Breaking News

ಹುಬ್ಬಳ್ಳಿ

ಗಲಭೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್..

ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ ಗಲಭೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆಯುತಿದ್ದು, ಕಳೆದ ಐದು ದಿನಗಳಿಂದ ತಲೆ ಮರೆಸಿಕೊಂಡಿದ್ದ, ಗಲಭೆಗೆ ತುಪ್ಪ ಸುರಿದ ಮೌಲ್ವಿ ವಸೀಮ್ ಪಠಾಣ್ 4 ನಿಮಿಷದ ವೀಡಿಯೋ ಹರಿಬಿಡುವ ಮೂಲಕ ಸಮರ್ಥನೆಗೆ ಮುಂದಾಗಿದ್ದ ಆದರೆ ವಿಡಿಯೋ ಜಾಲವನ್ನು ಬೆನ್ನು ಹತ್ತಿದ್ದ ಪೊಲೀಸರು ನಾಲ್ಕೈದು ಗಂಟೆಯಲ್ಲಿಯೇ ಕೈಗೆ ಕೋಳ ತೊಡಿಸಿದ್ದಾರೆ. ಏಕಾಏಕಿ ಪೊಲೀಸ್ ವಾಹನ ಏರುವ ಮೂಲಕ ಉದ್ರಿಕ್ತರನ್ನು ಪ್ರಚೋದಿಸಿ ಉರಿಯೊ ಬೆಂಕಿಗೆ ತುಪ್ಪ ಸುರಿದ್ದಿದ್ದ ಮೌಲ್ವಿ ವಸೀಮ್ …

Read More »

ವಾಸಿಂ ಪಠಾಣ್ ಬಂಧನ

ಹುಬ್ಬಳ್ಳಿ: ಹುಬ್ಬಳ್ಳಿಯ ಗಲಭೆ ಪ್ರಕರಣ ಹಿನ್ನಲೆ ಹಳೆ ಹುಬ್ಬಳ್ಳಿಯ ಪೊಲೀಸರು ವಾಸಿಂ ಪಠಾಣ್‌ನನ್ನ ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಶನಿವಾರ ರಾತ್ರಿ ನಡೆದ ಗಲಾಟೆಯಲ್ಲಿ ಭಾಗಿಯಾಗಿದ್ದಮಾಸ್ಟರ್ ಮೈಂಡ್ ಎಂದು ಬಿಂಬಿತವಾಗಿದ್ದ ವಾಸೀಂ ಪಠಾಣ ಬೆಳಿಗ್ಗೆಯಷ್ಟೇ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದ ವಾಸೀಂ ಪಠಾಣನನ್ನು ಪೊಲೀಸರುಬೆಂಗಳೂರಿನಿಂದ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ.

Read More »

ವಾಸಿಂ ಪಠಾಣ್ ಬಂಧನ

ಹುಬ್ಬಳ್ಳಿ: ಹುಬ್ಬಳ್ಳಿಯ ಗಲಭೆ ಪ್ರಕರಣ ಹಿನ್ನಲೆ ಹಳೆ ಹುಬ್ಬಳ್ಳಿಯ ಪೊಲೀಸರು ವಾಸಿಂ ಪಠಾಣ್‌ನನ್ನ ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಶನಿವಾರ ರಾತ್ರಿ ನಡೆದ ಗಲಾಟೆಯಲ್ಲಿ ಭಾಗಿಯಾಗಿದ್ದಮಾಸ್ಟರ್ ಮೈಂಡ್ ಎಂದು ಬಿಂಬಿತವಾಗಿದ್ದ ವಾಸೀಂ ಪಠಾಣ ಬೆಳಿಗ್ಗೆಯಷ್ಟೇ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದ ವಾಸೀಂ ಪಠಾಣನನ್ನು ಪೊಲೀಸರುಬೆಂಗಳೂರಿನಿಂದ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ.

Read More »

ಬ್ರೇಕಿಂಗ್ ನ್ಯೂಸ್ : ಇಬ್ಬರು ಕುಖ್ಯಾತ ರೌಡಿ ಶೀಟರ್ ಬಂಧನ

ಹುಬ್ಬಳ್ಳಿ : ನಗರದ ಗಲಭೆ ಹಿನ್ನಲೆ ವಾಸಿಂ ಪಠಾಣ್ ಅನುಚರರ ಮತ್ತು ಕುಖ್ಯಾತ ರೌಡಿ ಶೀಟರ್ ಸೇರಿ ಇಬ್ಬರ ಬಂಧನ ಮಾಡಲಾಗಿದೆ. ಗಲಭೆ ನಂತರ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ ನಟೋರಿಯಸ್ ರೌಡಿ ಶೀಟರ್ ಅಬ್ದುಲ್ ಮಲಿಕ್ ಬೇಪಾರಿ ಹಾಗೂ ತುಫೇಲ್ ಮುಲ್ಲಾ ಈ ಇಬ್ಬರೂ ವಾಸಿಲ್ ಪಠಾಣ್ ಹಾಜರಾಗಿ ಇದೀಗ ಬಂಧನ ಮಾಡಲಾಗಿದೆ. ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ಹುಬ್ಬಳ್ಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಪೊಲೀಸರು ಕರೆತಂದಿದ್ದಾರೆ.

Read More »

ಹುಬ್ಬಳ್ಳಿ ಗಲಭೆಯಲ್ಲಿ ಕಾಂಗ್ರೆಸ್‌ನವರ ಕೈವಾಡವಿದ್ರೆ ಸೂಕ್ತ ಕ್ರಮ ಕೈಗೊಳ್ಳಿ : ಡಿಕೆಶಿ ಸವಾಲ

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆಯಲ್ಲಿ ಕಾಂಗ್ರೆಸ್‌ನವರ ಕೈವಾಡವಿದೆ ಎಂದು ಬಿಜೆಪಿ ನಾಯಕರು ಆಪಾದಿಸುತ್ತಿದ್ದಾರೆ. ಅವರದ್ದೇ ಸರ್ಕಾರವಿದ್ದು, ಕ್ರಮಕೈಗೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್‌ ಕಮಿಷನರ್‌ ಲಾಭೂರಾಮ್‌ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ನಿರತರನ್ನು ಸಮಾಧಾನಗೊಳಿಸಲು ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ ಯತ್ನಿಸಿದ್ದಾರೆ. ಈಗ ಅವರನ್ನೇ ಆರೋಪಿಯನ್ನಾಗಿಸಲಾಗುತ್ತಿದೆ. ತಪ್ಪು ಮಾಡಿದ್ದರೆ ಬಂಧಿಸಲಿ ಎಂದರು.

Read More »

ಹುಬ್ಬಳ್ಳಿ ಗಲಭೆ : ಆರೋಪಿಗಳನ್ನು ಕಲಬುರಗಿಗೆ ಶಿಪ್ಟ್

ಹುಬ್ಬಳ್ಳಿ: ಗಲಭೆ ಪ್ರಕರಣ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಬಂಧಿತ ಎಲ್ಲ ಗಲಭೆಕೊರರು ಕಲಬುರಗಿಗೆ ಶಿಪ್ಟ್ ಮಾಡಲಾಗಿದೆ. ಒಟ್ಟು 103 ಆರೋಪಿಗಳನ್ನ ಕೇಂದ್ರಿಯ ಕಾರಾಗೃಹಕ್ಕೆ ರವಾನೆ ಮಾಡಲಾಗಿದೆ. ಹುಬ್ಬಳ್ಳಿಯಿಂದ ಆರೋಪಿಗಳನ್ನ ಪೊಲೀಸರು ಸ್ಥಳಾಂತರಿಸಿದರು. 4 ನೇ ಜೆಎಮ್‌ಎಪ್‌ಸಿ ನ್ಯಾಯಾಲಯ ಅನ್ವಯ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಂದು ಮತ್ತೆ 14 ಆರೋಪಿಗಳನ್ನ ಪೊಲೀಸರು ಕೋರ್ಟ್‌ಗೆ ಹಾಜರು ಪಡಿಸಲಿದ್ದಾರೆ.

Read More »

ಹುಬ್ಬಳ್ಳಿ ಗಲಭೆ : 15 ಜನರನ್ನು ಬಂಧನ, 12 ಎಫ್ ಐ ಆರ್, 5 ಪ್ರಕರಣಗಳು ದಾಖಲು

ಹುಬ್ಬಳ್ಳಿ: ಗಲಾಟೆ ಪ್ರಕರಣ ಹಿನ್ನಲೆ 15 ಜನರನ್ನು ಗಲಭೆಕೋರರನ್ನು ಬಂಧಿಸಿದ್ದಾರೆ. ಒಟ್ಟು 12 ಎಫ್ ಐ ಆರ್ ದಾಖಲಾಗಿದ್ದು, ಮತ್ತೆ 5 ಪ್ರಕರಣಗಳು ದಾಖಲಾಗಿವೆ. ಒಟ್ಟು ಇಲ್ಲಿವರೆಗೆ 104 ಜನರ ಬಂಧನ ಮಾಡಲಾಗಿದೆ. ದೇವಸ್ಥಾನ, ಮನೆ ಹಾಗೂ ಪೋಸ್ಟ ಆಫೀಸ್ ಮೇಲೆ ಕಲ್ಲು ಎಸೆದಿರೋ ಪ್ರಕರಣ ಸಹ ಪೋಲಿಸ ಠಾಣೆಯಲ್ಲಿ ಪ್ರಕಟವಾಗಿದೆ. ಸೂಕ್ತ ಬಂದೋಬಸ್ತ್ ನ್ನು ಪೊಲೀಸರು ಮುಂದುವರೆಸಿದ್ದಾರೆ. ಬೇರೆ ಕಡೆ ಎಲ್ಲೂ ಗಲಾಟೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. …

Read More »

ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಶಿಬಿರ

ಹುಬ್ಬಳ್ಳಿ:: ಭಾರತ ಸರ್ಕಾರದ ಜವಳಿ ಮಂತ್ರಾಲಯದ ಸಮರ್ಥ ಜವಳಿ ವಲಯ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ ಆದರ್ಶ್ ಕೌಶಲ್ಯ ಅಭಿವೃದ್ಧಿ ಫೌಂಡೇಶನ್ ಸಂಸ್ಥೆಯ ಸಹಯೋಗದೊಂದಿಗೆ ನಗರದ ದಾಜೀಬಾನ ಪೇಟದಲ್ಲಿರುವ ಭಾರತೀಯ ಕಂಪ್ಯೂಟರ ಅಕ್ಯಾಡೆಮಿಯಲ್ಲಿ 30 ಶಿಬಿರಾರ್ಥಿಗಳಿಗಾಗಿ 50 ದಿನಗಳ ಅವಧಿಯ ” ಯಾಂತ್ರಿಕೃತ ಹೊಲಿಗೆ ಯಂತ್ರಗಳ ಮೂಲಕ ” ಉಚಿತ ಹೊಲಿಗೆ ತರಬೇತಿ ಶಿಬಿರ ” ವನ್ನು ಹಮ್ಮಿಕೊಳ್ಳಲಾಗಿದೆ . ಆಸಕ್ತರು ಸಂಪರ್ಕಿಸುವ ವಿಳಾಸ : ಭಾರತೀಯ ಕಂಪ್ಯೂಟರ ಅಕ್ಯಾಡೆಮಿ …

Read More »

ಹುಬ್ಬಳ್ಳಿ ಗಲಭೆ : ಕುಮಾರಸ್ವಾಮಿಗೆ ಪ್ರಶ್ನಿಸಿದ ಕೇಂದ್ರ ಸಚಿವ

ಹುಬ್ಬಳ್ಳಿ: ಗಲಭೆಗೆ ಸಂಬಂಧಿಸಿದಂತೆ ಅಮಾಯಕರನ್ನು ಬಂಧಿಸಲಾಗಿದೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಪೊಲೀಸರು ಇದ್ದಾರೆ. ನ್ಯಾಯಾಂಗ ಇದೆ. ತನಿಖೆಗೂ ಮೊದಲು ಅಮಾಯಕರು ಅಂತ ಹೇಗೆ ಹೇಳ್ತೀರಾ ಎಂದು ತಿರುಗೇಟು ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ಇದ್ದಾರೆ. ನ್ಯಾಯಾಂಗ ಇದೆ. ತನಿಖೆಗೂ ಮೊದಲು ಅಮಾಯಕರು ಅಂತ ಹೇಗೆ ಹೇಳ್ತೀರಾ ಎಂದು ತಿರುಗೇಟು ನೀಡಿದರು. ಎಡಿಜಿಪಿ, ನಿಷ್ಪಪಕ್ಷಪಾತ ತನಿಖೆ ನಡೆಸುತ್ತಿದೆ. …

Read More »

ಗಲಭೆಯ ಹಿಂದೆ ಕೆಲವು ಕಾಣದ ಕೈಗಳ ಕೈವಾಡಗಳ ಶಂಕೆ ವ್ಯಕ್ತವಾಗುತ್ತಿದೆಸಲೀಂ ಅಹ್ಮದ್

ಹುಬ್ಬಳ್ಳಿ: ಹುಬ್ಬಳ್ಳಿಯ ಗಲಭೆಯ ಹಿಂದೆ ಕೆಲವು ಕಾಣದ ಕೈಗಳ ಕೈವಾಡಗಳ ಶಂಕೆ ವ್ಯಕ್ತವಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾಯಕರನ್ನು ಪೊಲೀಸರು ಬಂಧಿಸಿ ಕಿರುಕುಳ ನೀಡುತ್ತಿದ್ದಾರೆ. ಹಾಗಾಗಿ ಕೂಡಲೇ ಅಮಾಯಕರನ್ನು ಬಿಡುಗಡೆಗೊಳಿಸಿ, ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮಾಣಿಕ ತನಿಖೆ ನಡೆಯಬೇಕೆಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಹುಬ್ಬಳ್ಳಿ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ಈ ಘಟನೆ ಆಗಬಾರದಾಗಿತ್ತು, ಆದರೆ ಆಗಿದೆ. ಅಂದು ಘಟನಾ ವೇಳೆ …

Read More »