admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಕಾರ್ ಟೈಯರ್ ಸ್ಪೋಟಗೊಂಡು ಲಾರಿಗೆ ಗುದ್ದಿದ ಪರಿಣಾಮ ಡ್ರೈವರ ಸೇರಿ ನಾಲ್ಕು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ಗಬ್ಬೂರ ಬೈಪಾಸನಲ್ಲಿ ನಡೆದಿದೆ.ಹಾವೇರಿಯಿಂದ-ಧಾರವಾಡಕ್ಕೆ ತೆರಳುವ ಮುನ್ನ ಹುಬ್ಬಳ್ಳಿ ಗಬ್ಬೂರ ಬೈಪಾಸ ಬಳ್ಳಿ ಟೈರ ಸ್ಪೋಟಗೊಂಡು ಕಾರು ಲಾರಿಗೆ ಡಿಕ್ಕಿಹೊಡೆದ ರಭಸಕ್ಕೆ ಕಾರನ ಮುಂಭಾಗ ಜಖಂಗೊಂಡಿದೆ. ಸ್ಥಳಿಯರು ಸರ್ಕಾರಿ 108 ವಾಹನಕ್ಕೆ ದೂರವಾಣಿ ಮೂಲಕ ತಿಳಿಸಿದ್ದಾರೆ. ಆದರೆ ಆ್ಯಂಬುಲೆನ್ಸ ಸುಮಾರು 20 ನಿಮಿಷಗಳ ತಡವಾಗಿ ಬಂದಿರುವದರಿಂದ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಅಕ್ರಮವಾಗಿ ಅಪಾರ ಪ್ರಮಾಣದ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕ ಹಾಗೂ ಅಪಾರ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿಹುಬ್ಬಳ್ಳಿಯ ಅಶೋಕ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬೀದರ ಮೂಲದ ಸಿದ್ದರಾಮ ವಿಶ್ವನಾಥ ಗುಂಡೆ (29) ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ 10 ಲಕ್ಷ ಮೌಲ್ಯದ 52.6 ಕೆ ಜಿ ಗಾಂಜಾ ಒಂದು ಕಾರ್, ಮೊಬೈಲ್ ಜಪ್ತಿ ಮಾಡಲಾಗಿದೆ.ಬೀದರ್ ನ ಬಾಲ್ಕಿಯಿಂದ ಹುಬ್ಬಳ್ಳಿಗೆ ಕಾರಿನಲ್ಲಿ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ವಶಪಡಿಸಿಕೊಳ್ಳಲಾಗಿದೆ. ಬಾಲ್ಕಿಯಿಂದ …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆಹುಬ್ಬಳ್ಳಿಯ ನೇಕಾರ ನಗರದ ರಣದಮ್ಮಾ ಕಾಲೋನಿಯ ನಿವಾಸಿ ಅಮನುಲ್ಲಾ ಬಡಾಯಿ ಎಂಬ ಯುವಕನನ್ನು ಬರ್ಬರ್ ಹತ್ಯೆ ಗೈದು ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಕಸಬಾಪೇಟೆ ಪೋಲಿಸರು ಯಶಸ್ವಿಯಾಗಿದ್ದಾರೆ. ಈ ಪ್ರಕರಣವನ್ನು ಸೂಕ್ಷ್ಮವಾಗಿ ಪರಿಗಣಿಸಿ ಕಾರ್ಯಾಚರಣೆ ನಡೆಸಿದ ಕಸಬಾಪೇಟೆ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಸುರೇಶ ಕುಂಬಾರ, ತಲೆ ಮರಿಸಿಕೊಂಡಿದ್ದ ರುದ್ರೇಶ ವಡ್ಡರ್, ನಾಗರಾಜ ಪೂಜಾರ ನ್ನು ಬಂಧಿಸಿದ್ದಾರೆ. ಕ್ಷುಲ್ಲಕ ಕಾರಣವೇ ಹತ್ಯೆಗೆ ಕಾರಣ ಎಂದು ತಿಳಿದು ಬಂದಿದ್ದು. ಬಂಧಿತರಿಂದ ಹತ್ಯೆಗೆ …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಅಖಿಲ ಭಾರತ ವೀರಶೈವ ಸೇವಾ ಸಭಾ ಟ್ರಸ್ಟ್ ಹಾಗೂ ಕರ್ನಾಟಕ ವೀರಶೈವ ವಧು- ವರರ ಅನ್ವೇಷಣಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ವೀರಶೈವ ಲಿಂಗಾಯತ ಹಾಗೂ ಜಂಗಮ ವಧು-ವರರ ಹಾಗೂ ಪಾಲಕರ ಬೃಹತ್ ಸಮಾವೇಶವನ್ನು ಇದೇ 14 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಗದಗನ ಚೇಂಬರ್ ಆಫ್ ಕಾಮರ್ಸ ಏ.ಪಿ.ಎಮ್.ಸಿ. ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರವಿ ಹಂದಿಗೋಳ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿಂದು …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ : ಮಾದಕ ದ್ರವ್ಯ ಗಾಂಜಾ ಮಾರಾಟ ಮಾಡಿತ್ತಿದ್ದವರನ್ನು ಬಂಧಿಸುವಲ್ಲಿ ಇಲ್ಲಿನ ಹಳೇ ಹುಬ್ಬಳ್ಳಿ ಪೋಲೀಸರು ಯಶಸ್ವಿಯಾಗಿದ್ದಾರೆ.ಹಳೇ ಹುಬ್ಬಳ್ಳಿಯ ಸಿದ್ದಾರೂಢ ನಗರದಲ್ಲಿ ಅನಧಿಕೃತವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೋಲೀಸರು ಕಾರ್ಯಾಚರಣೆ ನಡೆಸಿ ಅಪರಾಧಿಗಳನ್ನು ಬಂಧಿಸಿದ್ದಾರೆ.ಈರವ್ವಾ ಪಾಂಚಾಣಾ (47), ಜಮೀರ ಮಾಲಾದಾರ (30) ಬಂಧಿತ ಆರೋಪಿಗಳು. ಮತ್ತೊಬ್ಬ ಆರೋಪಿ ತಪ್ಪಿಸಿಕೊಂಡಿದ್ದು, ಪೋಲಿಸರು ಹುಡುಕಾಟ ನಡೆಸಿದ್ದಾರೆ.ಬಂಧಿತರಿಂದ 340 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.ಪೋಲೀಸ ಆಯುಕ್ತ ನಾಗರಾಜ ಅವರ ನೇತೃತ್ವದ …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಐಬಿಎಂಆರ್ ಕಾಲೇಜು ಹಾಗೂ ಆಕ್ಸ್ಫರ್ಡ್ ಪಾಲಿಟೆಕ್ನಿಕ್ ಸಹಯೋಗದಲ್ಲಿ ಜು.11 ರಂದು ಪ್ರಗತಿ -2019 ಉದ್ಯೋಗ ಮೇಳವನ್ನು ವಿದ್ಯಾನಗರದ ಐಬಿಎಂಆರ್ ಕಾಲೇಜ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಐಬಿಎಂಆರ್ ನಿರ್ದೇಶಕ ರೀಯಾಜ ಬಸರಿ ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು ವರ್ಷಗಳಿಂದ ಬಿಸಿನೆಸ್ ಎಜುಕೇಶನ್ ಲ್ಲಿ ಗಣನೀಯ ಸೇವೆ ಸಲ್ಲಿಸುತ್ತಾ ಬಂದಿರುವ ಐಬಿಎಂಆರ್ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳಿಗೆ ಸೂಕ್ತ ಪ್ಲೇಸ್ ಮೆಂಟ್ ಮಾಡುವಂತ ಕಾರ್ಯವನ್ನು ಸುಮಾರು ಒಂಬತ್ತು ವರ್ಷಗಳಿಂದ ನಡೆಸುತ್ತಾ …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಫಿನೋ ಪೇಮೆಂಟ್ಸ್ ಬ್ಯಾಂಕ್ ಕರ್ನಾಟಕಕ್ಕೆ ಅನುಕೂಲಕರ ಮತ್ತು ಸರಳ ಬ್ಯಾಂಕಿಂಗ್ ಪರಿಚಯಿಸುವ ಮೂಲಕ ಹೊಸ ಯುಗದ ಬ್ಯಾಂಕಿನ ಡಿಜಿಟಲ್ ಮಾದರಿಯ ಸೇವೆ ಒದಗಿಸುತ್ತಿದೆ. ನೆರೆ ಹೊರೆಯ ಸಣ್ಣಸಣ್ಣ ಉದ್ಯಮಗಳನ್ನು ಬ್ಯಾಂಕಿಂಗ್ ಪಾಯಿಂಟಗಳಾಗಿ ಪರಿವರ್ತಿಸಿರುವ ಗೌರವ ಫಿನೋ ಪೇಮೆಂಟ್ಸ್ ಬ್ಯಾಂಕಗೆ ಸಲ್ಲುತ್ತದೆ ಎಂದು ಹಿರಿಯ ವಿಭಾಗೀಯ ಮುಖ್ಯಸ್ಥರಾದ ಹಿಮಾಂಶು ಮಿಶ್ರಾ ತಿಳಿಸಿದರು.ನಗರದಲ್ಲಿಂದು ಖಾಸಗಿ ಹೊಟೇಲನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಸ್ತುತ ಫಿನೋ ಬ್ಯಾಂಕ್ ಕರ್ನಾಟಕದಾದ್ಯಂತ ನಾಲ್ಕು ಶಾಖೆಗಳನ್ನು ಹೊಂದಿದ್ದು, …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ ನಗರಕ್ಕೆ ಕುಡಿಯುವ ನೀರು ಪೂರೈಸುವ ನೀರಸಾಗರ ಜಲಾಶಯದ ಕೆಳಭಾಗದ ಸುತ್ತಮುತ್ತ ಒತ್ತುವರಿಯಾಗಿದ್ದ ಸುಮಾರು 23.5 ಎಕರೆ ಭೂಮಿಯನ್ನು ತೆರವುಗೊಳಿಸುವ ಕಾರ್ಯಾಚರಣೆ ಇಂದು ಪ್ರಾರಂಭವಾಯಿತು.ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಸೂಚನೆಯಂತೆ, ಕಾರ್ಯಾಚರಣೆ ಕೈಗೊಳ್ಳಲಾಗಿದೆ.ಒತ್ತುವರಿ ತೆರವುಗೊಳಿಸಿ ತಗ್ಗು ತೋಡಿ ಗಡಿಯುದ್ದಕ್ಕೂ ತಂತಿಬೇಲಿ ನಿರ್ಮಿಸಲಾಗುವುದು.ಜಲಾನಯನ ಪ್ರದೇಶದಲ್ಲಿ ಗಿಡನೆಡಲಾಗುವುದು ಎಂದು ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್ ತಿಳಿಸಿದರು.ಧಾರವಾಡ ತಹಸೀಲ್ದಾರ ಪ್ರಕಾಶ ಕುದರಿ, ಕಲಘಟಗಿ ತಹಸೀಲ್ದಾರ ಅಶೋಕ ಶಿಗ್ಗಾಂವ್ ಸೇರಿದಂತೆ, ನಗರ ನೀರು ಸರಬರಾಜು ಮಂಡಳಿ, …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ; ಕರ್ನಾಟಕ ಕ್ಷತ್ರಿಯ ಒಕ್ಕೂಟದ ಜಿಲ್ಲಾ ಘಟಕದ ಹಾಗೂ ಧಾರವಾಡ ಜಿಲ್ಲೆಯ ಎಲ್ಲ ತಾಲೂಕಿನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಇದೇ 07ರಂದು ವಿದ್ಯಾನಗರದಲ್ಲಿ ಭಾರತಿ ಮರಾಠಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ಷತ್ರಿಯ ಸಮಾಜದ ಮುಖಂಡರಾದ ಅಶೋಕ ಕಾಟವೆ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷತ್ರಿಯ ಸಮಾಜ ರಾಜಕೀಯವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದು, ರಾಜಕೀಯವಾಗಿ ಕ್ಷತ್ರಿಯ ಸಮಾಜವನ್ನು ಅಡುಗೆಯಲ್ಲಿ ಕರಿಬೇವಿನ ಹಾಗೇ ಬಳಕೆ ಮಾಡಿಕೊಂಡು ಊಟ ಮುಗಿದ ಮೇಲೆ …
Read More »
admin
September 12, 2019
ಸುದ್ದಿ, ಹುಬ್ಬಳ್ಳಿ
ಹುಬ್ಬಳ್ಳಿ: ಕಾಳಿ ನದಿ ನೀರನ್ನು ಏತ ನೀರಾವರಿ ಯೋಜನೆ ಮೂಲಕ ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಿಗೆ ಹರಿಸುವ ಮಹತ್ವಾಕಾಂಕ್ಷೆಯ ಯೋಜನೆ ಜಾತಿಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿಯರನ್ನು ಜುಲೈ. 4 ರಂದು ದೆಹಲಿಯಲ್ಲಿ ಭೇಟಿಯಾಗಿ ಮನವರಿಕೆ ಮಾಡಲಾಗುವದು ಎಂದು ಕೂಡಲಸಂಗಮದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಕನಸಾಗಿದ್ದ ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ …
Read More »