Breaking News

ಹುಬ್ಬಳ್ಳಿ

ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಜನರು ತಿರುಗಿ ಬಿದ್ದಿದ್ದಾರೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಜನರು ತಿರುಗಿ ಬಿದ್ದಿದ್ದಾರೆ. ಈ ಅಲೆಗೆ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರಿಗೆ ವಕ್ಸ್ ಆಸ್ತಿ ಹೆಸರಿನಲ್ಲಿ ನೊಟೀಸ್ ಕೊಟ್ಟಿರುವುದಕ್ಕೆ ರಾಜ್ಯಾದ್ಯಂತ ಜನರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಮುಖ್ಯಮಂತ್ರಿಗಳಿಗೆ ತಮ್ಮ ತಪ್ಪಿನ ಅರಿವಾಗಿ ನೊಟೀಸ್ ವಾಪಾಪಸ್‌ ತೆಗೆದುಕೊಳ್ಳಲು ಹೇಳಿದ್ದಾರೆ. …

Read More »

ಬಿಜೆಪಿಯನ್ನು ಸೋಲಿಸಬೇಕು, ಕಾಂಗ್ರೆಸ್ ಗೆಲ್ಲಲೇ ಬೇಕು ಎಂಬ ಸಂಕಲ್ಪದಿಂದ ಚುನಾವಣೆಗೆ ಒಗ್ಗಟ್ಟಾಗಿದ್ದೇವೆ : ಈಶ್ವರ ಖಂಡ್ರೆ

ಹುಬ್ಬಳ್ಳಿ: ಶಿಗ್ಗಾಂವಿ ಚುನಾವಣೆ ವಿಚಾರವಾಗಿ ಮೂರು ಉಸ್ತುವಾರಿಗಳ ಪ್ರಮುಖ ಮುಖಂಡರ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾ‌ರ್ ಸಚಿವರು ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದರು. ಆರು ಜಿಲ್ಲಾ ಪಂಚಾಯಿತಿಗಳಿಗೆ ಹಾಗೂ ಮೂರು ಪುರಸಭೆಗಳಿಗೆ ಸಚಿವರನ್ನು ನೇಮಿಸಲಾಗಿದೆ. ಎಲ್ಲರಲ್ಲೂ ಹುಮ್ಮಸ್ಸು ಹಾಗೂ ಒಗ್ಗಟ್ಟಿದೆ. ಈ ಚುನಾವಣೆಯು ಅಭಿವೃದ್ಧಿ ಮತ್ತು ಅಭಿವೃದ್ಧಿ ಶೂನ್ಯದ ನಡುವೆ ನಡೆಯುತ್ತಿದೆ ಎಂದು ಹುಬ್ಬಳ್ಳಿಯಲ್ಲಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಬಿಜೆಪಿಯನ್ನು ಸೋಲಿಸಬೇಕು, ಕಾಂಗ್ರೆಸ್ …

Read More »

ಮನೆ ಕಳ್ಳತನ : ಸಿಸಿ ಕ್ಯಾಮೆರಾದಲ್ಲಿ ಸೆರೆ

ಹುಬ್ಬಳ್ಳಿ: ಹುಬ್ಬಳ್ಳಿಯ ಹೊರವಲಯದ ಮನೆಗಳನ್ನೇ ಟಾರ್ಗೆಟ್ ಮಾಡಿ ಮಳೆಗಳ್ಳತನ ಮಾಡಿರುವ, ಘಟನೆ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಗರದ ಬುದ್ಧ ವಿಹಾರ ಪ್ಲಾಟ್’ನಲ್ಲಿ ಈ ಕಳ್ಳತನ ನಡೆದಿದ್ದು, ಕಳ್ಳನ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಾಜು ಮೈಕಲ್ ಎನ್ನುವವರಿಗೆ ಸೇರಿರುವ ಮನೆಯಲ್ಲಿಯೇ ಕಳ್ಳತನವಾಗಿದ್ದು, ಮನೆಯಲ್ಲಿನ ಬಾಂಡ್ ಸೇರಿದಂತೆ ಇನ್ನಿತರ ವಸ್ತುಗಳು ಕಳ್ಳತನವಾಗಿವೆ. ಇನ್ನೂ ಇದೇ ಮನೆಯನ್ನು ಈ ಹಿಂದೆಯೂ ಕಳ್ಳತನ ಮಾಡಲು ಪ್ರಯತ್ನಿಸಲಾಗಿತ್ತು. …

Read More »

ಧಾರವಾಡ ಜಿಲ್ಲೆಯಲ್ಲೂ ಕೂಡ ಬರೋಬ್ಬರಿ 483 ಜಾಗವನ್ನು ವಕ್ಸ್‌ಗೆ ವರ್ಗಾವಣೆ ಮಾಡಿದ್ದಾರೆ : ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಇಡೀ ರಾಜ್ಯಾದ್ಯಂತ ಸಾವಿರ ಎಕರೆ ಜಾಗವನ್ನು ವಕ್ಸ್‌ಗೆ ವರ್ಗಾವಣೆ ಮಾಡ್ತಿದ್ದಾರೆ. ಅದೇ ರೀತಿ ಧಾರವಾಡ ಜಿಲ್ಲೆಯಲ್ಲೂ ಕೂಡ ಬರೋಬ್ಬರಿ 483 ಜಾಗವನ್ನು ವಕ್ಸ್‌ಗೆ ವರ್ಗಾವಣೆ ಮಾಡಿದ್ದಾರೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ದಾಖಲೆ ಸಮೇತ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಧಾರವಾಡದಲ್ಲಿ 128 ಜಾಗಗಳು, ಹುಬ್ಬಳ್ಳಿ ಗ್ರಾಮೀಣ ಪ್ರದೇಶದಲ್ಲಿ 38 ಜಾಗಗಳು, ಕುಂದಗೋಳದಲ್ಲಿ 60 ಪ್ರಾಪರ್ಟಿಸ್, ಕುಂದಗೋಳ ತಾಲೂಕಿನ ಬೆಟದೂರದಲ್ಲಿ 28 ಎಕರೆ …

Read More »

ಇಸ್ಪೀಟ್ ಅಡ್ಡೆ ಮೇಲೆ ಸಿಸಿಬಿ ಹಾಗೂ ಶಹರ ಠಾಣೆಯ ಪೋಲಿಸರು ದಾಳಿ: 19 ಜನ ಆರೋಪಿಗಳ ಬಂಧನ

ಹುಬ್ಬಳ್ಳಿ: ಮಂಟೂ‌ರ್ ರಸ್ತೆಯಲ್ಲಿ ರೌಡಿಶೀಟರ್‌ಗಳು ನಡೆಸುತ್ತಿದ್ದ ಇಸ್ಪೀಟ್ ಅಡ್ಡೆ ಮೇಲೆ ಸಿಸಿಬಿ ಹಾಗೂ ಶಹರ ಠಾಣೆಯ ಪೊಲೀಸರು ದಾಳಿಯನ್ನು ಮಾಡಿದಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಯತ್ನಿಸಿದ ಆರೋಪದಡಿಯಲ್ಲಿ 6 ಜನ ರೌಡಿ ಶೀಟರ್‌ಗಳು ಸೇರಿದಂತೆ 19 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಮಂಟೂ‌ರ್ ರಸ್ತೆಯ ಮನೆಯೊಂದರಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಹಲವು ರೌಡಿ ಶೀಟರ್‌ಗಳು ಸೇರಿ ಇಸ್ಪೀಟ್ ಆಡಿಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಹಲವು …

Read More »

ರಾಜಕೀಯಕ್ಕೆ ಬಂದು ಯಾರಾದರೂ ಜಾತಿ ಮಾಡಿದ್ರೆ, ಅವನು ನಾಲಾಯಕ್ ವ್ಯಕ್ತಿ: ಜಮೀ‌ರ್ ಅಹಮ್ಮದ್

ಹುಬ್ಬಳ್ಳಿ: ಮುಜರಾಯಿ ಬೇರೆಯಲ್ಲ ವಕ್ಷ ಬೇರೆಯಲ್ಲ, ನಾವು ಅಲ್ಲಾ ಅಂತೇವೆ, ನೀವು ದೇವರಂತಿರಿ ಅಷ್ಟೇ, ನಾನು ಮುಸ್ಲಿಂ ಆಗುವುದಕ್ಕಿಂತ ಮುಂಚೆ ನಾನೊಬ್ಬ ಭಾರತೀಯ, ಯಾರೂ ತಾಯಿಯ ಹೊಟ್ಟೆಯಲ್ಲಿ ಕೇಳಿ ಹುಟ್ಟಲ್ಲ, ರಾಜಕೀಯಕ್ಕೆ ಬಂದು ಯಾರಾದರೂ ಜಾತಿ ಮಾಡಿದ್ರೆ, ಅವನು ನಾಲಾಯಕ್ ವ್ಯಕ್ತಿ ಎಂದು ಸಚಿವ ಜಮೀ‌ರ್ ಅಹಮ್ಮದ್ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ‘ಸಾರೆ ಜಹಾನ್ ಸೆ ಅಚ್ಚಾ ಹಿಂದೂಸ್ತಾನ್ ಹಮಾರಾ’ ಅಂತ ನಮ್ಮ ಇಸ್ಲಾಂ ಹೇಳಿಕೊಟ್ಟಿದೆ. ಅನಧಿಕೃತವಾಗಿ ಏನಾದರೂ …

Read More »

ನೂರಕ್ಕೆ ನೂರು ಶಿಗ್ಗಾಂವಿಯಲ್ಲಿ ನಾವೇ ಗೆಲ್ಲುತ್ತೇವೆ: ಸಚಿವ ಜಮೀ‌ರ್ ಅಹ್ಮದ್

ಹುಬ್ಬಳ್ಳಿ: ಬೆಂಗಳೂರಲ್ಲಿ ಮೂರು ದಿನದಿಂದ ಖಾದ್ರಿ ನನ್ನ ಜೊತೆಗೆ ಇದ್ದಾರೆ. ಟಿಕೆಟ್ ಕೊಟ್ಟಿಲ್ಲ ಅಂತ ಎಲ್ಲೋ ಒಂದು ಕಡೆ ಅಸಮಾಧಾನ ಇತ್ತು. ಅಭಿಮಾನಿಗಳು ನಾಮಪತ್ರ ಕೊಡಲೇಬೇಕು ಅಂತ ಮಾಡಿಸಿದ್ದಾರೆ. ಈಗ ಒಪ್ಪಿಕೊಂಡು ನಾಳೆ ನಾಮಪತ್ರ ಹಿಂದೆ ಪಡೆಯುತ್ತಾರೆಂದು ಹುಬ್ಬಳ್ಳಿಯಲ್ಲಿ ಸಚಿವ ಜಮೀ‌ರ್ ಅಹ್ಮದ್ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಖಾದ್ರಿ ನಾಲ್ಕು ಬಾರಿ ಸೋತಿದ್ದಾರೆ. ಕಳೆದ ಬಾರಿ ಪಠಾಣ್‌ಗೆ ಕೊಟ್ಟಿದ್ವಿ. ಸಿಂಪತಿ ಇದೆ ಅಂತ ಕೊಡಿ ಅಂದ್ರು ಕೊಡೋಕೆ ಆಗಿಲ್ಲ. …

Read More »

ವಕ್ಸ್ ಬೋರ್ಡ್ ವಿರುದ್ಧ ಕಿಡಿಕಾರಿದ ಜೋಶಿ

ಧಾರವಾಡ: ಕಾಂಗ್ರೆಸ್ ಪಕ್ಷ ನೆಹರೂ ಕಾಲದಲ್ಲಿ ವಕ್ಸ್ ಕಾನೂನು ಮಾಡಿದೆ. ಅದನ್ನು ಯಾಕೆ ಮಾಡಿತು ಎಂಬುದು ಗೊತ್ತಿಲ್ಲ. 2013ರಲ್ಲಿ ಅದಕ್ಕೆ ದೇಶದ ಯಾವ ವಿಭಾಗಕ್ಕೂ ಇರಲಾರದ ಅಧಿಕಾರವನ್ನು ಕಾಂಗ್ರೆಸ್‌ನವರು ಕೊಟ್ಟರು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಕ್ಸ್ ಬೋರ್ಡ್ ವಿರುದ್ಧ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್‌ಗೂ ವಕ್ಸ್‌ ನೋಟಿಫಿಕೇಷನ್ ವಿಚಾರಿಸುವ ಅಧಿಕಾರ ಇಲ್ಲ ಎಂದು ಹೇಳಿದ್ದರು. ಇಂತವರದ್ದು ಹುಚ್ಚು ಧೈರ್ಯ ಎನ್ನಬೇಕಾ ಅಥವಾ ಮೈಯಲ್ಲಿನ ಸೊಕ್ಕು …

Read More »

ನೇಣು ಹಾಕಿಕೊಂಡು ಯುವತಿ ಆತ್ಮಹತ್ಯೆ

ಹುಬ್ಬಳ್ಳಿ: ಹುಬ್ಬಳ್ಳಿಯ ನವನಗರ ಠಾಣೆ ವ್ಯಾಪ್ತಿಯಲ್ಲಿ, ಸಂಜನಾ ಕೆಳುಡಿ (18) ಎಂಬ ಯುವತಿ ತಮ್ಮ ಮನೆಯ ಬೆಡ್ ರೂಮ್‌ನಲ್ಲಿ ನೇಣು ಹಾಕಿಕೊಂಡು ಮೃತಪಟ್ಟ ಘಟನೆಯೊಂದು ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ. ನವನಗರದ ಸ್ವಾಮಿ ವಿವೇಕಾನಂದರ ವೃತ್ತ ಪ್ರಜಾನಗರ ವಿಶ್ವ ಭಾರತಿ ಲೇಔಟ್ ಹತ್ತಿರ ಈ ಘಟನೆ ನಡೆದಿದೆ. ಇನ್ನು ಈ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ನವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ …

Read More »

ಮುಡಾದಲ್ಲಿ ಇಡಿ ತನಿಖೆ ಮುಂದುವರೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೋಶಿ

ಧಾರವಾಡ: ಮುಡಾದಲ್ಲಿ ಇಡಿ ತನಿಖೆ ಮುಂದುವರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಮುಡಾದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ಆಗಿದೆ. ಹೀಗಾಗಿ ಇಡಿ ವಿಚಾರಣೆ ಮುಂದುವರೆದಿದ್ದು, ಲಕ್ಷಾಂತರ ರೂಪಾಯಿಯ ಬಂಡವಾಳ ಬಯಲಾಗುತ್ತಿದೆ ಎಂದಿದ್ದಾರೆ. ಸಿದ್ದರಾಮಯ್ಯನವರಿಗೆ ಹತ್ತಿರದವರು ಹಾಗೂ ಅವರಿಗೆ ಬೇಕಾದವರು ಈ ಪ್ರಕರಣದಲ್ಲಿ ಇದ್ದಾರೆ. ಸ್ವತಃ ಸಿದ್ದರಾಮಯ್ಯ ಸಿಕ್ಕಾಪಟ್ಟೆ ಭೂ ಕಬಳಿಕೆ ಮಾಡಿದ್ದಾರೆ. ವಾಲ್ಮೀಕಿ ಹಗರಣದಲ್ಲಿಯೂ ಇಡಿ ಮಧ್ಯ ಪ್ರವೇಶಿಬೇಕು ಎಂದು ಜೋಶಿ ಹೇಳಿದರು. …

Read More »