BigTv News
August 21, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವೈಚಾರಿಕ ಭಿನ್ನಾಭಿಪ್ರಾಯಗಳ ನಡುವೆಯೂ ರಾಜ್ಯದ ಕಾನೂನು-ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳುವುದು ಎಲ್ಲ ರಾಜಕೀಯ ಪಕ್ಷಗಳ ಜವಾಬ್ದಾರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತಿಹಾಸ ವಿಚಾರಗಳ ಬಗ್ಗೆ ಪರ-ವಿರೋಧ ಅಭಿಪ್ರಾಯಗಳು ಇರುವುದು ಸಹಜ. ಅದನ್ನು ರಾಜಕೀಕರಣ ಮಾಡಬಾರದು. ಪ್ರಜಾಪ್ರಭುತ್ವ ಜವಾಬ್ದಾರಿ ಅರಿತು ಯಾವ ವಿಷಯ ಎಷ್ಟರ ಮಟ್ಟಿಗೆ ಚರ್ಚಿಸಬೇಕು ಎಂಬುದನ್ನು ಅರಿತು ನಡೆಯಬೇಕು. ಕಾನೂನು-ಸುವ್ಯವಸ್ಥೆ ಹಾಳುಮಾಡುವ ಕೆಲಸ ಯಾರು ಕೂಡ ಮಾಡಬಾರದು ಎಂದರು.ಇಂದಿರಾ …
Read More »
BigTv News
August 19, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹೌದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಕೇಶವಾಪುರದ ಸರ್ಕಾರಿ ಬಸ್ ನಿಲ್ದಾಣ ಸುಮಾರು ವರ್ಷಗಳಿಂದ ನಿರ್ವಹಣೆ ಇಲ್ಲದೆ ದುಃಸ್ಥಿತಿಗೆ ತಲುಪಿತ್ತು ಇದನ್ನು ಗಮನಿಸಿದ ಸ್ಥಳೀಯ ಭಗತ್ ಸಿಂಗ್ ಸೇವಾ ಸಂಸ್ಥೆಯ ವಿಶಾಲ್ ಜಾಧವ್,ಅನು ಹಾಗು ಹತ್ತಾರು ಸ್ಥಳೀಯ ಯುವಕರು ಸೇರಿ ಬಸ್ ನಿಲ್ದಾಣಕ್ಕೆ ಮರು ಜೀವ ನೀಡಿದ್ದಾರೆ ,ಹಳದಿ ಕೆಂಪು ಬಣ್ಣ ಬಳಿದ ,ಬಸ್ ನಿಲ್ದಾಣವನ್ನು ಶುಭ್ರವಾಗಿರಿಸಿ ಸೈ ಎನಿಸಿಕೊಂಡಿದ್ದಾರೆ , ಸದ್ಯ ಯುವಕರ ಕಾರ್ಯಕ್ಕೆ ಸ್ಥಳೀಯರು …
Read More »
BigTv News
August 19, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಇಸ್ಕಾನ್ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆಮಾಡಿದೆ. ಸಹಸ್ರಾರು ಭಕ್ತರಿಂದ ಶ್ರೀಕೃಷ್ಣ ನ ದರ್ಶನ ಪಡೆದರು. ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ವಿಶೇಷವಾಗಿ ಶ್ರೀಕೃಷ್ಣ ಮೂರ್ತಿ ಅಲಂಕಾರ ಮಾಡಲಾಗಿತ್ತು. ಹೂವು ಮತ್ತು ಆಭರಣಗಳಿಂದ ಅಲಂಕಾರ ಮಾಡಲಾಗಿತ್ತು. ಶ್ರೀಕೃಷ್ಣ ನಿಗೆ 110 ಕೆ.ಜಿ ತೂಕದ ಬೃಹತ್ ಗಾತ್ರದ ಲಡ್ಡು ನೈವೇದ್ಯವಾಗಿ ಅರ್ಪಿಸಲಾಗಿತ್ತು. ಜೊತೆಗೆ 108 ವೈವಿಧ್ಯ ಭಕ್ಷ್ಯಗಳನ್ನಿಟ್ಟು ಪೂಜೆ ಮಾಡಲಾಯಿತು. ತೊಟ್ಟಿಲೋತ್ಸವ ನಡೆಸಿ ಭಕ್ತರು ಸಂಭ್ರಮಿಸಿದರು. ಕೃಷ್ಣ ನಿಗೆ ಇಷ್ಟವಾದ ಗೀತೆಗಳ …
Read More »
BigTv News
August 19, 2022
Breaking News, ಹುಬ್ಬಳ್ಳಿ
ಧಾರವಾಡ : ತಾಲೂಕಿನ ಕವಲಗೇರಿ ಗ್ರಾಮದ ಬಸಪ್ಪ ಗಂಗೋಜಿ( ಸಂಕಲೀಪುರ )ಎಂಬುವವರಿಗೆ ಸೇರಿದ ದನ ಕಟ್ಟುವ ಶೆಡ್ ಗೆ ಬೆಂಕಿ ತಗುಲಿ ಎರಡು ಎತ್ತುಗಳು ಹಾಗೂ ಒಂದು ಆಕಳು ಸೇರಿ ಮೂರು ದನಗಳು ಸುಟ್ಟು ಕರಕಲು ಆಗಿರುವ ಘಟನೆ ಜರುಗಿದೆ. ಬೆಂಕಿ ಹೇಗೆ ತಗುಲಿತು ಎಂಬುವುದರ ಕುರಿತು ಮಾಹಿತಿ ದೊರೆತಿಲ್ಲ ವಿಷಯ ತಿಳಿದ ತಕ್ಷಣ ಗ್ರಾಮದ ಜನರು ಶೆಡ್ ಬಳಿ ತೆರಳಿ ಬೆಂಕಿ ನಂದಿಸಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ …
Read More »
BigTv News
August 18, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಾರಿಹಾಳ ಬೈಪಾಸ್ ಬಳಿ ಎರಡು ಲಾರಿಗಳ ನಡುವೆ ಮುಖ ಮುಖಿ ಡಿಕ್ಕಿಯಾಗಿದ್ದು, ಒಂದು ಲಾರಿ ರಸ್ತೆ ಬದಿ ಪಲ್ಟಿಯಾಗಿದೆ. ಇನ್ನೂ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಲಾರಿ ಚಾಲಕ ರಕ್ಷಣೆ ಮಾಡಿದ್ದು, ಅವರನ್ನು ಚಿಕಿತ್ಸೆಗಾಗಿ kmc ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಲಾರಿ ಚಾಲಕನ ಸ್ಥಿತಿ ಗಂಭೀರ ಆಗಿದೆ ಎಂದು ಹೇಳಲಾಗಿದೆ. ಹುಬ್ಬಳ್ಳಿ ಉತ್ತರ ಸಂಚಾರಿ ಠಾಣೆ …
Read More »
BigTv News
August 18, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಣೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ, ಗಜಾನನ ಮಹಾ ಮಂಡಳ ಮಹಾನಗರ ಪಾಲಿಕೆಯ ಮಹಾಪೌರರಿಗೆ ಕಚೇರಿ ಎದುರಿಗೆ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದರು. ಮಹಾನಗರ ಪಾಲಿಕೆಗೆ ಸ್ವತಃ ಗಣಪತಿ ಮೂರ್ತಿ ತೆಗೆದುಕೊಂಡು ಬಂದ ಮಂಡಳದ ಸದಸ್ಯರು ಪಾಲಿಕೆ ಮೇಯರ್ ಗೆ ನೀಡಿದರು.ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು ಎಂದು ಪ್ರತಿವರ್ಷ ಮನವಿ ಸಲ್ಲಿಸಲಾಗುತ್ತಿದೆ. ಆದರೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಈ ವರ್ಷವಾದರೂ ಸ್ವತಃ …
Read More »
BigTv News
August 18, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ವರನಟ, ಅಪ್ಪಾಜಿ ಹಾಗೂ ಕನ್ನಡದ ಕಣ್ಮನಿ ಎಂದು ಕರುನಾಡ ಇತಿಹಾಸ ಪ್ರಸಿದ್ಧವಾಗಿರುವ ಮೂರನೇ ಪುತ್ರ ಪವರ್ ಸ್ಟಾರ್ ಎಂದು ಜನಮನ್ನಣೆ ಪಡೆದಿದ್ದ ಪುನೀತ್ ರಾಜ್ಕುಮಾರ್. ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಅಗಲಿ 10 ತಿಂಗಳು ಕಳೆಯುತ್ತ ಬಂದರು ಅವರ ನೆನಪುಗಳು ಮಾತ್ರ ಕನ್ನಡಿಗರಿಂದ ಹಾಗೂ ಅಭಿಮಾನಿಗಳಿಂದ ಮಾಸುತ್ತಿಲ್ಲ. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ನೆನಪು ಸದಾ ಒಂದಿಲ್ಲೊಂದು ಕಾರಣದಿಂದ ಮತ್ತೆ ಮತ್ತೆ ನೆನಪುಸುತ್ತಿದೆ. ಅವರ ಮನೋಜ್ಞ ಅಭಿನಯದಿಂದ …
Read More »
Shaikh BigTv
August 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದಲ್ಲಿ ನಡೆದಿದೆ ಹಿಂತದೊಂದು ದುರಂತ.. ಒಂದು ಶಾಲೆಯಲ್ಲಿ ಓದುತ್ತಿರುವ 7 ವರ್ಷದ ಬಾಲಕಿ ಮೇಲೆ ಅಲ್ಲೇ ಇರುವಂತಹ ಒಬ್ಬ ಅಪ್ರಾಪ್ತ ಕಾಮುಕ ಯುವಕ ಆ ಸಣ್ಣ ಹೆಣ್ಣು ಮಗು ಮೇಲೆ ಲೈಂಗಿಕ ಅತ್ಯಾಚಾರ ಮಾಡಲು ಮುಂದಾದಾಗ ಆ ಸಣ್ಣ ಮಗು ಕಾಮುಕನಿಂದ ತಪ್ಪಿಸಿಕೊಂಡು ಅಲ್ಲೇ ಇದ್ದ ಒಬ್ಬ ಶಿಕ್ಷಕಿ ಹತ್ತಿರ ಬಂದು ತನ್ನ ಮೇಲೆ ಆದ ಘಟನೆಯನ್ನು ಹೇಳುತ್ತಾಳೆ ಆಗ ಆ ಶಿಕ್ಷಕಿ ಆ ಮಗುವನ್ನು ಕರೆದುಕೊಂಡು ಪೊಲೀಸ …
Read More »
BigTv News
August 17, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ನಗರದ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುವಂತೆ ಒತ್ತಾಯಿಸಿ ರಾಣಿ ಚೆನ್ನಮ್ಮ ಮೈದಾನ, ಗಜಾನನ ಉತ್ಸವ ಸಮಿತಿಯ ಸದಸ್ಯರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾದ ಡಾ. ಗೋಪಾಲಕೃಷ್ಣ ಅವರಿಗೆ ಮರುಮನವಿ ಸಲ್ಲಿಸಿದರು. ಅಲ್ಲದೇ ಅನುಮತಿ ನೀಡಲು 3 ದಿನದ ಗಡವು ನೀಡಲಾಗಿತು. ಇದೇ ವೇಳೆ ಆಯುಕ್ತರು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕು ಎಂದು ಗಜಾನನ ಉತ್ಸವ ಮಂಡಳಿಯ ಮುಖಂಡರು ಒತ್ತಾಯಿಸಿದರು. ಅಲ್ಲದೇ ಶಾಂತಿ ಸೌಹಾರ್ದತೆಯಿಂದ …
Read More »
BigTv News
August 15, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : 75 ನೇಯ ಸ್ವಾತಂತ್ಸೋತ್ಸವ ಅಮೃತ ಮಹೋತ್ಸವ ಆಚರಣೆ ಯನ್ನು ಹುಬ್ಬಳ್ಳಿಯ ರೇಲ್ವೆ ಕೋರ್ಟ್ ದಲ್ಲಿ ವಿಶೇಷ ನ್ಯಾಯಿಕ ದಂಡಾದೀಕಾರಿಗಳು ಶ್ರೀ ಎನ್.ಟಿ.ಬೇವಿನಕಟ್ಟಿ ಅವರು ಧ್ವಜ ವಂದನೆ ನೆರವೇರಿಸಿದರು ಅರ್.ಪಿ.ಎಫ್ ಪೋಲಿಸ್ ಅವರಿಂದ ಗೌರವ ವಂದನೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ರೇಲ್ವೆ ಅರ್.ಪಿ.ಎಫ್ ಪೋಲಿಸರು, ಜಿ.ಆರ್.ಪಿ ಪೋಲಿಸ್ Dysp, ಇನ್ಸ್ಪೆಕ್ಟರ್, ಪಾರ್ಸಲ್ ಆಫೀಸ್ ಸಿಬ್ಬಂದಿ ರವರು, ಹಾಗೂ ನ್ಯಾಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.
Read More »