Breaking News

ಹುಬ್ಬಳ್ಳಿ

ರಾಷ್ಟ್ರೀಯ ಮಟ್ಟದ ಮಿಸ್ ಊರ್ವಶಿ 2022 ಕಿರೀಟ ಮುಡಿಗೇರಿಸಿಕೊಂಡ ಹುಬ್ಬಳ್ಳಿಯ ವರ್ಶಿನಿ

ಹುಬ್ಬಳ್ಳಿ: ರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆಯ ಮಿಸ್ ಊರ್ವಶಿ 2022 ರ ಸೀಸನ್ 1 ರ ಅಂತಿಮ ಪಂದ್ಯವು ಗ್ರಾಂಡ್ ಫಿನಾಲೆಯನ್ನು ಹೊಂದಿದೆ. ಹುಬ್ಬಳ್ಳಿಯ ವರ್ಶಿನಿ ಮಿಸ್ ಊರ್ವಶಿ 2022 ಕಿರೀಟವನ್ನು ಪಡೆದರು, ಜೈಪುರದ ರಾಜಭಿ ಮೊದಲ ರನ್ನರ್ ಅಪ್ ಮತ್ತು ಸಿಯಾ ರೈಟ್ ಎರಡನೇ ರನ್ನರ್ ಅಪ್ ಆದರು. ಬಾಲಿವುಡ್ ನಟಿ ಜರೀನ್ ಖಾನ್ ಮಾಡೆಲ್‌ಗಳಿಗೆ ಕಿರೀಟ ತೊಡಿಸಿದರು, ನಟ ವಿವೇಕ್ ಒಬೆರಾಯ್ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಿದವರನ್ನು …

Read More »

ರಾಷ್ಟ್ರೀಯ ಮಟ್ಟದ ಮಿಸ್ ಊರ್ವಶಿ 2022 ಕಿರೀಟ ಮುಡಿಗೇರಿಸಿಕೊಂಡ ಹುಬ್ಬಳ್ಳಿಯ ವರ್ಶಿನಿ

ಹುಬ್ಬಳ್ಳಿ: ರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆಯ ಮಿಸ್ ಊರ್ವಶಿ 2022 ರ ಸೀಸನ್ 1 ರ ಅಂತಿಮ ಪಂದ್ಯವು ಗ್ರಾಂಡ್ ಫಿನಾಲೆಯನ್ನು ಹೊಂದಿದೆ. ಹುಬ್ಬಳ್ಳಿಯ ವರ್ಶಿನಿ ಮಿಸ್ ಊರ್ವಶಿ 2022 ಕಿರೀಟವನ್ನು ಪಡೆದರು, ಜೈಪುರದ ರಾಜಭಿ ಮೊದಲ ರನ್ನರ್ ಅಪ್ ಮತ್ತು ಸಿಯಾ ರೈಟ್ ಎರಡನೇ ರನ್ನರ್ ಅಪ್ ಆದರು. ಬಾಲಿವುಡ್ ನಟಿ ಜರೀನ್ ಖಾನ್ ಮಾಡೆಲ್‌ಗಳಿಗೆ ಕಿರೀಟ ತೊಡಿಸಿದರು, ನಟ ವಿವೇಕ್ ಒಬೆರಾಯ್ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಿದವರನ್ನು …

Read More »

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ :3 ಜನ ಸಾವು

ಹುಬ್ಬಳ್ಳಿ : ತಾಲೂಕಿನ ವರೂರು ಗ್ರಾಮದ ಗಣೇಶ ಹೋಟೆಲ್ ಬಳಿ ವೇಗವಾಗಿ ಬರುತ್ತಿದ್ದ ಕಾರು ಚಾಲಕನು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ, ಮಹಿಳೆ ಸೇರಿ ಮೂವರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಪಘಾತದಲ್ಲಿ ದಾವಣಗೆರೆ ಮೂಲದ ಚಾಲಕ ಶಾರೂಖ (27), ಸೊಹೇಲ್ (26), ಚಿಕ್ಕಮಗಳೂರು ಜಿಲ್ಲೆ ಆಲದೂರಿನ ಎಚ್.ಕೆ. ಸುಶೀಲಾ (35) ಮೃತಪಟ್ಟಿದ್ದಾರೆ ಹಾಗೂ ಇನ್ನೋರ್ವ ಗಾಯಗೊಂಡಿದ್ದಾನೆ. ಅವಲಕ್ಕಿ ವ್ಯಾಪಾರ ಮಾಡಿಕೊಂಡಿದ್ದ …

Read More »

ಕನ್ನಡ ಭಾಷಾ ಅಭಿವೃದ್ಧಿ ವಿಧೇಯಕ -2022 ನ್ನು ಜಾರಿಗೆ ತರಲು ಒತ್ತಾಯಿಸಿ ಮನವಿ ಸಲ್ಲಿಕೆ

ಧಾರವಾಡ : ಕನ್ನಡ ಭಾಷೆಯ ಅಭಿವೃದ್ಧಿ ಕುರಿತು ಸಿದ್ಧಪಡಿಸಲಾದ ಕನ್ನಡ ಭಾಷಾ ಅಭಿವೃದ್ಧಿ ವಿಧೇಯಕ -2022 ನ್ನು ಜಾರಿಗೆ ತರಲು ಒತ್ತಾಯಿಸಿ ಧಾರವಾಡ ಗ್ರಾಮೀಣ ಶಾಸಕರಾದ ಅಮೃತ ದೇಸಾಯಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮನವಿ ಸಲ್ಲಿಸಲಾಯಿತು . ಅಧಿವೇಶನದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಜಾರಿಗೆ ತರಲು ಒಮ್ಮತದಿಂದ ಅನುಮೋದಿಸಬೇಕೆಂದು ತಾಲೂಕಾ ಅಧ್ಯಕ್ಷರಾದ ಶರಣಮ್ಮ ಗೊರೇಬಾಳ , ಗೌರವ ಕಾರ್ಯದರ್ಶಿಗಳಾದ ಮಾರ್ತಾಂಡಪ್ಪ ಕತ್ತಿ , ಮಹಾಂತೇಶ …

Read More »

ಇಮ್ಮಡಿ ಪುಲಿಕೇಶಿ ಪ್ರತಿಮೆಯನ್ನು ಸ್ಥಾಪಿಸಬೇಕೆಂದು ಒತ್ತಾಯ

ಹುಬ್ಬಳ್ಳಿ: ಕನ್ನಡ ಚಕ್ರವರ್ತಿ, ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಪ್ರತಿಮೆಯನ್ನು ಚಾಲುಕ್ಯರ ರಾಜಧಾನಿ ಬಾದಾಮಿಯಲ್ಲಿ ಹಾಗೂ ಬೆಂಗಳೂರಿನ ವಿಧಾನಸೌಧದ ಮುಂದೆ ಸ್ಥಾಪಿಸಬೇಕೆಂದು ಕದಂಬ ಸೈನ್ಯ ಕನ್ನಡ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಬೇಕ್ರಿ ರಮೇಶ್‌ ಒತ್ತಾಯಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಪಥೇಶ್ವರ ಹರ್ಷವರ್ಧನನು ಇಮ್ಮಡಿ ಪುಲಿಕೇಶಿಯ ಎದುರು ಸೋಲನ್ನು ಒಪ್ಪಿಕೊಂಡು, ಇಮ್ಮಡಿ ಪುಲಿಕೇಶಿಗೆ ದಕ್ಷಿಣ ಪಥೇಶ್ವರ ಬಿರುದು ನೀಡಿದ್ದಾನೆ. ದಕ್ಷಿಣ ಪಥೇಶ್ವರ ಇಮ್ಮಡಿ ಪುಲಕೇಶಿ ಮನಸ್ಸು ಮಾಡಿದ್ದರೆ …

Read More »

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆಟೋ ಚಾಲಕರ ಪ್ರತಿಭಟನೆ

ಹುಬ್ಬಳ್ಳಿ : ಧಾರವಾಡದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರ್.ಟಿ.ಓ ಹಾಗೂ ಪೊಲೀಸ್ ಇಲಾಖೆಯ ಜೊತೆ ಆಟೋ ರಿಕ್ಷಾ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಹು-ಧಾ ಅವಳಿ ನಗರದ ಆಟೋ ರಿಕ್ಷಾ ಚಾಲಕರ ಸಂಘಟನೆಗಳ ಪದಾಧಿಕಾರಿಗಳನ್ನು ಕರೆಯದೇ ಏಕಾಏಕಿ ೩೦ ರೂಪಾಯಿ ದರ ನಿಗದಿ ಮಾಡಿದ್ದು ಖಂಡನೀಯ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಮಿನಿ ವಿಧಾನ ಸೌಧದಲ್ಲಿಂದು ತಹಶಿಲ್ದಾರ ಮೂಲಕ …

Read More »

ಮತ್ತೆ ಮುಂದುವರಿದ ರಕ್ಕಸ ಮಳೆ, ಜನಜೀವನ ಅಸ್ತವ್ಯಸ್ತ,ತುಂಬಿ ತುಳುಕುತ್ತಿವೆ ಬೆಣ್ಣೆ, ತುಪ್ಪರಿ ಹಳ್ಳ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯಿತಿದ್ದು ಬೆಣ್ಣೆ ಹಾಗೂ ತುಪ್ಪರಿ ಹಳ್ಳಗಳು ತುಂಬಿ ತುಳುಕಿದರೆ ಜನಜೀವನ ಅಸ್ತವ್ಯಸ್ತವಾಗಿದೆ. ಧಾರವಾಡ ಜಿಲ್ಲೆಯ ನವಲಗುಂದ, ಕಲಘಟಗಿ, ಹುಬ್ಬಳ್ಳಿ, ಧಾರವಾಡ, ಕುಂದಗೋಳ, ಅಣ್ಣೆಗೇರಿ ,ಅಳ್ನಾವರ ಸೇರಿದಂತೆ ಎಲ್ಲಡೆ ಭಾರೀ ಮಳೆ ಸುರಿದು ಜಮೀನುಗಳು ಜಲಾವೃತವಾಗುವುದರೊಂದಿಗೆ ಬೆಳೆದ ಪೈರುಗಳು ನಾಶವಾಗಿವೆ. ಬಹುತೇಕ ಕಡೆಗಳಲ್ಲಿ ಮನೆಗಳಿಗೂ ನೀರು ನುಗ್ಗಿದ ಬಗ್ಗೆ ವರದಿಯಾಗಿದೆ. ವ್ಯಾಪಕ ಮಳೆಯಿಂದ ಬೆಣ್ಣೆಹಳ್ಳ …

Read More »

ಪೊಲೀಸ್ ಅಧಿಕಾರಿ ಕರ್ತವ್ಯದ ಜೊತೆಗೆ, ದೊಡ್ಡಾಟ ಪ್ರದರ್ಶನ..!

ಹುಬ್ಬಳ್ಳಿ: ತಮ್ಮ ಬಿಜಿ ಶಡ್ಯೂಲನಲ್ಲಿ ಪೊಲೀಸ್ ಅಧಿಕಾರಿ ಕರ್ತವ್ಯದ ಜೊತೆಗೆ, ದೊಡ್ಡಾಟ ಪ್ರದರ್ಶನ ಮಾಡಿ ಕೆಲಸದ ಜೊತೆಗೆ ದೇಶದ ರಕ್ಷಣೆ ಜೊತೆಗೆ ಸಂಸ್ಕೃತಿ ಉಳಿಸುವ ಕೆಲಸ ಮಾಡುತ್ತಿದ್ದಾರೆ. ಹೀಗೆ ಕೈಯಲ್ಲಿ ಧನಸ್ಸು ಹಿಡಿದು ಎದುರಾಳಿ ಎದೆ ನಡುಗುವಂತೆ ಸಂಭಾಷಣೆ ನಡೆಸಿರುವ ಇವರು ಜೆ.ಎಮ್.ಕಾಲಿಮಿರ್ಚಿ ಹುಬ್ಬಳ್ಳಿಯ ಗೋಕುಲರಸ್ತೆ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್. ತಮ್ಮ ಶಿಸ್ತು ಬದ್ದ ಕಾರ್ಯದಿಂದ ಅಪರಾಧಿಗಳ ಹೆಡೆಮುರಿ ಕಟ್ಟಿ ಜೈಲಿಗೆ ಅಟ್ಟುವ ಕೆಲಸ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.ಇದೀಗ …

Read More »

ರಿಯಾಜ್ ಫರಂಗಿಪೇಟೆ ಮನೆ ಮೇಲೆ NIA ದಾಳಿ ಖಂಡಿಸಿ ಹುಬ್ಬಳ್ಳಿಯಲ್ಲಿ SDPI ಪ್ರತಿಭಟನೆ…!

ಹುಬ್ಬಳ್ಳಿ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪಂಗಿಪೇಟೆ ಅವರ ಮನೆಯ ಮೇಲಿನ ಎನ್ಐಎ ದಾಳಿಯನ್ನು ಖಂಡಿಸಿ ಎಸ್ ಡಿಪಿಐ ಜಿಲ್ಲಾ ಘಟಕದ ಪದಾಧಿಕಾರಿಗಳು ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಮತ್ತು ವಿವಿಧ ಸುಳ್ಳು ಪ್ರಕರಣಗಳನ್ನು ನೆಪವಾಗಿಟ್ಟುಕೊಂಡು ಬಿಜೆಪಿ ಸರ್ಕಾರ ಎಸ್ ಡಿಪಿಐ ವಿರುದ್ಧ ಷಡ್ಯಂತರ ರೂಪಿಸುತ್ತಿದೆ. ಎಸ್‌ಡಿಪಿಐ ಸಂಬಂಧಿತ ಕಾರ್ಯಕರ್ತರ ಮತ್ತು ಕಚೇರಿಗಳ …

Read More »

ಶಾಸಕ ಪ್ರಸಾದ ಅಬ್ಯಯ್ಯ ಅವರಿಗೆ ಗಬ್ಬೂರಿನ ಜನರು ಮನವಿ ಪತ್ರ ಸಲ್ಲಿಕೆ

ಹುಬ್ಬಳ್ಳಿ: ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ವಾರ್ಡ ನಂಬರ್ 82 ರ ಇದರ ಪೈಕಿ ಹೊಸ ಗಬ್ಬೂರು ಸೇರಿದ್ದು ಇರುತ್ತದೆ ಇದು ಸದರಿ ಹೊಸ ಗಬ್ಬೂರು ಸೇರಿರುತ್ತದೆ. ಗಬ್ಬೂರಿನ ಬಸವೇಶ್ವರ ಸರ್ಕಸ್ ಉತ್ತರ – ದಕ್ಷಿಣ ಅಭಿಮುಖವಾಗಿ ಪೂರ್ವ ದಿಕ್ಕಿನ ಅಂದರೆ ಪಶ್ಚಿಮ ದಿಕ್ಕಿಗೆ ಹೊಂದಿಕೊಂಡಿದೆ ಮಹಾನಗರ ಪಾಲಿಕೆಯ ಮಾಲಿಕತ್ವದಲ್ಲಿ ಗಬ್ಬೂರಿಗಾಗಿ ಹಾಗೂ ಹೊಸ ಗಬ್ಬೂರಿನಲ್ಲಿರುವ ನಿವಾಸಿಗಳಿಗೆ ಹಾಗೂ ಮಕ್ಕಳ ಆಟಕ್ಕಾಗಿ ಗಾರ್ಡನ್ ಗಾಗಿ ಸುಮಾರು 1 ಎಕರೆ ಮೆಲ್ಪಟ್ಟು …

Read More »