BigTv News
April 7, 2025
Breaking News, Crime, ಮಂಗಳೂರು
ಕನ್ಯಾನದ ಸವಾದ್ ಬೆಂಗಳೂರಿನ ಬಟ್ಟೆ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ರಂಜಾನ್ ಹಬ್ಬಕ್ಕೆಂದು ಊರಿಗೆ ಬಂದಿದ್ದ. ಈ ಸಂದರ್ಭ ವಿಟ್ಲದ ಕಚೇರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಯುವತಿಯನ್ನು ನೋಡಿ ಮರುಳಾಗಿ ಆಕೆಯನ್ನು ಪಟಾಯಿಸಲು ಹೊಂಚು ಹಾಕಿದ್ದಾನೆ. ಗೂಗಲ್ ಪೇ ಮೂಲಕ ಉಪಾಯದಿಂದ ಯುವತಿಯ ನಂಬರ್ ಪಡೆಯಲು ಯತ್ನಿಸಿದ್ದಾನೆ. ಆ ಸಂದರ್ಭದಲ್ಲಿ ಯುವತಿ ತನ್ನ ಕಚೇರಿಯ ಸಹೋದ್ಯೋಗಿಯ ನಂಬರ್ ನೀಡಿ ಆತನನ್ನು ಸಾಗ ಹಾಕಿದ್ದರು. ಆದರೆ, ಅದು ಆ ಯುವತಿಯದ್ದೇ ಫೋನ್ ನಂಬರ್ ಎಂದು …
Read More »
BigTv News
April 7, 2025
Breaking News, Crime, ಮಂಗಳೂರು
ಕಾಲೇಜು ವಿದ್ಯಾರ್ಥಿನಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.ವಿದ್ಯಾರ್ಥಿನಿ ಮನೆಯಲ್ಲಿ ಒಬ್ಬಳೇ ಇದ್ದಾಗ ಈ ಒಂದು ಕೃತ್ಯ ಎಸಗಿದ್ದಾನೆ. ಮನೆಗೆ ನೀರು ಕೇಳುವ ನೆಪದಲ್ಲಿ ಹೋಗಿ ಇನ್ಸ್ಪೆಕ್ಟರ್ ಮಗ ಅತ್ಯಾಚಾರ ಎಸಗಿದ್ದಾನೆ.ಅಲ್ಲದೇ ಬಾಲಕಿಗೆ ಬೆದರಿಸಿ ಏಳೆಂಟು ಬಾರಿ ನಿರಂತರವಾಗಿ ಅತ್ಯಾಚಾರ ಮಾಡಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಪಿಎಸ್ಐ ಒಬ್ಬರ ಪುತ್ರ ಮಂಜುನಾಥ್ ಎನ್ನುವ ಕಾಮುಕನಿಂದ ಈ ಒಂದು ಕೃತ್ಯ ನಡೆದಿದೆ. ಬಾಲಕಿ ಗರ್ಭಿಣಿಯಾದ ಬಳಿಕ ಈ ಒಂದು ಪ್ರಕರಣ ಬೆಳಕಿಗೆ ಬಂದಿದೆ. …
Read More »
BigTv News
April 6, 2025
Breaking News, Crime, ಶಿವಮೊಗ್ಗ
ಈದ್ಗಾ ಮೈದಾನ ವಿವಾದದ ನಂತರ ಎಸ್ಪಿ ಮಿಥುನ್ಕುಮಾರ್ ಅವರು ಎಲ್ಲ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಗಳ ಸಭೆ ನಡೆಸಿದ್ದರು. ಸದರಿ ಸಭೆಗೆ ಸಕಾರಣವಿಲ್ಲದೆ ಚಂದ್ರಕಲಾ ಅವರು ಗೈರು ಹಾಜರಾಗಿದ್ದರು ಎನ್ನಲಾಗಿದೆ. ಅವರ ಕರ್ತವ್ಯ ನಿರ್ವಹಣೆ ಕುರಿತಂತೆ ಕೆಲ ದೂರುಗಳು ಕೇಳಿಬಂದಿದ್ದವು. ಈ ಕುರಿತಂತೆ ಚಂದ್ರಕಲಾರವರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಪೂರ್ವ ವಲಯ ಐಜಿಪಿಗೆ, ಎಸ್ಪಿ ವರದಿ ಕಳುಹಿಸಿದ್ದರು. ಇದರ ಆಧಾರದ ಮೇಲೆ ಚಂದ್ರಕಲಾ ಅವರನ್ನು ಅಮಾನತುಗೊಳಿಸಿ ಐಜಿಪಿ ಆದೇಶಿಸಿದ್ದಾರೆ …
Read More »
BigTv News
April 2, 2025
Breaking News, Dharwad, News, ಉಡುಪಿ, ಉತ್ತರ ಕನ್ನಡ, ಕರ್ನಾಟಕ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು
ದಗದಗ ಬಿಸಿಲಿನ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಗುಡುಗು ಸಹಿತ ಮಳೆ ಅಗಲಿದ್ದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ. ಉತ್ತರ ಕನ್ನಡ. ದಕ್ಷಿಣ ಕನ್ನಡ. ಉಡುಪಿ ಹಾಗೂ ದಕ್ಷಿಣ ಒಳನಾಡು , ಮಲೆನಾಡು ಭಾಗದ ಚಿಕ್ಕಮಂಗಳೂರು. ಕೊಡಗು. ಶಿವಮೊಗ್ಗ. ಹಾಸನ. ಮೈಸೂರು. ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರದಿಂದಲೇ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
Read More »
BigTv News
April 2, 2025
Breaking News, Crime, ಮೈಸೂರು
ಬಸ್ ಡ್ರೈವ್ ಮಾಅಡುತ್ತಿದ್ದಾಗಲೇ ಚಾಲಕ ಸುನೀಲ್ ಕುಮಾರ್ ಗೆ ಏಕಾಏಕಿ ಹೃದಯಾಘತವಾಗಿ ಬಸ್ ಸೀಟ್ ನಲ್ಲಿ ಸ್ಟೇರಿಂಗ್ ಹಿಡಿದೇ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಾದಚಾರಿ ಮಹಿಳೆ ಲಕ್ಷ್ಮಮ್ಮಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.ಮೈಸೂರು ಮೂಲದ ಚಾಲಕ ಸುನೀಲ್ ಕುಮಾರ್ ಹಾಗೂ ದಮ್ಮನಕಟ್ಟೆ ಗ್ರಾಮದ ಮಹಿಳೆ ಲಕ್ಷ್ಮಮ್ಮ ಮೃತ ದುರ್ದೈವಿಗಳು.
Read More »
BigTv News
April 2, 2025
Breaking News, ದೆಹಲಿ, ಬಾಗಲಕೋಟೆ, ರಾಜಕೀಯ ಸುದ್ದಿ
ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಹಾಗೂ ಹುಬ್ಬಳ್ಳಿಯಿಂದ ದೆಹಲಿಗೆ ಪ್ರಯಾಣ ಬೆಳೆಸಿದ ಡಿಎಂಸಿ. ದೆಹಲಿಯಲ್ಲಿ ಕರ್ನಾಟಕ ಭವನದ ಉದ್ಘಾಟನೆ ಇದ್ದು ಸಂಸತ್ ಅಧಿವೇಶನ ಮತ್ತು ಸಿಎಂ ಕಾಲಿನ ಸಮಸ್ಯೆಯಿಂದಾಗಿ ಉದ್ಘಾಟನೆ ತಡವಾಗಿದೆ ಎಂದು ಹೇಳಿಕೆ ನೀಡಿದರು. ನಾಲ್ಕು ಎಂ ಎಲ್ ಸಿ ಸ್ಥಾನಗಳು ಖಾಲಿ ಇದ್ದು ಹೈಕಮಾಂಡ್ ಬಳಿ ಅರ್ಜಿ ಮಾಡಲು ತೆರಳುತ್ತಿದ್ದೇನೆ ಎಂದು ಹೇಳಿದ್ದರು. ಮಾಧ್ಯಮಗಳಿಗೆ ಸುಳ್ಳು ಸುದ್ದಿ ಹರಡಿದ್ದು ಯಾವುದೇ ಸಂಪುಟ ರಚನೆ ತಿದ್ದುಪಡಿ ಇಲ್ಲ ಸೀಟ್ಗಳು ಖಾಲಿ ಇಟ್ಟುಕೊಂಡು …
Read More »
BigTv News
April 1, 2025
Breaking News, ಶಿವಮೊಗ್ಗ
ರಂಜಾನ್ ಪ್ರಾರ್ಥನೆ ನಂತರ ವಿವಾದಿತ ಮೈದಾನಕ್ಕೆ ಬೇಲಿ ಹಾಕಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಬೇಲಿ ಹಾಕಿದ್ದು ಯಾರು ಎಂದು ಬೇಲಿ ಹಾಕಿರೋದನ್ನ ಖಂಡಿಸಿ ಹಿಂದೂಪರ ಹೋರಾಟಗಾರ ಆಕ್ರೋಶ ಹೊರಹಾಕಿದ್ದಾರೆ.ಕೂಡಲೇ ಬೇಲಿ ತಗೆಯುವಂತೆ ಹಿಂದೂಪರ ಹೋರಾಟಗಾರರು ಸ್ಥಳದಲ್ಲಿ ಧರಣಿ ಕುಳಿತು ಸಾರ್ವಜನಿಕರ ಆಸ್ತಿಯನ್ನು ಕಬಳಿಸುತ್ತಿರುವ ಗುಂಡಾಗಳು ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.ಪ್ರತಿಭಟನಾಕಾರರ ಮನವೊಲಿಸಿ ಸಂಜೆ 7-30 ರ ಒಳಗೆ ಬೇಲಿ ತಗೆಸುತ್ತೇವೆ ಅಲ್ಲಿಯ ವರೆಗೆ ಅವಕಾಶ ನೀಡುವಂತೆ ಪ್ರತಿಭಟನಾಕಾರರಲ್ಲಿ ಎಸ್ಪಿ ಮನವಿ …
Read More »
BigTv News
April 1, 2025
Breaking News, Crime, ಗದಗ
ಪೊಲೀಸರ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಮತ್ತು ಡೋಣಿ ಗ್ರಾಮದಲ್ಲಿ ನಡೆದಿದೆ. ಆರೋಪಿ ಜಯಸಿಂಹ ಮೊಡಕೆರ್ ಕಾಲಿಗೆ ಗುಂಡೇಟು ಬಿದ್ದಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಆರೋಪಿ ಜಯಸಿಂಹ ಮೊಡಕೆರ್ನ ಕರೆದುಕೊಂಡು ಬರುವಾಗ ಘಟನೆ ನಡೆದಿದೆ. ಆರೋಪಿಯನ್ನು ಬಂಧಿಸುವ ವೇಳೆ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
Read More »
BigTv News
March 31, 2025
Breaking News, ಬಾಗಲಕೋಟೆ
ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮದ ಬಳಿಯ ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲಾಗಿದ್ದಾರೆ.ಮೂವರ ಪೈಕಿ ಬಾಲಕ ಸೋಮಶೇಖರ್ ಮೃತದೇಹ ಪತ್ತೆಯಾಗಿದೆ.ಉಳಿದ ಇಬ್ಬರಿಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಹುಡುಕಾಟ ನಡೆಯುತ್ತಿದೆ. ಬಾಲಕರು ಬಾಗಲಕೋಟೆ ತಾಲೂಕಿನ ಇಲ್ಯಾಳ ನಿವಾಸಿಗಳು ಎಂದು ತಿಳಿದುಬಂದಿದೆ. ಬಾಗಲಕೋಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Read More »
BigTv News
March 31, 2025
Breaking News, ಮೈಸೂರು
ಯುಗಾದಿ ಪುಣ್ಯಸ್ನಾನಕ್ಕೆ ತೆರಳಿದ್ದ ಬಾಲಕ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ನಡೆದಿದೆ.ಕಳೆದ ವಾರ ಸಾವು ಸಂಭವಿಸಿದ್ದರೂ ಸಹ ಇಲ್ಲಿ ಯಾವುದೇ ಎಚ್ಚರಿಕೆ ಫಲಕವಾಗಲಿ ಅಥವಾ ಸೂಚನ ಫಲಕವನ್ನಾಗಲಿ ಹಾಕುವ ಕೆಲಸಕ್ಕೆ ಪಟ್ಟಣ ಪಂಚಾಯಿತಿ ಕೈಹಾಕಿಲ್ಲ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »