BigTv News
October 2, 2023
News, ಜಿಲ್ಲೆ, ಬೆಂಗಳೂರು
ಬೆಂಗಳೂರು: ರಾಜ್ಯದ ಪ್ರಸಿದ್ದ ಜನಪದ ಕ್ರೀಡೆ ಅಂದ್ರೆ ಅದು ಕಂಬಳ.ಇದು ಒಂದು ಕ್ರೀಡೆ ಮಾತ್ರವಲ್ಲ ಕರಾವಳಿ ಜನರ ಸಂಸ್ಕೃತಿಯ ಪ್ರತೀಕ. ಇದುವರೆಗೆ ಕಂಬಳ ಆಯೋಜನೆ ಆಗೋದನ್ನು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾತ್ರ ನೋಡಲು ಸಾಧ್ಯವಾಗುತ್ತಿತ್ತು. ಆದರೆ ಇದೀಗ ಉದ್ಯಾನನಗರಿ ಬೆಂಗಳೂರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗ್ತದೆ. ನವೆಂಬರ್ 25,26 ರಂದು ಬೆಂಗಳೂರಿನಲ್ಲಿ ಅದ್ದೂರಿ ಕಂಬಳಕ್ಕೆ ಪ್ಲಾನ್ ರೂಪಿಸಲಾಗಿದೆ.. ಜೋಡಿ ಕೋಣಗಳೊಂದಿಗೆ ನಡೆಯುವ ಕಂಬಳ ಕರಾವಳಿ ಕರ್ನಾಟಕದ ಒಂದು ಜಾನಪದ …
Read More »
admin
October 2, 2023
News, ಜಿಲ್ಲೆ, ಬೆಂಗಳೂರು
ಬೆಂಗಳೂರು;- ಮುಂದಿನ ಬಜೆಟ್ನಲ್ಲಿ ಹಿರಿಯ ನಾಗರಿಕರ ಮಾಶಾಸನ ಹೆಚ್ಚಳಕ್ಕೆ ಕ್ರಮ ವಹಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ʼʼವೃಧ್ಧರಿಗೆ 2 ಸಾವಿರ ರೂಪಾಯಿ ಮಾಶಾಸನ ನೀಡುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಡಿರುವ ಮನವಿಯನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಮುಂದಿನ ಬಜೆಟ್ನಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೆ …
Read More »
admin
October 2, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು;- ಕಾಂಗ್ರೆಸ್ ನ ಗ್ಯಾರಂಟಿಯಿಂದ ಲೋಕಸಭೆ ಚುನಾವಣೆ ಗೆಲವು ಅಸಾಧ್ಯ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರ ಪಡೆದ ಕಾಂಗ್ರೆಸ್ ಸರ್ಕಾರ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಅಸಾಧ್ಯ. ಸುಭದ್ರ ಭಾರತ ನಿರ್ಮಾಣಕ್ಕೆ ಪ್ರಧಾನಿ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಿ ಆಯ್ಕೆ ಮಾಡಲು ಎಲ್ಲರೂ ಮುಂದಾಗಬೇಕು ಎಂದರು. ರಾಜ್ಯದ ಮತದಾರರು ಪ್ರಜ್ಞಾವಂತರಾಗಿದ್ದು, ಗ್ಯಾರಂಟಿ ಯೋಜನೆ ನೀಡಿದ ಮಾತ್ರಕ್ಕೆ ಕಾಂಗ್ರೆಸ್ಗೆ …
Read More »
BigTv News
October 2, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು;- ಹೊಸದಾಗಿ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ ಸಂಬಂಧ ಯಾವುದೇ ಪ್ರಸ್ತಾವ ಸಲ್ಲಿಕೆಯಾಗಿಲ್ಲ ಎಂದು ಅಬಕಾರಿ ಇಲಾಖೆ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಹೊಸದಾಗಿ ಮದ್ಯದಂಗಡಿಗಳನ್ನು ತೆರೆಯಲು ಪರವಾನಿಗೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅಧ್ಯಕ್ಷತೆಯಲ್ಲಿ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಚಿಂತಿಸಲಾಗಿದೆ ಮತ್ತು ಈ ಸಂಬಂಧ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿರುವ ಬೆನ್ನಲ್ಲೇ ಅಬಕಾರಿ …
Read More »
BigTv News
September 30, 2023
ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಪಾಲಿಕೆ ಸಾಮಾನ್ಯ ಸಭೆಯಲ್ಲಿ ಯಾವುದೇ ವಿಷಯ ಚರ್ಚೆಗೆ ತರುವ ಮುನ್ನವೇ ಎಲ್ಲರ ಗಮನಕ್ಕೆ ತಂದ ನಂತರವೇ ಚರ್ಚೆ ಮಾಡುತ್ತವೇ. ಕಾಂಗ್ರೆಸ್ ಪಕ್ಷದ ಸದಸ್ಯರು ಹಾಗೂ ವಿರೋಧ ಪಕ್ಷದ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಮೇಯರ್ ವೀಣಾ ಭರದ್ವಾಡ ಹೇಳಿದರು. ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅಭಿವೃದ್ಧಿ ವಿಷಯಗಳ ಚರ್ಚೆ ಬಗ್ಗೆಯೇ ಹೆಚ್ಚಿನ ವಿಷಯ ತರಲಾಗಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕರ ಹಾಗೂ ಸಭಾ …
Read More »
BigTv News
September 30, 2023
ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸುವ್ಯವಸ್ಥಿತ ರೀತಿಯಲ್ಲಿ ನಡೆಯಬೇಕಿದ್ದ ಪಾಲಿಕೆಯ ಸಾಮಾನ್ಯ ಸಭೆ ಗೊಂದಲದ ಗೂಡಾಗಿದೆ. ಮೇಯರ್ ಕಚೇರಿ ಮುಂದೆ ಕಾಂಗ್ರೆಸ್ ಪಾಲಿಕೆ ಸದಸ್ಯರ ಪ್ರತಿಭಟನೆ ಒಂದು ಕಡೆಯಾದರೇ ಮತ್ತೊಂದು ಕಡೆಯಲ್ಲಿ ಪಾಲಿಕೆ ಸಭೆಯಲ್ಲಿ ಕಿತ್ತಾಟ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿದ್ದ ಸಾಮಾನ್ಯ ಸಭೆಯಲ್ಲಿ ಸಭೆ ನಡೆಸದೆ ಸಭೆಯನ್ನು ಮುಂದುಡಿದ ಮೇಯರ್ ವೀಣಾ ಭರದ್ವಾಡ ವಿರುದ್ಧ ವಿರೋಧ ಪಕ್ಷದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಕಚೇರಿ ಎದುರು ಪ್ರತಿಭಟನೆ ನಡೆಸಿದ …
Read More »
BigTv News
September 30, 2023
ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ಆರಂಭಗೊಳ್ಳುತ್ತಿದ್ದಂತೆಯೇ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಆರೋಪ ಪ್ರತ್ಯಾರೋಪದಲ್ಲಿ ಮಾತಿನ ಚಕಮಕಿ ನಡೆದಿದೆ. ಹೌದು..ಮೇಯರ್ ವೀಣಾ ಬರದ್ವಾಡ್ ಅಧ್ಯಕ್ಷತೆಯಲ್ಲಿ ಹುಬ್ಬಳ್ಳಿಯ ಪಾಲಿಕೆ ಕಚೇರಿಯಲ್ಲಿ ಸಭೆ ನಡೆದಿದ್ದು, ವಿಷಯ ಪಟ್ಟಿ ವಿಚಾರದಲ್ಲಿ ಆಡಳಿತ ಪಕ್ಷ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ವಾದ ನಡೆದಿದೆ. ವಿರೋಧ ಪಕ್ಷದ ಗಮನಕ್ಕೆ ತರದೆ ವಿಷಯಪಟ್ಟಿಗೆ ಹೊಸ ವಿಷಯಗಳನ್ನು ಸೇರಿಸಲಾಗಿದೆ ಎಂದು ಆರೋಪಿಸಿದ ವಿರೋಧ …
Read More »
BigTv News
September 29, 2023
ಕರ್ನಾಟಕ, ಕಾರವಾರ, ಸುದ್ದಿ
ಕಾರವಾರ: ಬೆಂಗಳೂರು ಮತ್ತು ಕರಾವಳಿ ಸಂಪರ್ಕಿಸಲು ಹೊಸ ರೈಲುಗಳನ್ನು ಓಡಿಸಬೇಕು ಎಂಬ ಬೇಡಿಕೆ ಹಲವು ದಿನಗಳಿಂದಲೂ ಇದೆ. ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಮುರುಡೇಶ್ವರ ರೈಲನ್ನು ಕಾರವಾರ ತನಕ ವಿಸ್ತರಣೆ ಮಾಡಿ ಎಂದು ಈಗ ಬೇಡಿಕೆ ಇಡಲಾಗಿದೆ. ಕೆಲವು ದಿನಗಳ ಹಿಂದೆ ಬೆಂಗಳೂರು-ಮೈಸೂರು-ಮಂಗಳೂರು ರೈಲನ್ನು ಮುರುಡೇಶ್ವರ ತನಕ ವಿಸ್ತರಣೆ ಮಾಡಲಾಗಿತ್ತು. ಈ ರೈಲು ಸೇವೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಅಲ್ಲದೇ ಪ್ರಯಾಣಿಕರ ಬೇಡಿಕೆಯಂತೆ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. …
Read More »
BigTv News
September 26, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ಬೆಂಗಳೂರು ಬಂದ್ ಶಾಂತಿಯುತವಾಗಿ ಆಗಿದೆ. ಬೆಂಗಳೂರು ನಾಗರಿಕರಿಗೆ ನನ್ನ ಅಭಿನಂದನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕದಲ್ಲಿ ಬರ ಇದ್ದಾಗಲೂ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತ ಮುಖಂಡರು ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆಶಿ, ಪ್ರತಿಭಟನೆ ಮಾಡಲಿ. ಅವರ ಧ್ವನಿ, ಹೋರಾಟ ನಡೆಯಲಿ. ಎಲ್ಲರೂ ಸಹಕಾರ ಕೊಟ್ಟಿದ್ದಾರೆ. ಸಂಘಟನೆಯವರಿಗೆ ಅಭಿನಂದನೆಗಳು ಎಂದರು. ಕಾವೇರಿ ನಿರ್ವಹಣಾ ಸಮಿತಿ ಸಭೆ …
Read More »
BigTv News
September 26, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಕಾವೇರಿ ನದಿ ನೀರಿನ ವಿಚಾರವಾಗಿ ಕನ್ನಡದ ಹೆಸರಾಂತ ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಸುದೀರ್ಘವಾಗಿ ಪತ್ರವೊಂದನ್ನು ಬರೆದಿರುವ ಸುದೀಪ್, ಆ ಪತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು, ಹೋರಾಟ ನೆಡೆಸುತ್ತಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲೂ ನಾನು ಸದಾ ನಿಮ್ಮೊಂದಿಗೆ ಇದ್ದೇನೆ. ಮುಂಗಾರು ಮಳೆಯ ಅಭಾವದಿಂದ ರೈತರಿಗೆ ಜನತೆಯ …
Read More »