BigTv News
August 29, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆಯಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದ್ದು, ಜನಪ್ರತಿನಿಧಿಗಳ ಹಾಗೂ ಪಾಲಿಕೆ ಚುನಾಯಿತ ಪ್ರತಿನಿಧಿಗಳ ದಂಡು ಕೇಂದ್ರ ಸಚಿವರ ಮನೆಯತ್ತ ಹರಿದು ಬಂದಿದೆ. ಬಿಜೆಪಿ ಸಂಘದ ಪ್ರಮುಖರು, ಅಧಿಕಾರಿಗಳು ಭಾಗಿಯಾಗಿದ್ದು, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಎಡಿಜಿಪಿ ಅಲೋಕ್ ಕುಮಾರ್, ಪೊಲೀಸ್ ಕಮಿಷನರ್ ಲಾಭೂರಾಮ್, ಪಾಲಿಕೆ ಕಮಿಷನರ್ ಡಾ. ಗೋಪಾಲಕೃಷ್ಣ, ಸದಸನ ಸಮಿತಿಯ ಐವ್ವರು ಕಾರ್ಪೋರೆಟರ್ಸ್ ಸಹ …
Read More »
BigTv News
August 29, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಗದಗ ರಸ್ತೆಯ ಶಬರಿ ನಗರ ಮಧರ್ ಥೆರೇಸಾ ಕಾಲೋನಿಯಲ್ಲಿರುವ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದ ಕಾರಣ ಇಂದು ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ, ನಗರದ ರಾಯಣ್ಣ ಸರ್ಕಲ್ ದಿಂದ ತಹಶೀಲ್ದಾರ ಕಚೇರಿ ಮೂಲಕ ಪ್ರತಿಭಟನೆ ಮಾಡಿ, ಸರ್ಕಾರಿ ಶಾಲೆಗಳನ್ನು ಉಳಿಸಿ ಎಂದು ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಅಷ್ಟೇ ಅಲ್ಲದೆ ಈ ಶಾಲೆಯಲ್ಲಿ ಮಕ್ಕಳಿಗೆ ಕುಡಿಯುವ ನೀರು …
Read More »
BigTv News
August 29, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಕುರಿತಂತೆ ಆ ಮೈದಾನದ ಮಾಲೀಕರು ಯಾವ ಕ್ರಮ ತೆಗೆದುಕೊಳ್ಳುತ್ತಾರೆ. ಆ ನಿರ್ಧಾರ ಮೇಲೆ ಪೋಲಿಸರು ಕೆಲಸ ಮಾಡುತ್ತೆ. ವಿನಃ ಕಾರಣ ಯಾವುದೇ ಕಾರಣ ಸಲಹೆ ಕೊಡಲು ಹೋಗುವುದಿಲ್ಲ ಎಂದು ರಾಜ್ಯ ಕಾನೂನು ಸುವ್ಯವಸ್ಥೆ ಎಜಿಡಿಪಿ ಅಲೋಕಕುಮಾರ ಹೇಳಿದರು. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆ ಕುರಿತು ಇಂದು ಪಾಲಿಕೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಹಿನ್ನೆಲೆಯಲ್ಲಿ ಇಂದು ಎಜಿಡಿಪಿ ಅಲೋಕಕುಮಾರ ಹುಬ್ಬಳ್ಳಿಯ ಈದ್ಘಾ …
Read More »
BigTv News
August 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಗುತ್ತಿಗೆದಾರರ ಸಂಘದ ಕೆಂಪಣ್ಣ ಅವರು ಕಾಂಗ್ರೆಸ್ ನಿಂದ ಕಮಿಷನ್ ಪಡೆದಿದ್ದಾರೆ ಎಂದು ಆರೋಪಿಸುವ ಸರಕಾರವು ಆ ಬಗ್ಗೆ ತನಿಖೆ ನಡೆಸಲಿ. ಆಗ ಯಾರು ತೆಗೆದುಕೊಂಡಿದ್ದಾರೆ ಎಂಬುದು ಗೊತ್ತಾಗುತ್ತದೆ. ಹೇಗಿದ್ದರೂ ರಾಜ್ಯದಲ್ಲಿ ಬಿಜೆಪಿಯದ್ದೇ ಸರಕಾರವಿದೆ ಎಂದು ಕಾಂಗ್ರೆಸ್ ಶಾಸಕ ಡಾ. ಜಿ. ಪರಮೇಶ್ವರ ಹೇಳಿದರು.ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರು ಮಾಡುತ್ತಿರುವ ಕಮಿಷನ್ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂಬುವುದಾದರೆ ಆ ಬಗ್ಗೆ ಸರಕಾರ ತನಿಖೆ ಮಾಡಲಿ. …
Read More »
BigTv News
August 27, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ತಾಲ್ಲೂಕಿನ ಛಬ್ಬಿ ಗ್ರಾಮದಲ್ಲಿ ಕುಲಕರ್ಣಿ ಮನೆತನದಿಂದ ಕೆಂಪು ಗಣಪತಿ ಉತ್ಸವವು ಆ . 31 ರಿಂದ ಸೆ . 2 ರವರೆಗೆ ಮೂರು ದಿನಗಳ ನಡೆಯಲಿದೆ ರಾಮಚಂದ್ರ ಕುಲಕರ್ಣಿ ಮೋಹನರಾವ ಕುಲಕರ್ಣಿ ವಿನಾಯಕ ಕುಲಕರ್ಣಿ ,ನಾರಾಯಣರಾವ ಕುಲಕರ್ಣಿ ಸೋಮರಾವ ಕುಲಕರ್ಣಿ ವಿಶ್ವನಾಥ ಕುಲಕರ್ಣಿ ಹಾಗೂ ಮಾಲತೇಶ ಕುಲಕರ್ಣಿ ಅವರ ಮನೆಗಳಲ್ಲಿ ಅದ್ದೂರಿಯಾಗಿ ಉತ್ಸವ ಆಚರಿಸಲಾಗುತ್ತಿದೆ . ಬಲಗೈಯಲ್ಲಿ ಮುರಿದ ದಂತ , ಎಡಗೈಯಲ್ಲಿ ಈಶ್ವರ ಲಿಂಗ ಹಾಗೂ …
Read More »
BigTv News
August 27, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕೊರೊನಾದಿಂದಾಗಿ ಎರಡು ವರ್ಷ ಕಳೆಗುಂದಿದ್ದ ಗಣೇಶೋತ್ಸವ ಈ ವರ್ಷ ಮರುಗು ಪಡೆಯಲಿದೆ. ರಾಜ್ಯದ ಜನತೆಯ ಕುತೂಹಲಕ್ಕೆ ಕಾರಣವಾಗಿರುವ ಹುಬ್ಬಳ್ಳಿ ಗಣೇಶೋತ್ಸವಕ್ಕೆ ಪೊಲೀಸ್ ಇಲಾಖೆ ಕೂಡ ಅವಳಿನಗರದಲ್ಲಿ ಸಾಕಷ್ಟು ಬಂದೋಬಸ್ತ್ ಮುಂದಾಗಿದ್ದು, ಮೂರು ಸಾವಿರಕ್ಕೂ ಹೆಚ್ಚು ಸಿಬ್ಬಂದಿ ವಾಣಿಜ್ಯ ನಗರಿಯಲ್ಲಿ ಠಿಕಾಣಿ ಹೂಡಲಿದ್ದಾರೆ. ಈಗಾಗಲೇ ಸಾಕಷ್ಟು ಚರ್ಚೆಗೆ ಬಂದಿರುವ ಈದ್ಗಾ ಮೈದಾನದ ವಿಷಯವನ್ನು ಹತ್ತಿಕ್ಕಲು ಹಾಗೂ ವ್ಯವಸ್ಥಿತ ರೀತಿಯಲ್ಲಿ ಆಚರಣೆ ಮಾಡಲು ಪೊಲೀಸ್ ಕಮೀಷನರೇಟ್ ನಿರ್ಧಾರ ಮಾಡಿದೆ. ಕೋವಿಡ್ ಹಿನ್ನೆಲೆಯಲ್ಲಿ …
Read More »
BigTv News
August 26, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲು ರಾಣಿ ಚೆನ್ನಮ್ಮ ಗಣೇಶೋತ್ಸವ ಸಮಿತಿ ಹಾಗೂಶ್ರೀರಾಮ ಸೇನಾ ವತಿಯಿಂದ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿಗೆ ಒತ್ತಾಯ- ಸದನ ಸಮಿತಿಗೆ ಮುತಾಲಿಕ್ ಭೇಟಿ ಮಾಡಿ ಒತ್ತಾಯ ಮಾಡಿದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯರೆಲ್ಲರೂ ‘ಶಾಂತಿ ಮತ್ತು ಸೌಹಾರ್ದ’ದ ಮಂತ್ರ ಜಪಿಸಿದ ಬೆನ್ನಲ್ಲೇ ಪ್ರಮೋದ್ ಮುತಾಲಿಕ್ ಅವರು, ಸದನ ಸಮಿತಿ ಹಾಗೂ ಹುಬ್ಬಳ್ಳಿ …
Read More »
BigTv News
August 25, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ; ರಾಜ್ಯದಲ್ಲಿಯೇ ಅತ್ಯಂತ ದೊಡ್ಡದಾದ ಲಿಂಗಾಯತ ಧರ್ಮದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡುವಲ್ಲಿ ಸರ್ಕಾರ ಹಿಂದೇಟು ಹಾಕುತಿದ್ದು ಪಂಚಮಸಾಲಿ ಸಮಾಜದವರ ಹೋರಾಟ ಮಾತ್ರ ಕುಗ್ಗಿಲ್ಲ. ಯಾವುದೇ ಕಾರಣಕ್ಕೋ ಮೀಸಲಾತಿ ಪಡೆದೇ ತಿರುತ್ತೇವೆಎಂಬ ಪಣ ತೊಟಿದ್ದು ಅಕಳೆದ ಹಲವಾರು ದಿನಗಳಿಂದ ಒಂದಲ್ಲಾ ಒಂದು ರೀತಿಯಲ್ಲಿ ಮುಖ್ಯಮಂತ್ರಿಗಳಿಗೆ, ಸರ್ಕಾರಕ್ಕೆ, ಸಮಾಜ ಪ್ರಮುಖರಿಗೆ, ಅಧಿಕಾರಿಗಳಿಗೆ ಹಾಗೂ ಪಂಚಮಸಾಲಿ ಸಮಾಜದ ಸಚಿವರು, ಶಾಸಕರಿಗೆ ಬಿಸಿ ತಟ್ಟುತ್ತಲೇ ಇದ್ದಾರೆ. ಈಗ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು …
Read More »
BigTv News
August 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಮಾಡುವುದಕ್ಕೆ ಹುಬ್ಬಳ್ಳಿ ಗಣೇಶೋತ್ಸವ ಮಂಡಳಿ ಎಲ್ಲ ಇಲಾಖೆಗೆ ಹೇಗೆಲ್ಲಾ ಮನವಿ ಮಾಡಿಕೊಂಡಿದೆ ಎಂಬುದನ್ನು ಪಾಲಿಕೆ ಆವರಣದಲ್ಲಿ ಗಣೇಶ ಮೂರ್ತಿಯನ್ನು ಹಾಕಿಕೊಂಡು ಅನುಕು ಪ್ರದರ್ಶನ ಮಾಡಿದರು. ಹುಬ್ಬಳ್ಳಿ ಗಣೇಶೋತ್ಸವ ಮಂಡಳಿ ಗಣೇಶೋತ್ಸವಕ್ಕೆ ಪೊಲೀಸ್ ಇಲಾಖೆ, ಹವಾ ನಿಯಂತ್ರಣ ಇಲಾಖೆ, ಮಹಾನಗರ ಪಾಲಿಕೆ, ಹೆಸ್ಕಾಂ, ರಾಜಕೀಯ ಹೀಗೆ ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಉತ್ಸವ ಮಾಡಲು ಅವಕಾಶ ಮಾಡಿ ಕೊಡಲು ಹೆಗೆಲ್ಲಾ ಮನವಿ ಸಲ್ಲಿಸಿದ್ದಾರೆ. ಆ …
Read More »
BigTv News
August 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಗಣೆಶೋತ್ಸವ ಆಚರಣೆಗೆ ಗಡುವು ವಿಚಾರ, ಹುಬ್ಬಳ್ಳಿಯಲ್ಲಿ ಹಿಂದೂ ಸಂಘಟನೆಗಳ ತೀವ್ರ ಸ್ವರೂಪದ ಹೋರಾಟ ಆರಂಭವಾಗಿದೆ. ಕೂಡಲೇ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಗಳು ಹೆಚ್ಚುತ್ತಿವೆ. ಇದೇ ವೇಳೆ ಮಾತನಾಡಿದ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಗಣೇಶೋತ್ಸವ ಆಚರಣೆಗೆ ಸರ್ಕಾರ ಹಾಗೂ ಪಾಲಿಕೆ ಮೀನಾ ಮೇಷ ಎಣಿಸುತ್ತಿದೆ. ಈದ್ಗಾ ಮೈದಾನವೇನೂ ನಿಮ್ಮಪ್ಪನ ಸ್ವತ್ತಲ್ಲ. ಈದ್ಗಾ ಮೈದಾನ ಸಾರ್ವಜನಿಕ ಸ್ವತ್ತು. ಅಲ್ಲಿ ಮುಸ್ಲಿಂ …
Read More »