BigTv News
June 2, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ವಾಣಿಜ್ಯ ನಗರಿಯಲ್ಲಿ ಕಳೆದ ಹಲವು ದಿನಗಳಿಂದಲು ಶಾಂತವಾಗಿದ್ದ ವರುಣ ಮತ್ತೆ ತನ್ನ ಆರ್ಭಟವನ್ನು ಇಂದು ಗುರುವಾರ ಮತ್ತೆ ಶುರುಮಾಡಿದ್ದಾನೆ. ಬೆಳಿಗ್ಗೆಯಿಂದಲು ಸಹಜವಾಗಿದ್ದ ವಾತಾವರಣವು ಇಂದು ಸಾಯಂಕಾಲ ದಿಡಿರಣೆ ಮೋಡಕಟ್ಟಿದ ವಾತಾವರಣವಾಗಿ ಬದಲಾಗಿ ಮಳೆ ಸುರಿದಿದ್ದು ವಾಣಿಜ್ಯ ನಗರಿಗೆ ವರುಣ ತಂಪು ಏರದಿದ್ದಾನೆ.
Read More »
BigTv News
June 2, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ; ಮಸೀದಿಗಳಲ್ಲಿ ಅಳವಡಿಸಲಾಗಿರುವ ಮೈಕ್ಗಳನ್ನು ತೆರವುಗೊಳಿಲ್ಲ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಮರ ಸಾರಿದ್ದು ಭಾರತೀಯ ಜನತಾ ಪಕ್ಷದ ಶಾಸಕರ ಕಚೇರಿ ಮುಂದೆ ಧರಣಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು,ಮಸೀದಿಗಳ ಮೇಲೆ ಅಳವಡಿಸಲಾಗಿರುವ ಮೈಕ್ ನಿಷೇಧ ಮಾಡಿ ಆದೇಶ ಹೊರಡಿಸಿ ಹಲವು ದಿನಗಳು ಕಳೆದಿವೆ. ಆದರೆ, ಸುಪ್ರೀಂ ಕೋರ್ಟ್ ಆದೇಶ ಇದುವರೆಗೆ ಪಾಲನೆ ಆಗುತ್ತಿಲ್ಲ. ಬೆಳ್ಳಂಬೆಳಗ್ಗೆ ಮಸೀದಿಗಳ ಮೇಲೆ ಮೈಕ್ …
Read More »
BigTv News
June 1, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಅದು ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಸಾಕಷ್ಟು ಯೋಜನೆಯ ಮೂಲಕ ಸ್ವಚ್ಚ ನಗರದ ಆಯ್ಕೆಯಲ್ಲಿ ಸ್ಟಾರ್ ರೇಟಿಂಗ್ ಪಡೆದುಕೊಂಡಿರುವ ಪಾಲಿಕೆ. ಅನಧಿಕೃತ ಕಟ್ಟಡಗಳಿಗೆ ಹಾಗೂ ಅಕ್ರಮವಾಗಿ ಒತ್ತುವರಿ ಮಾಡಿದ್ದ ನಿವೇಶನದ ಮಾಲೀಕರಿಗೆ ಬಿಸಿ ಮುಟ್ಟಿಸಿರುವ ಪಾಲಿಕೆ ಈಗ ಮತ್ತೊಂದು ಕಾರ್ಯವನ್ನು ಕೈಗೆತ್ತಿಕೊಂಡಿದೆ. ಹಾಗಿದ್ದರೇ ಯಾವುದು ಆ ಮಹಾನಗರ ಪಾಲಿಕೆ…? ಅದು ತೆಗೆದುಕೊಂಡಿರುವ ಕಾರ್ಯವಾದರೂ ಏನು ಅಂತೀರಾ ಈ ಸ್ಟೋರಿ ನೋಡಿ… ಮನುಷ್ಯ ಸ್ವಂತಕ್ಕೊಂದು ಸೈಟು, ಸ್ವಂತಕ್ಕೊಂದು ಮನೆ …
Read More »
BigTv News
May 31, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಸಿದ್ದಾರೂಢಸ್ವಾಮಿ ಮಠದಲ್ಲಿ ಏ .20 ರಿಂದ ಮೇ . 25 ರ ವರೆಗಿನ ಕಾಣಿಕೆ ಪೆಟ್ಟಿಗೆಗಳನ್ನು ತೆರೆದು ಎಣಿಕೆ ಮಾಡಲಾಗಿದ್ದು , 27.13 ಲಕ್ಷ ಹಣ , 17,711 ರೂ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಸಾಮಗ್ರಿ ಸಂಗ್ರಹವಾಗಿದೆ.ಮೇ .25 ರಂದು ಕಾಣಿಕೆ ಪೆಟ್ಟಿಗೆಗಳನ್ನು ಬ್ಯಾಂಕ್ ಆಫ್ ಇಂಡಿಯಾ , ಸಿದ್ಧಾರೂಢನಗರ ಶಾಖೆಯ ಮ್ಯಾನೇಜರ್ ಮತ್ತು ಸಿಬ್ಬಂದಿ ಮತ್ತು ಭಕ್ತರ ಸಮ್ಮುಖದಲ್ಲಿ ತೆರೆದು ಎಣಿಕೆ ಮಾಡಲಾಗಿ 27 …
Read More »
BigTv News
May 30, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ:ಡೀಸೆಲ್ ಮತ್ತು ಪೆಟ್ರೋಲ್ ಹಾಕಿಸಿಕೊಳ್ಳಲು ಸಾಲುಗಟ್ಟಿ ನಿಂತ ವಾಹನ ಸವಾರರು ಹುಬ್ಬಳ್ಳಿಯ ಬಹುತೇಕ ಪೆಟ್ರೋಲ್ ಬಂಕ್ ಗಳ ಬಳಿ ರಷ್ ಆಗಿದ್ದುವಾಹನಗಳ ಸಮೇತ ಸಾಲುಗಟ್ಟಿ ನಿಂತ ವ್ಹಾಣ ಸವಾರರು ದಿಢೀರಾಗಿ ತೆರಿಗೆ ಇಳಿಸಿದ್ದರಿಂದ ಆದ ನಷ್ಟ ಭರ್ತಿ ಮಾಡಿಕೊಡುವಂತೆ ಆಗ್ರಹಿಸಿರೊ ಬಂಕ್ ಮಾಲೀಕರು ಈ ಹಿನ್ನೆಲೆಯಲ್ಲಿನಾಳೆ ಒಂದು ದಿನದ ಪೆಟ್ರೋಲ್ ಬಂಕ್ ಬಂದ್ ಗೆ ಕರೆ.ನಿರ್ವ ಹೀನಲೆ ಹುಬ್ಬಳ್ಳಿ ಯೇ ಬೌದುತೇಕ ಬ್ಯಾಂಗಳು ಈಶ್ ಆಗಿವೆ
Read More »
BigTv News
May 29, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮಹಾನಗರ ಪಾಲಿಕೆಯ ಮಹಾಪೌರ ಮತ್ತು ಉಪಮಹಾಪೌರ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಮಹಾಪೌರ ಸ್ಥಾನಕ್ಕೆ ಆಯ್ಕೆಯಾದ ಈರೇಶ್ ಅಂಚಟಗೇರಿ ಮತ್ತು ಉಪಮಹಾಪೌರ ಸ್ಥಾನಕ್ಕೆ ಆಯ್ಕೆಯಾದ ಶ್ರೀಮತಿ ಉಮಾ ಮುಕುಂದ ಅವರಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಭಿನಂದಿಸಿ ಸನ್ಮಾನ ಮಾಡಿದರು . ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ , ಶ್ರೀ ಮಹೇಶ್ ಟೆಂಗಿನಕಾಯಿ , ಹಾಗೂ ಪಕ್ಷದ , ಮುಖಂಡರು , ಪದಾಧಿಕಾರಿಗಳು …
Read More »
BigTv News
May 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹಿರಿಯ ಅಧಿಕಾರಿಗಳಿಂದ ದಲಿತ ನೌಕರರಿಗೆ ಕಿರುಕುಳ ಮತ್ತು ಅನಧೀಕೃತ 5 ತಿಂಗಳ ವೇತನ ತಡೆಹಿಡಿದಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಹುಬ್ಬಳ್ಳಿ ಅರವಿಂದ ನಗರದ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆ ಎದುರು ಮಹಿಳೆ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಜೆಡಿಎಸ್ ಹುಬ್ಬಳ್ಳಿ ಸೆಂಟ್ರಲ್ ಅಧ್ಯಕ್ಷ ರಾಜು ನಾಯಕವಾಡಿ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು .
Read More »
BigTv News
May 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ಆಯ್ಕೆ ಅಂತಿಮಗೊಂಡಿದೆ. ಮೇಯರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಈರೇಶ್ ಅಂಚಟಗೇರಿ, ಉಪ ಮೇಯರ್ ಸ್ಥಾನಕ್ಕೆ ಉಮಾ ಮುಕುಂದ ಹೆಸರು ಅಂತಿಮಗೊಂಡಿದೆ. ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಇಬ್ಬರು ಹೆಸರು ಅಂತಿಮಗೊಳಿಸಿದೆ. ಈರೇಶ್ ಅಂಚಟಗೇರಿ ಧಾರವಾಡ ಕಾರ್ಪೋರೆಟದಿಂದ ಎರಡನೇ ಬಾರೀ ಗೆದ್ದುಬಂದಿದ್ದಾರೆ. ಮೊದಲ ಬಾರಿ ಗೆದ್ದ ಹುಬ್ಬಳ್ಳಿಯ ಉಮಾ ಮುಕುಂದಗೆ ಉಪ ಮೇಯರ್ ಪಟ್ಟ ಕಟ್ಟಲು ಸನ್ನದ್ಧರಾಗಿದ್ದಾರಡ . ಕೇಂದ್ರ ಸಚಿವ …
Read More »
BigTv News
May 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಮೇಯರ್ ಉಪಮೇಯರ್ ಆಯ್ಕೆಯ ಹಿನ್ನೆಲೆಯಲ್ಲಿಂದು ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ . ಮೇಯರ್ ಸ್ಥಾನಕ್ಕೆ ಮಯೂರ ಮೋರೆ , ಉಪಮೇಯರ್ ಸ್ಥಾನಕ್ಕೆ ದೀಪಾ ನೀರಲಕಟ್ಟಿ ನಾಮಪತ್ರ ಸಲ್ಲಿಸಿದ್ದಾರೆ . ಇನ್ನೂ ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯರಿಗೆ ಅನೇಕ ಮುಖಂಡರು ಸಾಥ್ ನೀಡಿದ್ದಾರೆ .
Read More »
BigTv News
May 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಮೇಯರ್ ಉಪಮೇಯರ್ ಆಯ್ಕೆಯ ಹಿನ್ನೆಲೆಯಲ್ಲಿಂದು ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ . ಮೇಯರ್ ಸ್ಥಾನಕ್ಕೆ ಮಯೂರ ಮೋರೆ , ಉಪಮೇಯರ್ ಸ್ಥಾನಕ್ಕೆ ದೀಪಾ ನೀರಲಕಟ್ಟಿ ನಾಮಪತ್ರ ಸಲ್ಲಿಸಿದ್ದಾರೆ . ಇನ್ನೂ ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯರಿಗೆ ಅನೇಕ ಮುಖಂಡರು ಸಾಥ್ ನೀಡಿದ್ದಾರೆ .
Read More »