Shaikh BigTv
October 13, 2024
Breaking News, ಹುಬ್ಬಳ್ಳಿ
ಧಾರವಾಡ: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹತ್ತಿ ನಡು ರಸ್ತೆಯಲ್ಲೇ ಆ ಕಾರು ಧಗಧಗನೇ ಹೊತ್ತಿ ಉರಿದ ಘಟನೆ ಧಾರವಾಡದ ಸತ್ತೂರು ಕೆಎಚ್ಬಿ ಕಾಲೊನಿಯಲ್ಲಿ ಸಂಭವಿಸಿದೆ. ಸಾಧನಕೆರೆಯ ಶಿವಪುತ್ರಪ್ಪ ಹರಿಹರ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ತಾಂತ್ರಿಕ ದೋಷದಿಂದ ಕಾರು ಹೊತ್ತಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರು ಬಿಟ್ಟು ಎಲ್ಲರೂ ಕೆಳಗೆ ಇಳಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಧಾರವಾಡ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
Read More »
Shaikh BigTv
October 13, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಎಟಿಎಂ ಬೂತ್ ಒಳಗೆ ಯಾರೋ ನಿರಾಶ್ರಿತರು ಆರಾಮವಾಗಿ ಕುಳಿತಿದ್ದು, ಅಷ್ಟೇ ಅಲ್ಲದೆ ಅಲ್ಲೆ ಉಗುಳಿ ಗಲೀಜು ಕೂಡ ಮಾಡುತ್ತಿರುವ ಈ ವಿಡಿಯೋ ಹುಬ್ಬಳ್ಳಿಯ ಸಿದ್ಧಾರೂಢರ ಮಠದ ಆವರಣದಲ್ಲಿರುವ ಎಟಿಎಂನಲ್ಲಿ ನಡೆದಿದೆ. ಈ ಎಟಿಎಂ ಬೂತ್ ಹಳೇ ಹುಬ್ಬಳ್ಳಿಯ ಪೊಲೀಸ್ ಹೊರಠಾಣೆ ಪಕ್ಕದಲ್ಲೆ ಇದೆ. ಇಲ್ಲಿ ಸೆಕ್ಯುರಿಟಿನೇ ಇಲ್ಲ. ಜನರು ಹಣ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಹೀಗೆ ಸೆಕ್ಯುರಿಟಿ ಇಲ್ಲದ ಈ ಎಟಿಎಂ ಬೂತ್ನಲ್ಲಿ ಏನಾದ್ರು ಕಳ್ಳತನವಾದ್ರೆ ಯಾರು ಹೊಣೆ? …
Read More »
Shaikh BigTv
October 11, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರತನ್ ಟಾಟಾ ಕೇವಲ ಉದ್ಯಮಿ ಆಗಿರಲಿಲ್ಲ. ರಾಷ್ಟ್ರದ ಹಿತದ ಬಗ್ಗೆಯಾವ ರೀತಿ ಚಿಂತನೆ ನಮಗಿರಬೇಕು ಎಂದು ತೋರಿಸಿಕೊಟ್ಟವರು. ಅವರಿಗೆ ನಾನು ಶ್ರದ್ಧಾಂಜಲಿಯನ್ನ ಸಲ್ಲಿಸುತ್ತೇನೆ. ಅಂತವರ ಅಗಲಿಕೆ ತುಂಬಲಾರದ ನಷ್ಟ ಎಂದು ಕೇಂದ್ರ ಸಚಿವ ಜೋಶಿ ಸಂತಾಪ ಸೂಚಿಸಿದರು.
Read More »
Shaikh BigTv
October 11, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಿನಯ್ ಕುಲಕರ್ಣಿ ಕೇಸ್ ವಿಚಾರ, ಸಂಪೂರ್ಣವಾಗಿ ನನಗೆ ಮಾಹಿತಿ ಇಲ್ಲಾ ಅತ್ಯಂತ ಗಂಭೀರವಾಗಿದೆ. ನ್ಯಾಯುತವಾಗಿ ನಡೆಯೋದು ನಡಿಯಲೇಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ರಾಜ್ಯ ಸರ್ಕಾರ ಮುನಿರತ್ನ ವಿರುದ್ಧ ಮತ್ತು ಬೇರೆಯವರ ವಿಚಾರದಲ್ಲಿ ಹೇಗೆ ನಡೆದುಕೊಂಡಿತ್ತು. ಅದೇ ರೀತಿ ಇಲ್ಲೂ ನಡೆದುಕೊಳ್ಳಬೇಕು. ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಬಂದ ನಂತರ ಎಚ್ಚರ ಆಗ್ತಿರಿ ನೀವು. ಎಲ್ಲರನ್ನೂ ಒಂದೇ ರೀತಿಯಲ್ಲಿ ತನಿಖೆ ಮಾಡಬೇಕೆಂದದರು. ಇನ್ನು ಕೋವಿಡ್ ವಿಚಾರದಲ್ಲಿ ಸಬ್ ಕಮೀಟಿ ಮಾಡಿದ …
Read More »
Shaikh BigTv
October 11, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ರಾಹುಲ್ ಗಾಂಧಿ ಬ್ಯಾಟರಿ ಡೌನ್ ಆಗಿದೆ, ಚಾರ್ಜ್ ಆಗ್ತಿಲ್ಲ. ಬ್ಯಾಟರಿ ಆಯುಷ್ಯ ಮುಗಿದ ನಂತರ ಬ್ಯಾಟರಿ ರಿಪ್ಲೇಸ್ ಮಾಡಬೇಕು. ರಾಹುಲ್ ಗಾಂಧಿಗೆ ಬಾಲ ಬುದ್ದಿಯ ರಾಹುಲ್ ಗಾಂಧಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಟೀಕೆ ಮಾಡಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹರಿಯಾಣ, ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಪಕ್ಷದವರು ನಾವು ಗೆದ್ದೇ ಬಿಟ್ಟಿ ಅಂತ ಸಿಹಿ ಹಂಚಿದ್ರು, ಕಾಂಗ್ರೆಸ್ ನವರು ಬೇರೆಯವರ ಬಲದ ಮೇಲೆ ಬದುಕುವಂತವರು. …
Read More »
Shaikh BigTv
October 11, 2024
Breaking News, ಧಾರವಾಡ, ಹುಬ್ಬಳ್ಳಿ
ಕುಂದಗೋಳ : ಭಾಗದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೇವೆ ಒದಗಿಸಿದ್ದಕ್ಕೆ ಯುವ ಕಾಂಗ್ರೆಸ್ ಕಾರ್ಯದರ್ಶಿ ಮಂಜುನಾಥ ಎಂಟೂವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಯನ್ನು ಮನವಿ ಪತ್ರದ ಮೂಲಕ ತಿಳಿಸಿದ್ದಾರೆ. ಕುಂದಗೋಳ ಗ್ರೇಡ್-2 ತಹಶೀಲ್ದಾರ್ ಹೆಚ್.ಎಸ್.ಭಜಂತ್ರಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಹಿಂದೆ ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಪಾಸ್, ಆರೋಗ್ಯ ವಿಮೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಮನ್ನಣೆ ನೀಡುವಂತೆ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ …
Read More »
Shaikh BigTv
October 10, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕುಸುಗಲ್ ರಸ್ತೆಯಲ್ಲಿರುವ ಕುಬೇರಪುರಂನ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ವಿನೂತನ ರೀತಿಯಲ್ಲಿ ಶ್ರೀನಿವಾಸ ಕಲ್ಯಾಣವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು. ಆರಂಭದಲ್ಲಿಯೇ ವಿಶ್ವೇಶ್ವರ ಪೂಜೆ ಸಲ್ಲಿಸುವ ಮೂಲಕ ಕಲ್ಯಾಣ ಕಾರ್ಯಕ್ರಮ ನಡೆಸಿದ್ದು, ಮಹಿಳೆಯರು, ಮಕ್ಕಳು ಮದುವೆ ಮನೆಯಲ್ಲಿ ಲವಲವಿಕೆಯಿಂದ ಓಡಾಡುವಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿವಿಧ ನೃತ್ಯ, ಸಂಗೀತ ಕಾರ್ಯಕ್ರಮ ನಡೆಸಿದರು. ಕಾರ್ಯಕ್ರಮಕ್ಕೆ ಡಾ.ಸಿ.ಎಚ್.ವಿ.ಎಸ್.ವಿ ಪ್ರಸಾದ್, ಪಾಲಿಕೆ ಸದಸ್ಯೆ ಉಮಾ ಮುಕುಂದ ಆಗಮಿಸಿದ್ದು, ವಿದ್ಯುಕ್ತವಾಗಿ ಚಾಲನೆ ನೀಡಿದರು. ಇದೇ …
Read More »
Shaikh BigTv
October 9, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಧೂಳು ಮತ್ತು ರಸ್ತೆ ಗುಂಡಿಗಳದ್ದೇ ಹಾವಳಿ ಹೆಚ್ಚಾಗಿದೆ. ಇದನ್ನು ವಿರೋಧಿಸಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕ ಮಾಲೀಕರ ಸಂಘದ ವತಿಯಿಂದ ಅನಾಥ ರಸ್ತೆ ಎಂದು ಆರತಿ ಮಾಡಿ, ಶವದ ಮೇಲೆ ಹೂಗುಚ್ಚ ಇಡುವ ಹಾಗೇ ವಿರೋಧಿಸಿದ್ದಾರೆ. ಈಗಾಗಲೇ ಚನ್ನಮ್ಮ ಸರ್ಕಾಲ್ ಸುತ್ತ ಫೈ ಓವರ್ ಕಾಮಗಾರಿ ಆರಂಭವಾಗಿದೆ. ಆದ್ರೆ ಕೆಳಗಿನ ರಸ್ತೆ ಗುಂಡಿಗಳಿಂದ ತುಂಬಿಕೊಂಡಿದ್ದು, ಅದೆಷ್ಟೋ ಜನರು ಬಿದ್ದು ಗಾಯಗೊಂಡಿದ್ದಾರೆ. ಅದಕ್ಕಾಗಿ ಆಟೋ ಚಾಲಕರ ಸಂಘ …
Read More »
Shaikh BigTv
October 9, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಫೋನ್ ಮೂಲಕ ಪರಿಚಯ ಮಾಡಿಕೊಂಡು ಅವರ ಜೊತೆ ನಯವಾಗಿ ಮಾತನಾಡಿ ಬುಟ್ಟಿಗೆ ಹಾಕಿಕೊಂಡು ಅವರ ಜೊತೆ ಏಕಾಂತದಲ್ಲಿ ಕಾಲವನ್ನು ಕಳೆದು ವಿಡಿಯೋ ಮಾಡಿಕೊಂಡು ಅದೇ ವಿಡಿಯೋ ಇಟ್ಟುಕೊಂಡು ಹನಿ ಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಜಾಲವನ್ನು ಬೇಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಚಗನ್ ಲಾಲ್ ಚೌಧರಿ ಎಂಬಾತನಿಗೆ ಫೋನ್ ಮೂಲಕ ಪರಿಚಯವಾದ ಮಹಿಳೆ ಆತನ ಜೊತೆ ಸಲುಗೆಯಿಂದ ಇದ್ದು ಆತನ ಜೊತೆ ಕಾಲ ಕಳೆದ ವಿಡಿಯೋಗಳನ್ನು ತನ್ನ ಮೊಬೈಲ್ …
Read More »
bigtvnews22
October 9, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ:ವಿಜಯೇಂದ್ರ ಹೈಕಮಾಂಡ್ ಗೆ ಮಂಕುಬುದ್ದಿ ಎರಚಿ ರಾಜ್ಯಾಧ್ಯಕ್ಷರಾಗಿದ್ದಾರೆ ಎಂದು ಹೇಳಿಕೆ ನೀಡಿದ್ದ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಾಯ್.ವಿಜಯೇಂದ್ರ,,ನಾನು ಹೈಕಮಾಂಡ್ ಗೆ ಮಂಕುಬುದ್ದಿ ಎರಚುವಷ್ಟು ದೊಡ್ಡವನು ಎನ್ನುವುದನ್ನು ಒಪ್ಪಿಕೊಂಡಿದ್ದಾರೆ ಎಂದರೆ ಸಂತೋಷ. ಆದರೆ ಪಕ್ಷದ ಬಗ್ಗೆ ಮಾತಾನಾಡುವ ನೈತಿಕತೆ ಅವರಿಗಿಲ್ಲ ಎಂದು ಹರಿಹಾಯ್ದರು. ಆರ್ ಸಿಬಿ ಸಂಘಟನೆ ವಿಚಾರವಾಗಿ ಮಾತನಾಡಿ, ಅದು 20-20 ಮ್ಯಾಚ್. ಆದರೆ ನಾನು ಟೆಸ್ಟ್ ಆಡೋಕ್ಕೆ ಬಂದಿದ್ದೇನೆ. ಈಶ್ವರಪ್ಪ ಅವರ ಹೇಳಿಕೆಗಳನ್ನು ಗಂಭೀರವಾಗಿ …
Read More »