Breaking News

ಹುಬ್ಬಳ್ಳಿ

ವಾಣಿಜ್ಯ ನಗರಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಪಿಒಪಿ ಗಣೇಶ ಮೂರ್ತಿ ತಯಾರಿಕೆ

ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ ಎಗ್ಗಿಲ್ಲದೆ ನಡೆಯುತ್ತಿದ್ದು, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಈ ರೀತಿ ಗಣೇಶ ಮೂರ್ತಿ ತಯಾರಿಕೆಗೆ ಕಡಿವಾಣ ಹಾಕಿದರೂ ಕೂಡ ನಗರದ ಹೊರವಲಯದ ಗಬ್ಬೂರು ಬೈಪಾಸ್ ಬಳಿ ರಾಜಾರೋಷವಾಗಿ ಗಣೇಶ ಮೂರ್ತಿ ತಯಾರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.ಧಾರವಾಡ ಜಿಲ್ಲಾಡಳಿತ ಪಿಒಪಿ ಗಣೇಶ ಮೂರ್ತಿ ತಯಾರಿಕೆಗೆ ಕಡಿವಾಣ ಹಾಕುವ ಹಿನ್ನೆಲೆ ಸೂಚನೆ ನೀಡಿದ್ದರೂ ಕೂಡ ಯಾವುದೇ ನಿಯಮ‌ ಪರಿಪಾಲನೆಯಾಗದೇ ಮೂರ್ತಿಯ ತಯಾರಿಕೆ ಮುಂದುವರೆದಿದೆ. …

Read More »

ಕನ್ನಡಿಗರಿಗೆ ಕರ್ನಾಟಕದಲ್ಲಿಯೇ ಉದ್ಯೋಗ ಸೃಷ್ಟಿಸಿ: ಗಣೇಶ ಭಟ್ ಆಗ್ರಹ

ಹುಬ್ಬಳ್ಳಿ: ದುಡಿಯುವ ಮನಸ್ಸುಳ್ಳ ಕನ್ನಡಿಗರಿಗೆ ಕರ್ನಾಟಕದಲ್ಲಿಯೇ ಉದ್ಯೋಗ ಸೃಷ್ಟಿಯಾಗಬೇಕು ಎಂದು ಆಗ್ರಹಿಸಿ ಇದೇ 06 ರಂದು ನಗರದ ವಿವಿಧ ಬ್ಯಾಂಕ್ ಗಳಿಗೆ ಸಂಘಟನೆಯ ಪ್ರತಿಪಾದನೆಯ ಪತ್ರ ವಿತರಣೆ ಮಾಡಲಾಗುವುದು ನಾವು ಕನ್ನಡಿಗರು ಸಂಘಟನೆಯ ಅಧ್ಯಕ್ಷರಾದ ಗಣೇಶ ಭಟ್ ಆಗ್ರಹಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿರುವ ಹಲವಾರು ವಿಭಾಗದಲ್ಲಿ ಬೇರೆ ರಾಜ್ಯದವರೇ ಒಳನುಗ್ಗಿ ಕನ್ನಡಿಗರ ಅವಕಾಶಗಳನ್ನು ಕಸಿದುಕೊಳ್ಳುತ್ತಿದ್ದಾರೆ.ಅಲ್ಲದೇ ಪರಭಾಷಿಕರು ಆವರಿಸಿರುವ ಕರ್ನಾಟಕ ರಾಜ್ಯ ಕನ್ನಡಿಗರು ನಾಮ ಮಾತ್ರ ಜೀವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ …

Read More »

ಟಿಪ್ಪು ಸುಲ್ತಾನ್ ಜಯಂತಿ ರದ್ದು ಪಡಿಸಿರುವುದನ್ನು ಖಂಡಿಸಿ ಹು-ಧಾ ಮಹಾನಗರಕಾಂಗ್ರೆಸ್ ಪ್ರತಿಭಟನೆ

ಹುಬ್ಬಳ್ಳಿ: ರಾಜ್ಯ ಸರ್ಕಾರದಿಂದ ಟಿಪ್ಪು ಜಯಂತಿ ರದ್ದು ಪಡಿಸಿದ ಹಿನ್ನೆಲೆಯಲ್ಲಿ ಹು-ಧಾ ಮಹಾನಗರ ಕಾಂಗ್ರೆಸ್ ವತಿಯಿಂದ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.ಏಕಾಏಕಿ ರಾಜ್ಯ ಸರ್ಕಾರ ಟಿಪ್ಪು ಜಯಂತಿ ರದ್ದು ಪಡಿಸಿರುವುದು ಖಂಡನೀಯವಾಗಿದೆ.ಸ್ವಾತಂತ್ರ ಹೋರಾಟಗಾರ ಟಿಪ್ಪು ಸುಲ್ತಾನ್ ನಾಡಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ ಬಿಜೆಪಿ ಸರ್ಕಾರ ಈ ರೀತಿ ಏಕಾಏಕಿ ಜಯಂತಿ ರದ್ದು ಮಾಡಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಟಿಪ್ಪು …

Read More »

ಆ.1ರಿಂದ ಎಲಬು ಕೀಲು ದಿನಾಚರಣೆ ಸಪಾಹ್ತ

ಹುಬ್ಬಳ್ಳಿ: ಹು-ಧಾ ಅರ್ಥೋಪೆಡಿಕ್ ವತಿಯಿಂದ ಆರೋಗ್ಯಕರ ಜೀವನಕ್ಕೆ ಎಲುಬಿನ ಕೊಡುಗೆ ಎಂಬ ಘೋಷ ವಾಕ್ಯದೊಂದಿಗೆ ರಾಷ್ಟ್ರೀಯ ಎಲಬುಕೀಲು ದಿನಾಚರಣೆಯ ಸಪ್ತಾಹವನ್ನು ಆ.1 ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಆರ್ಥೋಪೆಡಿಕ್ ಅಸೋಸಿಯೇಷನ್ ಅಧ್ಯಕ್ಷ ಗುರುರಾಜ ಮುರುಗೋಡ ಹೇಳಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಧುನಿಕ ದಿನಗಳಲ್ಲಿ ಜನರು ಹಲವಾರು ಒತ್ತಡಗಳಿಂದ ಪೌಷ್ಟಿಕ ಆಹಾರದ ಕಡೆ ಗಮಗ ಕೊಡದೇ ಇರುವ ಕಾರಣ ಆರೋಗ್ಯ ಹಾಗೂ ಎಲುಬಿನ ಸಾಂದ್ರತೆಯನ್ನು ಹಾಳು ಮಾಡಿಕೊಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಎಲಬುಕೀಲು …

Read More »

ಆ.1ರಂದು 91ನೇವಾಣಿಜ್ಯೋದ್ಯಮ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ

ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ವತಿಯಿಂದ 91ನೇ ಸಂಸ್ಥಾಪಕರ ದಿನಾಚರಣೆ ಸಮಾರಂಭವನ್ನು ಆ.1ರಂದು ಮಧ್ಯಾಹ್ನ ಸಂಸ್ಥೆಯ ಚಂದ್ರವದನ ದೇಸಾಯಿ ಸಭಾಗೃಹದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ವಿ.ಪಿ.ಲಿಂಗನಗೌಡರ ತಿಳಿಸಿದರು. ನಗರದಲ್ಲಿಂದು ಕರ್ನಾಟಕ ವಾಣಿಜ್ಯೋಧ್ಯಮ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿ ಯಲ್ಲಿಮಾತನಾಡಿದ ಅವರು, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು ಸಾರ್ವಜನಿಕರ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿದ್ದು, ಯುವಕರಿಗೆ, ವ್ಯಾಪಾರಸ್ಥರಿಗೆ, ವಿದ್ಯಾರ್ಥಿಗಳಿಗೆ ಪೂರಕವಾಗಿ ಸಂಸ್ಥೆಯು ಶ್ರಮಿಸುತ್ತ ಬಂದಿದೆ ಎಂದರು. ವಿಮಾನಯಾನದಲ್ಲಿ ಮಹತ್ವಪೂರ್ಣವಾದ ಯೋಜನೆಗಳ ಅನುಷ್ಟಾನದಿಂದ ಸಂಸ್ಥೆಯು ರಾಜ್ಯದ …

Read More »

ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯ ವಶ.

ಹುಬ್ಬಳ್ಳಿ:ನಗರದ ಪಿಂಟೋ ಸರ್ಕಲ್ ಬಳಿ ಅಕ್ರಮವಾಗಿ ಆಟೋದಲ್ಲಿ ಸಾಗಿಸುತ್ತಿದ್ದ ಗೋವಾ ಮದ್ಯವನ್ನು ವಶಪಡಿಸಿಕೊಳ್ಳವಲ್ಲಿ ಹುಬ್ಬಳ್ಳಿ-ಧಾರವಾಡ ಅಬಕಾರಿ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.ಸಾತ್ರೈನ್, ಅಮಿತ್ ಗಾಗಡೆ ಬಂಧಿತ ಆರೋಪಿಗಳು. ಬಂಧಿತರಿಂದ ಸುಮಾರು ಒಂದು ಲಕ್ಷದ ಅರವತ್ತು ಸಾವಿರ ಮೌಲ್ಯದ 21.75 ಲೀಟರ್ ಮದ್ಯವನ್ನು ಹುಬ್ಬಳ್ಳಿ ವಲಯದ ಅಬಕಾರಿ ಇನ್ಸ್​​ಪೆಕ್ಟರ್ ಸುನೀಲ್ ಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದೆ. ಗೋವಾದಿಂದ ಅಕ್ರಮವಾಗಿ ಮದ್ಯ ತಂದು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.ಬೆಳಗಾವಿ ವಿಭಾಗದ ಜಂಟಿ ಅಬಕಾರಿ …

Read More »

ರೈಲ್ವೆ ಕೇಟರಿಂಗ್‍ಆ್ಯಂಡ್ ಟೂರಿಸಂನಿಂದ ಹರಿಹರ್‍ ದರ್ಶನ ಸ್ಪೇಷಲ್‍ ಟೂರ್‍ ಪ್ಯಾಕೇಜ್

ಹುಬ್ಬಳ್ಳಿ: ಇಂಡಿಯನ್ ರೈಲ್ವೇ ಕೇಟರಿಂಗ್ ಆ್ಯಂಡ್ಟೂರಿಸಂ ಕಾರ್ಪೊರೇಶನ್ ಲಿಮಿಟೆಡ್ ವತಿಯಿಂದಅಂತರಾಷ್ಟ್ರೀಯ ಪ್ರವಾಸಗಳನ್ನು ಉತ್ತೇಜನ ಗೊಳಿಸುವ ಹಿನ್ನೆಲೆಯಲ್ಲಿ ಐ.ಅರ್.ಸಿ.ಟಿ.ಸಿ ಹರಿಹರ ದರ್ಶನ ಸ್ಪೇಷಲ್ ವಿಶೇಷ ಪ್ರವಾಸ ರೈಲ್ವೇ ಸೇವೆಯನ್ನು ಆಗಷ್ಟ್ 19ರಿಂದ ಪ್ರಾರಂಭಿಸಲಾಗುತ್ತಿದೆ ಎಂದು ಸಂಸ್ಥೆಯ ಮೇಲ್ವಿಚಾರಕ ಕಿಶೋರ ಸತ್ಯಾ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಅವರು, ಪ್ರವಾಸಿ ರೈಲು ಅಹ್ಮದಾಬಾದ್, ನಿಷ್ಕಾ ಅಲಂಕ ಮಹಾದೇವ,ದ್ವಾರಕಾ, ಬೇಟ್ ದ್ವಾರಕಾ, ನಾಗೇಶ್ವರ, ಸೋಮನಾಥ, ಮಹಾಕಾಳೇಶ್ವರ ಹಾಗೂ ಓಂಕಾರೇಶ್ವರ ದರ್ಶನವನ್ನು ಸಾರ್ವಜನಿಕರಿಗೆ ಒದಗಿಸುವ ಸದುದ್ದೇಶದಿಂದ ಹರಿಹರ ದರ್ಶನ …

Read More »

ರೈತರ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸುವಂತೆ ಅಖಂಡ ಕರ್ನಾಟಕ ರೈತ ಸಂಘ ಆಗ್ರಹ

ಹುಬ್ಬಳ್ಳಿ: ದೇಶದ ಅನ್ನದಾತ ದಿನದಿಂದ ದಿನಕ್ಕೆ ಹಲವಾರು ಸಮಸ್ಯೆ ಅನುಭವಿಸುತ್ತಿದ್ದು, ರಾಜ್ಯ ಸರ್ಕಾರ ಎಚ್ಚೇತ್ತುಕೊಂಡು ಶೀಘ್ರವಾಗಿ ಸಮಸ್ಯೆಗಳನ್ನು ಬಗೆಹರಿಸುವಂತೆ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಆಗ್ರಹಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ನೀಡುವ ಬಿಸಿ ಊಟದಲ್ಲಿ ರಾಜಕೀಯ ಮಾಡುತ್ತಿದ್ದು, ರಾಜ್ಯದಲ್ಲಿ ಜಾರಿಯಿರುವ ಬಿಸಿಯೂಟದ ಗುಣಮಟ್ಟವನ್ನು ಶೀಘ್ರವಾಗಿ ಸುಧಾರಿಸಬೇಕು ಎಂದು ಅವರು ಸರ್ಕಾರಕ್ಕೆ ಒತ್ತಾಯಿಸಿದರು. ರಾಜ್ಯದಲ್ಲಿ ರೈತರ ಹೊಲಗಳ ದಾರಿ ಸಮಸ್ಯೆ ದಿನದಿಂದ …

Read More »

ಹುಬ್ಬಳ್ಳಿಯಲ್ಲಿ ಕಾರ್ಗಿಲ್ ವಿಜಯೋತ್ಸವದ ಮೆರವಣಿಗೆ ರಂಗು

ಹುಬ್ಬಳ್ಳಿ: ದೇಶವೇ ಹೆಮ್ಮೆ ಪಡುವ ಕಾರ್ಗಿಲ್ ವಿಜಯೋತ್ಸವವನ್ನು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಯೋಧರಿಗೆ ವಿಶೇಷ ಗೌರವ ಸಲ್ಲಿಸುವ ಸದುದ್ದೇಶದಿಂದ ಗಜಾನನ ಮಂಡಳ ಮತ್ತು ಕನ್ನಡ ಪರ ಮಹಾಮಂಡಳ ನೇತೃತ್ವದಲ್ಲಿ ಬೃಹತ ಮೆರವಣಿಗೆ ಹಮ್ಮಿಕೊಳ್ಳಲಾಯಿತು.ನಗರದ ಅಂಬೇಡ್ಕರ್ ವೃತ್ತದಿಂದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದವರಗೆ ಮೆರವಣಿಗೆ ಜರುಗಿತು.ಮೆರವಣಿಗೆಯಲ್ಲಿ ನಗರದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ದೇಶಾಭಿಮಾನ ಮೆರೆದರು. ಮೆರವಣಿಗೆಯಲ್ಲಿ ಯೋಧರಿಗೆ ಹಾಗೂ ದೇಶಾಭಿಮಾನದ ಘೋಷಣೆಗಳು ಮೊಳಗಿದವು.ದೇಶ …

Read More »

ನಾಗರಾಜನ ಉರಗ ಪ್ರೇಮ: ನೋಡಿದಾಕ್ಷಣ ಮೈ ರೋಮಾಂಚನ

ಹುಬ್ಬಳ್ಳಿ: ಹಾವು… ಎಂದಾಕ್ಷಣ ಎಲ್ಲರಲ್ಲಿಯೂ ಕೂಡ ಒಂದು ಭಯ ಹುಟ್ಟಿಕೊಳ್ಳುವುದು ಸರ್ವೆ ಸಾಮಾನ್ಯ ಅಲ್ಲದೇ ಹಾವಿನ ವಿಷಯದಲ್ಲಿ ಯಾರೂ ಕೂಡ ತಮಾಷೆ ಮಾಡಲು ಅದನ್ನು ಆಟವಾಡಿಸುವ ಗೋಜಿಗೆ ಹೋಗುವುದಿಲ್ಲ ಆದರೇ ಇಲ್ಲೊಬ್ಬ ಮಹನೀಯ ಹಾವಿನ ಜೊತೆಗೆ ಆಟ ಆಡುವ ಮೂಲಕ ಮನೆಯಲ್ಲಿಯೇ ಅವುಗಳಿಗೆ ಆಶ್ರಯ ನೀಡಿದ್ದು, ಎಲ್ಲರ ಗಮನ ತನ್ನತ್ತ ಸೆಳೆಯುವಂತೆ ಮಾಡಿದ್ದಾನೆ.ಹೌದು ನಾಗರಾಜ ರಾಗಿ ಎಂಬಾತನೇ ಉರಗ ಪ್ರೇಮಿ ಯುವಕ. ತನ್ನ ಉರಗ ಪ್ರೇಮವನ್ನು ಅವುಗಳ ಮೊಟ್ಟೆಗಳನ್ನು ತಂದು …

Read More »