admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಅರಣ್ಯ ಭೂಮಿಯಲ್ಲಿ ವಾಸವಿರುವ ಮನೆಗಳನ್ನು ತೆರವುಗೊಳಿಸುವಂತೆ ಹೊರಡಿಸಿರುವ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಧಾರವಾಡ ತಾಲೂಕಿನ ಲಾಳಗಟ್ಟಿ ಹಾಗೂ ದೇವಗಿರಿ ಗ್ರಾಮಸ್ಥರು ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರಿಗೆ ಮನವಿ ಸಲ್ಲಿಸಿದರು.ಗ್ರಾಮದ ಸರ್ವೆ ನಂಬರ್ 97 ಮತ್ತು 82 ರಲ್ಲಿ ಬರುವ ಅರಣ್ಯ ಭೂಮಿಯಲ್ಲಿ ಸುಮಾರು ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸುವಿದ್ದು, ಇಲ್ಲಿಯೇ ಜೀವನ ಸಾಗಿಸುತ್ತಿದ್ದೇವೆ. ಆದ್ರೆ, ಈಗ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಗಳು ಮನೆಗಳನ್ನು ತೆರವುಗೊಳಿಸುವಂತೆ ಆದೇಶಿಸಿರುವುದು ಖಂಡನೀಯ. …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ:ದುರ್ಗದಬೈಲ್ ಎಂಬಲ್ಲಿ ನಡೆದ ಬೆಳ್ಳಿ ಅಂಗಡಿ ಕಳ್ಳತನ ಪ್ರಕರಣಕ್ಕೆ ಸಂಬಂಧ ಇಬ್ಬರು ಅಂತರರಾಜ್ಯ ಕಳ್ಳರನ್ನು ಶಹರ್ ಠಾಣೆಯ ಪೋಲಿಸರು ಅರೆಸ್ಟ್ ಮಾಡಿದ್ದಾರೆ.ಹುಬ್ಬಳ್ಳಿಯ ದುರ್ಗದಬೈಲ್ ನ ನಾರಾಯಣ ಇಳಕಲ್ ಎಂಬುವವರ ಅಂಗಡಿಯಲ್ಲಿ ಸುಮಾರು 3 ಲಕ್ಷ 50 ಸಾವಿರ ನಗದು, 39 ಕೆಜಿ ಬೆಳ್ಳಿ ಆಭರಣ ಕಳ್ಳತನ ಪ್ರಕರಣ ನಡೆದಿತ್ತು. ಈ ಸಂಬಂಧ ನಗರದ ಶಹರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಬೆನ್ನಟ್ಟಿದ ಪೋಲಿಸರು ಹುಬ್ಬಳ್ಳಿಯ ಗಬ್ಬರೂ ಬಳಿ ಕಳ್ಳರನ್ನು …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಆರ್ಟಿಒ ಕಚೇರಿಯಲ್ಲಿ ಏಜೆಂಟ್ಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ನೇರವಾಗಿ ಸರ್ಕಾರಿ ಸೇವೆಗಳನ್ನು ಪಡೆಯಲು ಕಷ್ಟವಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್, ಗಬ್ಬೂರು ಆರ್ಟಿಒ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಆರ್ಟಿಒ ಅಧಿಕಾರಿಗಳು ಹಣದ ಆಸೆಗೆ ಬಲಿಯಾಗದೇ ಸಾರ್ವಜನಿಕರಿಗೆ ಶೀಘ್ರವಾಗಿ ಸೇವೆಗಳನ್ನು ಒದಗಿಸಬೇಕೆಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಆರ್ಟಿಒ ಕಚೇರಿ ಆವರಣದಲ್ಲಿದ್ದ ಏಜೆಂಟ್ ಬಳಿಯಿದ್ದ ದಾಖಲೆಗಳನ್ನೂ ಪರಿಶೀಲನೆ ಮಾಡಿದ್ರು. …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ:ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಂಡಿಗೇರಿ ಪೊಲೀಸರು ಯಶಸ್ವಿಯಾಗಿದ್ದಾರೆ.ಮೂಲತಃ ಗದಗ ಜಿಲ್ಲೆಯ ಸೆಟ್ಲಮೆಂಟ್ ನಿವಾಸಿಯಾದ ರಮೇಶ ರತ್ನಪ್ಪ ಕಾಳೆ ಬಂಧಿತ ಆರೋಪಿ. ಈತ ಹುಬ್ಬಳ್ಳಿಯ ಸೋನಿಯಾ ಗಾಂಧಿ ನಗರದ ಇಂದಿರಾ ಕ್ಯಾಂಟೀನ್ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೆರೆಗೆ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ದಾಳಿ ಆರೋಪಿಯನ್ನು ಬಂಧಿಸಿ, ಆತನಿಂದ 16.800 ರೂ. ಮೌಲ್ಯದ 800 ಗ್ರಾಂ ಗಾಂಜಾವನ್ನು …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮಗೋ ಸಾಗಾಣಿಕೆ. ಕಸಾಯಿಖಾನೆಗೆ ಗೋವುಗಳನ್ನುರಾಜಾರೋಷವಾಗಿ ಕೊಂಡೊಯ್ಯುಲಾಗುತ್ತಿದೆ.ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ದಿನದಿಂದ ದಿನಕ್ಕೆಒಂದಿಲ್ಲೊಂದು ಪ್ರಕರಣಗಳು ದಾಖಲಾಗುತ್ತಿದ್ದರೂಕೂಡ ಕಡಿವಾಣ ಮರೀಚಿಕೆಯಾಗಿದೆ.ಹೌದು ಚೋಟಾ ಮುಂಬೈ ಖ್ಯಾತಿಯಹುಬ್ಬಳ್ಳಿಯಲ್ಲಿ ಇಂತಹ ಕಾನೂನು ಬಾಹಿರಕೃತ್ಯಗಳಿಗೆ ಕಡಿವಾಣವಿಲ್ಲದಾಗಿದೇ ಹಾಡಹಗಲೇಮಾರುಕಟ್ಟೆಯಿಂದ ಕಸಾಯಿಖಾನೆಗೆ ಗೋವುಗಳನ್ನುಕೊಂಡೊಯ್ಯುತ್ತಿದ್ದರೂ ಕೂಡ ಪೊಲೀಸ್ ಇಲಾಖೆಕಣ್ಣು ಮುಚ್ಚಿ ಕುಳಿತಿರುವುದು ಪೊಲೀಸ್ ಇಲಾಖೆಯವರ ಬೇಜವಾಬ್ದಾರಿತನ ಮೇಲ್ನೋಟಕ್ಕೆ ಕಂಡುಬರುತ್ತಿದೆ. ಹುಬ್ಬಳ್ಳಿಯ ಗೋಕುಲ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಬರುವ ಬೈಪಾಸ್ ಬಳಿ ಯಾವುದೇ ಭಯವಿಲ್ಲದೇ ರಾಜಾರೋಷವಾಗಿಅಕ್ರಮ ಗೋ ಸಾಗಾಣಿಕೆ ನಡೆಯುತ್ತಿದೆ.ಇದು …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ತೊಟ್ಟಿಲನ್ನು ತೂಗುವ ಕೈ ದೇಶವನ್ನು ರಕ್ಷಿಸಬಲ್ಲದು ಎಂದು ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಗಣಪತಿ ಗಂಗೊಳ್ಳಿ ತಿಳಿಸಿದರು. ನಗರದಲ್ಲಿಂದು ಲ್ಯಾಮಿಂಗ್ಟನ್ ರಸ್ತೆಯಲ್ಲಿರುವ ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿದ್ದ, ಮಹಿಳಾ ಸೇನಾ ಭರ್ತಿಯ ಪೂರ್ವತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು,ಮನೆಯಲ್ಲಿನ ಎಲ್ಲ ಕಟ್ಟಳೆಗಳನ್ನು ಬದಿಗಿಟ್ಟು ಮಹಿಳೆಯರು ಸೈನ್ಯ ಸೇರಲು ಮುಂದೆ ಬಂದಿರುವುದು ಶ್ಲಾಘನೀಯವಾಗಿದೆ ಎಂದರು. ದೇಶದ ಮಹತ್ವ ಪೂರ್ಣ ಸೇವೆಯಲ್ಲಿ ಸೈನ್ಯದಲ್ಲಿ ಸೇವೆ ಸಲ್ಲಿಸುವುದು ಕೂಡ ಒಂದಾಗಿದೆ. ಇಲ್ಲಿ ಪುರುಷರು …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಕಲಘಟಗಿಯ ಹರ್ಷಾ ಎಂಟರಟೇನಮೇಂಟ್ ವಂಚನೆ ಪ್ರಕರಣ ಹಿನ್ನೆಲೆ ಅಧಿಕಾರಿಗಳು ಹುಬ್ಬಳ್ಳಿಯ ಬೈರಿದೇವರಕೊಪ್ಪ ಬಳಿಯ 1 ಗುಂಟೆ 08 ಅಣೇ ಪ್ಲಾಟ್ ಜಪ್ತಿ ಮಾಡಿದ್ದಾರೆ.ಧಾರವಾಡ ಉಪ ವಿಭಾಗ ಅಧಿಕಾರಿ ಮಹ್ಮದ್ ಜುಬೇರ್ ಹಾಗೂ ತಹಶಿಲ್ದಾರರ ಶಶೀಧರ ಮಾಡ್ಯಾಳ ನೇತೃತ್ವದಲ್ಲಿ ಜಪ್ತಿ ಮಾಡಿದ್ದಾರೆ.ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ಖಾಸನೀಸ್ ಸಹೋದರರಾದ ಸತ್ಯಭೋದ ಖಾಸ್ ನೀಸ್, ಸಂಜೀವ ಖಾಸನೀಸ್ ಹಾಗೂ ಶ್ರೀಕಾಂತ್ ಖಾಸ್ ನೀಸ್ ಸಹೋದರರು ವಂಚನೆ ಮಾಡಿದ್ದು, 2017 ರಲ್ಲಿ ವಂಚನೆ …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಅವಳಿನಗರದ ಮಧ್ಯೆ ಸಂಚರಿಸುತ್ತಿದ್ದ ಬೇಂದ್ರೆ ನಗರ ಸಾರಿಗೆ ಸಂಸ್ಥೆಯ ಬಸ್ಗಳ ಓಡಾಟ ಮತ್ತೆ ಆರಂಭಗೊಂಡಿದೆ. ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಾಧಿಕರಣ (ಕೆಎಸ್ಟಿಎಟಿ) ಸೋಮವಾರ ಯಥಾಸ್ಥಿತಿ ಕಾಪಾಡುವಂತೆ ಆದೇಶ ಹೊರಡಿಸಿರುವುದರಿಂದ ಇಂದಿನಿಂದ ಮತ್ತೆ 41 ಬೇಂದ್ರೆ ಸಾರಿಗೆ ಸಂಸ್ಥೆಯ ಬಸ್ಗಳು ರೋಡಿಗೆ ಇಳಿದಿದ್ದು, ಬೇಂದ್ರೆ ಬಸ್ ಮಾಲೀಕರಿಗೆ ತಾತ್ಕಾಲಿಕ ನ್ಯಾಯ ಸಿಕ್ಕಂತಾಗಿದೆ.ಅವಳಿನಗರದ ಮಧ್ಯೆ ಬೇಂದ್ರೆ ಬಸ್ಗಳ ಸಂಚಾರಕ್ಕೆ ಪರವಾನಗಿ ನವೀಕರಣ ಕೋರಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷೆ ಹಾಗೂ …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ : ಪಾರಿವಾಳ ಶಾಂತಿಯ ಸಂಕೇತ. ಆದ್ರೆ, ಅದೇ ಪಾರಿವಾಳವೊಂದು ಕುಟುಂಬದ ಶಾಂತಿಗೆ ಭಂಗ ತಂದಿದ್ದು, ಸಹೋದರರಂತಿದ್ದ ಎರಡು ಕುಟುಂಬಗಳು ಇದೀಗ ಶತ್ರುಗಳಾಗಿ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆಯಬೇಕಾದಂತ ಪರಿಸ್ಥಿತಿ ನಿರ್ಮಾಣವಾಗಿರುವುದು ದುರಾದೃಷ್ಟಕರ ಸಂಗತಿ.ಹೌದು, ದುಡಿದು ಬದುಕು ಕಟ್ಟಿಕೊಳ್ಳುವ ವಯಸ್ಸಿನಲ್ಲಿ ಕಾಲು ಮುರಿದುಕೊಂಡು ಆಸ್ಪತ್ರೆಯ ಬೆಡ್ ಮೇಲೆ ಯುವಕನೊಬ್ಬ ಮಲಗಿದ್ರೆ, ಮತ್ತೊಂದೆಡೆ ಆತನ ಕುಟುಂಬದವರು ಭಯದಿಂದ ಬದುಕು ಕಟ್ಟಿಕೊಂಡಿದ್ದ ಮನೆಯನ್ನೇ ಬಿಟ್ಟು ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಇಷ್ಟೆಲ್ಲ ಸಮಸ್ಯೆಗಳಿಗೆ …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ 21ರಂದು ಬೆಂಗಳೂರಿನಲ್ಲಿ ರೈತ ಜಾಥಾ ನಡೆಸಲಾಗುವುದು ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯಮಟ್ಟದ ಪದಾಧಿಕಾರಿ ಸಿದ್ಧನಗೌಡ ಪಾಟೀಲ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತಿದ್ದು, ಶೀಘ್ರವಾಗಿ ರೈತರ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಅವರೊಂದಿಗೆ ಸಮಾಲೋಚನೆ ನಡೆಸಲಾಗುತ್ತದೆ ಎಂದರು.ರಾಜ್ಯದಲ್ಲಿ ಜ್ವಲಂತ ಸಮಸ್ಯೆಗಳ …
Read More »