admin
November 12, 2021
Breaking News, ಜಿಲ್ಲೆ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ/ಬೆಂಗಳೂರು : ಬಿಟ್ ಕಾಯಿನ್ ಹಗರಣ (Bitcoin Scam) ಸದ್ದು ಮಾಡುತ್ತಿರುವ ಮಧ್ಯದಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadeesh Shettar) ದಿಢೀರ್ ದೆಹಲಿಗೆ ತೆರಳಿರುವುದು ರಾಜ್ಯ ಬಿಜೆಪಿ ಪಾಳಯದಲ್ಲಿ ಮಿಂಚಿನ ಸಂಚಲನ ಮೂಡಿಸಿದೆ.l ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ನವದೆಹಲಿಯಿಂದ ವಾಪಸ್ಸಾಗುತ್ತಿದ್ದಂತೆ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಿಂದ ದೆಹಲಿಗೆ ತೆರಳಿದ್ದಾರೆ. ಹುಬ್ಬಳ್ಳಿ-ಗಾಜಿಯಾಬಾದ್ ವಿಮಾನದಲ್ಲಿ ಮಧ್ಯಾಹ್ನ 2 ಗಂಟೆಗೆ ಮಾಜಿ ಸಿಎಂ ತೆರಳಿದ್ದಾರೆ. ಹೈಕಮಾಂಡ್ ಬುಲಾವ್ …
Read More »
admin
November 12, 2021
Breaking News, ಜಿಲ್ಲೆ, ಮೈಸೂರು
ಮೈಸೂರು: ಪೋಷಕರು ಮಾಡಿದ ಸಾಲ ತೀರಿಸುವಂತೆ ಬ್ಯಾಂಕ್ ಬಾಲಕನಿಗೆ ನೋಟಿಸ್ (Bank notice to minor) ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಬ್ಯಾಂಕ್ ಮ್ಯಾನೇಜರ್ ವಿರುದ್ಧ ಎಫ್ಐಆರ್ (FIR Against Bank Manager) ದಾಖಲಿಸಲು ಮಕ್ಕಳ ಆಯೋಗ (Child Commission) ಸೂಚಿಸಿದೆ. ಅಕಾಲಿಕ ಮರಣಕ್ಕೆ ತುತ್ತಾದ ತಂದೆಯ ಸಾಲವನ್ನು ತೀರಿಸುವಂತೆ ಬ್ಯಾಂಕಿನ ಅಧಿಕಾರಿಗಳು, ಮಗನ ಹೆಸರಲ್ಲಿ ನೋಟಿಸ್ (Bank Notice) ಕಳುಹಿಸಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ಮಕ್ಕಳ …
Read More »
admin
November 12, 2021
Breaking News, ಅಪರಾಧ, ಜಿಲ್ಲೆ, ಬೆಂಗಳೂರು
ಬೆಂಗಳೂರು: ಆಟೋ ಚಾಲಕನ ಮೇಲೆ ವೈದ್ಯರ ತಂಡದಿಂದ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಬಾಗಲೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆಟೋ ಚಾಲಕನನ್ನು ವಿವಸ್ತ್ರಗೊಳಿಸಿ, ಮೂತ್ರ ವಿಸರ್ಜನೆ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.ಯಲಹಂಕ ನಿವಾಸಿ 26 ವರ್ಷದ ಮುರುಳಿ ಹಲ್ಲೆಗೊಳಗಾದ ಆಟೋ ಚಾಲಕ. ಸದ್ಯ ಚಾಲಕ ನೀಡಿದ ದೂರಿನ ಮೇರೆಗೆ ಖಾಸಗಿ ಆಸ್ಪತ್ರೆಯೊಂದರ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಹೋಟೆಲ್ನಲ್ಲಿ ವೈದ್ಯರು ಪಾರ್ಟಿ ಮಾಡುತ್ತಿದ್ದರು. …
Read More »
admin
November 12, 2021
Breaking News, News, ಅಪರಾಧ, ಚಿತ್ರದುರ್ಗ, ಜಿಲ್ಲೆ
ಚಿತ್ರದುರ್ಗ: ಬೈಕ್ ಮತ್ತು ಟಿಪ್ಪರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಹಿನ್ನೆಲೆ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಟಿಪ್ಪರ್ ಧಗಧಗನೆ ಹೊತ್ತಿ ಉರಿದ ಘಟನೆ ಚಿತ್ರದುರ್ಗ ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.ಚಿತ್ರದುರ್ಗ ತಾಲೂಕಿನ ಇಂಗಳದಾಳ್ ಗ್ರಾಮದ ರಂಗಪ್ಪ (60) ಮೃತ ವ್ಯಕ್ತಿ. ಜೋಗಿಮಟ್ಟಿ ರಸ್ತೆ ನಿವಾಸಿ ಹನುಮಂತಪ್ಪ ಗಂಭೀರವಾಗಿ ಗಾಯಗೊಂಡಿದ್ದು, ದಾವಣಗೆರೆ ಎಸ್ ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಂಧರ್ಭಿಕ ಚಿತ್ರ ಚಿತ್ರದುರ್ಗದಿಂದ ಚಳ್ಳಕೆರೆ ಕಡೆಗೆ ಟಿಪ್ಪರ್ ಹೊರಟಿತ್ತು. …
Read More »
admin
November 11, 2021
Breaking News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಶ್ರೀ ಸಹಸ್ರಾರ್ಜುನ ಮಹಾರಾಜರ ಜಯಂತ್ಯೋತ್ಸವವನ್ನು ನಗರದ ಕಾರವಾರ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.ಈ ವೇಳೆ ಮಾತನಾಡಿದ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀ ನಾರಾಯಣ್,ಮೊಟ್ಟಮೊದಲ ಬಾರಿಗೆ ಕಾಂಗ್ರೆಸ್ ಕಛೇರಿಯಲ್ಲಿ ಶ್ರೀ ಸಹಸ್ರಾರ್ಜುನ ಜಯಂತಿ ಆಚರಿಸಲಾಗುತ್ತಿದೆ ಎಂದ ಅವರು ಮುಂದಿನ ದಿನಗಳಲ್ಲಿ ಶ್ರೀ ಸಹಸ್ರಾರ್ಜುನ ಜಯಂತಿಯನ್ನು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಸರ್ಕಾರಿ ಜಯಂತಿಯನ್ನಾಗಿ ಆಚರಿಸುವಂತಾಗಬೇಕು ಹಾಗೂ ಜಯಂತಿ ಅಂಗವಾಗಿ ಸರ್ಕಾರಿ ರಜೆಯನ್ನು ಘೋಷಣೆ ಮಾಡಬೇಕೆಂದು ಅವರು ತಿಳಿಸಿದರು. …
Read More »
admin
September 12, 2019
ಜಿಲ್ಲೆ, ಧಾರವಾಡ
Exclusive ವರದಿ-1ಹುಬ್ಬಳ್ಳಿ:-ವೀಕ್ ಎಂಡ್ ಬಂದ್ರೇ ಹುಬ್ಬಳ್ಳಿಯ ಸರ್ಕಾರಿ ಬಂಗಲೆಯಲ್ಲೇ ರಾಜಾರೋಷವಾಗಿ ಇಸ್ಪೀಟ್ ಆಡ್ತಾರೆ. ಅಸಲಿಗೆ ಇದು ಇಸ್ಪೀಟ್ ಕ್ಲಬ್ ಆಗ್ಬಿಟ್ಟಿದೆ. ಆಡೋರ್ ಯಾರ್ ಗೊತ್ತಾ.. ನಿವೃತ್ತ ಸರ್ಕಾರಿ ಅಧಿಕಾರಿಗಳೇ.. ಇದು ಸುಳ್ಳೇನಲ್ಲ. ಲೋಕೋಪಯೋಗಿ ಇಲಾಖೆಯ ನಿವೃತ್ತ ಅಧಿಕಾರಿಗಳಿಗೆ ಇಲ್ಲಿ ಕಾರ್ಡ್ ಆಡೋ ಖಯಾಲಿ. ಈಗಿರುವ ಸರ್ಕಾರಿ ಅಧಿಕಾರಿಗಳೇ ಇಸ್ಪೀಟ್ ಆಡೋರಿಗೆ ರೆಡ್ ಕಾರ್ಪೆಟ್ ಹಾಕ್ತಾರೆ ಅನ್ನೋದು ನಾಚಿಕೆಗೇಡಿನ ಸಂಗತಿ.ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ದೇಶಪಾಂಡೆ ನಗರದ ಪ್ರವಾಸಿ ಮಂದಿರದಲ್ಲಿ ‘ಕಾರ್ಡ್’ ಕುದುರೆಗಳ …
Read More »
admin
September 12, 2019
ಚಿತ್ರದುರ್ಗ, ಜಿಲ್ಲೆ
ಚಿತ್ರದುರ್ಗ: ಕಾಲೇಜು ಸ್ಥಳಾಂತರ ವಿವಾದ ನಾಲ್ಕನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಸರಕಾರದ ಕ್ರಮ ಖಂಡಿಸಿ 20ಕಿಲೋಮೀಟರ್ ವರೆಗೂ ಹಿರಿಯೂರು ಶಾಸಕಿ ಪಾದಯಾತ್ರೆ ಮಾಡಿದ್ದಾರೆ. ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಜವಗೊಂಡನ ಹಳ್ಳಿಯಿಂದ ಹಿರಿಯೂರು ತಾಲೂಕು ಕಛೇರಿ ವರೆಗೂ 20ಕಿಲೋಮೀಟರ್ ಪಾದಯಾತ್ರೆ ಮಾಡುವ ಮೂಲಕ ದಲಿತ ಸಂಘಟನೆ ಮತ್ತು ಕಾಲೇಜು ವಿದ್ಯಾರ್ಥಿಗಳು ಸಾತ್ ನೀಡಿದ್ದಾರೆ. ಈ ಕುರಿತು ಸರ್ಕಾರದ ಗಮನಕ್ಕೂ ಮತ್ತೋಮ್ಮೆ ತರುವುದಾಗಿ ಶಾಸಕಿ ತಿಳಿಸಿದ್ದಾರೆ.
Read More »
admin
September 12, 2019
ಜಿಲ್ಲೆ, ಬೆಳಗಾವಿ
ಚಿಕ್ಕೋಡಿ; ಜಾರಖಂಡ ಮುಸ್ಲಿಂ ಯುವಕನ ಕೊಲೆ ಪ್ರಕರಣ ಖಂಡಿಸಿ ಇಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ ನಡೆಸಿದರು. ಜಾರಖಂಡ ರಾಜ್ಯದ ಯುವಕ ತಬರೇಜ್ ಅನ್ಸಾರಿಗೆ ಜೈ ಶ್ರೀ ರಾಮ ಎನ್ನುವಂತೆ ಥಳಿಸಿ ಕೊಲೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ, ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಪ್ರತಿಭಟನಾಕಾರರು ಆಗ್ರಹ ಮಾಡಿದರು. ಹಾಗೂ ಕೇಂದ್ರ ಸರಕಾರ ತಬರೇಜ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯ ಮಾಡಿದರು.
Read More »
admin
September 12, 2019
ಜಿಲ್ಲೆ, ಬೆಳಗಾವಿ
ಚಿಕ್ಕೋಡಿ ; ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಗ್ರಾಮೀಣ ಕ್ರೀಡೆ ಎಂದೇ ಗುರುತಿಸಲಾದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿತ್ತು. ರಾಜ ಮಹರಾಜರ ಕಾಲದಿಂದ ಬಳುವಳಿ ಆಗಿ ಬಂದಿರುವ ಅಪರೂಪದ ದೇಶಿ ಕಲೆ ನಶಿಸಿ ಹೋಗುತ್ತಿರುವ ಕಾಲದಲ್ಲಿ ಕುಸ್ತಿಯನ್ನು ಅಂತರಾಷ್ಟ್ರೀಯ ಮಟ್ಟದ ಕ್ರೀಡೆಯಾಗಿ ಅಭಿವೃದ್ಧಿ ಪಡಿಸುತ್ತಿರುವದರಲ್ಲಿ ಕರ್ನಾಟಕದ ಪಾಲು ಕೂಡ ಮಹತ್ವದ್ದಾಗಿದ್ದು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಪಟುಗಳನ್ನು ಬೆಳೆಸಿ ಪ್ರೋತ್ಸಾಹಿಸುವ ಮೂಲಕ ಅಥಣಿ ಪಟ್ಟಣ ತನ್ನದೆ ಆದ ಕೊಡುಗೆಯನ್ನು ಕೊಟ್ಟಿದೆ. …
Read More »
admin
September 12, 2019
ಜಿಲ್ಲೆ, ಬೆಳಗಾವಿ
ಬೆಳಗಾವಿ;ಬೇಕಾಬಿಟ್ಟಿಯಾಗಿ ವಾಹನ ಚಲಾಯಿಸಲು ಹೋಗಿ ಬೆಳ್ಳಂಬೆಳಗ್ಗೆ ದ್ವೀಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡು ರಕ್ತದ ಮಡುವಿನಲ್ಲಿದ್ದರೂ ಯಾರೊಬ್ಬರೂ ಸಹಾಯಕ್ಕೆ ಬಾರದ ಘಟನೆ ಬೆಳಗಾವಿ ನಗರದ 3ನೇ ರೈಲ್ವೆ ಗೇಟ್ ಬಳಿ ನಡೆದಿದೆ. ಅದಕ್ಕೆ ಅನ್ನೋದು ಅವಸರವೇ ಅಪಘಾತಕ್ಕೆ ಕಾರಣ ಅಂತಾ.. ಹೌದು ಈಗಿನ ಜನರೇಶನ್ ಅವರಿಗೆ ಬೈಕ್ ರೈಡ್ ಮಾಡೋದು ಒಂದು ಶೋಕಿ… ಹೀಗೆ ಬೆಳ್ಳಂಬೆಳಗ್ಗೆ ರ್ಯಾಶ್ ಡ್ರೈವ್ ಮಾಡುತ್ತಿದ್ದ ಬೈಕ್ ಸವಾರರು ಬೈಕ್ನಿಂದ ಆಯ ತಪ್ಪಿ ಬಿದ್ದ ಘಟನೆ …
Read More »