ಹೇಳಿದರು. ಯಾರೋ ಹೇಳಿದ ತಕ್ಷಣ ಯಾರು ಖರೀದಿ ಮಾಡುವುದು ಬಿಡುವುದಿಲ್ಲ. ಬನ್ನಿ ನಾನು …

Read More »

ಹುಬ್ಬಳ್ಳಿಯಲ್ಲಿ ಮಹಿಳೆಯರಿಂದ ಬಂಗಾರ ಆಭರಣ ಕಳ್ಳತನ

ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿ ಯಲ್ಲಿ  ಬಂಗಾರದ ಅಂಗಡಿಗೆ  ಕಣ್ಣು ಹಾಕಿ ಬಂಗಾರದ   ಆಭರಣಗಳನ್ನು   ಕಳವು ಮಾಡಿದ್ದಾರೆ. ಹುಬ್ಬಳ್ಳಿ ಘಂಟಿಗೇರಿ ಪೋಲಿಸ್ ಠಾಣೆಯ  ಸರಹದ್ದು  ಬರುವ  ಹಳೆ  ಸಂಗಮ   ಅರಬಿ  ಅಂಗಡಿ ಪಕ್ಕದಲ್ಲಿ  ಇಬ್ಬರು ಹೆಣ್ಣು  ಮಕ್ಕಳು  ಬಂದು ಬಂಗರದ  ಅಂಗಡಿ ಅವರಿಗೆ ಬೇರೆ ಬೇರೆ  ಬಂಗಾರಗಳನ್ನು  ತೋರಿಸಿ ಎಂದು ಕೇಳಿದ್ದಾಗ  ಒಂದು  ಜೋಡಿಯ ಬಂಗಾರದ  ಆಭರಣಗಳನ್ನು  ತಮ್ಮ  ಸ್ವಂಟ್  ದಲ್ಲಿ ಇಟ್ಟುಕೊಂಡರು. ನಂತರ  ಅಂಗಡಿ  ಮಾಲಿಕರು ಅವರಿಗೆ  ಪರಿಚಯ  …

Read More »

ಇಂದು ಸಂಜೆ ಹಲಾಲ್ ಜಿಹಾದ್ ಕನ್ನಡ ಪುಸ್ತಕ ಬಿಡುಗಡೆ : ಮುತಾಲಿಕ್

ಹುಬ್ಬಳ್ಳಿ: ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಈ ಸಲದ ದೀಪಾವಳಿಯನ್ನು ಹಲಾಲ್ ಮುಕ್ತ ದೀಪಾವಳಿ ಎಂಬ ಅಭಿಯಾನವನ್ನು ಬೃಹತ್ ಪ್ರಮಾಣದಲ್ಲಿ ನಡೆಸಲಿದ್ದು, ಈ ಹಿನ್ನೆಲೆ ಇಂದು ಸಂಜೆ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಹಲಾಲ್ ಜಿಹಾದ್ ಕನ್ನಡ ಪುಸ್ತಕವನ್ನು ಬಿಡುಗಡೆ ಮಾಡಲಾಗುವುದು ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಹಲಾಲ್ ಉತ್ಪಾದನೆಗಳ ಕಡ್ಡಾಯಗೊಳಿಸುವಿಕೆಯ ವಿರುದ್ಧ ಅಂದೋಲನಗಳು ಬಹಿರಂಗ ಕಾರ್ಯಕ್ರಮಗಳು, ಕರಪತ್ರ ಆನ್ ಲೈನ್ …

Read More »

ಆಸ್ತಿಯ ವಿಚಾರಕ್ಕೇ ಒಡ ಹುಟ್ಟಿದ ಅಣ್ಣನ ಕೊಲೆ ಯತ್ನ.

ಹುಬ್ಬಳ್ಳಿಯ ಗಾಮನಗಟ್ಟಿ ನಿವಾಸಿ ಕಲ್ಲನಗೌಡ ಹಾಗೂ ಆತನ ತಮ್ಮ ಬಸವನಗೌಡನ ನಡುವೆ ಹಲವು ದಿನಗಳಿಂದ ಆಸ್ತಿ ವಿಚಾರಕ್ಕೆ ಜಗಳ ನಡೆಯುತ್ತಲೇ ಇತ್ತು. ಇದೆ ವಿಚಾರಕ್ಕೆ ನಿನ್ನೆ ಗುರುವಾರದಂದು ತಮ್ಮನಾದ ಬಸವನಗೌಡ ಏಕಾಏಕಿ ಕಲ್ಲನಗೌಡ ಮನೆಗೆ ನುಗ್ಗಿ ಕಣ್ಣಿಗೆ ಕಾರದ ಪುಡಿ ಏರಚಿ ಚಾಕುವಿನಿಂದ ಮನಬಂದಂತೆ ದಾಳಿ ಮಾಡಿದ್ದಾನೆ. ಕಲ್ಲನಗೌಡನ ದ್ವನಿ ಕೇಳಿ ಓಡಿ ಬಂದ ಆತನ ಹೆಂಡತಿ ಮೇಲೆ ಕೂಡ ಬಸವನಗೌಡ ಹಲ್ಲೆ ಮಾಡಿದ್ದಾನೆ, ಆಕೆಯು ಓಡಿ ಹೋಗಿ ತನ್ನ …

Read More »