Shaikh BigTv
November 11, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕರ್ನಾಟಕದಲ್ಲಿ 700 ಕೋಟಿ ಅಕ್ರಮ ಹಣದಿಂದ ಕಾಂಗ್ರೆಸ್ ಚುನಾವಣೆ ಮಾಡುತ್ತಿದೆ ಎಂಬ ಪ್ರಧಾನಿ ಮೋದಿಯವರ ಆರೋಪ ವಿಚಾರ, ಒಬ್ಬ ಪ್ರಧಾನಿ ಆದವರು ಈ ರೀತಿ ಹೇಳಿಕೆ ನೀಡೋದು ಅವರ ಸ್ಥಾನಕ್ಕೆ ಅಗೌರವ ತರುವಂತದ್ದು. ಯಾರಾದರೂ ಅಬಕಾರಿಯಲ್ಲಿ 700 ಕೋಟಿ ಮಾಡೋಕಾಗುತ್ತಾ..? ಎಂದು ಸಿಎಂ ಸಿದ್ದರಾಮಯ್ಯ ಮರು ಪ್ರಶ್ನಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಬಕಾರಿ ಇಲಾಖೆಯವರು ನಮಗೆ ಯಾಕೆ ಹಣ ಕೊಡ್ತಾರೆ..? ಒಬ್ಬ ಪ್ರಧಾನಮಂತ್ರಿ ಸುಳ್ಳು ಹೇಳಬೇಕಾದ್ರೆ ಇತಿಮಿತಿ ಇರಬೇಕು. …
Read More »
Shaikh BigTv
November 11, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಕೊಲೆ ಯತ್ನ ಪ್ರಕರಣ ವಿಚಾರ, ಯಾಕೆ ಆವಾಗ ಪ್ರಕರಣ ದಾಖಲು ಮಾಡಿಲ್ಲ. ಕೊಲೆ ಮಾಡೋಕೆ ಪ್ರಯತ್ನ ಮಾಡಿದ ಮೇಲೂ ಯಾಕೆ ಅವರ ಮೇಲೆ ಕೇಸ್ ದಾಖಲು ಮಾಡಲಿಲ್ಲ…? ಈಗ್ಯಾಕೆ ಅದರ ಬಗ್ಗೆ ಹೇಳುತ್ತಿದ್ದಾರೆ..? ನ್ಯಾಯಾಲಯದ ಮೇಲೆ ಅವರಿಗೆ ನಂಬಿಕೆನೇ ಇಲ್ಲವೆಂದು ಯಡಿಯೂರಪ್ಪರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
Read More »
Shaikh BigTv
November 8, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಗಾಂಜಾ ಸಾಗಿಸುತ್ತಾ ಮಾರಾಟ ಮಾಡುತ್ತಿದ್ದ ಓರ್ವ ಬಾಲಕ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿ, ಅಂದಾಜು 2.8 ಲಕ್ಷ ರೂ. ಮೌಲ್ಯದ 2.8 ಕೆಜಿ ಗಾಂಜಾ ಹಾಗೂ ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ. ಹುಬ್ಬಳ್ಳಿ ನಿವಾಸಿಗಳಾದ ಮತ್ತುಮ್ ಮೊರಬ, ತೌಸಿಫ್ ಅಕ್ರಮ ಹಾಲಬಾವಿ, ಸಾಹಿಲ ನದಾಫ, ಜಾಫರ, ಬಬಲು ಎಂಬುವರೆ ಬಂಧಿತರಾದವರು. ಇವರು ಕುಸುಗಲ್ ರಸ್ತೆ ರೈಲ್ವೆ ಸೇತುವೆ ಮೇಲೆ ಗಾಂಜಾ ಮಾರಾಟ ಮಾಡುತ್ತಿದ್ದರು. ಇನ್ನೂ ಖಚಿತ ಮಾಹಿತಿ ಮೇರೆಗೆ …
Read More »
Shaikh BigTv
November 7, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಅನುದಾನ ಬೇಕಾದ್ರೆ ತಲೆ ತಗ್ಗಿಸಬೇಕು ವಿಚಾರ, ನಾನು ಹೇಳಿದ್ದು ತೇಜಸ್ವಿ ಸೂರ್ಯಗೆ, ನಾನು ಎಂಎಲ್ಎ ಆದ್ಮಲೆ ಬೆಂಗಳೂರು ಅಧೋಗತಿ ಆಗಿದೆ ಅಂದ್ರು. ಏನು ಅಗತ್ಯವಿದೆ ಲೆಕ್ಕ ಕೊಡಿ ಅಂತ ಹೇಳಿದೆ ಅದಕ್ಕೆ ಆರ್. ಅಶೋಕ್ ತಲೆ ಕೆಡಿಸಿಕೊಂಡಿದ್ದಾರೆಂದು ಆರ್. ಅಶೋಕ್ ಟ್ವಿಟ್ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗರಂ ಆಗಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಮ್ಯಾಚ್ ಫಿಕ್ಸಿಂಗ್ ಅಂತ ಅಶೋಕ ಹೇಳಿದ್ದಾರೆ. ನಮ್ಮ ಸಂಸ್ಥೆ ಸಂವಿಧಾನದ ಒಂದು …
Read More »
Shaikh BigTv
November 7, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಾಜ್ಯದಲ್ಲಿ ಅತಿ ದೊಡ್ಡ ಹಾವಳಿ ಎದ್ದ ವಕ್ಸ್ ಬೋರ್ಡ್ ಆಸ್ತಿ ವಿವಾದದ ಹಿನ್ನೆಲೆಯಲ್ಲಿ, ಇಂದು ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರು ಹುಬ್ಬಳ್ಳಿಗೆ ಆಗಮಿಸಿ, ವಕ್ಷದಲ್ಲಿ ಸಿಲುಕಿದ ರೈತರ ಅಹವಾಲುಗಳನ್ನು ಸ್ವೀಕರಿಸಿದರು. ರಾಜ್ಯ ಸರ್ಕಾರ ನೀಡಿದ ನೋಟಿಸ್ನಿಂದ ಕಂಗಾಲಾದ ರೈತರು, ಮತ್ತು ಹಳ್ಳಿ ಮುಖಂಡರು ಆಕ್ರೋಶಕ್ಕೆ ಒಳಗಾಗಿದ್ದರು. ಇದನ್ನರಿತು ಕೇಂದ್ರದಿಂದ ವಕ್ಸ್ ಬೋರ್ಡ್ ಜಾಯಿಂಟ್ ಪಾರ್ಲಿಮೆಂಟ್ ಕಮಿಟಿ ಚೇರ್ಮನ್ ಜಗದಂಬಿಕಾ ಪಾಲ್ ಅವರು ವಕ್ಷ್ಯಲ್ಲಿ ನೋಂದಣಿಯಾದ …
Read More »
Shaikh BigTv
November 7, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಬೆಳಗಾವಿಯಲ್ಲಿ SDA ಆತ್ಮಹತ್ಯೆ ಪ್ರಕರಣದಲ್ಲಿ ಸಚಿವರ ಆಪ್ತರಾಗಲಿ ಯಾರೇ ಆಗಿರಲಿ ಕ್ರಮ ಆಗತ್ತೆ. ಚುನಾವಣೆ ಸಮಯದಲ್ಲಿ ಈ ತರಹದ ಆರೋಪ ಇರೋದೆ ಎಂದು ಡಿಕೆ ಶಿವಕುಮಾರ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕೆಲವರು ಚುನಾವಣೆ ಸಂದರ್ಭಗಳಲ್ಲಿ ಇಂತಹದ್ದು ತರ್ತಾರೆ. ಕಾನೂನಿನ ಪ್ರಕಾರ ತನಿಖೆ ಆಗತ್ತೆ ಎಂದ ಡಿಕೆ ಶಿವಕುಮಾರ್ ಹೇಳಿದರು.
Read More »
Shaikh BigTv
November 7, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಾಜ್ಯ ಸರ್ಕಾರ ಇದ್ದು ಸತ್ತಂತಾಗಿದೆ. ದೇಶದಲ್ಲಿ ಯಾವುದಾದರೂ ಸರ್ಕಾರ ಸತ್ತಂತಾಗಿದೆ ಅಂದ್ರೆ ಅದು ಕಾಂಗ್ರೆಸ್ ಸರ್ಕಾರ. ಸಿದ್ದರಾಮಯ್ಯ ಪಂಜರದ ಗಿಳಿ ಆಗಿದ್ದಾರೆ. ಸಿದ್ದರಾಮಯ್ಯ ಅವರು ಮೊದಲ ಬಾರಿ ಸಿಎಂ ಆಗಿದ್ದಾಗ ಇದ್ದ ಗತ್ತು ಈಗಿಲ್ಲ ಎಂದು ಕೇಂದ್ರದ ರಾಜ್ಯ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಚುನಾವಣೆ ಮುಗಿದ ಬಳಿಕ ಸರ್ಕಾರ ಇರುತ್ತದೋ ಇಲ್ಲೋ ಅನ್ನೋ ನಂಬಿಕೆ ಇಲ್ಲ. ಇವತ್ತು …
Read More »
Shaikh BigTv
November 6, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮನೆಯ ಮೇಲ್ಪಾವಣಿಗೆ ತಗಡು ಹಾಕುವ ವೇಳೆಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿದ ಪರಿಣಾಮ ದೊಡ್ಡ ಪ್ರಮಾಣದ ಬೆಂಕಿ ಹೊತ್ತಿಕೊಂಡಿರುವ ಘಟನೆ ಹುಬ್ಬಳ್ಳಿಯ ತಾಜ್ನಗರದಲ್ಲಿ ನಡೆದಿದೆ. ಮನೆಯ ಟೆರೇಸ್ಗೆ ತಗಡು ಹಾಕುವ ಸಂದರ್ಭದಲ್ಲಿ ಫೈಬರ್ ವೆಲ್ಡಿಂಗ್ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ತಕ್ಷಣವೇ ಎಚ್ಚೆತ್ತ ಸಾರ್ವಜನಿಕರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳ ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಬೆಂಕಿ ನಂದಿಸಲಾಗಿದೆ. ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿದೆ. ಈ …
Read More »
Shaikh BigTv
November 6, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಭಾರತೀಯ ರೈಲ್ವೆಯು ಜನರಿಗೆ ಗುಣಮಟ್ಟದ ಸಾರ್ವಜನಿಕ ಸೇವೆ ನೀಡುವ ಜೊತೆಗೆ 18ನೇ USIC ವರ್ಲ್ಡ್ ರೈಲ್ವೇ ವಾಲಿಬಾಲ್ ಚಾಂಪಿಯನ್ಶಿಪ್ನಲ್ಲಿ ಭಾರತೀಯ ರೈಲ್ವೇಸ್ ಚಿನ್ನವನ್ನು ಗೆದ್ದುಕೊಂಡಿದೆ. 2024 ರ ಅಕ್ಟೋಬರ್ 21 ರಿಂದ 26 ರವರೆಗೆ ಜರ್ಮನಿಯ ಶ್ವರಿನ್ನಲ್ಲಿ ನಡೆದ 18 ನೇ ಯುಎಸ್ಐಸಿ (ವಿಶ್ವ ರೈಲ್ವೆ) ವಾಲಿಬಾಲ್ ಚಾಂಪಿಯನ್ಶಿಪ್ನಲ್ಲಿ ಭಾರತೀಯ ರೈಲ್ವೇಸ್ ವಾಲಿಬಾಲ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ರೋಚಕ ಫೈನಲ್ನಲ್ಲಿ, ಭಾರತ ತಂಡವು ಆತಿಥೇಯ ರಾಷ್ಟ್ರ ಜರ್ಮನಿಯನ್ನು …
Read More »
Shaikh BigTv
November 4, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಬಿಜೆಪಿಯವರು ಈವರೆಗೆ ಧ್ವನಿ ಎತ್ತಿಲ್ಲ. ಕೇಂದ್ರದ ವಿರುದ್ಧ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, 15 ನೇ ಹಣಕಾಸು ಆಯೋಗದಿಂದ 11490 ಕೋಟಿ ರೂಪಾಯಿ ವಿಶೇಷ ಅನುದಾನ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿತ್ತು. ಈವರೆಗೂ ಒಂದು ಪೈಸೆ ಕೂಡ ರಾಜ್ಯಕ್ಕೆ ಬಂದಿಲ್ಲ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಹಣಕಾಸು ಸಚಿವೆ …
Read More »