admin
January 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರ 62 ನೇ ಹುಟ್ಟುಹಬ್ಬದ ಅಂಗವಾಗಿ ಚೆನ್ನಮ್ಮದಲ್ಲಿ ಬೃಹತ್ ರಂಗೋಲಿ ಹಾಕುವ ಮೂಲಕ ಆಚರಣೆ ಮಾಡಲಾಯಿತು. ಹುಬ್ಬಳ್ಳಿಯ ಕಿತ್ತೂರ ವರ್ತುಲದಲ್ಲಿಂದು ಕಲಾವಿದ ದಿನೇಶ್ ಚಿಲ್ಲಾಳ ಬೃಹತ್ ರಂಗೋಲಿ ಚಿತ್ರ ಬಿಡಿಸುವ ಮೂಲಕ ವಿನೂತನವಾಗಿ ಬೊಮ್ಮಾಯಿ ಅವರ ನಾಯಕ ಕಿರಣ ಹುಟ್ಟುಹಬ್ಬವನ್ನು ಆಚರಿಸಲಾಯಿತು . ಯುವ ಉಪ್ಪಾರ ಹಾಗೂ ಬೊಮ್ಮಾಯಿ ಅಭಿಮಾನಿಗಳು ಉಪಸ್ಥಿತರಿದ್ದರು .
Read More »
admin
January 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸರಕಾರದ ನಿಯಮಾವಳಿಗಳ ಪ್ರಕಾರ ಪಿರಾಮಲ್ ಸ್ವಾಸ್ತ್ಯ ಕಂಪನಿ ಸಿಬ್ಬಂದಿಗಳಿಗೆ ಯಾವುದೇ ಸವಲತ್ತುಗಳನ್ನು ನೀಡದೇ ಅನ್ಯಾಯವೆಸಗುತ್ತಿದ್ದು ಕಂಪನಿ ವಿರುದ್ಧ ದೂರು ನೀಡಲು ಗುರುವಾರ 104 ಆರೋಗ್ಯ ವಾಣಿ ಸಿಬ್ಬಂದಿಗಳು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಗೃಹ ಕಚೇರಿಗೆ ತೆರಳಿ ದೂರು ಸಲ್ಲಿಸಿದರು. ಕಂಪನಿ ಬಾಕಿ ಉಳಿಸಿಕೊಂಡಿರುವ ಎರಡೂವರೆ ತಿಂಗಳ ವೇತನ, ಎರಡು ವರ್ಷಗಳ ವೇತನ ಬಡ್ತಿಯ ಮೊತ್ತ, ಗ್ರಾಚ್ಯುಟಿ ಗೆ ಸಂಬಂಧಿಸಿದ ಹಣ ಹಾಗೂ ಮುಷ್ಕರ ದಿನಗಳ ವೇತನವನ್ನು …
Read More »
admin
January 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಣ್ಣ ಮಕ್ಕಳ್ಳನ್ನು ಬಿಡದ ಕಾಮುಕರು ಬಾಲಕಿಯರ ಜೀವನ ಬಲಿ ಪಡೆದಿದ್ದಾರೆ. ಈ ಕಾಮುಕರಿಗೆ ಎಷ್ಟು ಹೆಣ್ಣು ಮಗುವಿನ ಹಾಳು ಮಾಡದ್ದಾರೆ. 3 ವರ್ಷದ ಮಗು ಮೇಲೆ 30 ವರ್ಷದ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಘಂಟಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಮೂವತ್ತು ವರ್ಷದ ವ್ಯಕ್ತಿಯೊಬ್ಬ ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮನೆಯ ಸಮೀಪದಲ್ಲೇ ವಾಸವಾಗಿರುವ ಪರಿಚಯದವರ ಮಗುವಿನ ಮೇಲೆ ಅತ್ಯಾಚಾರಕ್ಕೆ …
Read More »
admin
January 26, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಕರ್ನಾಟಕ ರತ್ನ ಪವರ್ ಸ್ಟಾರ್ ಶ್ರೀ ಪುನೀತ್ ರಾಜಕುಮಾರ್ ಅವರ ಜೇಮ್ಸ್ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವನ್ನು ಇಂದು ಹುಬ್ಬಳ್ಳಿ ನಗರದ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ರಾಜರತ್ನ ಕನ್ನಡ ಯುವ ಸಮಿತಿ ವತಿಯಿಂದ ಹಮ್ನಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಿವಕುಮಾರ ಮಟ್ಟಿ, ಶೇಕರಯ್ಯ ಮಠಪತಿ, ಬಸಯ್ಯ ಹೀರೆಮಠ,ರಾಹುಲ ಉಮಚಗಿ, ಪ್ರಶಾಂತ ಎಸ್, ಸಾಯಿಶ ಯರಕದ, ಮಂಜುನಾಥ ಯರಗಂಬಳಿಮಠ, ಬೃಂಗೇಶ ಕಾಂಬಳೆ, ಸದು ಪವಾಡಿ, ಮುರುಳಿ ಇಂಗಳಲ್ಲಿ, …
Read More »
admin
January 25, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಧರ್ಮ ಜಾಗೃತಿ, ಸಂಸ್ಕಾರ ಉಣಬಡಿಸುವ ಉದಾತ್ತ ಧ್ಯೇಯೋದ್ದೇಶಗಳ ಈಡೇರಿಕೆಗಾಗಿ ಪಂಚಮಸಾಲಿ ಸಮಾಜದ ಮೂರನೇಯ ಪೀಠ ಫೆ.14 ರಂದು ಜಮಖಂಡಿ ತಾಲ್ಲೂಕಿನ ಆಲಗೂರದಲ್ಲಿ ಅಸ್ತಿತ್ವಕ್ಕೆ ಬರಲಿದ್ದು, ಪ್ರಥಮ ಜಗದ್ಗುರುಗಳಾಗಿ ಬಬಲೇಶ್ವರ ಬೃಹನ್ಮಠದ ಡಾ.ಮಹಾದೇವ ಶಿವಾಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮನಗೂಳಿ ಮಠದ ಸಂಗನಬಸವ ಸ್ವಾಮೀಜಿ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜದ ಶ್ರೇಯೋಭಿವೃದ್ಧಿ, ಉದಾತ್ತ ಸಂಸ್ಕಾರ ಮೂಡಿಸುವ ದೃಷ್ಟಿಯಿಂದ ಈ ಪೀಠ ಸ್ಥಾಪನೆಯಾಗುತ್ತಿದೆ. ಪಂಚಮಸಾಲಿ ಸಮುದಾಯದ …
Read More »
admin
January 22, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ಗಂಗಾವತಿಯ ರೈಲು ನಿಲ್ದಾಣದಲ್ಲಿ ನೂರಾರು ಭತ್ತ ಕೊಯ್ಲು ಯಂತ್ರಗಳನ್ನು ಸಾಲಾಗಿ ನಿಲ್ಲಿಸಿ ರೈಲ್ವೆ ಬೋಗಿಗಳಿಗೆ ಹತ್ತಿಸಲಾಯಿತು. ಗಂಗಾವತಿ ಭಾಗಕ್ಕೆ ರೈಲು ಸೇವೆ ಸಿಕ್ಕ ಬಳಿಕ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕೊಯ್ಲು ಯಂತ್ರಗಳನ್ನು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸಾಗಿಸಲಾಗುತ್ತಿದೆ.. ಭತ್ತದ ಕಣಜ ಎಂದು ಹೆಸರು ಪಡೆದಿರುವ ಗಂಗಾವತಿ ಹಾಗೂ ಸುತ್ತಲಿನ ಪ್ರದೇಶದಲ್ಲಿ ಭತ್ತದ ಕೊಯ್ಲು ಬಹುತೇಕ ಪೂರ್ಣಗೊಂಡಿದೆ. ಇದರಿಂದ ನೂರಾರು ಭತ್ತದ ಕೊಯ್ಲು ಯಂತ್ರಗಳು …
Read More »
admin
January 21, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ 22 ದೇವಸ್ಥಾನಗಳುಆರ್ಥಿಕವಾಗಿ ಸಂಕಷ್ಟದಲ್ಲಿರುವ ಹಿನ್ನಲೆ ಗುಡಿಗಳಜೀರ್ಣೋದ್ಧಾರಕ್ಕಾಗಿ ರಾಜ್ಯದ ಮುಜರಾಯಿ ಇಲಾಖೆಯು ₹1.11 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಜಿಲ್ಲೆಯ ಪುರಾತನ ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡುವುದಕ್ಕಾಗಿ ಅನುದಾನ ಬಿಡುಗಡೆ ಮಾಡಬೇಕು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ನಿರ್ದೇಶನ ನೀಡಿದ್ದೆ. ಅದರಂತೆ, ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗುರುವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Read More »
admin
January 19, 2022
Breaking News, ಕರ್ನಾಟಕ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಇವರೆಲ್ಲ ವರ್ಷಾನುಗಟ್ಟಲೆ ಅಲ್ಲೆ ಇಲ್ಲಿ ಚಿಂದಿ ಆರಿಸಿ ತಮ್ಮ ದಿನದ ಬದುಕನ್ನು ಕಟ್ಟಿಕೊಳ್ಳುವವರು. ತಮ್ಮ ಹೊಟ್ಟೆಗೆ ಬಟ್ಟಿಕಟ್ಟಿಕೊಂಡು ಅಷ್ಟು ಇಷ್ಟು ಹಣ, ಚಿನ್ನ ಮಾಡಿಕೊಂಡಿದ್ದರು. ಆದರೆ ಹೆತ್ತ ಮಗಳು ಇವೆಲ್ಲವನ್ನು ತೆಗೆದುಕೊಂಡು ಪ್ರೀಯಕರಣ ಜೊತೆ ಪರಾರಿಯಾಗಿದ್ದಾಳೆ. ಇದಕ್ಕೆ ನೊಂದ ಪಾಲಕರು ಪೊಲೀಸ್ ಠಾಣೆಗೆ ದೂರು ಕೊಡಲು ಹೋದರೆ ಅಲ್ಲಿನ ಪೊಲೀಸರು ಹಾಗೂ ಇನ್ಸ್ಪೆಕ್ಟರ್ ನಾಳೆ ಬಾ ಎಂದು ಬೋರ್ಡ್ ಹಾಕುತ್ತಿದ್ದಾರೆಂದು ಆ ನೊಂದ ಜೀವಗಳು ಆರೋಪ ಮಾಡುತ್ತಿದ್ದಾರೆ. …
Read More »
admin
January 14, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಸಂಕ್ರಾಂತಿ ಹಬ್ಬ ಕಳೆಗಟ್ಟಿದ್ದು, ಮಾರುಕಟ್ಟೆಯಲ್ಲಿ ವಹಿವಾಟು ಕೂಡ ಹೆಚ್ಚಾಗಿದೆ. ಹೆಚ್ಚಿನ ಜನರು ಅಗತ್ಯ ವಸ್ತುಗಳನ್ನು ಕೊಳ್ಳಲು ಮಾರುಕಟ್ಟೆಯಲ್ಲಿ ಮುಗಿ ಬೀಳುತ್ತಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಅಗತ್ಯವಾಗಿರುವ ಅವರೆಕಾಯಿ, ಗೆಣಸು, ಕಡಲೇಕಾಯಿ, ಕಬ್ಬು, ಎಳ್ಳು-ಬೆಲ್ಲಗಳ ಮಿಶ್ರಣ, ಸಕ್ಕರೆ ಅಚ್ಚು, ಸೇರಿದಂತೆ ನಾನಾ ವಸ್ತುಗಳ ಬೆಲೆಯಲ್ಲಿ ಸ್ವಲ್ಪಮಟ್ಟಿಗೆ ವ್ಯತ್ಯಾಸವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿ ನಡೆಯಿತು. ಕಡಲೆಬೀಜ, ಕೊಬ್ಬರಿ, ಎಳ್ಳು ಇತ್ಯಾದಿಗಳ ದರದಲ್ಲಿ ಏರಿಕೆ ಕಂಡಿದೆ. ಜನತಾ ಬಜಾರ್ …
Read More »
admin
January 10, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ‘ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡುವ ವಿವಿಧ ಇಲಾಖೆ ಸಿಬ್ಬಂದಿಗೆ ಸೋಮವಾರದಿಂದ ನಗರದ ಕಾರವಾರ ರಸ್ತೆಯ ಹಳೇ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಬೂಸ್ಟರ್ ಡೋಸ್ ನೀಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು. ಮಹಾನಗರ ಪಾಲಿಕೆಯ ಆಯುಕ್ತರ ಭವನದಲ್ಲಿ ಭಾನುವಾರ ನಡೆದ ಕೋವಿಡ್-19 ಮೂರನೇ ಅಲೆಯ ನಿಯಂತ್ರಣ ಕುರಿತು ಚರ್ಚಿಸಲು ನಡೆದ ಸಭೆಯ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ‘ಮುಂಜಾಗ್ರತಾ ಕ್ರಮವಾಗಿ ಕಿಮ್ಸ್, …
Read More »