admin
January 23, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ಕರ್ತವ್ಯ ನಿರತ ಅರಣ್ಯಾಧಿಕಾರಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಬಳಿ ನಡೆದಿದೆ. ಶನಿವಾರ ಕರ್ತವ್ಯಕ್ಕೆಂದು ತೆರಳುವಾಗ ಬೈಕ್ನಿಂದ ಬಿದ್ದ ಲೋಕನಾಥ್ ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ ಸ್ಥಳೀಯರು ಅವರನ್ನು ಸಾಗರದ ಆಸ್ಪತ್ರೆಗೆ ದಾಖಲಿಸಿದ್ದರು. ಇವರ ನಿಧನಕ್ಕೆ ಅರಣ್ಯಾ ಇಲಾಖೆ ಅಧಿಕಾರಿಗಳು ಕಂಬನಿ ಮಿಡಿದಿದ್ದಾರೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
admin
January 23, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ಪ್ರಕಾಶ್ ಟ್ರಾವೆಲ್ಸ್ಬಸ್ ನ ಮಾಲೀಕರಾದ ಪ್ರಕಾಶ್ ಎಂಬುವರು ಕಾಣೆಯಾಗಿದ್ದು, ಅವರ ಕಾರು ಹಾಗೂ ಮೊಬೈಲ್ ಹೊಸನಗರದ ಪಟಗುಪ್ಪೆ ಸೇತುವೆ ಮೇಲೆ ಪತ್ತೆಯಾಗಿದೆ. ಸಾಗರ ನಿವಾಸಿಯಾಗಿರುವ ಪ್ರಕಾಶ್, ಮೊನ್ನೆ ಸಂಜೆ ಮನೆಯಿಂದ ಹೊರ ಹೋಗಿದ್ದಾರೆ. ಆದರೆ ಮನೆಗೆ ವಾಪಸ್ ಆಗಿರಲಿಲ್ಲ. ಮೊಬೈಲ್ ಮಾತ್ರ ರಿಂಗ್ ಆಗ್ತಾ ಇತ್ತು. ಇನ್ನು ಕಾರು ಬೆಳಗ್ಗೆಯಿಂದ ಪಟಗುಪ್ಪೆ ಸೇತುವೆ ಮೇಲೆ ನಿಂತಿದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ …
Read More »
admin
January 21, 2022
Breaking News, ಗದಗ, ಜಿಲ್ಲೆ
ಗದಗ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದ ಘಟನೆ ಗದಗ ತಾಲೂಕಿನ ಹರ್ಲಾಪುರ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಯಲ್ಲಪ್ಪಗೌಡ ವೆಂಕನಗೌಡ (50) ಸ್ಥಳದಲ್ಲೇ ಸಾವಿಗೀಡಾದರೆ, ಲೋಕೇಶ್ ಗುಡಕೇರಿ ಎಂಬಾತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಸಾವಿಗೀಡಾದ ಯಲ್ಲಪ್ಲಗೌಡ ಹಾಗೂ ಲೋಕೇಶ್ ಗದಗ ತಾಲೂಕಿನ ಶ್ಯಾಗೋಟಿ ಗ್ರಾಮದ ನಿವಾಸಿಗಳು. ಇಬ್ಬರೂ ಒಂದೇ ಬೈಕ್ನಲ್ಲಿ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ …
Read More »
admin
January 20, 2022
Breaking News, ಶಿವಮೊಗ್ಗ
ಶಿವಮೊಗ್ಗ: ಕೋವಿಡ್ ಕಾರಣ ಮಾರ್ಚ್ 22ಕ್ಕೆ ಮುಂದೂಡಲಾಗಿದೆ. ಫೆ. 22ರಿಂದ ಆರಂಭವಾಗಬೇಕಿದ್ದ ಶಿವಮೊಗ್ಗ ಮಾರಿಕಾಂಬ ಜಾತ್ರೆ ಸ್ಥಗಿತಗೊಳಿಸಿ ಮಾರ್ಚ್ ನಲ್ಲಿ ಮಾಡುವುದಾಗಿಹೇಳಲಾಗಿದೆ. ಜಾತ್ರೆ ಮುಂದೂಡಿದರೂ ಸಿದ್ಧತೆಗಳು ಮುಂದುವರಿಯಲಿವೆ. ಕೋವಿಡ್ ನಿಯಮಗಳು, ಮಾರ್ಗಸೂಚಿ ಅನುಸರಿಸಿ ಮಾರಿಕಾಂಬ ಜಾತ್ರೆ ನಡೆಸಲು ನಿರ್ಧರಿಸಲಾಗಿದೆ ಎಂದು ಕೋಟೆ ಶ್ರೀಮಾರಿಕಾಂಬ ಸಮಿತಿ ಅಧ್ಯಕ್ಷ ಎಸ್.ಕೆ. ಮರಿಯಪ್ಪ, ಕಾರ್ಯದರ್ಶಿ ಎನ್. ಮಂಜುನಾಥ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
Read More »
admin
January 20, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ‘ಕೊರೊನಾ ಹೆಸರಲ್ಲಿ ಲಾಕ್ಡೌನ್, ನೈಟ್ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಜಾರಿ ಮಾಡುವುದಾದರೆ ಕೋವಿಡ್ ಲಸಿಕೆ ಏಕೆ ನೀಡಬೇಕಿತ್ತು’.ಈಗ ಬೂಸ್ಟರ್ ಡೋಸ್ ಬಂದಿದ್ದು, ಕೊರೊನಾ ಸೋಂಕು ಪ್ರಸರಣದ ಮೇಲೆ ನಿಯಂತ್ರಣ ಹೇರಲು ಸಾಧ್ಯವಾಗಿದೆ ಎಂದು ಸಂಸದ ಪ್ರತಾಪಸಿಂಹ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ಮೊದಲ ಡೋಸ್ನಲ್ಲಿ ಶೇ 99 ಹಾಗೂ ಎರಡನೇ ಡೋಸ್ನಲ್ಲಿ ಶೇ 80 ಸಾಧನೆ ಮಾಡಲಾಗಿದೆ. ಆಸ್ಪತ್ರೆಗಳಲ್ಲಿ ಮತ್ತಷ್ಟು ಬೆಡ್ ವ್ಯವಸ್ಥೆ ಮಾಡಿ, ಆಮ್ಲಜನಕ ಘಟಕ ಸ್ಥಾಪಿಸಲಾಗಿದೆ. …
Read More »
admin
January 18, 2022
Breaking News, ಜಿಲ್ಲೆ, ಹಾಸನ
ಹಾಸನ: ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣ ಎದುರು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಏಕಾಂಗಿಯಾಗಿ ಧರಣಿ ನಡೆಸಲಿದ್ದಾರೆ. ಹೆಚ್.ಡಿ.ರೇವಣ್ಣ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಎಂ.ಎಸ್ಸಿ ಫುಡ್ ಅಂಡ್ ನ್ಯೂಟ್ರಿಷಿಯನ್ ಕೋರ್ಸ್ ತೆರೆಯಲು ವಿಶ್ವವಿದ್ಯಾಲಯ ಅನುಮತಿ ಕೋರಿದ್ದರು. ವಿಶ್ವವಿದ್ಯಾಲಯ ಅನುಮತಿ ಕೊಟ್ಟರೂ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಒಪ್ಪಿಗೆ ಕೊಡುತ್ತಿಲ್ಲ ಎಂದು ಈ ಹಿಂದೆ ಆರೋಪಿಸಿದ್ದರು.
Read More »
admin
January 17, 2022
Breaking News, ಕರ್ನಾಟಕ, ಹಾಸನ
ಹಾಸನ : ಕೊರೊನಾ ಸೋಂಕು ಹೆಚ್ಚಾದರೇ ಶಾಲಾ ಕಾಲೇಜುಗಳಿಗೆ ರಜೆ ನೀಡುವುದು ಅನಿವಾರ್ಯ ಎಂದು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್.ಗಿರೀಶ್, ಹಾಸನ ಜಿಲ್ಲೆಯಲ್ಲಿಯೂ ಪಾಸಿಟಿವ್ ಕೇಸ್ ಗಳು ಹೆಚ್ಚುತ್ತಿವೆ ಎಂದರು.
Read More »
BigTv News
January 17, 2022
Breaking News, ಕರ್ನಾಟಕ, ಹಾಸನ
ಹಾಸನ : ಜಿಲ್ಲೆಯ ಪ್ರತಿಯೊಂದು ಶಾಲೆಗಳಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಮಕ್ಕಳಿಗೆ ಮತ್ತು ಪೋಷಕರಿಗೆ ಕೊರೋನಾದಿಂದಾಗಿ ತೆಲೆ ನೋವು ಉಂಟಾಗಿದೆ. 20ಕ್ಕೂ ಹೆಚ್ಚು ಶಾಲೆಗಳಿಗೆ ಕೊರೊನಾ ಸೋಂಕು ಹರಡಿದೆ. ಪ್ರತಿ ಶಾಲೆಯಲ್ಲಿ 5ಕ್ಕಿಂತ ಹೆಚ್ಚು ಕೇಸ್ ಗಳು ಪತ್ತೆಯಾಗುತ್ತಿವೆ. ಶಾಲೆಗಳಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಒಂದೇ ದಿನದಲ್ಲಿ 383 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಆದಾಗ್ಯೂ ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲಾಡಳಿತ ಶಾಲೆಗಳಿಗೆ ರಜೆ ಘೋಷಿಸುವುದಾಗಲಿ, ಮಕ್ಕಳ …
Read More »
admin
January 16, 2022
Breaking News, ಕರ್ನಾಟಕ, ಮೈಸೂರು
ಮೈಸೂರು: ವಾರಾಂತ್ಯ ಕರ್ಫ್ಯೂನಿಂದಾಗಿ ರಸ್ತೆಗಳು, ಮಾರುಕಟ್ಟೆಗಳು ಸಂಪೂರ್ಣ ಖಾಲಿ ಖಾಲಿಯಾಗಿದ್ದವು. ಕೊರೊನಾ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದು ಹಾಗೂ ವಾರಾಂತ್ಯ ಕರ್ಫ್ಯೂ ವಿಧಿಸಿರುವುದರಿಂದ ರಸ್ತೆಗಳಲ್ಲಿ ಜನಸಂಚಾರ ವಿರಳವಾಗಿತ್ತು.ಎಲ್ಲೆಡೆ ಬಿಕೋ ಎನ್ನವ ವಾತಾವರಣ ಸೃಷ್ಟಿಯಾಗಿತ್ತು ಪ್ರಮುಖ ವಾಣಿಜ್ಯ ಕೇಂದ್ರ ಕೆ.ಆರ್.ಸರ್ಕಲ್,ಡಿ.ದೇವರಾಜ ಅರಸು ರಸ್ತೆ, ಸಯ್ನಾಜಿರಾವ್ ರಸ್ತೆ, ಇರ್ವಿನ್ ರಸ್ತೆ, ಅಶೋಕ ರಸ್ತೆ, ಧನ್ವಂತರಿ ರಸ್ತೆ, ಕಾಳಿದಾಸ ರಸ್ತೆ, ಅಗ್ರಹಾರ ವೃತ್ತಗಳಲ್ಲಿ ಜನಸಂಚಾರ ವಿರಳವಾಗಿ ಬಿಕೋ ಎನ್ನುವ ವಾತಾವರಣ ಇತ್ತು. ಸಂಕ್ರಾಂತಿ ಹಬ್ಬವನ್ನು ಆಚರಿಸಿದ ಜನರು …
Read More »
admin
January 13, 2022
Breaking News, ಕರ್ನಾಟಕ, ಕಾರವಾರ, ಜಿಲ್ಲೆ
ಮುಂಡಗೋಡ ಗ್ರಾಮೀಣ ಜನರಿಗೆ ಉಪಯೋಗ ಆಗುವ ಉದ್ದೇಶದಿಂದ ಸರ್ಕಾರ ಈ ಗ್ರಾಮಕ್ಕೆ ಪೆಟ್ರೋಲ್ ಬಂಕ್ ಮಂಜೂರು ಮಾಡಿದೆ.ಆದ್ರೆ ಇದೀಗ ಸರ್ಕಾರ ನಿಗಿದ ಪಡಿಸಿದ ಸ್ಥಳ ಬಿಟ್ಟು ಬೇರೆಡೆ ಬಂಕ್ ನಿರ್ಮಿಸಲು ತಯಾರಿ ನೆಡೆಸಿದ್ದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಹೌದು ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮಕ್ಕೆ ಮತ್ತು ಸುತ್ತಮುತ್ತಲಿನ ಗ್ರಾಮೀಣ ಭಾಗದ ಜನತೆಗೆ ರೈತರಿಗೆ ಅನುಕೂಲವಾಗಲೆಂದು ಸರ್ಕಾರದಿಂದ ಪೆಟ್ರೋಲ್ ಬಂಕ್ ಸೌಲಭ್ಯ ಮಂಜೂರು ಮಾಡಿರುವುದು ಖುಷಿಯ ಸಂಗತಿ. ಆದ್ರೆ ಸರ್ಕಾರ ನಿಗದಿ …
Read More »