Breaking News

ಹುಬ್ಬಳ್ಳಿ

ಪೌರ ಕಾರ್ಮಿಕನಿಗೆ ನ್ಯಾಯ ದೊರಕಿಸಿ‌ ಕೊಡುವಂತೆ ಆಗ್ರಹಿಸಿ ಪ್ರತಿಭಟನೆ

ಹುಬ್ಬಳ್ಳಿ: ಹು- ಧಾ ಮಹಾನಗರ ಪಾಲಿಕೆಯ ತಾರತಮ್ಯ ನೀತಿ ಹಾಗೂ ಕಿರುಕುಳದಿಂದ ಬೇಸತ್ತು ಪೌರ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಪೌರಕಾರ್ಮಿಕನ ಆತ್ಮಹತ್ಯೆಗೆ ನ್ಯಾಯ ದೊರಕಿಸಿ ಕೊಡುವಂತೆ ಆಗ್ರಹಿಸಿ ಹು-ಧಾ ಮಹಾನಗರ ಪೌರಕಾರ್ಮಿಕರು ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪ್ರತಿಭಟನೆ ನಡೆಸಿದರು.ಕಲ್ಲಪ್ಪ ಶಿವಲಿಂಗಪ್ಪ ಅಣ್ಣಿಗೇರಿ (34) ಆತ್ಮಹತ್ಯೆ ಮಾಡಿಕೊಂಡಿರುವ ಪೌರ ಕಾರ್ಮಿಕನ ಸಾವಿಗೆ ಹು-ಧಾ ಮಹಾನಗರ ಪಾಲಿಕೆಯ ತಾರತಮ್ಯ ಹಾಗೂ ಅವ್ಯವಸ್ಥೆಯೇ ಕಾರಣವಾಗಿದ್ದು, ಪೌರಕಾರ್ಮಿಕನ ಆತ್ಮಹತ್ಯೆಗೆ ಶೀಘ್ರವಾಗಿ ನ್ಯಾಯ ದೊರಕಿಸಿಕೊಡುವಂತೆ …

Read More »

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರನನ್ನು ಸೆರೆ ಹಿಡಿದ ಖಾಕಿ ಪಡೆ.

ಹುಬ್ಬಳ್ಳಿ; ಮೊಬೈಲ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ‌ ನಡೆಸುತ್ತಿದ್ದ ಬುಕ್ಕಿಯೊಬ್ಬನನ್ನು ಬಂಧಿಸುವಲ್ಲಿ‌ ಹುಬ್ಬಳ್ಳಿ ಪೋಲೀಸರು ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿಯ ದೊರೆತ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಹುಬ್ಬಳ್ಳಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.ಹಳೇ ಹುಬ್ಬಳ್ಳಿ ಅರವಿಂದ ನಗರದ ನಿವಾಸಿ ಮನೋಹರ ರಾಯಭಾಗ ಬಂಧಿತ ಆರೋಪಿ.ಬಂಧಿತನಿಂದ 3000 ರೂ., ಎರಡು ಮೊಬೈಲ್ ವಶಕ್ಕೆ‌ ಪಡೆಯಲಾಗಿದೆ.ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದಿಂದ ಉದ್ಯೋಗ ಕಾರ್ಯಾಗಾರ

ಹುಬ್ಬಳ್ಳಿ: ಪ್ರಧಾನಮಂತ್ರಿ ಕೌಶಲ್ಯ ಕೇಂದ್ರ ಧಾರವಾಡ ಶಾಖೆಯ ವತಿಯಿಂದ ಆಸಕ್ತಿಯುಳ್ಳ ಯುವಕ ಯುವತಿಯರಿಗೆ ಉದ್ಯೋಗ ಅವಕಾಶಗಳನ್ನು ನೀಡಲಾಗುತ್ತಿದೆ ಅಲ್ಲದೇ ಈಗಾಗಲೇ ಹಲವಾರು ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸಿದ್ದು, ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದ ವ್ಯವಸ್ಥಾಪಕ ಮಾರುತಿ ಶೆಟ್ಟಿ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಸರ್ಕಾರದ ಸ್ಕಿಲ್ ಇಂಡಿಯಾ ಪ್ರಾಯೋಜಿತ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರ ICA Edu,Skill pvt.Ltd ಸಂಸ್ಥೆಯ ಅಡಿಯಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗೆ …

Read More »