BigTv News
August 18, 2024
Breaking News, ಗದಗ, ಜಿಲ್ಲೆ
ಗದಗ:-ಬೆಳ್ಳಂಬೆಳಗ್ಗೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಸಾರಿಗೆ ಬಸ್- ಕಾರು ನಡುವೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಜರುಗಿದೆ. ಮೃತರು ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟಿದ್ದವರು ಎನ್ನಲಾಗಿದೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55),ಪತ್ನಿ ರಾಜೇಶ್ವರಿ (45),ಮಗಳು ಐಶ್ವರ್ಯ (16),ಮಗ ವಿಜಯ(12) ಮೃತರು. ಇಳಕಲ್ ನಿಂದ ಹುಬ್ಬಳ್ಳಿ ಗೆ ಸಾರಿಗೆ ಬಸ್ ಹೊರಟಿತ್ತು. ಅದೇ ರೀತಿ ಕಲ್ಲಾಪೂರ ಕಡೆಗೆ ಹೊರಟಿದ್ದ ಕಾರು ನಡುವೆ ಭೀಕರ ಅಪಘಾತ …
Read More »
bigtvnews22
August 17, 2024
Breaking News, ಜಿಲ್ಲೆ, ಮೈಸೂರು
ಮೈಸೂರು: ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಈ ಬಾರಿ ಸರಕಾರ ದಾಖಲೆಯ 40 ಕೋಟಿ ರೂ. ಅನುದಾನ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಚ್.ಸಿ. ಮಹದೇವಪ್ಪ ಪ್ರಕಟಿಸಿದ್ದಾರೆ. ಈ ಪ್ರಮಾಣದ ಅನುದಾನವನ್ನು ದಸರೆಗೆ ಸರಕಾರ ನೀಡುತ್ತಿರುವುದು ಇದೇ ಮೊದಲ ಬಾರಿ. ರಾಜ್ಯ ಸರಕಾರ ನಾಡಹಬ್ಬ ದಸರಾ ಉತ್ಸವ ಹೆಸರಿನಲ್ಲಿ ನವರಾತ್ರಿಯನ್ನು ಮೈಸೂರಿನಲ್ಲಿ ಸಾಂಪ್ರದಾಯಿಕವಾಗಿ ಆಚರಣೆ ಮಾಡುತ್ತಿದೆ. ದಸರಾ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರೂ ಆದ ಮುಖ್ಯಮಂತ್ರಿಗಳು ಆಯಾ …
Read More »
BigTv News
August 17, 2024
Breaking News, ಗದಗ, ಜಿಲ್ಲೆ
ಗದಗ: ಗದಗನಿಂದ ಮುಂಡರಗಿ ಹೊರಟಿದ್ದ ಬಸ್ ಹಾಗೂ ಕೊಪ್ಪಳದಿಂದ ಗದುಗಿಗೆ ಬರುತ್ತಿದ್ದ ಎರಡು ಬಸ್ಗಳ ಈ ಅಪಘಾತ ಸಂಭವಿಸಿದೆ. 20 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನೆಯಲ್ಲಿ 5 ಜನರಿಗೆ ಗಂಭೀರವಾಗಿ ಗಾಯಗಳಾಗಿವೆ. ಗದಗನಿಂದ ಮುಂಡರಗಿಗೆ ತೆರಳುತ್ತಿದ್ದ ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನುವ ಮಾಹಿತಿ ಸ್ಥಳದಲ್ಲಿದ್ದ ಹಲವರಿಂದ ಕೇಳಿ ಬಂದಿದ್ದು, ಕೊಪ್ಪಳದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಬಸ್ ಗಮನಿಸದೇ ರಸ್ತೆ ಕ್ರಾಸ್ ಮಾಡುವ ವೇಳೆಯಲ್ಲಿ ಅಪಘಾತ …
Read More »
BigTv News
August 16, 2024
Breaking News, ಶಿವಮೊಗ್ಗ
ಶಿವಮೊಗ್ಗ: 78ನೇ ಸ್ವಾತಂತ್ರ್ಯ ದಿನಾಚರಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ‘ಏಸೂರು ಕೊಟ್ಟರು ಈಸೂರು ಕೊಡೆವು’ ಎಂದು ಭಾರತದಲ್ಲಿ ಮೊಟ್ಟ ಮೊದಲು ಸ್ವಾತಂತ್ರ್ಯ ಘೋಷಿಸಿಕೊಂಡ ಹಳ್ಳಿ ಈಸೂರು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಈಸೂರು ಗ್ರಾಮದ ಜನರು ಬ್ರಿಟಿಷರಿಗೆ ಸೆಡ್ಡು ಹೊಡೆದು, ಅವರೊಂದಿಗೆ ಕಾದಾಡಿ ವೀರ ಮರಣ ಹೊಂದಿದ್ದಾರೆ. ಈಸೂರು ಸ್ವಾತಂತ್ರ್ಯ ಹೋರಾಟದಲ್ಲಿ 11 ಜನರನ್ನು ಗಲ್ಲಿಗೇರಿಸಲಾಯಿತು ಮತ್ತು 23 ಜನರಿಗೆ ಜೀವಾವಧಿ ಶಿಕ್ಷೆಯನ್ನು ಘೋಷಿಸಲಾಯಿತು. ಸ್ವಾತಂತ್ರ್ಯ ಚಳಿವಳಿಯಲ್ಲಿ ತ್ಯಾಗ ಬಲಿದಾನಕ್ಕೆ …
Read More »
BigTv News
August 14, 2024
Breaking News, ಬಾಗಲಕೋಟೆ
ಬಾಗಲಕೋಟೆ: ಸತತ ಮಳೆ ಸುರಿಯುತ್ತಿರುವುದರಿಂದ ಹೆಸರುಕಾಳಿಗೆ ಹಳದಿ ರೋಗ ಕಾಡುತ್ತಿದ್ದು, ಬೆಲೆ ಕುಸಿದಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಬಾಗಲಕೋಟೆ, ಗದಗ, ಯಾದಗಿರಿ, ಧಾರವಾಡ, ಕೊಪ್ಪಳ, ವಿಜಯಪುರ, ರಾಯಚೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಹೆಸರುಕಾಳು ಪ್ರಮುಖ ಬೆಳೆಯಾಗಿದೆ. 2.50 ಲಕ್ಷ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಯಲಾಗಿದೆ. ಬಾಗಲಕೋಟೆ, ಗದಗ, ಯಾದಗಿರಿ, ಹುಬ್ಬಳ್ಳಿ ಸೇರಿ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆಗೆ ಹೆಸರುಕಾಳು ಆವಕ ಆಗುತ್ತಿದೆ. ಕ್ವಿಂಟಲ್ಗೆ ₹2,004ರಿಂದ ₹8,400ರ ವರೆಗೆ ಬೆಲೆ ಇದೆ. …
Read More »
BigTv News
August 13, 2024
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ : ಹಲವು ಕಳ್ಳತನ ಹಾಗೂ ಕೊಲೆ ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಒಬ್ಬನನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಆತ ಹಲ್ಲೆ ನಡೆಸಿದ್ದಾನೆ. ಇವಳೆ ಆತ್ಮ ರಕ್ಷಣೆಗಾಗಿ ಪೊಲೀಸರು ರೌಡಿಶೀಟರ್ ಮೇಲೆ ಗುಂಡು ಹಾರಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬಾ ನಗರದಲ್ಲಿ ನಡೆದಿದೆ.ಬಂಧಿಸಲು ಹೋಗಿದ್ದಾಗ ಹಲ್ಲೆಗೆ ಯತ್ನಿಸಿದ್ದು, ಈ ವೇಳೆ ರೌಡಿಶೀಟರ್ ಗೆ ಗುಂಡು ಹಾರಿಸಲಾಗಿದೆ.ಆತ್ಮ ರಕ್ಷಣೆಗಾಗಿ ರೌಡಿಶೀಟರ್ ಭವಿತ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕಾಲಿಗೆ ವಿನೋಬನಗರ ಪಿಎಸ್ಐ …
Read More »
BigTv News
August 13, 2024
Breaking News, ಜಿಲ್ಲೆ, ಮೈಸೂರು
ಮೈಸೂರು: ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ. ಅದು ಸಂಸ್ಥಾನದ ಖಾಸಗಿ ಆಸ್ತಿಗಳ ಪಟ್ಟಿಯಲ್ಲಿ ಇದೆ ಎನ್ನುವ ಮೂಲಕ ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ವಿರೋಧ ವ್ಯಕ್ತಪಡಿಸಿದರು. ಮೈಸೂರು ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟದ ನಿರ್ವಹಣೆ ಸಂಬಂಧ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸರ್ಕಾರಕ್ಕೆ ಪತ್ರ ಬರೆದಿದ್ದರು.ನಿರ್ವಹಣೆ ಮಾಡಲು ಆಗೋದಿಲ್ಲ ಅಂತಾ ಬರೆದಿದ್ದರು. ಈಗ ನಾವು ನಿರ್ವಹಣೆ ಮಾಡೋ ಬಗ್ಗೆ ನಾನು ಹೆಚ್ಚೇನು ಮಾತಾಡೋದಿಲ್ಲ. …
Read More »
Shaikh BigTv
August 12, 2024
Breaking News, ಜಿಲ್ಲೆ, ಹಾಸನ
ಹಾಸನ : ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಹಳ್ಳಿಯಲ್ಲಿ ಸಿಡಿಲು ಬಡಿದು 15 ಜನರಿಗೆ ಗಾಯವಾದ ಈ ದುರ್ಘಟನೆ ಸಂಭವಿಸಿದೆ. ಮಳೆಯ ನಡುವೆ ಕೆ.ಬಿ ಚಂದ್ರು ಎಂಬುವರಿಗೆ ಸೇರಿದಂತ ಜಮೀನಿನಲ್ಲಿ ಭತ್ತ ನಾಟಿಯಲ್ಲಿ ತೊಡಗಿದ್ದರು. ಭತ್ತ ನಾಟಿಯ ವೇಳೆಯಲ್ಲೇ ಸಿಡಿಲು ಬಡಿದ ಪರಿಣಾಮ, ಕೋರ್ಲಗದ್ದೆ ಗ್ರಾಮದ ರೇಣುಕಾ, ಸವಿತಾ, ಸುಮಿತ್ರ, ರೇಣುಕಮ್ಮ, ನೇತ್ರಾ, ನಿರ್ಮಲಾ, ವೀಣಾ, ಅನಿತಾ ಇದ್ದರು.ಇನ್ನೂ ಸಿಡಿಲು ಬಡಿತದಿದ್ದರಿಂದ ಲತಾ ಎಂಬುವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಸಕಲೇಶಪುರದ ಖಾಸಗಿ …
Read More »
Shaikh BigTv
August 7, 2024
Breaking News, Crime, ಕರ್ನಾಟಕ, ಶಿವಮೊಗ್ಗ
ಗನ್ ಪಾಯಿಂಟ್ ನಲ್ಲಿ ಡಿವೈಎಸ್ಪಿ ಗೋಪಾಲಕೃಷ್ಣ ನಾಯ್ಕ್ ಬೆದರಿಕೆ, ಸುಳ್ಳು ಕೇಸ್ ಬಗ್ಗೆ DYSP ಹೇಳಿದ್ದೇನು..? ಶಿವಮೊಗ್ಗ ಸಾಗರದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸರು ಸೇರಿ ಕಿರುಕುಳ ನೀಡುತ್ತಿದ್ದಾರೆ. ನನಗೆ ನ್ಯಾಯ ಸಿಗೋವರೆಗೂ ನಾನು ಕೋರ್ಟ್ ಬಿಟ್ಟು ಹೋಗುವುದಿಲ್ಲ. ನನ್ನನ್ನು ಕಾಪಾಡಿ” ಎಂದು ಸಾಗರದ ಕೆಪಿಟಿಸಿಎಲ್ ಸಹಾಯಕ ಎಂಜಿನಿಯರ್ ಒಬ್ಬರು ಮಂಗಳವಾರ ಕರ್ನಾಟಕ ಹೈಕೋರ್ಟ್ ಮುಂದೆ ಕೈಮುಗಿದು ಅಂಗಲಾಚಿದ ಪ್ರಸಂಗ ನಡೆದಿದೆ.. ಬೆಳಗಿನ ಕಲಾಪ ಮುಗಿಯುತ್ತಿದ್ದಂತೆ ಊಟಕ್ಕೆ ತೆರಳಲು …
Read More »
Shaikh BigTv
April 25, 2024
Breaking News, ಕರ್ನಾಟಕ, ಗದಗ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿ ತಡಸ ಗ್ರಾಮಕ್ಕೆ ತೆರಳಿದ್ದ ಸಿಎಂ ಸಿದ್ಧರಾಮಯ್ಯನವರು, ಕಾರ್ಯಕ್ರಮ ಮುಗಿಸಿಕೊಂಡು ವಿಮಾನ ನಿಲ್ದಾಣದ ಮೂಲಕ ಗದಗ ಜಿಲ್ಲೆಗೆ ಪ್ರಯಾಣ ಬೆಳೆಸಿದ್ದು, ಹುಬ್ಬಳ್ಳಿಯಿಂದ ನಿರ್ಗಮಿಸಿದ್ದಾರೆ… ಲೋಕಸಭಾ ಅಭ್ಯರ್ಥಿ ವಿನೋದ ಅಸೂಟಿಯವರು ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಕಾರ್ಯಕ್ರಮ ಮುಗಿಯುತ್ತಿದ್ದಂತೆಯೇ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಗದಗ ಜಿಲ್ಲೆಗೆ ಪ್ರಯಾಣ ಬೆಳೆಸಿದ್ದಾರೆ.ಇನ್ನೂ ಸಂಜೆ 5 ಗಂಟೆಗೆ ಹುಬ್ಬಳ್ಳಿಗೆ ಮತ್ತೇ ಆಗಮಿಸಲಿರುವ ಸಿಎಂ ಸಿದ್ಧರಾಮಯ್ಯನವರು, ಕಾಂಗ್ರೆಸ್ ಕಾರ್ಯಕ್ರಮದ ಜೊತೆಗೆ ನೇಹಾ …
Read More »