Breaking News

ಜಿಲ್ಲೆ

ಬರಡು ಬಯಲಾಗಿದ್ದ ಈ ಕಾಲೇಜು ಆವರಣವೀಗ ಸಸ್ಯಕಾಶಿ…

ಮೈಸೂರು: ಬರಡು ಭೂಮಿಯಲ್ಲಿ ಮಲೆನಾಡಿನ ವಾತಾವರಣ ಸೃಷ್ಟಿಸಿದ ಕನ್ನಡ ಉಪನ್ಯಾಸಕರೊಬ್ಬರ ಕಾರ್ಯವೈಖರಿಗೆ ಇಲ್ಲಿನ ದೊಡ್ಡ ಕವಲಂದೆ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ವಿದ್ಯಾರ್ಥಿಗಳ ಪ್ರಗತಿಗೆ ಕಾಲೇಜಿನ ಉತ್ತಮ ವಾತಾವರಣವೂ ಪೂರಕ ಎಂಬ ಮಾತಿಗೆ ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಾಕ್ಷಿಯಾಗಿದೆ. ಬರಡು ಬಯಲಾಗಿದ್ದ ಈ ಕಾಲೇಜು ಆವರಣವೀಗ ಸಸ್ಯಕಾಶಿಯಾಗಿ ರೂಪುಗೊಂಡಿದೆ. ಕನ್ನಡ ಉಪನ್ಯಾಸಕ ಹಾಗೂ ಎನ್.ಎಸ್.ಎಸ್ ಅಧಿಕಾರಿಯೂ ಆಗಿರುವ ವೆಂಕಟರಮಣ ಮತ್ತು ವಿದ್ಯಾರ್ಥಿಗಳು, …

Read More »

ಬಿಜೆಪಿಯ ಸುಧೀರ್ ಶೆಟ್ಟಿ ಮೇಯರ್ ಆಗಿ ಮತ್ತು ಉಪಮೇಯರ್ ಆಗಿ ಬಿಜೆಪಿಯ ಸುನಿತಾ ಆಯ್ಕೆ…

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿಯ ಸುಧೀರ್ ಶೆಟ್ಟಿ ಮೇಯರ್ ಆಗಿ ಮತ್ತು ಉಪಮೇಯರ್ ಆಗಿ ಬಿಜೆಪಿಯ ಸುನಿತಾ ಆಯ್ಕೆಯಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಮಂಗಳಾ ಸಭಾಂಗಣದಲ್ಲಿ ಚುನಾವಣಾಧಿಕಾರಿ ಮೈಸೂರು ಉಪವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ.ಪ್ರಕಾಶ್ ಚುನಾವಣೆ ನಡೆಸಿದರು. ಈ ಅವಧಿಯ ನಾಲ್ಕನೇ ಮೇಯ‌ರ್ ಹುದ್ದೆ ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಹುದ್ದೆ ಪರಿಶಿಷ್ಟ ಜಾತಿ …

Read More »

ತಾಲೂಕು ಆಡಳಿತದಿಂದ ಶ್ರೀ ಕೃಷ್ಣ ಜಯಂತಿ ಆಚರಣೆ

ಹುಬ್ಬಳ್ಳಿ ಇಂದು ತಾಲೂಕು ಆಡಳಿತಸೌಧದ ತಹಸೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಪಣೆ ಮಾಡುವ ಮೂಲಕ ಶ್ರೀ ಕೃಷ್ಣ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಶಹರ ತಹಸೀಲ್ದಾರರಾದ ಕಲಗೌಡ ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರರಾದ ಪ್ರಕಾಶ ನಾಶಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಿ.ವಿ. ಕರವೀರಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಮಾಜದ ಮುಖಂಡರು, ಸಾರ್ವಜನಿಕರು ಹಾಜರಿದ್ದರು

Read More »

ಜಿಲ್ಲಾ ನೂತನ ಎಸ್ಪಿಯಾಗಿ ಡಾ.ಅರುಣ್ ಕೆ. ನೇಮಕ

ಉಡುಪಿ : ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಲ್ಬುರ್ಗಿ ಪೊಲೀಸ್ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ. ಅರುಣ್ ಕೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಕರಾವಳಿ ಕಾವಲು ಪೊಲೀಸ್ ಇದರ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಅಹದ್ ಅವರನ್ನು ಬೆಂಗಳೂರು ಸಿಟಿ ಸೆಂಟ್ರಲ್ ಡಿವಿಜನ್ ಡಿಸಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಇವರಿಂದ ತೆರವಾದ ಸ್ಥಾನಕ್ಕೆ …

Read More »

ಮಳೆಯಿಂದ ಹಾನಿಯಾದ ಮನೆಗೆ ಶಾಸಕರ ಭೇಟಿ

ನವಲಗುಂದ : ವಿಧಾನಸಭಾ ಮತಕ್ಷೇತ್ರದ ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಶಾಸಕ ಎನ್.ಹೆಚ್.ಕೋನರಡ್ಡಿ ವೀಕ್ಷಣೆ ಮಾಡಿದರು. ಹಲವು ದಿನದಿಂದ ಸುರಿಯುತ್ತಿರುವ ಮಳೆಗೆ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಅನೇಕ ಮನೆಗಳಿಗೆ ಹಾನಿಯಾಗಿದ್ದು, ಶಾಸಕ ಕೋನರಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Read More »

ಯುವ ರೈತ ಆತ್ಮಹತ್ಯೆ

ನವಲಗುಂದ: ಸಾಲ ಭಾದೆ ತಾಳಲಾರದೇ ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಮರಗೋಳ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಅಮರಗೋಳ ಗ್ರಾಮದ ನಿವಾಸಿ ಸಿದ್ದಪ್ಪ ವೀರಭದ್ರಪ್ಪ ಮಾದರ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಇವರು 3 ಎಕರೆ ಜಮೀನು ಹೊಂದಿದ್ದ ಇವರು ಸ್ಥಳೀತ ಬ್ಯಾಂಕ್‌ನಲ್ಲಿ 2 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಸರಿಯಾಗಿ ಮಳೆ ಮತ್ತು ಬೆಳೆ ಬಾರದೆ ಇರುವುದರಿಂದ ಸಾಲ ತೀರಿಸಲಾಗದೆ ನೋಟಿಸ್‌ಗಳಿಗೆ ಹೆದರಿ ವಿಷ ಸೇವಿಸಿ …

Read More »

ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋದ್ರೆ ಏನು ತಪ್ಪು.ಎಚ್ ವಿಶ್ವನಾಥ್

ಹುಬ್ಬಳ್ಳಿ: ಶೇಫಡ್ಸ ಇಂಡಿಯಾ ಇಂಟರ್ ನ್ಯಾಶನಲ್ ವತಿಯಿಂದ ಅಖಿಲ ಭಾರತ ರಾಷ್ಟ್ರೀಯ ಬೃಹತ್ ಸಮಾವೇಶ ಆ. ೨,೩ ರಂದು ಬೆಳಗಾವಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ಹಾಗೂ ಮಾಜಿ ಸಚಿವ ಹೆಚ್.ಎಂ. ರೇವಣ್ಣ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ್ಯಾಂತ ಕುರುಬ ಸಮಾಜದ ೧೨ ಕೋಟಿ ಜನ ಸಂಖ್ಯೆ ಇದ್ದರೂ ಸಹ ಸಮಾಜದ ರಾಜಕೀಯ, ಶೈಕ್ಷಣಿಕ ಹಾಗೂ ವಿವಿಧ ಕ್ಷೇತ್ರದಲ್ಲಿ ಹಿಂದೆ ಇರುವುದು ದುರದೃಷ್ಟ ಸಂಗತಿಯಾಗಿದೆ ಎಂದರು. ಸದ್ಯ ಶೇಫಡ್ಸ …

Read More »

ಲಾಟರಿ ಮುಖ್ಯಮಂತ್ರಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ….

ಮೈಸೂರು : ಸಿದ್ದರಾಮಯ್ಯ ಯಾವಾಗಲೂ ತಮ್ಮ ಶಕ್ತಿಯ ಮೇಲೆ ಸಿಎಂ ಆಗಿಲ್ಲ, 2013 ರಲ್ಲಿ ಬಿಜೆಪಿ, ಕೆಜೆಪಿ ಎಂದು ವಿಭಾಗ ಆಗಿತ್ತು. ಅದರ ಲಾಭ ಪಡೆದು ಸಿದ್ದರಾಮಯ್ಯ ಅಂದು ಮುಖ್ಯಮಂತ್ರಿ ಆದರು. ಈಗ ಗ್ಯಾರಂಟಿ ಎಂದು ಹೇಳಿಕೊಂಡು ಸಿಎಂ ಆಗಿದ್ದಾರೆ. ಯಾವಾಗಲೂ ಲಾಟರಿ ಮುಖ್ಯಮಂತ್ರಿ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಮೈಸೂರಿಗೆ ಪಕ್ಷದ ಕಾರ್ಯಕ್ರಮದ ಹಿನ್ನೆಲೆ ಆಗಮಿಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ …

Read More »

ಕಾಂಗ್ರೇಸ್ ಬಿಟ್ಟು ಹೋಗಲ್ಲ ಶಾಸಕ ರಾಯರೆಡ್ಡಿ

ಧಾರವಾಡ ರಾಜ್ಯ ಸರ್ಕಾರದ ಕಾರ್ಯವೈಖರಿಗೆ ಅಸಮಾಧಾನಗೊಂಡು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಕಾಂಗ್ರೆಸ್ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಧಾರವಾಡದ ಮಮತಾ ಫಾರ್ಮಹೌಸ್ ನಲ್ಲಿ ಮಾತನಾಡಿದ ಅವರು ನಾನು ಕಟ್ಟಾ ಕಾಂಗ್ರೇಸ್ಸಿಗ, ನನಗೆ ಬಿಜೆಪಿ ಸಿದ್ಧಾಂತ ಆಗಿ ಬರಲ್ಲ. ಹೀಗಾಗಿ ಕಾಂಗ್ರೇಸ್ ಬಿಟ್ಟು ಹೋಗಲ್ಲ ಎಂದಿದ್ದಾರೆ. ಕಾಂಗ್ರೇಸ್, ಬಿಜೆಪಿ ಪಕ್ಷದವರು ಎಲ್ಲರನ್ನು ಕರೆಯುತ್ತಿರುತ್ತಾರೆ.ಹಾಗಂತ ಹೋಗೋಕೆ ಆಗಲ್ಲ ಎಂದು ಸ್ಪಷ್ಟಪಡಿಸಿದರು. ನನಗೆ ಮುಖ್ಯಮಂತ್ರಿ ಸಿದ್ದರಾಮಯ್ಯ …

Read More »

ಅರಣ್ಯ ಪ್ರದೇಶಗಳಿಂದಲೇ ಕೂಡಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ದೂರಸಂಪರ್ಕ…

ಕಾರವಾರ: ಗುಡ್ಡಗಾಡು ಪ್ರದೇಶಗಳಿಂದ ಕೂಡಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ನೆಟ್‌ವರ್ಕ್‌ ಸಮಸ್ಯೆಯಿಂದ ಒಬ್ಬರನ್ನೊಬ್ಬರು ಸಂಪರ್ಕ ಮಾಡುವುದೇ ದೊಡ್ಡ ಸವಾಲು. ಅದರಲ್ಲಿಯೂ ಸರ್ಕಾರಿ ಯೋಜನೆಗಳು ಸೇರಿದಂತೆ ಅಗತ್ಯ ಸೇವೆಗಳಿಗೆ ನೆಟ್‌ವರ್ಕ್‌ ಪ್ರಮುಖ ಸಾಧನವಾಗಿದ್ದರೂ ಸಂಪರ್ಕ ಸಾಧ್ಯವಾಗದೆ ಜನ ಪರದಾಡುವಂತಾಗಿದೆ. ಆದರೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಕೇಂದ್ರ ಸರ್ಕಾರ ದೂರಸಂಪರ್ಕ ಇಲಾಖೆಯಿಂದ 232 ಹೊಸ ಮೊಬೈಲ್‌ ಟವರ್‌ಗಳನ್ನು ಮಂಜೂರು ಮಾಡಲಾಗಿತ್ತಾದರೂ ಇದೀಗ ಈ ಯೋಜನೆಗೂ ವಿಘ್ನ ಎದುರಾಗಿದೆ. ಬಹುಭಾಗ …

Read More »