Breaking News

ಹುಬ್ಬಳ್ಳಿ

ಆಸ್ತಿ ವಿಚಾರಕ್ಕೆ ಯುವಕನಿಗೆ ಚಾಕು ಇರಿತ; ಗಂಭೀರ ಗಾಯಗೊಂಡ ಯುವಕ

ಹುಬ್ಬಳ್ಳಿ: ಆಸ್ತಿ ವಿಚಾರಕ್ಕೆ ಯುವಕನಿಗೆ ಚಾಕು ಹಾಕಿರುವ ಘಟನೆಯೊಂದು, ಹಳೇ ಹುಬ್ಬಳ್ಳಿ ಕೃಷ್ಣಪೂರದಲ್ಲಿ ತಡರಾತ್ರಿ ನಡೆದಿದೆ. ನಿತಿನ್ ಅರುಣ ಚಂದಡಕರ್ ಚಾಕು ಇರಿಕ್ಕೊಳಗಾದ ಯುವಕ‌. ಗಣೇಶ್ ವಿನೋದ ಚಂದಡಕರ್ ಎಂಬತಾನೇ ಚಾಕು ಇರಿದ ಯುವಕ, ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಚಾಕು ಹಾಕಿರುವುದಾಗಿ ನಿತಿನ್ ಕುಟುಂಬಸ್ಥರ ಆರೋಪ ಮಾಡುತ್ತಿದ್ದಾರೆ. ಚಾಕು ಇರಿದ ಪರಿಣಾಮ ಯುವಕನಿಗೆ ಗಂಭಿರ ಗಾಯವಾಗಿದೆ. ಕುಟುಂಬಸ್ಥರು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದಾರೆ.ಈ ಕುರಿತಿ ಹಳೇ ಹುಬ್ಬಳ್ಳಿ …

Read More »

ಡಿ.ಕೆ. ಸುರೇಶ ಅವರ ಭಾವಚಿತ್ರ ದಹನ ಮಾಡಿ ಪ್ರತಿಭಟನೆ

ಹುಬ್ಬಳ್ಳಿ: ಬೆಂಗಳೂರು ಗ್ರಾಮಾಂತರ ರಾಮನಗರದಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ ಅವರು ಸಚಿವ ಅಶ್ವಥ್ ನಾರಾಯಣ ಅವರ ಜೊತೆಗೆ ಕೈ ಕೈ ಮೀಲಾಯಿಸಿದನ್ನು ಖಂಡಿಸಿ, ಡಿ.ಕೆ. ಸುರೇಶ ಅವರ ಭಾವಚಿತ್ರ ದಹನ ಮಾಡಿ ಹು-ಧಾ ಮಹಾನಗರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಸಂಗೊಳ್ಳಿ ರಾಯಣ್ಣನ ವೃತ್ತದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಸಂಸದ ಡಿ.ಕೆ.ಸುರೇಶ ಹಾಗೂ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ …

Read More »

ಕ್ರೀಡೆ ಏಕಾಗ್ರತೆ ಹಾಗೂ ಸ್ವಾಸ್ಥ್ಯಚಿತ್ತದಿಂದ ಕೆಲಸ ಮಾಡಲು ಸಹಕಾರಿ

ಹುಬ್ಬಳ್ಳಿ: ಪೊಲೀಸ್ ಇಲಾಖೆ ಕ್ರೀಡೆಗಳನ್ನು ಆಡಲು ಅವಕಾಶ ನೀಡಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಿ. ಕ್ರೀಡೆ ಏಕಾಗ್ರತೆ ಹಾಗೂ ಸ್ವಾಸ್ಥ್ಯಚಿತ್ತದಿಂದ ಕೆಲಸ ಮಾಡಲು ಸಹಕಾರಿ. ಒಲಂಪಿಕ್ ಕ್ರೀಡಾ ಕೂಟದಲ್ಲಿ ಒಂದು ನಿಮಿಷದ ಸಾಧನೆ ತೋರಲು ಹಲವು ವರ್ಷಗಳ ಪ್ರಯತ್ನಬೇಕು. ಜನರ ಸುರಕ್ಷತೆಯ ಜವಬ್ದಾರಿ ಪೊಲೀಸರ ಹೆಗಲ ಮೇಲಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಉಮೇಶ ಎಂ ಅಡಿಗ ಹೇಳಿದರು. ನಗರದ ಹೊಸ ಸಿ.ಆರ್. ಮೈದಾನದಲ್ಲಿಂದು ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ …

Read More »

ಸಾಲಭಾದೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಉದ್ಯಮಿ

ಹುಬ್ಬಳ್ಳಿ: ಸಾಲಭಾದೆ ತಾಳಲಾರದೆ ಉದ್ಯಮಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ನೀಲಿಜನ್ ರಸ್ತಯಲ್ಲಿ ನಡೆದಿದೆ. ನಾಗನಗೌಡ ಪಾಟೀಲ್ ಮೃತ ದುರ್ದೈವಿಯಾಗಿದ್ದು, ಇತ ರಸಗೊಬ್ಬರ ಅಂಗಡಿಯ ಮಾಲೀಕನಾಗಿದ್ದು, ನೀಲಿಜನ ರಸ್ತೆಯಲ್ಲಿ ಆಗ್ರೋ ನಡೆಸುತ್ತಿದ್ದನು. ವ್ಯಾಪಾರಕ್ಕಾಗಿ ಸಾಲಮಾಡಿದ ಕಾರಣ ಸಾಲಭಾದೆಯಿಂದ ಇಂದು ಮನೆಯಿಂದ ತನ್ನ ಪತ್ನಿಯ ಸೀರೆ ತೆಗೆದುಕೊಂಡು ಬಂದು ಆಗ್ರೋ ಅಂಗಡಿಯಲ್ಲಿ ನೆಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.‌ ಸದ್ಯ ಉಪನಗರ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ, ಮುಂದಿನ ಕಾನೂನು ಕ್ರಮ …

Read More »

ಅಖಿಲ ಭಾರತ ರೈಲ್ವೆ ಪವರ್‌ ಲಿಫ್ಟಿಂಗ್‌ ಚಾಂಪಿಯನ್‌ಷಿಪ್‌ : ನೈರುತ್ಯ ರೈಲ್ವೆಗೆ ದ್ವಿತೀಯ ಸ್ಥಾನ

ಹುಬ್ಬಳ್ಳಿ : ಪಶ್ಚಿಮ ರೈಲ್ವೆ ವತಿಯಿಂದ ಮುಂಬೈನಲ್ಲಿ ಇದೇ ತಿಂಗಳು 7 ರಿಂದ 10ರವರೆಗೆ 17ನೇ ಅಖಿಲ ಭಾರತ ರೈಲ್ವೆ ಪವರ್‌ ಲಿಫ್ಟಿಂಗ್‌ ಚಾಂಪಿಯನ್‌ಷಿಪ್‌ ಆಯೋಜಿಸಲಾಗಿತ್ತು. ಈ ಪಂದ್ಯಾವಳಿಯಲ್ಲಿ ನೈರುತ್ಯ ರೈಲ್ವೆಯು 1 ಚಿನ್ನ, 3 ಬೆಳ್ಳಿ ಮತ್ತು 2 ಕಂಚಿನ ಪದಕವನ್ನು ಗೆದ್ದು ಚಾಂಪಿಯನ್‌ಷಿಪ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಹುಬ್ಬಳ್ಳಿ ವಿಭಾಗದಲ್ಲಿ ಜ್ಯೂನಿಯರ್‌ ಕ್ಲರ್ಕ್‌ ಆಗಿ ಕಾರ್ಯ ನಿರ್ವಹಿಸುತ್ತಿರುವ ಮುದಾಸರ್‌ ಖಾನ್‌ ಮತ್ತು ಶ್ರೀರಾಜ್‌ ಪಿ.ಎಸ್‌ ಅವರು ಕ್ರಮವಾಗಿ …

Read More »

ಹುಬ್ಬಳ್ಳಿ ಮೂಲದ ವ್ಯಕ್ತಿ ಅರಸಿಕೇರೆಯಲ್ಲಿ ನೇಣಿಗೆ ಶರಣು

ಬೆಂಗಳೂರು : ಹುಬ್ಬಳ್ಳಿ ಮೂಲದ ಲಾರಿ ಚಾಲನೊಬ್ಬ ಬೆಂಗಳೂರಿನ ಅರಸಿಕೇರಿಯಲ್ಲಿ ಭಾನುವಾರದಂದು ನೇಣಿಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಅರಸಿಕೇರಿ ಬಳಿ ರಸ್ತೆ ಬದಿಯಲ್ಲಿ ಲಾರಿ ನಿಲ್ಲಸಿ ಪಕ್ಕದಲ್ಲಿರುವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ, ಮೃತ ವ್ಯಕ್ತಿ ಲಾರಿ‌ಚಾಲಕನಾಗಿದ್ದು KA25 AA 7128 ನಂಬರ ಹೊಂದಿದ್ದು, ಹುಬ್ಬಳ್ಳಿ ಮೂಲದವನೆಂದು ಶಂಕೆ ವ್ಯಕ್ತವಾಗಿದೆ ಎಂದು ಹೇಳಲಾಗ್ತಿದೆ.ಈ ಕುರಿತು ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ‌.

Read More »

ಮನೆ ಕೀಲಿ ಮುರಿದು ಕಳ್ಳತನ: ಹಳೆ ಹುಬ್ಬಳ್ಳಿಯಲ್ಲಿ ಘಟನೆ

ಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿಮನೆಯೊಂದರ ಕೀಲಿ ಮುರಿದು ಕಳ್ಳತನ ಮಾಡಿರುವ ಘಟನೆ ಹಳೇ ಹುಬ್ಬಳ್ಳಿ ಗಣೇಶ ಕಾಲನಿ ಏಳನೇ ಕ್ರಾಸ್‌ನಲ್ಲಿ ನಡೆದಿದೆ. ಮನೆಗೆ ನುಗ್ಗಿದ ಖದೀಮರು ಮನೆಯಲ್ಲಿದ್ದ 35,000 ರೂ. ನಗದು ಕಳವು ಮಾಡಿರುವ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾರಾಯಣಗೌಡ ಎಂಬುವರ ಮನೆಯಲ್ಲಿ ಕಳವಾಗಿದೆ. ಅ.3ರಂದು ಕೆಲಸದ ನಿಮಿತ್ತ ಬೇರೆಡೆ ಹೋದಾಗ ಕಳ್ಳತನ ನಡೆದಿದೆ ಎಂದು ದೂರಿನಲ್ಲಿ ದಾಖಲಾಗಿದೆ.

Read More »

ಸಿದ್ದರಾಮಯ್ಯ ಹುಟ್ಟು ಹಬ್ಬದ ಪ್ರಯುಕ್ತ ಸಂತ್ರಸ್ತರಿಗೆ ಊಟ, ಔಷಧಿ ಸೇರಿ ದಿನ ಬಳಕೆ ವಸ್ತುಗಳ ವಿತರಣೆ

ಹುಬ್ಬಳ್ಳಿ: ಆಧುನಿಕ ದೇವರಾಜ ಅರಸು, ಹಿಂದುಳಿದ ವರ್ಗದ ಚಾಂಪಿಯನ್, ಕರ್ನಾಟಕವನ್ನು ಹಸಿವು‌ಮುಕ್ತ ರಾಜ್ಯ ಮಾಡಿದ ನೇತಾರ ಎಂದೇ ಹೆಸರುವಾಸಿಯಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ೭೨ ವಸಂತಕ್ಕೆ ಕಾಲಿರಿಸಿದ್ದಾರೆ. ಆದರೆ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ನೆರೆಯಿಂದ ಜನ ತೊಂದರೆಗೀಡಾಗಿದ್ದಾರೆ. ಹಾಗಾಗಿ ಸಿದ್ದರಾಮಯ್ಯನವರ ಹುಬ್ಬಳ್ಳಿಯ ಅಭಿಮಾನಿಗಳುಜನಾನುರಾಗಿಯಾದ ಸಿದ್ದರಾಮಯ್ಯ ಅವರ ಬರ್ತ್ ಡೇ ಯನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಬಾಗಲಕೋಟೆಯ ನೆರೆ ಪೀಡಿತ ಗ್ರಾಮ ಕೊಣ್ಣೂರಿಗೆ ತೆರೆಳಿ ಸಂತ್ರಸ್ತರಿಗೆ‌ ನೆರವಾಗಿದ್ದಾರೆ. ಊಟ, ಔಷಧಿ, ಬಟ್ಟೆ, ಹಾಸಿಗೆ …

Read More »

ಉತ್ತರ ಕರ್ನಾಟಕದ ಸಂತ್ರಸ್ತರ ಕಷ್ಟಗಳನ್ನು ಕೇಳದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ದ ಸಾರ್ವಜನಿಕರ ಆಕ್ರೋಶ.

ಹುಬ್ಬಳ್ಳಿ: ಒಂದು ವಾರ ನಿರಂತರವಾಗಿ ಸುರಿದ ಭಾರಿ ಮಳೆಗೆ ನಗರದ ಜನರು ತತ್ತರಿಸಿದ್ದಾರೆ. ಹಲವು ಮನೆಗಳು ನೆಲಕಚ್ಚಿವೆ. ಆದರೆ ಇಲ್ಲಿನ ಅಧಿಕಾರಿಗಳು ಮಾತ್ರ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿ ದೋಬಿಘಾಟ್​ನ ನಿವಾಸಿಗಳು ಕಿಡಕಾರಿದ್ದಾರೆ.ಮನೆ ಮತ್ತು ಮನೆಗಳಲ್ಲಿನ ವಸ್ತುಗಳನ್ನು ಕಳೆದುಕೊಂಡು ಕಂಗಾಲಾಗಿರುವ ಜನರ ನಿತ್ಯದ ಬದುಕು ದುಸ್ತರವಾಗಿದೆ. ಇಷ್ಟೆಲ್ಲಾ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಈವರೆಗೆ ಸಂಬಂಧಪಟ್ಟ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಬಂದು ಸ್ಪಂದಿಸುವ ಕೆಲಸ ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ. ವೋಟು ಬೇಕಾದಾಗ …

Read More »

ಉತ್ತರ ಕರ್ನಾಟಕದಲ್ಲಿ ಯುದ್ದೋಪಾದಿಯಲ್ಲಿ ಪರಿಹಾರ ಕಾರ್ಯ ನಡೆಯಬೇಕಿದೆ: ಶೋಭಾ ಕರಂದ್ಲಾಜೆ

ಹುಬ್ಬಳ್ಳಿ: ಕಳೆದ ವರ್ಷ ಸುರಿದ ಭಾರಿ ಮಳೆಯಿಂದ ಕೊಡಗಿನಲ್ಲಿ ಆದಂತಹ ಸ್ಥಿತಿ ಈಗ ಉತ್ತರ ಕರ್ನಾಟಕದಲ್ಲಿ ನಿರ್ಮಾಣವಾಗಿದ್ದು, ಯುದ್ಧೋಪಾದಿಯಲ್ಲಿ ಪರಿಹಾರ ಕಾರ್ಯಗಳು ನಡೆಯಬೇಕಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.ನಗರದ ವಿಮಾನ‌ ನಿಲ್ದಾಣದಲ್ಲಿ ಮಾತನಾಡಿದ ಅವರು, ನೆರೆ ಪ್ರವಾಹದಿಂದ ಮನೆ, ಶಾಲೆ, ರಸ್ತೆ, ಸೇತುವೆ ಸೇರಿದಂತೆ ಎಲ್ಲವನ್ನೂ ಕಳೆದುಕೊಂಡು 1.5 ಲಕ್ಷಕ್ಕೂ ಅಧಿಕ ಜನ ನಿರಾಶ್ರಿತರಾಗಿದ್ದು, ಸರ್ಕಾರ ಮೂಲ ಸೌಕರ್ಯ ಸೌಲಭ್ಯಗಳಿಗೆ ಆದ್ಯತೆ ಕೊಟ್ಟು ಅಭಿವೃದ್ಧಿಪಡಿಸಬೇಕಿದೆ ಎಂದು ಹೇಳಿದರು.ದಾನಿಗಳಿಂದಲೂ ಉತ್ತಮ …

Read More »