BigTv News
September 8, 2024
Breaking News, ಬಾಗಲಕೋಟೆ
ಬಾಗಲಕೋಟೆ: ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕ ಕಮ್ ನಿರ್ವಾಹಕರಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನಲ್ಲಿ ನಡೆದಿದೆ. ಮೃತರನ್ನು ಶ್ರೀಶೈಲ ವಿಭೂತಿ (45) ಎಂದು ಗುರುತಿಸಲಾಗಿದ್ದು, ಬೀಳಗಿಯ ತಮ್ಮ ಮನೆಯಲ್ಲಿ ಶನಿವಾರ ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಬೀಳಗಿ ಕೆಎಸ್ಆರ್ಟಿಸಿ ಬಸ್ ಡಿಪೋ ಮ್ಯಾನೇಜರ್ ಮತ್ತು ಜಿಲ್ಲಾ ಕಂಟ್ರೋಲರ್ ಕಿರುಕುಳ ನೀಡಿದ್ದಾರೆ …
Read More »
BigTv News
September 7, 2024
Breaking News, ಬಾಗಲಕೋಟೆ
ಬಾಗಲಕೋಟೆ: ಸರ್ಕಾರದಿಂದ ಯಾವುದೇ ಪರವಾನಗೆ ಪಡೆಯದೇ ಅನಧಿಕೃತವಾಗಿ ಶ್ರೀಗಂಧದ ಹಸಿ ಮರದ ತುಂಡನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಾಗಲಕೋಟ ಜಿಲ್ಲೆಯ ಇಳಕಲ್ ನಗರ ಪೋಲಿಸರು ಬಂಧಂದಿಸಿದ್ದಾರೆ ಪಿಎಸ್ಐ ಎಸ್.ಆರ್. ನಾಯಕ್ ರವರು ಖಚಿತ ಮಾಹಿತಿ ಮೇರೆಗೆ ಇಳಕಲ್ ದಿಂದ ಕಂದಗಲ್ಲ ಮಾರ್ಗದಲ್ಲಿನ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ ಹತ್ತಿರ ಟಮ್ ಟಂ ವಾಹನದಲ್ಲಿ ಸಾಗಿಸುತ್ತಿದ್ದ 70 ಕೆಜಿ ತೂಕದ ಶ್ರೀಗಂಧದ ಮರದ ದಿಣ್ಣೆ ವಶಪಡಿಸಿಕೊಂಡಿದ್ದಾರೆ. ಪ್ರಕರಣ ಕುರಿತು ಕಂದಗಲ್ಲದ …
Read More »
BigTv News
September 7, 2024
Breaking News, ಮೈಸೂರು
ಮೈಸೂರು: ನಾಡಹಬ್ಬ ಮೈಸೂರು ದಸರಾ ಹಿನ್ನೆಲೆಯಲ್ಲಿ ನಗರಕ್ಕಾಗಮಿಸಿರುವ 2ನೇ ತಂಡದ ಗಜಪಡೆಗೆ ತೂಕ ಪರೀಕ್ಷೆ ನಡೆಸಲಾಯಿತು. ಮೊದಲ ತಂಡದ 9 ಆನೆಗಳಿಗೆ ನಡೆಸಲಾದ ತೂಕದಲ್ಲಿ ಕ್ಯಾಪ್ಟನ್ ಅಭಿಮನ್ಯು ನಂ. 1 ಆಗಿದ್ದರೆ, 2ನೇ ತಂಡದಲ್ಲಿ ಸುಗ್ರೀವ ಬಲಶಾಲಿ ಎನಿಸಿಕೊಂಡಿದ್ದಾನೆ. 2ನೇ ತಂಡದ ಐದು ಆನೆಗಳು ಗಜಪಡೆಯ ಸಾರಥಿ ಅಭಿಮನ್ಯು ತಂಡಕ್ಕೆ ಸಾಥ್ ನೀಡಿವೆ. ತೂಕ ಪರೀಕ್ಷೆಯಲ್ಲಿ ಸುಗ್ರೀವ 5,190 ಕೆ.ಜಿ., ಮಹೇಂದ್ರ 4,910 ಕೆ.ಜಿ., ಪ್ರಶಾಂತ 4,875, ಕೆ.ಜಿ., ಹೆಣ್ಣಾನೆಗಳಾದ …
Read More »
BigTv News
September 7, 2024
Breaking News, ಮಂಗಳೂರು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಒಟ್ಟು 386 ಕಡೆ ಸಾರ್ವಜನಿಕ ಗಣೇಶೋತ್ಸವ ಜರಗಲಿದ್ದು ಇದರಲ್ಲಿ 30 ಕಡೆಗಳ ಗಣೇಶೋತ್ಸವ ಮೆರವಣಿಗೆಗಳನ್ನು ಅತೀ ಸೂಕ್ಷ್ಮವೆಂದು ಪೊಲೀಸ್ ಇಲಾಖೆ ಗುರುತಿಸಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಸೆ. 6ರಿಂದ ಸೆ.17ರ ವರೆಗೆ ಒಟ್ಟು 165 ಕಡೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಮಾಡಲಾಗುತ್ತದೆ ಇದರಲ್ಲಿ 22 ಅತೀ ಸೂಕ್ಷ್ಮ, 64 ಸೂಕ್ಷ್ಮ ಮತ್ತು 79 ಸಾಮಾನ್ಯ ಗಣೇಶ …
Read More »
BigTv News
September 7, 2024
Breaking News, ಗದಗ
ಗದಗ: ವಕೀಲರ ಮೂಲಕ ಪಂಚಮಸಾಲಿ ಮೀಸಲಾತಿ ಎರಡನೇ ಹಂತದ ಹೋರಾಟಕ್ಕೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಪಂಚಮಸಾಲಿ ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಗದಗನಲ್ಲಿಂದು ವಕೀಲರ ಪೂರ್ವಭಾವಿ ಸಭೆ ನಡೆಸಿದ ಸ್ವಾಮೀಜಿ 2 ಎ ಮೀಸಲಾತಿ ಬಗ್ಗೆ ಸ್ಪಷ್ಟತೆ ಪಡೆಯಲು ವಕೀಲರ ಸಂಘಟನೆಗೆ ಕರೆ ನೀಡಿದರು. ಸೆಪ್ಟೆಂಬರ್ 22 ನೇ ತಾರೀಖು ಬೆಳಗಾವಿಯ ಗಾಂಧಿ ಭವನದಲ್ಲಿ ಪಂಚಮಸಾಲಿ ವಕೀಲರ ಪರಿಷತ್ ಆಯೋಜನೆ ಮಾಡಲಾಗಿದೆ ಸದನದಲ್ಲಿ ಸಮಾಜದ ಶಾಸಕರು ಈ ಕುರಿತು …
Read More »
BigTv News
September 6, 2024
Breaking News, ಮೈಸೂರು
ಶ್ರೀರಂಗಪಟ್ಟಣ: ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನು ಸ್ಥಾಪಿಸುವಂತೆ ಆಚೀವರ್ಸ್ ಅಕಾಡೆಮಿ, ರೋಟರಿ ಕ್ಲಬ್ನಿಂದ ಪಟ್ಟಣದಲ್ಲಿ ಶುಕ್ರವಾರ ಜಾಗೃತಿ ಮೂಡಿಸಲಾಯಿತು. ಎರಡೂ ಸಂಘಟನೆಗಳ ಮುಖ್ಯಸ್ಥರು ಹಾಗೂ ಸದಸ್ಯರು ಮಣ್ಣಿನ ಗಣೇಶ ಮೂರ್ತಿಯನ್ನು ಹಿಡಿದು ಪಟ್ಟಣದ ಮುಖ್ಯ ಬೀದಿ ಸೇರಿದಂತೆ ವಿವಿಧೆಡೆ ಜಾಗೃತಿ ಜಾಥಾ ನಡೆಸಿದರು. ಹತ್ತಾರು ಮನೆ ಗಳು ಹಾಗೂ ಸಂಘ, ಸಂಸ್ಥೆಗಳಿಗೆ ಮಣ್ಣಿನ ಗಣೇಶ ಮತ್ತು ಗೌರಿ ಮೂರ್ತಿಗಳನ್ನು ಉಚಿತವಾಗಿ ವಿತರಿಸಿದರು. ರೋಟರಿ ಸಂಸ್ಥೆ ಅಧ್ಯಕ್ಷ ಮಂಜುರಾಮ್ ಮಾತನಾಡಿ, ರಾಸಾಯನಿಕ ಬಳಸಿ …
Read More »
BigTv News
September 6, 2024
Breaking News, ಮೈಸೂರು
ಮೈಸೂರು: ನಗರದಲ್ಲಿ ವಾಯುಮಾಲಿನ್ಯ ಹೆಚ್ಚಾಗಿದ್ದು, ಗಾಳಿಯ ಗುಣಮಟ್ಟ ತೀವ್ರಗತಿಯಲ್ಲಿ ಕುಸಿಯುತ್ತಿದೆ ಎಂದು ಗ್ರೀನ್ ಪೀಸ್ ಇಂಡಿಯಾ ಸಂಸ್ಥೆಯ ಸಂಶೋಧನಾ ವರದಿಯು ತಿಳಿಸಿದೆ. ಇದು ವಾಯು ಮಾಲಿನ್ಯದಿಂದ ನಗರದ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದೆ. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ, ಬಂಡೀಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ ಸುತ್ತುವರಿದಿರುವ ಮೈಸೂರಿನ ಗಾಳಿ ಶುದ್ಧವಾಗಿರಬೇಕಿತ್ತು. ಆದರೆ, ಮಾಲಿನ್ಯಕಾರಕ ಕಣಗಳಾದ ಪಿ.ಎಂ. ಗಾಳಿಯಲ್ಲಿರುವ ದೂಳಿನ ಕಣಗಳ ಪ್ರಮಾಣ 2.5 …
Read More »
BigTv News
September 5, 2024
Breaking News, ಮೈಸೂರು
ಮೈಸೂರು: ನಾಡಹಬ್ಬ ದಸರಾ ನಮ್ಮ ಮನೆಯ ಹಬ್ಬವೆಂಬ ಮನಸ್ಥಿತಿಯೊಂದಿಗೆ ದೀಪಾಲಂಕಾರ ಮಾಡಿ ಉತ್ಸವದ ಅಂದ ಹೆಚ್ಚಿಸಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಸೂಚಿಸಿದರು. ಇಲ್ಲಿನ ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ಗುರುವಾರ ನಡೆದ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಈ ಬಾರಿ ವಿದ್ಯುತ್ ದೀಪಾಲಂಕಾರ 21 ದಿನಗಳವರೆಗೆ ಇರಲಿದೆ. ಹೀಗಾಗಿ …
Read More »
BigTv News
September 5, 2024
Breaking News, ಹಾಸನ
ಹಾಸನ: ನಗರದ ಪಾಂಚಜನ್ಯ ಹಿಂದೂ ಗಣಪತಿ ಸಮಿತಿ ವತಿಯಿಂದ ಸೆ.7 ರಂದು ಹಾಸನಾಂಬ ಕಲಾಕ್ಷೇತ್ರ ಆವರಣದಲ್ಲಿ ಪಾಂಚಜನ್ಯ ಹಿಂದೂ ಗಣಪತಿ ಉತ್ಸವ 2024 ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಕಾರ್ಯದರ್ಶಿ ವೇಣುಗೋಪಾಲ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಎಸ್ಎಸ್ನಿಂದ ಕಳೆದ 15 ವರ್ಷದಿಂದ ಪಾಂಚಜನ್ಯ ಹಿಂದೂ ಗಣಪತಿ ಉತ್ಸವ ನಡೆಸಿಕೊಂಡು ಬರಲಾಗುತ್ತಿದ್ದು, ನಿತ್ಯ ಮಧ್ಯಾಹ್ನ 12 ಗಂಟೆ ಸಂಜೆ 8 ರವರೆಗೆ ಮಹಾಮಂಗಳಾರತಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಸೆ.12 …
Read More »
BigTv News
September 5, 2024
Breaking News, ಮೈಸೂರು
ಮೈಸೂರು: ವಿಶ್ವ ವಿಖ್ಯಾತ ದಸರಾ ಅದ್ದೂರಿ ಆಚರಣೆಗೆ ರಚಿಸಿರುವ 19 ಉಪಸಮಿತಿಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ಸಿ ಮಹದೇವಪ್ಪ ತಿಳಿಸಿದರು. ಅರಮನೆ ಸಭಾಂಗಣದಲ್ಲಿ ಹಮಿ ಕೊಂಡಿದ್ದ ದಸರಾ ಉಪಸಮಿತಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಎಲ್ಲಾ ಸಮಿತಿಯ ಅಧಿಕಾರಿಗಳು ಸೂಕ್ತ ತಯಾರಿ ಮಾಡಿಕೊಂಡು ಅಚ್ಚುಕಟ್ಟಾಗಿ ದಸರಾ ಆಚರಣೆ ಮಾಡಬೇಕು ಎಂದು ಸೂಚಿಸಿದರು. ಸ್ತಬ್ಧ ಚಿತ್ರಗಳು ನಮ ಸಂಸ್ಕೃತಿಯನ್ನು ಬಿಂಬಿಸುವಂತೆ ಹಾಗೂ ಜನರಿಗೆ ಸಾಮಾಜಿಕ ಸಂದೇಶ ಸಾರುವಂತೆ …
Read More »