BigTv News
September 5, 2024
Breaking News, ಗದಗ
ಗದಗ:- ರಾಂಗ್ ರೂಟ್ ನಲ್ಲಿ ಬಂದು ಬೈಕ್ ಗೆ ಬೈಕ್ ಡಿಕ್ಕಿ ಹೊಡೆದು ಹಿಂಬದಿ ಸವಾರ ಸಾವನ್ನಪ್ಪಿದ ಘಟನೆ ಮುಂಡರಗಿ ತಾಲೂಕಿನ ಹಳ್ಳಿಕೇರಿ ಹಾಗೂ ಹಳ್ಳಿಗುಡಿ ಗ್ರಾಮಗಳ ನಡುವೆ ಜರುಗಿದೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ನಿವಾಸಿ ವಸಂತ ಚೆನ್ನಳ್ಳಿ (38) ಮೃತ ದುರ್ದೈವಿ. ರಾಂಗ್ ರೂಟ್ ನಲ್ಲಿ ಒನ್ ವೇ ನಲ್ಲಿ ಬಂದು ಎದುರಿಗೆ ಬರುತ್ತಿದ್ದ ಬೈಕ್ ಗೆ ಬೈಕ್ ಡಿಕ್ಕಿ …
Read More »
BigTv News
September 4, 2024
Breaking News, ಗದಗ
ಗದಗ : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ರಾತ್ರೋರಾತ್ರಿ ಮುಖ್ಯಮಂತ್ರಿ ಬದಲಾವಣೆ ಸನ್ನಿಹಿತವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ರಾತ್ರೋರಾತ್ರಿ ಎರಡು ಸಿಎಂಗಳು ಬದಲಾದ ಇತಿಹಾಸವಿದೆ. ಈಗ ಕೆಲವರು ಸಿಎಂ ಕುರ್ಚಿಗೆ ಆಸೆ ತೋರಿಸುತ್ತಿರುವುದನ್ನು ನೋಡಿದ್ರೆ ಮತ್ತೊಂದು ರಾತ್ರೋರಾತ್ರಿ ಸಿಎಂ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದಿದ್ದಾರೆ. ವೀರೇಂದ್ರ ಪಾಟೀಲ್ ಮುಖ್ಯಮಂತ್ರಿ ಆಗಿದ್ದರೂ ರಾತ್ರೋ ರಾತ್ರಿ ಎಲ್ಲ ಶಾಸಕರು ಬದಲಾದರು ಬಳಿಕ …
Read More »
BigTv News
September 4, 2024
Breaking News, ಮೈಸೂರು
ಮೈಸೂರು: ಚಾಮುಂಡೇಶ್ವರಿ ಬೆಟ್ಟವೂ ಸೇರಿದಂತೆ ಪ್ರಾಧಿಕಾರದ ಅಧೀನದ ದೇಗುಲಗಳ ಅಭಿವೃದ್ಧಿಗೆ ಮುಂದಿನ ಐದು ವರ್ಷದ ನೀಲನಕ್ಷೆ ರೂಪಿಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಹದೇಶ್ವರ ಬೆಟ್ಟದಲ್ಲಿ ಈಗಾಗಲೇ ಅಭಿವೃದ್ಧಿ ಪ್ರಾಧಿಕಾರವಿದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತರುವಾಯ ಸವದತ್ತಿ ಎಲ್ಲಮ್ಮ, ಕೊಪ್ಪಳದ ಹುಲಿಗೆಮ್ಮ, ಘಾಟಿ ಸುಬ್ರಹ್ಮಣ್ಯ ದೇಗುಲಗಳಿಗೆ ಪ್ರತ್ಯೇಕ ಪ್ರಾಧಿಕಾರಗಳನ್ನು ರಚನೆ …
Read More »
BigTv News
September 3, 2024
Breaking News, ಮೈಸೂರು
ಮೈಸೂರು: ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡ ಅಧಿದೇವತೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕುರಿತು ಸಭೆಯನ್ನು ನಡೆಸಿದ್ದಾರೆ. ಮೊದಲಿಗೆ ದೇವಿ ದರ್ಶನ ಪಡೆದ ಸಿಎಂ ಆ ಬಳಿಕ ಸಚಿವರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪ್ರಾಧಿಕಾರದ ಸಭೆ ನಡೆಸಿದ್ದು, ಅಧಿಕಾರಿಗಳಿಂದ ಬೆಟ್ಟದ ಅಭಿವೃದ್ಧಿಯ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳುವಮತೆ ಸೂಚನೆ ನೀಡಿದ್ದಾರೆ. ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ. …
Read More »
BigTv News
September 3, 2024
Breaking News, ಗದಗ
ಗದಗ: ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಹಾವೇರಿ ಗದಗ ಲೋಕಸಭಾ ಕ್ಷೇತ್ರಗಳಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ, ಪ್ರಗತಿ ಹಾಗೂ ಅಭಿವೃದ್ದಿ ಕುರಿತಾದ ಸಭೆಯನ್ನು ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿರವರು ನಡೆಸಿದರು. ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಭರತ, ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಮುದುಕಮ್ಮನವರ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು
Read More »
BigTv News
September 2, 2024
Breaking News, ಶಿವಮೊಗ್ಗ
ತಾಳಗುಪ್ಪ : ಪ್ರಕೃತಿಯ ರಮ್ಯ ತಾಣ ಜೋಗ ಜಲಪಾತ ವೀಕ್ಷಣೆ ಪ್ರವೇಶ ಶುಲ್ಕ ಈಗ ಮತ್ತಷ್ಟು ದುಬಾರಿಯಾಗಿದೆ. ಸುಮಾರು 183.7 ಕೋಟಿ ರು.ಗಳ ವೆಚ್ಚದಲ್ಲಿ ಜಲಪಾತದ ಆವರಣವನ್ನು ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವನ್ನಾಗಿ ರೂಪಿಸಲು ಹೊರಟಿರುವ ಜೋಗ ನಿರ್ವಹಣಾ ಪ್ರಾಧಿಕಾರವು, ಮೂಲ ಸೌಕರ್ಯ ಪೂರ್ಣ ರೂಪುಗೊಳ್ಳುವ ಮೊದಲೇ ಹಿಂದಿದ್ದ ಪ್ರವೇಶ ಶುಲ್ಕವನ್ನು ಹೆಚ್ಚಿಸಿದೆ.ಇದು ಈಗ ಪ್ರವಾಸಿಗರು ಹಾಗೂ ಸ್ಥಳೀಯರು ಆಕ್ಷೇಪಕ್ಕೆ ಕಾರಣವಾಗಿದೆ. ಜೋಗ ಜಲಪಾತದ ಪ್ರದೇಶದಲ್ಲಿ ಕಳೆದ ಎರಡು ವರ್ಷದಿಂದ …
Read More »
BigTv News
September 2, 2024
Breaking News, ಗದಗ
ಗದಗ:- ಬೈಕ್ ಮತ್ತು ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅಸೂಟಿ ಗ್ರಾಮದ ಬಳಿ ಜರುಗಿದೆ. ಜಗದೀಶ ಚಲವಾದಿ (24) ಮೃತ ದುರ್ದೈವಿ ಎನ್ನಲಾಗಿದೆ.ಯುವಕ ಕರಮುಡಿ ಗ್ರಾಮದವನಾಗಿದ್ದು ಹೊಳೆಆಲೂರಿನಿಂದ ಕರಮುಡಿ ಗ್ರಾಮಕ್ಕೆ ತೆರಳ್ತಿದ್ದಾಗ ಈ ಘಟನೆ ನಡೆದಿದೆ. ರೋಣ ಡಿಪೋ ಸೇರಿದ ಸಾರಿಗೆ ಸಂಸ್ಥೆ ಬಸ್ ಇದಾಗಿದೆ ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಸ್ಥಳಕ್ಕೆ …
Read More »
BigTv News
August 25, 2024
Breaking News, ಜಿಲ್ಲೆ, ಮೈಸೂರು
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆ ಇಂದಿನಿಂದ ದಸರಾ ಗಜಪಡೆಗಳ ತಾಲೀಮು ಆರಂಭಿಸಲಾಗಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗಳು ರಾಜಬೀದಿಗಳಲ್ಲಿ ಗಜಗಾಂಭಿರ್ಯದಿಂದ ಹೆಜ್ಜೆ ಹಾಕಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ದಸರಾ ಗಜಪಡೆಗಳಿಗೆ ತಾಲೀಮು ಆರಂಭಿಸಲಾಗಿದೆ. ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ವೇಳೆ ದಸರಾ ಆನೆಗಳು ವಾಕಿಂಗ್ ಮಾಡುತ್ತವೆ. ಮೊದಲ ಹಂತದಲ್ಲಿ ಕಾಡಿನಿಂದ ಅರಮನೆಗೆ 9 ಆನೆಗಳು ಆಗಮಿಸಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ತಾಲೀಮು ಆರಂಭಿಸಲಾಗಿದೆ. ಅರಮನೆಯಿಂದ ಸಯ್ಯಾಜೀರಾವ್ ರಸ್ತೆ, ಆಯುವೇರ್ದಿಕ್ …
Read More »
BigTv News
August 23, 2024
Breaking News, ಜಿಲ್ಲೆ, ಮೈಸೂರು
ಮೈಸೂರು: ಸ್ಫೋಟಕಗಳು ಪತ್ತೆಯಾಗಿರುವ ಘಟನೆ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ವೊಂದರಲ್ಲಿ ನಡೆದಿದೆ. ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ, ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕ ವಸ್ತುಗಳು ಮತ್ತು ಒಂದು ನಾಡ …
Read More »
BigTv News
August 23, 2024
Breaking News, ಮಂಗಳೂರು
ಮಂಗಳೂರು: ಇಂದು ಮಂಗಳೂರು ಬಿಜೆಪಿ ಕಚೇರಿಗೆ ಕಾಂಗ್ರೆಸ್ ನೇತೃತ್ವದಲ್ಲಿ ಮುತ್ತಿಗೆ ಹಾಕಲಾಗಿದ್ದು, ಐವಾನ್ ಡಿ ಸೋಜ ಮನೆ ಮೇಲೆ ಕಲ್ಲೆಸೆತ ಹಿನ್ನಲೆ ಇಂದು ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸಲಿದ್ದಾರೆ. ಐವಾನ್ ಡಿ ಸೋಜ ಮನೆಯಿಂದ ಆರಂಭವಾಗಿ ದ. ಕ ಬಿಜೆಪಿ ಕಚೇರಿಗೆ ಪಾದಯಾತ್ರೆ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಎರಡು ಕೆ ಎಸ್ ಆರ್ ಪಿ ತುಕಡಿ, 50 ಅಧಿಕ ಸಿಬ್ಬಂದಿಗಳ …
Read More »