BigTv News
May 27, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಾವು ಯಾವತ್ತು ನೆಹರು ಅವರನ್ನು ಮೋದಿಯವರ ಜೊತೆ ಕಂಪೇರ್ ಮಾಡೇ ಇಲ್ಲ, ಮೋದಿ ಮೋದಿಯೇ ನೆಹರು ನೆಹರುನೇ ಎಂದು ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಾಂಗ್ ಕೊಟ್ಟರು. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ವೈಚಾರಿಕತೆ ಇರೋ ನಾಯಕ. ಸಾಕಷ್ಟು ಬಜೆಟ್ ಮಂಡಿಸಿದವರು,ಅವರ ವೈಚಾರಿಕತೆ ಅವರಿಗರಲಿ. ರಾಹುಲ್ ಗಾಂಧಿ ಪ್ಲೀಜ್ ಮಾಡಲು ಈ ರೀತಿ ಮಾತನಾಡೋದು ಸರಿಯಲ್ಲ, ಈ ದೇಶದಲ್ಲಿ ಹೆಡ್ಗೆವಾರ್ ಆರ್ ಎಸ್ ಎಸ್ …
Read More »
BigTv News
May 27, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಕಾರ್ ಚಾಲಕನ ನಿಯಂತ್ರಣ ತಪ್ಪಿ , ರಸ್ತೆ ಬದಿಯಲ್ಲಿದ್ದ ಕಂಬವೊಂದಕ್ಕೆ ಗುದ್ದಿದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಅಣ್ಣಿಗೇರಿ ತಾಲೂಕಿನ ಭದ್ರಾಪೂರ ಬಳಿ ನಡೆದಿದೆ ಇನ್ನು ಈ ಅಪಘಾತದಲ್ಲಿ ತಿಮ್ಮಣ್ಣ ಮರಿಗೌಡರ್ ಮುಹಬಕರ್ ಅಲಿ ಜುಬೇಕರ್ ಸುಹೇಬಾ ಗಂಭೀರವಾಗಿ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ
Read More »
BigTv News
May 27, 2022
ಹುಬ್ಬಳ್ಳಿ
ಹುಬ್ಬಳ್ಳಿ: ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವನ್ನು ಸದೃಢ ಮಾಡಲು ಪ್ರಕೋಷ್ಠಗಳನ್ನು ಮಾಡಲಾಗಿದ್ದು. ಆದ ಕಾರಣ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಹಾಗೂ ಧಾರವಾಡ ಗ್ರಾಮಾಂತರ ಜಿಲ್ಲಾ ಪ್ರಕೋಷ್ಠಗಳ ಸಮಾವೇಶವನ್ನು ನಗರದ ಸವಾಯಿ ಗಂಧರ್ವ ಭವನದಲ್ಲಿ ಹಮ್ಮಿಕೊಂಡಿದ್ದು ಬಿಜೆಪಿ ನಾಯಕರು ಉದ್ಘಾಟನೆ ಮಾಡಿದರು. ಈ ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಶಂಕರಪಾಟೀಲ್ ಮುನೇನಕೊಪ್ಪ, ಶಾಸಕ ಅರವಿಂದ ಬೆಲ್ಲದ್, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬಸವರಾಜ …
Read More »
BigTv News
May 24, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಖಾಸಗಿ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಹುಬ್ಬಳ್ಳಿ ಹೊರವಲಯದ ತಾರಿಹಾಳ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಸ್ಥಳದಲ್ಲಿಯೇ ಆರು ಜನರ ಸಾವುನಪ್ಪಿದ್ದು, 26 ಜನರಿಗೆ ಗಾಯವಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ. ಮಹಾರಾಷ್ಟ್ರ ದ ಕೊಲ್ಹಾಪುರದಿಂದ ಬೆಂಗಳೂರಿಗೆ ಹೊರಟಿದ್ದ ಬಸ್ಧಾರವಾಡ ದ ಕಡೆ ಹೊರಟಿದ್ದ ಲಾರಿ ಮುಖಾಮುಖಿಯಾಗಿ ಅಪಘಾತವಾಗಿದೆ. ಮೃತರೆಲ್ಲರೂ ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ಸೇರಿದವರು ಎಂದು ಗೊತ್ತಾಗಿದೆ. ಗಾಯಾಳುಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ …
Read More »
BigTv News
May 23, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ, ಹೆಬಸೂರು ಹಾಗೂ ಸುಳ್ಳ ರಸ್ತೆ ಹಾಳಾಗಿದ್ದು ಜನರು ಸಂಚಾರಕ್ಕೆ ಸಾಕಷ್ಟು ಅಡಚಣೆ ಆಗುತ್ತಿದೆ . ಮೊದಲೇ ಈ ರಸ್ತೆ ಹಾಳಾಗಿತ್ತು ಈಗ ಸಾಕಷ್ಟು ಮಳೆ ಸಹ ಅಗಿದೆ. ಈಗಾಗಲೇ ರಸ್ತೆ ದುರಸ್ತಿ ಮಾಡಿದಾಗ ಸಗ ಕಳಪೆ ಆಗಿತ್ತು. ಆದ್ದರಿಂದ ಇಲ್ಲಿನ ರಸ್ತೆ ಪರಿಸ್ಥಿತಿ ಹದಗೆಟ್ಟ ಹೋಗಿದೆ. ಇನ್ನು ಸ್ಥಳೀಯರು ಹಾಗೂ ರೈತರು ಲೋಕೋಪಯೋಗಿ ಇಲಾಖೆ ಹಾಗೂ ಜನಪ್ರತಿನಿಧಿಳಲ್ಲಿ ಮನವಿ ಮಾಡಿದರು ಏನು ಪ್ರಯೋಜನ ಆಗುತಿಲ್ಲ. ರೈತರು …
Read More »
BigTv News
May 18, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಹುಬ್ಬಳ್ಳಿಯ ನಿವಾಸದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸ್ವಂತ ಉದ್ಯೋಗ ಮಾಡುವವರಿಗೆ ಆರ್ಥಿಕ ನೆರವಿಗಾಗಿ ಶೆಟ್ಟರ್ ಚೆಕ್ ವಿತರಣೆ ಮಾಡಿದರು .
Read More »
BigTv News
May 16, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಆನಂದನಗರದ ಪುನರ್ವಸತಿ ತರಬೇತಿ ಕೇಂದ್ರಕ್ಕೆ ಜಯದೇವ ಆಸ್ಪತ್ರೆಯ ನಿರ್ದೇಶಕ ಡಿ.ಎನ್.ಮಂಜುನಾಥ್ , ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಮತ್ತು ಇತರ ಅಧಿಕಾರಿಗಳು ಆನಂದನಗರದ ಪುನರ್ವಸತಿ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದರು . ಜಿಲ್ಲಾಧಿಕಾರಿ ಗುರುದತ್ತ ಹೆಗಡೆ , ಪಾಲಿಕೆ ಆಯುಕ್ತ ಗೋಪಾಲಕೃಷ್ಣ , ತಹಶಿಲ್ದಾರ ಹಾಗೂ ಇತರರು ಉಪಸ್ಥಿತರಿದ್ದರು .
Read More »
BigTv News
May 13, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಆ್ಯಪ್ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಪಡೆಯಬಹುದು ಎಂದು ಆಮಿಷ ತೋರಿಸಿದ ಆನ್ಲೈನ್ ವಂಚಕ, ವ್ಯಕ್ತಿಯೊಬ್ಬರಿಂದ ₹7.42 ಲಕ್ಷ ರೂಪಾಯಿ ಹೂಡಿಕೆ ಮಾಡಿಸಿಕೊಂಡು ವಂಚಿಸಿದ್ದಾನೆ. ಬ್ರೌಸಿಂಗ್ ಸಂದರ್ಭದಲ್ಲಿ ಆ್ಯಪ್ನಲ್ಲಿ ಹೂಡಿಕೆಗೆ ಸಂಬಂಧಿಸಿದ ಜಾಹೀರಾತು ಮೇಲೆ ವ್ಯಕ್ತಿ ಕ್ಲಿಕ್ ಮಾಡಿದ್ದಾರೆ. ಹೂಡಿದ ಮೊತ್ತಕ್ಕಿಂತ ಹೆಚ್ಚಿನ ಲಾಭ ಪಡೆಯಬಹುದು ಎಂದು ಜಾಹೀರಾತಿನಲ್ಲಿ ಇದ್ದಿದ್ದನ್ನು ನಿಜ ಎಂದು ನಂಬಿದ ವ್ಯಕ್ತಿ, ಮೊದಲಿಗೆ ₹749 ಹೂಡಿಕೆ ಮಾಡಿದ್ದಾರೆ. ಅದಕ್ಕೆ ಪ್ರತಿಯಾಗಿ ಅವರ ಬ್ಯಾಂಕ್ ಖಾತೆಗೆ …
Read More »
admin
May 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಅವಳಿ ನಗರದ ಸ್ಮಾರ್ಟ್ ಸಿಟಿ ಯೋಜನೆಯಡಿ ಹುಬ್ಬಳ್ಳಿಯ ರಾಣಿಚನ್ನಮ್ಮನಗರ ಸೇತುವೆ ಹತ್ತಿರ 8 ಕೋಟಿ ರೂ . ವೆಚ್ಚದಲ್ಲಿ ನಿರ್ಮಾಣವಾದ 630 ಮೀಟರ್ ಉದ್ದದ ಮೊದಲ ಹಂತದ ಹಸಿರು ಸಂಚಾರಿ ಪಥವನ್ನು ಲೋಕಾರ್ಪಣೆಗೊಳಿಸಿ , 96 ಕೋಟಿ ರೂ . ವೆಚ್ಚದಲ್ಲಿ ಬಿಡನಾಳವರೆಗೆ ಎರಡನೇ ಹಂತದ ಹಸಿರು ಸಂಚಾರಿ ಪಥ ನಿರ್ಮಾಣ ಕಾಮಗಾರಿಗೆ ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಹಲವರು …
Read More »
admin
May 6, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ:ತಾಲೂಕಿನ ಕೊಟಗೊಂಡಹುಣಸಿ ಗ್ರಾಮದಲ್ಲಿ ಲೋಕ ಕಲ್ಯಾಣಾರ್ಥ ಸ ಮಳೆ, ಬೆಳೆಗಾಗಿ ಚೆಂಡೀಕಾ ಹೋಮ್ ಮಾಡಲಾಯಿತು. ಕೊಟಗೊಂಡಹುಣಸಿ ಗ್ರಾಮದ ಶ್ರೀಸಾಯಿ ಸೇವಾ ಸಮಿತಿ ಹಾಗೂ ಸಮಸ್ತ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ಹೊನ್ನತ್ತೆಮ್ಮಾ- ಎಲ್ಲಮ್ಮ ದೇವಸ್ಥಾನದಲ್ಲಿ ನೇರವೇರಿದ ಲೋಕ ಕಲ್ಯಾಣಾರ್ಥ ಚೆಂಡಿಕಾ ಹೋಮ್ ವನ್ನು ವೇದಮೂರ್ತಿ ಗುರುಸಿದ್ದಯ್ಯ ಹಿರೇಮಠ ಹಾಗೂ ಚನ್ನಬಸಯ್ಯಶಾಸ್ತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗಿದವು. ಇನ್ನು ಈ ಒಂದು ಹೋಮ್ ದಲ್ಲಿ ವಿಘ್ನೇಶ್ವರ, ಉಮಾ ಮಹೇಶ್ವರ, ನವದುರ್ಗೇಶ್ವರ, ಚಂಡಿಕಾ ತಾಯಿಗೆ …
Read More »