admin
September 12, 2019
ಕೋಲಾರ, ಜಿಲ್ಲೆ
ಕೋಲಾರ: ಮನೆ ಬೀಗ ಮುರಿದು ಚಿನ್ನಾಭರಣ ಕಳವು ಮಾಡಿರುವ ಘಟನೆ ಕೋಲಾರದ ಕಾರಂಜಿಕಟ್ಟೆಯ 12ನೇ ಕ್ರಾಸ್ ನಲ್ಲಿ ನಡೆದಿದೆ. ಕೋಲಾರದ ಬೆಸ್ಕಾಂ ನೌಕರ ಪ್ರಭಾಕರ್ ಮನೆಯವರು ಊರಿಗೆ ಹೋಗಿದ್ದಾಗ ಬೀಗ ಹೊಡೆದು ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ. ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದು, ಸ್ಥಳಕ್ಕೆ ಕೋಲಾರ ನಗರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »
admin
September 12, 2019
ಜಿಲ್ಲೆ, ಧಾರವಾಡ
ಹುಬ್ಬಳ್ಳಿ: ಸ್ವರ್ಣ ಮಯೂರಿ ಸಾಂಸ್ಕೃತಿಕ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹು – ಧಾ ಮಹಾನಗರ ಪಾಲಿಕೆಯ ಸಹಯೋಗದಲ್ಲಿ ನೃತ್ಯ ಸಂಸ್ಥೆಯ ಯಶಸ್ವಿ 16 ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಜಾನಪದ ಪರಂಪರಾ ಉತ್ಸವ -2019 ಕಾರ್ಯಕ್ರಮವನ್ನು ಇದೇ ಜೂ. 30 ರಂದು ಸಂಜೆ 6 ಕ್ಕೆ ನಗರದ ಜಗದ್ಗುರು ಮೂರು ಸಾವಿರ ಮಠದ ಸಭಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ನೃತ್ಯ ನಿರ್ದೇಶಕರು ಹಾಗೂ ಸಂಸ್ಥೆಯ ಅಧ್ಯಕ್ಷರಾದ …
Read More »
admin
September 12, 2019
ಜಿಲ್ಲೆ, ಧಾರವಾಡ
ಹುಬ್ಬಳ್ಳಿ: ಕಾರ್ಯನಿರತ ಶುಶ್ರೂಷಾ ಸಿಬ್ಬಂದಿಯ ಮೇಲೆ ಹಲ್ಲೆಯನ್ನು ಖಂಡಿಸಿ ಕರ್ನಾಟಕ ಸರ್ಕಾರಿ ಶುಶ್ರೂಷಾ ನೌಕರರ ಸಂಘ ಧಾರವಾಡ ಘಟಕದ ವತಿಯಿಂದ ಇಂದು ನಗರದ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಎದುರಿಗೆ ಪ್ರತಿಭಟನೆ ನಡೆಸಿತು.ಕಿಮ್ಸ್ ನ ಸ್ಟಾಫ್ ನರ್ಸ್ ರೇವಣಸಿದ್ದಪ್ಪ ಜೆ.ಬಿ. ಎಂಬುವರು ಕಾರ್ಯ ನಿರ್ವಹಿಸುತ್ತಿರುವ ವೇಳೆಯಲ್ಲಿ ಅಮರಗೋಳದ ನಿವಾಸಿ ಸಂತೋಷ, ಅಶೋಕ, ಅಥಣಿ ಎಂಬ ಮೂವರು ಹಲ್ಲೇ ತನ್ನ ಗೆಳೆಯನಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲವೆಂದು ಭಾನುವಾರ ತಡರಾತ್ರಿ ಹಲ್ಲೆ ಮಾಡಿದ್ದರು. …
Read More »
admin
September 12, 2019
ಚಿಕ್ಕಬಳ್ಳಾಪುರ, ಜಿಲ್ಲೆ
ಚಿಕ್ಕಬಳ್ಳಾಪುರ: ಆಟೊಗೆ ಟೆಂಪೊ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮೈಲಾಂಡ್ಲಹಳ್ಳಿ ಗೇಟ್ ಬಳಿ ನಡೆದಿದೆ. ಚಿಂತಾಮಣಿ ನಗರ ಟಿಪ್ಪು ನಗರದ ನಿವಾಸಿ ಅನ್ಸರ್ ಪಾಷಾ ಸಾವು, ಟೆಂಪೋ ಚಾಲಕ ಮಧುವನ್ ಹಾಗೂ ರವಿ ಎಂಬುವರಿಗೆ ಗಂಬೀರ ಗಾಯಗಳಾಗಿವೆ. ನಾಲ್ಕು ಜನರು ಆಟೋದಲ್ಲಿ ಕೋಲಾರದಿಂದ ಚಿಂತಾಮಣಿ ಕಡೆ ಬರುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಗಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಕೋಲಾರ ಆಸ್ಪತ್ರೆಗೆ ರವಾನಿಸಲಾಗಿದ್ದು, …
Read More »
admin
September 12, 2019
ಜಿಲ್ಲೆ, ಧಾರವಾಡ
ಹುಬ್ಬಳ್ಳಿ, ಅಲ್ಪಸಂಖ್ಯಾತರ ಮತ್ತು ದಲಿತರ ಮೇಲಿನ ನಿರಂತರ ದೌರ್ಜನ್ಯವನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫಗ ಇಂಡಿಯಾ ನಗರದ ತಹಶಿಲ್ದಾರರ ಕಚೇರಿ ಎದುರು ಪ್ರತಿಭಟನೆ ಮಾಡಿ ತಹಶಿಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಈ ವೇಳೆ ರಾಜ್ಯದಲ್ಲಿ ನಿರಂತರವಾಗಿ ಅಲ್ಪಸಂಖ್ಯಾತರು, ದಲಿತರ ಮೇಲೆ ಹಲ್ಲೇಗಳಾಗುತ್ತಿದ್ದನ್ನು ಖಂಡಿಸಿ ಘೋಷಣೆ ಕೂಗಿದ ಅವರು, ನಿರಂತರ ದೌರ್ಜನ್ಯಗಳನ್ನು ನೋಡಿದರೆ ದಲಿತರಿಗೆ, ಅಲ್ಪಸಂಖ್ಯಾತರಿಗೆ ಯಾವುದೇ ರಕ್ಷಣೆ ಇಲ್ಲದಂತಾಗಿದೆ. ಕೂಡಲೇ ರಾಜ್ಯದ ನಾನಾ ಕಡೆಗಳಲ್ಲಿ ಸಂಬಂಧಿಸಿದ ಅಲ್ಪಸಂಖ್ಯಾತರ …
Read More »
admin
September 12, 2019
ಜಿಲ್ಲೆ, ದಕ್ಷಿಣ ಕನ್ನಡ
ಮಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ದರ್ಶನ್ ಅವರು ಪುತ್ತೂರಿನ ಸ್ನೇಹಿತರೊಬ್ಬರ ಗೃಹಪ್ರವೇಶ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ದರ್ಶನ್ ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಮಹಾಗಣಪತಿ ದೇವಸ್ಥಾನ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಸೌತಡ್ಕ ಹಾಗೂ ಧರ್ಮಸ್ಥಳ …
Read More »
admin
September 12, 2019
ಜಿಲ್ಲೆ, ಧಾರವಾಡ
ಹುಬ್ಬಳ್ಳಿ: ಸುಮಾರು ಒಂದು ದಶಕದಿಂದ ಹುಬ್ಬಳ್ಳಿಯ ರಾಜಧಾನಿ ಕಾಲೋನಿಯ ಕೇಶವಕುಂಜದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರತಿಷ್ಠಿತ ಕಾರಟಗಿ ಆಸ್ಪತ್ರೆಯನ್ನು ನೂತನವಾಗಿ ಗೋಕುಲ ರಸ್ತೆಯ ಆರ್. ಎಸ್. ಎಸ್. ಕಚೇರಿ ಬಳಿ ಸ್ಥಳಾಂತರಿಸಲಾಗಿದ್ದು, ಇದೇ ಜೂನ್ 30 ರಂದು ನೂತನ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರಟಗಿ ಆಸ್ಪತ್ರೆಯ ವೈದ್ಯರಾದ ರಾಮಚಂದ್ರ ಕಾರಟಗಿ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಆಸ್ಪತ್ರೆಯನ್ನು ಶ್ರೀ ಸಿದ್ದಾರೂಢ ಮಠದ ಅಂಧ ಮಕ್ಕಳು ಉದ್ಘಾಟಿಸುತ್ತಿರುವದು ವಿಶೇಷವಾಗಿದೆ.ಬಡವರ …
Read More »
admin
September 12, 2019
ಜಿಲ್ಲೆ, ದಾವಣಗೆರೆ
ದಾವಣಗೆರೆ : ಜೀರೋ ಟ್ರಾಫಿಕ್ ನಿಂದ ಹತ್ತು ಸಾವಿರ ಮತ ಕಡಿಮೆಯಾಗುತ್ತಿದೆ. ಇದು ಮಾಜಿ ಶಾಸಕ ಕೆ. ಎನ್. ರಾಜಣ್ಣ ಹೇಳಿರುವ ಮಾತು. ಅವರೇ ಹೇಳಿದ ಮೇಲೆ ನಾನು ಯಾವ ಪ್ರತಿಕ್ರಿಯೆ ನೀಡಲ್ಲ ಎಂದು ಡಿಸಿಎಂ ಪರಮೇಶ್ವರ್ ಜೀರೋ ಟ್ರಾಫಿಕ್ ವಿಚಾರವಾಗಿ ದಾವಣಗೆರೆಯಲ್ಲಿ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿಕೆ ನೀಡಿದ್ದಾರೆ. ಹಾಗೂ ಬಿಜೆಪಿ ಮಧ್ಯಂತರ ಚುನಾವಣೆಗೆ ಸಿದ್ಧವಿಲ್ಲ, ಒಂದು ವೇಳೆ ಚುನಾವಣೆ ನಡೆದರೆ ೧೫೦ ಸ್ಥಾನಗಳಲ್ಲಿ ನಾವು …
Read More »
admin
September 12, 2019
ಉಡುಪಿ, ಜಿಲ್ಲೆ
ಗಂಗೊಳ್ಳಿಯ ಕೋಡಿ ಹೊಳೆಯಲ್ಲಿ ಆಕಸ್ಮಿಕವಾಗಿ ಹೊಳೆಗೆ ಬಿದ್ದ ಹಸುವನ್ನು ಮಧ್ಯ ಹೊಳೆಯಲ್ಲಿ ಮೀನುಗಾರರು ರಕ್ಷಿಸಿದ ಘಟನೆ ಬುಧವಾರ ನಡೆದಿದೆ.ಹಸು ಹೊಳೆಗೆ ಬಿದ್ದಿರುವುದನ್ನು ನೋಡಿದ ಸ್ಥಳಿಯರು ಹಲವರಿಗೆ ವಿಶಯ ತಿಳಿಸಿದರು .ರಾಮ ಖಾರ್ವಿ ,ರಾಜ ಮಲ್ಯರಬೆಟ್ಟು ಹಾಗೂ ಅಣ್ಣಪ್ಪ ಎನ್ನುವವರು ಕೂಡಲೆ ದೋಣಿ ಮೂಲಕ ಹೊಳೆಯಲ್ಲಿ ಸಾಗಿ ಜೀವದ ಹಂಗನ್ನೆ ತೊರೆದು ಹಸುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.ಒಂದಿಷ್ಟು ಸ್ಥಳಿಯ ಜನರು ಇವರಿಗೆ ಸಹಕಾರ ನೀಡಿದರು.ಈಗ ಗೋವನ್ನು ರಕ್ಷಣೆ ಮಾಡಿರುವ ವೀಡಿಯೋ ಎಲ್ಲೆಡೆ ವೈರಲ್ …
Read More »
admin
September 12, 2019
ಜಿಲ್ಲೆ, ಮಂಡ್ಯ
ಮಂಡ್ಯ ಜಿಲ್ಲೆ ಮಂಡ್ಯ ಪಟ್ಟಣದ ಮೈಸೂರು ಚನ್ನರಾಯಪಟ್ಟಣ ಮುಖ್ಯ ರಸ್ತೆಯ ಅಗಸರಹಳ್ಳಿ ಗೇಟ್ ಬಳಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು ಮತ್ತು ಟಾಟಾ ಕ್ಯಾಂಟರ್ ವಾಹನದ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಕ್ಯಾಂಟರ್ ಚಾಲಕ ಸ್ಥಳದಲ್ಲೇ ಸಾವಿಗೆ ಶರಣಾಗಿದ್ದಾನೆ. ಎರಡೂ ವಾಹನಗಳ ಮುಂಭಾಗವು ನಜ್ಜುಗುಜ್ಜಾಗಿದೆ. ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು ಗಾಯಾಳುಗಳನ್ನು ಹೊರತೆಗೆದು ಕೆ.ಆರ್.ಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವ ಕಾರ್ಯವು ಭರದಿಂದ ಸಾಗಿದೆ. ಗ್ರಾಮಾಂತರ ಪೋಲಿಸ್ ಠಾಣೆಯ …
Read More »