Breaking News

ಹುಬ್ಬಳ್ಳಿ

ಹಣ ವಸೂಲಿ ಮಾಡಿ ಚಾಕು ಇರಿತ ಮಾಡಿದ ಆರೋಪಿಗಳನ್ನು ಬಂಧಿಸಿದ ಕಾಸಬಾಪೆಟ್ ಪೊಲೀಸರು.

ಕೋತಂಬರಿ ವ್ಯಾಪರಿಗೆ ಹಾಡು ಹಗಲು ಚಾಕು ಇರಿದ ಪ್ರಕರಣ, ಬೀದಿ ವ್ಯಾಪರಿಗಳ ಬಳಿ ಹಣ ವಸೂಲಿಗೆ ಬಂದು ಚಾಕು ಇರಿದಿದ್ದ ದುಷ್ಕರ್ಮಿಗಳು, ರಕ್ತಸಿಕ್ತ ಪರಿಸ್ಥಿತಿಯಲ್ಲೆ ಹಳೇ ಹುಬ್ಬಳ್ಳಿ ಠಾಣೆಗೆ ಬಂದಿದ್ದ ವ್ಯಕ್ತಿ. ಹುಬ್ಬಳ್ಳಿಯ ಕರ್ಜಗಿ ಓಣಿಯ ನಿವಾಸಿ ಮಹಮ್ಮದ್ ಗಾಯಗೊಂಡು ಕಿಮ್ಸ್ ಗೆ ದಾಖಲು ಆಗಿದ್ದ.ಹಲ್ಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಕಸಬಾಪೇಟೆ ಪೊಲೀಸರು. ಖಾದರ್, ಬಿಲಾಲ್, ಸಾಧಿಕ್ ಹಾಗೂ ಖಾಜಾ ಬಂಧಿತ ಆರೋಪಿಗಳು. ಇನ್ಸಪೆಕ್ಟರ್ A M ಬನ್ನಿ …

Read More »

ಕೋತಂಬರಿ ವ್ಯಾಪರಿಗೆ ಚಾಕು ಇರಿತ : 4 ಜನ ಬಂಧನ

ಹುಬ್ಬಳ್ಳಿ : ಬೀದಿ ವ್ಯಾಪರಿಗಳ ಬಳಿ ಹಣ ವಸೂಲಿಗೆ ಬಂದು ವೇಳೆ ಕೋತಂಬರಿ ವ್ಯಾಪರಿಗೆ ದುಷ್ಕರ್ಮಿಗಳು ಹಾಡು ಹಗಲು ಚಾಕು ಇರಿದ ಪ್ರಕರಣ ನಗರದಲ್ಲಿ ನಡೆದಿದೆ‌. ಹುಬ್ಬಳ್ಳಿಯ ಕರ್ಜಗಿ ಓಣಿಯ ನಿವಾಸಿ ಮಹಮ್ಮದ್ ಗಾಯಗೊಂಡು ಕಿಮ್ಸ್ ಗೆ ದಾಖಲಾಗಿದ್ದಾರೆ. ರಕ್ತಸಿಕ್ತ ಪರಿಸ್ಥಿತಿಯಲ್ಲೆ ಹಳೇ ಹುಬ್ಬಳ್ಳಿ ಠಾಣೆಗೆ  ವ್ಯಕ್ತಿ ಬಂದಿದ್ದಾರೆ. ಖಾದರ್, ಬಿಲಾಲ್, ಸಾಧಿಕ್ ಹಾಗೂ ಖಾಜಾ ಎಂಬುವವರು ಹಲ್ಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು  ಕಸಬಾಪೇಟೆ ಪೊಲೀಸರು  ಬಂಧಿಸಿದ್ದಾರೆ. ಇನ್ಸಪೆಕ್ಟರ್ A …

Read More »

ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಜೋಶಿ, ಶೆಟ್ಟರ್

ಹುಬ್ಬಳ್ಳಿ: ಇಂದು ಗಾಂಧೀ ಜಯತಿ ಅಂಗವಾಗಿ, ಇಡೀ ದೇಶಾದ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಿದ್ದಾರೆ. ಅದೇ ರೀತಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ನಗರದ ಕಿಮ್ಸ್ ಆಸ್ಪತ್ರೆ ಮುಂದಿರುವ ಗಾಂಧೀಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮುಕಾಂತರ ಜಯಂತಿಯನ್ನು ಆಚರಣೆ ಮಾಡಿದರು.

Read More »

ಗೋಡೌನ್ ನಲ್ಲಿ ಹಾಕಿದ್ದ ನೂರಕ್ಕೂ ಹೆಚ್ಚು ಕುರಿಗಳ ಸಾವು

ಹುಬ್ಬಳ್ಳಿ : ಮಟನ್ ಮಾರುಕಟ್ಟೆಯಲ್ಲಿರುವ ಗೋಡೌನ್ ಒಳಗಡೆ ಹಾಕಲಾಗಿದ್ದ ನೂರಕ್ಕೂ ಹೆಚ್ಚು ಕುರಿಗಳು ಸತ್ತು ಹೋದ ಘಟನೆ ಹಳೇ ಹುಬ್ಬಳ್ಳಿಯ ಮೇಧಾರ ಓಣಿಯ ಕುಂಬಾರ ಸಾಲ ಹತ್ತಿರದ ಮಟನ್ ಮಾರುಕಟ್ಟೆಯಲ್ಲಿ ನಡೆದಿದೆ. ನಿನ್ನೆಯಷ್ಟೇ ವರುಣನ ಅಬ್ಬರಕ್ಕೆ ಕುರಿಗಳನ್ನು ಮಾರುಕಟ್ಟೆಯ ಗೋಡೌನ್ ಒಳಗೆ ಹಾಕಲಾಗಿದ್ದು, ನೂರಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಇನ್ನೂ ವಿಷಯ ತಿಳಿಯುತ್ತಿದ್ದಂತೆಯೇ ಸಾರ್ವಜನಿಕರು ಹಾಗೂ ಕುರಿಗಳ ಮಾಲೀಕರು ದೌಡಾಯಿಸಿದ್ದು, ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು‌. ಸ್ಥಳಕ್ಕೆ ಭೇಟಿ ನೀಡಿದ …

Read More »

ಅರಿಹಾ ಎಂಬ ಬಾಲಕಿಯನ್ನು ವಾಪಾಸ್ ಅವರ ಭಾರತೀಯ ಕುಟುಂಬಕ್ಕೆ ಒಪ್ಪಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ

ಹುಬ್ಬಳ್ಳಿ: ಭಾರತೀಯ ಮೂಲದ ದಂಪತಿಗಳ 7 ತಿಂಗಳ ಮಗುವನ್ನು ಜರ್ಮನಿಯ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಈ ಮೂಲಕ ಅರಿಹಾ ಎಂಬ ಬಾಲಕಿಯನ್ನು ವಾಪಾಸ್ ಅವರ ಭಾರತೀಯ ಕುಟುಂಬಕ್ಕೆ ಒಪ್ಪಿಸಬೇಕೆಂದು ಒತ್ತಾಯಿಸಿ ಜೈನ್ ಸಮೂದಾಯದ ವಿವಿಧ ಸಂಘಟನೆಗಳು ನಗರದಲ್ಲಿ ಬೃಹತ್ ರ್ಯಾಲಿ ಪ್ರತಿಭಟನೆ ನಡೆಸಿದವು. ನಗರದ ಕಂಚಿಗಾರ ಗಲ್ಲಿಯಿಂದ ತಹಶಿಲ್ದಾರರ ಕಚೇರಿವರೆಗೆ ನಡೆದ ರ್ಯಾಲಿಯಲ್ಲಿ ನೂರಾರು ಜೈನ ಸಮೂದಾಯದ ಜನರು ಭಾಗವಹಿಸಿ ಜರ್ಮನ್ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು. ಈ ವೇಳೆ …

Read More »

ಹಾಡುಹಗಲೇ ಮತ್ತೆ ಸಿಡಿಯಿತು ರಕ್ತ…

ಹುಬ್ಬಳ್ಳಿ: ಹೌದು ಹುಬ್ಬಳ್ಳಿಯಲ್ಲಿ ಒಂದ್ ಇಲ್ಲಾ ಒಂದು ಕ್ಷುಲ್ಲಕ ಕಾರಣಕ್ಕೆ ಚಾಕು ತಲವಾರಗಳಿಂದ ಹಲ್ಲೆ ಮಾಡುವುದು ಸರ್ವೇ ಸಾಮಾನ್ಯ ವಾಗಿದೆ. ಪೊಲೀಸರು ಎಷ್ಟೆ ಬಿಗಿ ಮಾಡಿದರು ಈ ಪುಡಿ ರೌಡಿಗಳು ತಮ್ಮ ಬಾಲಾ ಬಿಚ್ಚುತ್ತಲೆ ಇದ್ದಾರೆ. ಮೊಹಮ್ಮದ್ ಶಪಿ ಹಾಡು ಹಗಲೇ ಇಬ್ಬರ ನಡುವೆ ಹಣದ ವಿಷಯಕ್ಕೆ ಪರಸ್ಪರ ಹೊಡೆದಾಡಿಕೊಂಡ ಘಟನೆ ಕಸಬಾಪೇಟೆ ಠಾಣಾ ವ್ಯಾಪ್ತಿಯ ಕರ್ಜಗಿ ಓಣಿ ಯಲ್ಲಿ ನಡೆದಿದೆ. ಇರ್ಫಾನ್ ಬೇಪಾರಿ ಹಾಗೂ ಮೊಹಮ್ಮದ್ ಶಪಿ ಅನ್ನೋರ …

Read More »

ಪೇ ಸಿಎಂ ಬೆನ್ನಲ್ಲೇ ಪೇ ಮೇಯರ್: ಸಾಮಾಜಿಕ ಜಾಲತಾಣದಲ್ಲಿ ವೈರಲ್.

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಬೆಂಗಳೂರು ಮಾದರಿಯಲ್ಲಿ ಪೇ ಮೇಯರ್ ಅಭಿಯಾನ ಆರಂಭವಾಗಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಹೌದು..ಪೇ ಸಿಎಂ ಚರ್ಚೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಪೇ ಮೇಯರ್ ಅಭಿಯಾನದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮೇಯರ್ ಈರೇಶ್ ಅಂಚಟಗೇರಿ ವಿರುದ್ದ ಪೇ ಮೇಯರ್ ಅಭಿಯಾನ ಸದ್ದು ಮಾಡಿದೆ. ಕೈ ನಾಯಕರಿಂದ ಪೇ ಮೇಯರ್ ಅಭಿಯಾನ ಆರಂಭವಾಗಿದ್ದು, ರಾಷ್ಟ್ರಪತಿಗಳ ಪೌರ ಸನ್ಮಾನ ಕಾರ್ಯಕ್ರಮದ ಹೆಸರಲ್ಲಿ ಸುಮಾರು 1.5 ಕೋಟಿ ದುಂದು …

Read More »

ಹುಬ್ಬಳ್ಳಿ ಮಹಾನಗರ ಚಿಕನ್ ವ್ಯಾಪಾರಸ್ಥರ ಸಂಘದ ಎರಡನೇ ವಾರ್ಷಿಕೋತ್ಸವದ ಸಂಭ್ರಮ!

ಹುಬ್ಬಳ್ಳಿ:- ಹುಬ್ಬಳ್ಳಿ ಮಹಾನಗರ ಚಿಕನ್ ವ್ಯಾಪಾರಸ್ಥರ ಸಂಘ ಹಾಗೂ ಹುಬ್ಬಳ್ಳಿ ಪೌಲ್ಟ್ರಿ ಡೀಲರ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಎರಡನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಆರ್ ಎನ್ ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಪ್ರಸಾದ್ ಅಬ್ಬಯ್ಯ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ,ಮಹಾನಗರ ಪಾಲಿಕೆ ಆಯುಕ್ತ.ಡಾ.ಗೋಪಾಲಕೃಷ್ಣ, ಚಿಟಗುಪ್ಪಿ ವೈದ್ಯಾಧಿಕಾರಿ ಶ್ರೀಧರ್ ದಂಡಪ್ಪನ್ನವರ, ಎಮ್ ಡಿ ಜಾಫರ್ ಶಾದೀಕ್,ಆರೀಪ್ ಬಾವಾ,ಅಬ್ದುಲ್ ರೆಹಮಾನ್ ಮುಲ್ಲಾ,ಮಹಾನಗರ ಚಿಕನ್ ಸಂಘದ ಅಧ್ಯಕ್ಷ ಅಲ್ತಾಪ ಬೇಪಾರಿ,ನಾಗರಾಜ ಪಟ್ಡಣ,ಎಮ್‌ಡಿ ಅಲಿ ಕಮಡೊಳ್ಳಿ …

Read More »

ಪೌರಸನ್ಮಾನ ದೇಶದ ಸಮಸ್ತ ಮಹಿಳೆಯರಿಗೆ ಸಂದ ಗೌರವ : ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು

ಹುಬ್ಬಳ್ಳಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಆತ್ಮನಿರ್ಭರ ಭಾರತಕ್ಕೆ ನಾವೆಲ್ಲ ಸಂಕಲ್ಪ ಮಾಡೋಣ,ಓರಿಸ್ಸಾದ ಸಾಮಾನ್ಯ ಕುಟುಂಬದಿಂದ ಬಂದಿರುವ ಮಹಿಳೆಯನ್ನು ಗೌರವಿಸುವ ಮೂಲಕ ಹುಬ್ಬಳ್ಳಿ ಧಾರವಾಡದ ಜನತೆ ದೇಶದ ಸಮಸ್ತ ಮಹಿಳೆಯರನ್ನು ಗೌರವಿಸಿದ್ದಾರೆ ಎಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಹೇಳಿದರು. ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯು ಇಲ್ಲಿನ ಕರ್ನಾಟಕ ಜಿಮ್‌ಖಾನಾ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೌರಸನ್ಮಾನ ಸ್ವೀಕರಿಸಿ ಮಾತನಾಡಿದರು, ಹುಬ್ಬಳ್ಳಿ ಧಾರವಾಡ ಅವಳಿನಗರಗಳು ಕರ್ನಾಟಕ ಮಾತ್ರವಲ್ಲ,ಸಮಗ್ರ ಭಾರತದ ಸಾಂಸ್ಕೃತಿಕ,ಐತಿಹಾಸಿಕ ನಗರಗಳಾಗಿವೆ.ಉತ್ತರ …

Read More »

ಗ್ರಾಪಂ ಸದಸ್ಯನ ಮರ್ಡರ್ ಕೇಸ್ CID ಗೆ ಹಸ್ತಾಂತರ : ಹಲವು ಪೊಲೀಸರಿಗೆ ನಡುಕ ಶುರು

ಹುಬ್ಬಳ್ಳಿ: ಅದು ಗ್ರಾಪಂ ಸದಸ್ಯನ ಮರ್ಡರ್ ಕೇಸ್. ಆ ಕೊಲೆ ಕೇಸ್ ಹಲವು ಅನುಮಾನಕ್ಕೆ ಕಾರಣವಾಗಿತ್ತು. ಕೊಲೆ‌ ಕೇಸ್ ನಲ್ಲಿ ಮೃತನ ಸಂಬಂಧಿಕರು ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ನಮಗೆ ನ್ಯಾಯ ಸಿಕ್ಕಿಲ್ಲ ಎಂದು ಮೃತನ ಸಂಬಂಧಿಕರು ಕಣ್ಣೀರು ಹಾಕಿದ್ದರು. ಇದೀಗ ಆ ಕೊಲೆ ಕೇಸ್ CID ಗೆ ಹಸ್ತಾಂತರ ಮಾಡಿದ್ದಾರೆ. ಹೀಗಾಗಿ ಪೊಲೀಸರಿಗೆ ನಡುಕ ಶುರುವಾಗಿದೆ. ದೀಪಕ್ ಪಟದಾರಿ ಕಳೆದ ಜುಲೈ 4 ರಂದು ಹುಬ್ಬಳ್ಳಿ ರಾಯನಾಳ ಬಳಿ …

Read More »