Breaking News

ಜಿಲ್ಲೆ

ಮಲ್ಲಸಮುದ್ರ: ಟ್ರ್ಯಾಕ್ಟರ್ ಪಲ್ಟಿಯಾಗಿ ಕರ್ತವ್ಯನಿರತ ಪೊಲೀಸ್ ಪೇದೆ ಸ್ಥಳದಲ್ಲಿಯೇ ಸಾವು!

ಗದಗ ನಗರದ ಹೊರವಲಯದ ಮಲ್ಲಸಮುದ್ರ ಸಮೀಪದ ಗುಡ್ಡದ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ. ಪರಿಣಾಮ ಟ್ರ್ಯಾಕ್ಟರ್ ಚಲಾಯಿಸಲು ಹೋದ ಮಹೇಶ್ ಕರಿಯಣ್ಣವರ ಮೇಲೆ ಟ್ರ್ಯಾಕ್ಟರ್ ಇಂಜಿನ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ಘಟನೆ ಬಳಿಕ ಗದಗ ಗ್ರಾಮಿಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Read More »

2ನೇ ಹೆಂಡತಿಯ ಮಗ ತಂದೆ ಎದೆಗೆ ಚೂರಿ ಹಾಕಿ ಕೊಂದು ಪರಾರಿ!!

ಮೈಸೂರಿನ ಶಾಂತಿನಗರದಲ್ಲಿ 2ನೇ ಹೆಂಡತಿ ಪುತ್ರನಾದ ಮತೀನ್ ಮನೆಗೆ ಬರುವಂತೆ ಕರೆ ಮಾಡಿದ್ದಾನೆ. ಆದರೆ ತಂದೆ ಮನೆಗೆ ಬರ್ತಿದಂತೆ ಎದೆಗೆ ಚೂರಿಯಿಂದ ಚುಚ್ಚಿ ಕೊಲೆ ಮಾಡಿ, ಅಲ್ಲಿಂದ ಪರಾರಿಯಾಗಿದ್ದಾನೆ. ಮೊಬೈಲ್ಕೊಡದವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಾಕಮಕಿ ನಡೆದಿದ್ದು ಕೊಲೆಯಲ್ಲಿ ಘಟನೆ ಅಂತ್ಯವಾಗಿದೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬ್ಯಾನರ್ ಹರಿದ ವಿಚಾರಕ್ಕೆ ಗಲಾಟೆ: ಯುವಕನ ಕೊಲೆ!!!

ಮಾಲಾಪುರ ಗ್ರಾಮದ ಶ್ರೀ ಲಕ್ಷ್ಮಿ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಬ್ಯಾನರ್ ಅಳವಡಿಸಿದ್ದು, ಇದನ್ನು ಹರಿದು ಹಾಕಿದ ಕಾರಣಕ್ಕೆ ಗಲಾಟೆ ನಡೆದಿದೆ.ಈ ವೇಳೆ ಯುವಕನನ್ನು ಕೊಲೆ ಮಾಡಲಾಗಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಶನಿವಾರ ತಡರಾತ್ರಿ ಘಟನೆ ನಡೆದಿದೆ.ಮಾಲಾಪುರ ಜಾತ್ರೆಯಲ್ಲಿ ಬೇರೆ ಊರಿನವರಾದ ಮಂಜುನಾಥ ಬ್ಯಾನರ್ ಹಾಕಿದ್ದನ್ನು ಸಹಿಸದ ಮಾಲಾಪುರದ ಕೆಲ ಯುವಕರು ಬ್ಯಾನರ್ ಹರಿದು ಹಾಕಿದ್ದರು. ಇದೇ ವಿಚಾರಕ್ಕೆ ಗಲಾಟೆ ನಡೆದಿದ್ದು, ಮಂಜುನಾಥನನ್ನು ಕೊಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮುಧೋಳ ಪೊಲೀಸ್ …

Read More »

ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಬೇಸತ್ತೆ ವ್ಯಕ್ತಿ ಆತ್ಮಹತ್ಯೆಗೆ ಯತ್ನ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಅಬ್ದುಲ್ ಸತ್ತಾರ್ ಎಂಬುವರು ಕಳೆದ ಒಂದೂವರೆ ವರ್ಷಗಳ ಹಿಂದೆ ಎಕ್ಟೀಕಾಸ್ ಸ್ಮಾಲ್ ಫೈನಾನ್ಸ್ ನಿಂದ 5 ಲಕ್ಷ ಸಾಲ ಪಡೆದಿದ್ದರು. ಈ ಹಿಂದಿನ ಕಂತುಗಳನ್ನು ಕಟ್ಟಿದ್ದಂತ ಅವರು, ಕಳೆದ ಮಾರ್ಚ್ ತಿಂಗಳ ಕಂತಿನ ಹಣ ರೂ.11,400 ಕಟ್ಟೋದಕ್ಕೆ ಸಾಧ್ಯವಾಗಿರಲಿಲ್ಲ. ಫೈನಾನ್ಸ್ ಕಂಪನಿಯಿಂದ ದಿನಂಪ್ರತಿ ಸಾಲದ ಕಂತಿನ ಹಣ ಕಟ್ಟುವಂತೆ ಕಿರುಕುಳ ನೀಡುತ್ತಿದ್ದರು. ಇದೇ ಕಿರುಕುಳಕ್ಕೆ ಬೇಸತ್ತೆ ಇಂದು ಅಬ್ದಲ್ ಸುತ್ತಾರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. …

Read More »

ನೀರಿನಲ್ಲಿ ಮುಳುಗುತ್ತಿದ್ದ ಯುವಕನೋರ್ವನನ್ನು ರಕ್ಷಿಸಲು ಹೋಗಿ ಸೈನಿಕ ಸೇರಿ ಇಬ್ಬರು ಸಾವು!!

ಮಲಪ್ರಭಾ ನದಿಯಲ್ಲಿ ಹಂಸನೂರ ಗ್ರಾಮದ ಶೇಖಪ್ಪ ಮುತ್ತಪ್ಪ ಮೂಲಿಮನಿ ಎಂಬಾತ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ, ಈ ವೇಳೆ ಕಾಲು ಗುಂಡಿಗೆಯತ್ನ ಹೋಗಿದ್ದಾನೆ.ಅದೇ ಮಾರ್ಗದಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಬೆನಹಾಳ ಗ್ರಾಮದ ಸೈನಿಕ ಮಹಾಂತೇಶ ಹೂವಪ್ಪ ಹೊಸಮನಿ ಸಾಗುತ್ತಿದ್ದರು. ಬಾಲಕನ ಕಿರುಚಾಟ ಕೇಳಿ ರಕ್ಷಣೆಗೆಂದು ನದಿಗೆ ಹಾರಿದ್ದಾರೆ. ಆಗ ಈಜು ಬಾರದ ಶೇಖಪ್ಪ ಭಯದಿಂದ ಮಹಾಂತೇಶ ಅವರ ಕುತ್ತಿಗೆಯನ್ನು ಗಟ್ಟಿಯಾಗಿ ಹಿಡಿದಿದ್ದಾನೆ. ಇದರಿಂದ ಮಹಾಂತೇಶಗೆ ಕೂಡ ಈಜಲು ಸಾಧ್ಯವಾಗದೇ …

Read More »

ದರೋಡೆಕೋರರ ಗ್ಯಾಂಗ್‌ ಮಠಕ್ಕೆ ಕನ್ನ!12 ಜನ ಅರೆಸ್ಟ್‌..

ರಾತ್ರಿ 12 ದರೋಡೆಕೋರರು ಮಠಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಆದರೆ ಕೋಟ್ಯಂತರ ರೂ. ಹಣಕ್ಕೆ ಎಲ್ಲೆಡೆ ಹುಡುಕಾಡಿದರೂ ಸಿಕ್ಕಿಲ್ಲ. ನಂತರ ಮಠದಲ್ಲಿ ಇದ್ದವರಿಗೆ ಮಾರಕಾಸ್ತ್ರ ತೋರಿಸಿ ಹಣ ಎಲ್ಲಿ ಎಂದು ಕೇಳಿದ್ದಾರೆ. ಹಣ ಎಲ್ಲಿದೆ ಎಂದು ತಿಳಿದು ಹುಡುಕಾಟಕ್ಕೆ ಇಳಿದಾಗ ಅವರಿಗೆ ಕೇವಲ 50 ಸಾವಿರ ರೂ. ಹಣ ಸಿಕ್ಕಿದೆ. ನಂತರ ಅಲ್ಲಿಂದ ಆರೋಪಿಗಳು ಕಾಲ್ಕಿತ್ತಿದ್ದಾರೆ. ತೀರ್ಥಹಳ್ಳಿಯ ಮಾಳೂರು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು. ಮಾಳೂರು ಪೊಲೀಸರು ಈ ದರೋಡೆಕೋರರ …

Read More »

ಕಲಬುರಗಿಯಲ್ಲಿ ATM ಕಳ್ಳತನ,!!ಎಸ್‌ಬಿಐ ಎಂಟಿಎಂಗೆ ಕನ್ನ..

ಕಲಬುರಗಿಯಲ್ಲಿ ನಸುಕಿನ ಜಾವ 3 ಗಂಟೆ ಸುಮಾರಿಗೆ ಹರಿಯಾಣದ ಮೂಲದ ಗ್ಯಾಂಗ್ ಎಟಿಎಂಗೆ ನುಗ್ಗಿದೆ. ಮೊದಲಿಗೆ ಸಿಸಿಕ್ಯಾಮರಾಗೆ ಸ್ಪ್ರೇ ಮಾಡಿದ್ದಾರೆ. ಬಳಿಕ ಲಾಕರ್‌ ಅನ್ನ ಗ್ಯಾಸ್ ಕಟರ್‌ನಿಂದ ಕಟ್ ಮಾಡಿ ಬರೋಬ್ಬರಿ 18 ಲಕ್ಷ ರೂಪಾಯಿ ದೋಚಿದ್ದಾರೆ.ಇದೀಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಆದ್ರೆ, ಬೀದರ್​​ ಎಂಟಿಎಂ ಹಣ ದರೋಡೆಕೋರರು ಇದುವರೆಗೂ ಪತ್ತೆಯಾಗಿಲ್ಲ. ಇದರ ಬೆನ್ನಲ್ಲೇ ಕಲಬುರಗಿಯಲ್ಲೂ ಸಹ ಎಟಿಎಂ ಕಳ್ಳತನವಾಗಿದೆ. ಎಟಿಎಂ ಹಾಗೂ ಬ್ಯಾಂಕ್​​ಗಳನ್ನೇ ಟಾರ್ಗೆಟ್​​ ಮಾಡಿ ಈ ಕೃತ್ಯ ಎಸಗುತ್ತಿರುವುದು …

Read More »

ಕಾರವಾರ: ಹೃದಯಾಘಾತದಿಂದ ಸೈನಿಕ ಸಾವು!!!

ಪಂಜಾಬ್ ಫ್ರಂಟ್‍ಲೈನ್ ಬೆಟಾಲಿಯನ್‍ನಲ್ಲಿ ನಾಯಕ್ ಸುಬೇದಾರ್ ಆಗಿದ್ದ ವಿಜಯ ವಿಠ್ಠೋಬಾ ತಾಮ್ಸೆ (44) ಹೃದಯಾಘಾತದಿಂದ ಮಂಗಳವಾರ ಹರಿಯಾಣ ರಾಜ್ಯದ ಅಂಬಾಲಾದಲ್ಲಿ ನಿಧನರಾದರು.ಸೈನ್ಯದ ಪರೇಡ್ ವೇಳೆ ಎದೆ ನೋವಿನಿಂದ ವಿಜಯ ಕುಸಿದು ಬಿದ್ದರು.ಅವರನ್ನು ಆಸ್ಪತ್ರೆಗೆ ಕರೆದೊಯ್ಯವಷ್ಟರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸೇನೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ’ ಎಂದು ವಿಜಯ ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.’25 ವರ್ಷಗಳಿಂದ ಭಾರತೀಯ ಸೇನೆಯಲ್ಲಿದ್ದರು. ಸೈನ್ಯದಿಂದ ನಿವೃತ್ತರಾಗಲು ಮೂರು ವರ್ಷ ಬಾಕಿ ಇತ್ತು. ಮೃತರ ಅಂತ್ಯಕ್ರಿಯೆ ಗುರುವಾರ …

Read More »

ನಕಲಿ ಚಿನ್ನಾಭರಣ ಅಡವಿಟ್ಟ ಪ್ರಕರಣ: ಶಿವಮೊಗ್ಗದ ವಿವಿಧೆಡೆ ಇ.ಡಿ ದಾಳಿ!!

2014ರ ಜೂನ್ ನಲ್ಲಿ ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿರುವ ಡಿಸಿಸಿ ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ನಕಲಿ ಗೋಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಅಂದು ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಮೂರು ಪ್ರತ್ಯೇಕ ವಾಹನಗಳಲ್ಲಿ ಆಗಮಿಸಿರುವ 8ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಅಂದು ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ ಹಾಗೂ ಬ್ಯಾಂಕಿನ ಕಾರು ಚಾಲಕ ಕಾಮಾಕ್ಷಿ ಬೀದಿಯ ಶಿವಕುಮಾರ್ ಎಂಬುವರ ಮನೆ …

Read More »

ಪರೀಕ್ಷೆಯಲ್ಲಿ ಫೇಲ್​! ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.!!

ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ, ಇಂದು ಪ್ರಕಟಗೊಂಡ ಫಲಿತಾಂಶದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಐಶ್ವರ್ಯ, ಮನೆಯಲ್ಲಿ ಯಾರೊಬ್ಬರೂ ಇಲ್ಲದ ಸಮಯ ನೋಡಿಕೊಂಡು ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Read More »