BigTv News
June 15, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ ; ಕೆರೆಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ನಗರದ ಉಣಕಲ್ ಕೆರೆಯಲ್ಲಿನಡೆದಿದೆ. ಕುಡಿದ ಮತ್ತಿನಲ್ಲಿ ಈಜಲು ಕೆರೆಗೆ ಜಿಗಿದಿರೋ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಸಾರ್ವಜನಿಕರು ನೀಡಿದ ಮಾಹಿತಿ ಆಧರಿಸಿ ಶೋಧ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಪತ್ತೆ ಕಾರ್ಯಾಚರಣೆಯಲ್ಲಿ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ನಿನ್ನೆ ರಾತ್ರಿಯಿಂದಲೂ ನಡೆದಿದ್ದ ಕಾರ್ಯಾಚರಣೆ ಇಂದು ಮದ್ಯಾಹ್ನ ಶವ ಪತ್ತೆಯಾಗಿದೆ. ವ್ಯಕ್ತಿಯ ಗುರುತು ಪತ್ತೆಯಾಗಿಲ್ಲಾ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
Read More »
BigTv News
June 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮಗು ಕಳ್ಳತನವಾಗಿದ್ದು ವಾರ್ಡನಿಂದ ಅಲ್ಲ ಕಾರಿಡಾರ್ ನಿಂದವಾಗಿದೆ. ಮದ್ಯಾನ ಊಟದ ಸಮಯದಲ್ಲಿ ಒಂದು ರಿಂದ ಎರಡು ಗಂಟೆಯ ಮದ್ಯ ಈ ಘಟನೆ ನಡೆದಿದೆ. ಭದ್ರತೆ ಬಿಗಿಯಾಗಿದ್ರು ಕಳ್ಳತನ ಹೇಗೆ ನಡೆಯಿತು ಎಂಬುದರ ಕುರಿತು ಸಂಶಯವಾಗಿದೆ ಎಂದು ಕಿಮ್ಸ್ ಅಧೀಕ್ಷಕ ಸಿ ಅರುಣ ಕುಮಾರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲನೆ ಮಾಡುತ್ತಿದ್ದಾರೆ. ಮುಕ್ಕಾಲು ಭಾಗ ಪರಿಶೀಲನೆ ಮುಗಿದಿದೆ.ಮಗುವಿಗೆ ವಾಂತಿ ಕಂಡು ಬಂದ ಹಿನ್ನೆಲೆ …
Read More »
BigTv News
June 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹಾಡು ಹಗಲೇ 40 ದಿನದ ಹಸುಗೂಸು ಮಗುವನ್ನು ಕಳ್ಳತನವಾದ ಘಟನೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಕುಂದಗೋಳದ ನೆಹರೂ ನಗರದ ಉಮ್ಮೇ ಜೈನಾಬ್ ಹುಸೇನ್ ಸಾಬ್ ಶೇಖ್ ಎಂಬುವವರು ಮಗುವನ್ನು ಕಳೆದುಕೊಂಡ ತಾಯಿ. ಕೈಯಲ್ಲಿದ್ದ ಮಗುವನ್ನ ಖದೀಮರು ಕದ್ದೊಯ್ದದಿದ್ದಾರೆ. ಕಳೆದ 10 ರಂದು ಕಿಮ್ಸ್ ಗೆ ಮಗುವಿನೊಂದಿಗೆ ದಾಖಲಾಗಿದ್ದರು. ಹೆಮೊರಾಜಿಕಲ್ ಡಿಸೀಸ್ ಆಫ್ ನ್ಯೂ ಬಾರ್ನ್ ನಿಂದ ಮಗು ಬಳಲುತ್ತಿತ್ತು. ಇತ್ತೀಚೆಗೆ ಜನಿಸಿದ ಮಗುವಿನ ತೂಕ ಹೆಚ್ಚಿಸುವ …
Read More »
BigTv News
June 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಕಿಮ್ಸ್ ಆಸ್ಪತ್ರೆಯ ನಾಲ್ಕು ಮನೆಗಳಲ್ಲಿ ಸರಣಿ ಕಳ್ಳತನ ವಾದ ಘಟನೆ ನಗರದಲ್ಲಿ ನಡೆದಿದೆ. ಚಿನ್ನಾಭರಣ ನಗದು ಸೇರಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಖದೀಮರು ದೋಚಿದ್ದಾರೆ. ಬೀಗ ಹಾಕಿರುವ ಮನೆಗಳನ್ನೇ ಟಾರ್ಗೆಟ್ ಮಾಡಿ, ಬೀಗ ಮುರಿದು ಒಳನುಗ್ಗಿ ನಾಲ್ವರು ಕಳ್ಳರಿಂದ ಈ ಕೃತ್ಯ ನಡೆದಿದೆ. ಕಳ್ಳರು ವಸತಿ ಗೃಹದಲ್ಲಿ ನುಗ್ಗಿ ಮನೆಗಳನ್ನು ಚೆಕ್ ಮಾಡ್ತಿರೊ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಎರಡು ತಿಂಗಳ ಹಿಂದೆಯೂ ಇದೇ ವಸತಿ …
Read More »
BigTv News
June 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ :ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ಮತದಾನ ಹಿನ್ನೆಲೆ ಎನ್ ಆರ್ ದೇಸಾಯಿ ರೊಟರಿ ಸ್ಕೂಲ್ ನಲ್ಲಿ ಮತದಾನ ಕೇಂದ್ರಕ್ಕೆ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಭೇಟಿ ನೀಡಿದ್ದಾರೆ. ಮತಗಟ್ಟೆ ಭೇಟಿಯ ಬಳಿಕ ಬಿಜೆಪಿ ಅಭ್ಯರ್ಥಿ ಹೊರಟ್ಟಿ ಸುದ್ದಿಗಾರರೊಂದಿಗೆ ಮಾತನಾಡಿ, ಮತದಾನದ ಒಟ್ಟು ಮತಗಳಲ್ಲಿ 70 % ಮತಗಳಿಂದ ಗೆಲುತ್ತೆವೆ.ಎಲ್ಲಾ ಕಡೆ ಓಡಾಡಿದಿನಿ, ಮೊದಲು ಲೀಡರ್ಸ್ ಓಟ್ ಹಾಕ್ತಾಯಿದ್ದಾರೆ.ಎಲ್ಲಾ ಕಡೆ ಎರಡೆರಡು ಟೀಮ್ ಮಾಡಿದಿವಿ ಎಲ್ಲರಿಗೂ ಹತ್ತ ಗಂಟೆಯ ಒಳಗೆ …
Read More »
BigTv News
June 8, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹುಬ್ಬಳ್ಳಿಯಿಂದ ಪವಿತ್ರ ಹಜ್ ಯಾತ್ರೆ ಕೈಗೊಂಡಿರುವಹಜ್ ಯಾತ್ರಾರ್ಥಿಗಳಿಗೆ ಇಂದು ನಗರದ ಇಂಡಿ ಪಂಪ್ HSF ದರ್ಗಾದಲ್ಲಿ ಸನ್ಮಾನಿಸಿ ಶುಭಾಶಯ ಕೊರಲಾಯಿತು, ಹಳೆ ಹುಬ್ಬಳ್ಳಿಯ ಖಾಜಾ ಮೊಯಿನುದ್ದೀನ್ ಪಟ್ಟಣವಾಲೇ ,ಹಾಪಿಜ್ ಮೊಹಮ್ಮದ್ ನೋರಿ ,ಹಾಗೂ ಪಜಲು ಅಹ್ಮದ್ ಕಾಲಿಗುಡ್ಡೆ ಇದೆ ಮೊದಲ ಬಾರಿಗೆ ಹಜ್ ಯಾತ್ರೆ ಕೈಗೊಂಡಿದ್ದಿದ್ದಾರೆ ಈ ವೇಳೆ ಮಾತನಾಡಿದ ಮುನ್ನಾ ಲಕ್ಕುಂಡಿ ಮೂವರು ನಮ್ಮ ದೇಶದ ದರ್ಗಾ ಅನುಯಾಯಿಗಳು ಹಜ್ ಯಾತ್ರೆ ಮಾಡುತ್ತಿರುವುದು ಸಂತಸ ತಂದಿದೆ …
Read More »
BigTv News
June 8, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಪಾದಾಚಾರಿಯೊಬ್ಬರು ದಾಟುತ್ತಿದ್ದಾಗ ಬೈಕ್ ಸವಾರನೊಬ್ಬ ಗುದ್ದಿದ ಪರಿಣಾಮ ವೃದ್ಧನ ಕಾಲು ಮುರಿದು ರಕ್ತಸ್ರಾವ ಆದ ಘಟನೆ ಇಂದು ಬೆಳ್ಳಂಬೆಳಗ್ಗೆ ನಗರದ ವಿದ್ಯಾನಗರದ ಗುರುದತ್ತ ಭವನದ ಬಳಿ ನಡೆದಿದೆ. ಸುಮಾರು 55 ವರ್ಷದ ವೃದ್ಧ ರಸ್ತೆದಾಟುತ್ತಿದ್ದಾಗ R15 ಬೈಕ್ ಸವಾರ ವೇಗವಾಗಿ ಬಂದಿದ್ದ ಪರಿಣಾಮ, ವೃದ್ಧನಿಗೆ ರಭಸವಾಗಿ ಗುದ್ದಿದ್ದಾನೆ. ವೃದ್ಧನ ಕಾಲು ಮುರುದಿದ್ದು, ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ರವಾಣೆ ಮಾಡಿದ್ದಾರೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ….
Read More »
BigTv News
June 8, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಗಳು. ಅವರ ಘನತೆಗೆ ತಕ್ಕಂತೆ ವರ್ತಿಸಬೇಕು. ಅದು ಬಿಟ್ಟು ಪುಂಡ, ಪೋಕರಿಗಳ ಸಾಮಾನ್ಯ ಕಾರ್ಯಕರ್ತರಂತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಟೀಕಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅತ್ಯಂತ ಕೆಳಮಟ್ಟದ ಹೇಳಿಕೆ ನೀಡುತ್ತಿದ್ದಾರೆ. ಐದು ವರ್ಷ ಮುಖ್ಯಮಂತ್ರಿ ಆಗಿದ್ದವರ ಸಂಸ್ಕೃತಿ ಇದಲ್ಲ. ಚಡ್ಡಿ ಹಾಕಿರುವ ಆರ್ಎಸ್ಎಸ್ ಕಾರ್ಯಕರ್ತರಿಂದಲೇ ದೇಶ ಒಗ್ಗಟ್ಟಾಗಿದೆ, ದೇಶ ಉಳಿದಿದೆ. ಅವರು ಆರ್ಎಸ್ಎಸ್ ಬಗ್ಗೆ ಮಾತನಾಡಿ ಅಲ್ಪಸಂಖ್ಯಾತರ ಮತ ಪಡೆಯಬಹುದು …
Read More »
BigTv News
June 7, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹುಬ್ಬಳ್ಳಿ – ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯಿಂದ ಬಿರುಸಿನ ಪ್ರಚಾರ ಮಾಡಲಾಗುತ್ತಿದೆ. ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಪರ ಜಗದೀಶ್ಶೆಟ್ಟರ್ ಪ್ರಚಾರ ಮಾಡುತ್ತೀದ್ದಾರೆ. ನಗರದ ಕಾನ್ವೆಂಟ್ ಶಾಲೆ ಫಾತಿಮಾ ಸ್ಕೂಲ್ ಹಾಗೂ ಚಿನ್ಮಯ ವಿದ್ಯಾಲಯದಲ್ಲಿ ಮತ ಹಾಕುವಂತೆ ಶಿಕ್ಷಕರಲ್ಲಿ ಶೆಟ್ಟರ್ ಮನವಿ ಮಾಡಿದ್ದಾರೆ. ಪರಿಷತ್ ಚುನಾವಣೆಯಲ್ಲಿ ಬಸವರಾಜ ಹೊರಟ್ಟಿ ದಕ್ಷಿಣ ಭಾರತದಲ್ಲಿಯೇ ದಾಖಲೆ ಮಾಡಿದ್ದಾರೆ.ಈ ಬಾರಿ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ ಶಿಕ್ಷಕರ ಶ್ರೇಯೋಭಿವೃದ್ಧಿಗೆ ಶ್ರಮಿಸಲು ಮತ್ತೊಮ್ಮೆ …
Read More »
BigTv News
June 3, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನ ಕೇಶ್ವಾಪೂರ ಪೊಲೀಸ್ ಠಾಣೆಗೆ ಕಾನೂನು ಮತ್ತು ಸುವ್ಯವಸ್ಥೆಯ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ ಹಿನ್ನೆಲೆಯಲ್ಲಿ ಕೇಶ್ವಾಪೂರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಜಗದೀಶ್ ಹಂಚಿನಾಳ ನೇತೃತ್ವದಲ್ಲಿ ಗೌರವ ವಂದನೆ ಸಲ್ಲಿಸಲಾಯಿತು. ಹೌದು.. ಇಂದು ಬೆಳಿಗ್ಗೆ ಆಗಮಿಸಿದ ಎಡಿಜಿಪಿಯವರಿಗೆ ಅದ್ದೂರಿಯಾಗಿ ಸ್ವಾಗತಿಸಿದ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಡಿಜಿಪಿ ಅಲೋಕಕುಮಾರ ಅವರಿಗೆ ವಿಶೇಷ ಗೌರವದ ಮೂಲಕ ಸ್ವಾಗತಿಸಿದರು. ಇನ್ನೂ ಹುಬ್ಬಳ್ಳಿ …
Read More »