Breaking News

ಜಿಲ್ಲೆ

ಕಲಘಟಗಿ ಮಾಜಿ ಶಾಸಕ ಸಿ ಎಂ ನಿಂಬಣ್ಣವರ ನಿಧನ

ಕಲಘಟಗಿ: ಕಲಘಟಗಿ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಸಿ.ಎಂ ನಿಂಬಣ್ಣವರ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ ಹೃದಯ ಸಂಬಂಧಿಸಿದ ಚಿಕಿತ್ಸೆ ಪಡೆಯಲು ಬೆಂಗಳೂರಿಗೆ ತೆರಳಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Read More »

ಅಮರನಾಥದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಯಾತ್ರಿಗಳ ವಿಚಾರ :ಸಚಿವ ಹೆಚ್ ಕೆ ಪಾಟೀಲ

ಗದಗ:ನಲ್ಲಿ ಕಾನೂನು ಮತ್ತು ಪ್ರವಾಸೋಧ್ಯಮ ಸಚಿವ ಹೆಚ್ ಕೆ ಪಾಟೀಲ ಸುದ್ದಿಗೋಷ್ಟಿ ಸಂಕಷ್ಟಕ್ಕೆ ಸಿಲುಕಿದವರ ರಕ್ಷಣೆಗೆ ಅಮರನಾಥ್ ಆಡಳಿತ ತುಂಬಾ ಸ್ಪಂದಿಸಿದೆ ನಿನ್ನೆಯ ದಿನ ಪಂಚತರಣಿ ಬೇಸ್ ಕ್ಯಾಂಪಿನಲ್ಲಿ ಅವ್ರನ್ನ ಸುರಕ್ಷಿತವಾಗಿ ಇಡಲಾಗಿತ್ತು ಯಾತ್ರಿಕರ ಕುಟುಂಬಸ್ಥರ ಮತ್ತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿಯವರ ಜೊತಗೆ ಮಾತನಾಡಿದ್ದೆನೆ ಮುಖ್ಯಮಂತ್ರಿಗಳು ಹಿರಿಯ ಅಧಿಕಾರಿಗಳ ತಂಡ ರಚಿಸಿ ಧಾವಿಸಲು ಸೂಚಿಸಿದ್ದಾರೆ ಈಗಾಗಲೇ ಕೆಲ ಅಧಿಕಾರಿಗಳು ದೆಹಲಿ, ಶ್ರೀನಗರ ಸೇರಿ ವಿವಿಧೆಡೆ ಹೋಗಿದ್ದಾರೆ ಕರ್ನಾಟಕ …

Read More »

ಅಮರನಾಥ ಯಾತ್ರಾರ್ಥಿಗಳು ಅತಂತ್ರ; ಕನ್ನಡಿಗರ ಏರ್‌ಲಿಫ್ಟ್

ಅಮರನಾಥದಲ್ಲಿ ಪರದಾಡುತ್ತಿರುವ ಕರ್ನಾಟಕದ ಯಾತ್ರಾರ್ಥಿಗಳನ್ನು ಏರ್‌ಫ್ಟ್ ಮೂಲಕ ರಕ್ಷಣೆ ಮಾಡಲಾಗುತ್ತಿದೆ. ಗದಗ, ಧಾರವಾಡದ ಯಾತ್ರಾರ್ಥಿಗಳು ಸದ್ಯ ಪಂಚತರಣಿ ಬೇಸ್ ಕ್ಯಾಂಪ್‌ನಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಗದಗ: ಅಮರನಾಥದಲ್ಲಿ ಹವಾಮಾನ ವೈಪರೀತ್ಯ ಹಾಗೂ ಭೂ ಕುಸಿತದಿಂದಾಗಿ ಅಮರನಾಥ ಯಾತ್ರೆ ಕೈಗೊಂಡಿದ್ದ 300ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸಿಲುಕಿಗೊಂಡಿದ್ದಾರೆ. ಅದರಲ್ಲಿ ಕರ್ನಾಟಕದ ಒಟ್ಟು 80 ಜನರಲ್ಲಿ ಗದಗನ 23 ಯಾತ್ರಾರ್ಥಿಗಳು ಸಹ ಸಿಲುಕಿಕೊಂಡಿದ್ದರು. ಇದೀಗ ಏರ್‌ಲಿಫ್ಟ್ ಮೂಲಕ ರಕ್ಷಣೆ ಮಾಡಲಾಗುತ್ತಿದೆ.

Read More »

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಜಾರಿದ ಬಸ್

ಧಾರವಾಡದಿಂದ ಸವದತ್ತಿ ಕಡೆಗೆ ಹೊರಟಿದ್ದ ಸಾರಿಗೆ ಸಂಸ್ಥೆ ಬನ್ನೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಜಾರಿದ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಬಳಿ ಸಂಭವಿಸಿದೆ. ಧಾರವಾಡದಿಂದ ಹೊರಟಿದ್ದ ಬಸ್ಸು, ಅಮ್ಮಿನಬಾವಿ ಗ್ರಾಮದ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಜಾರಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Read More »

ಅಮರನಾಥ ಯಾತ್ರೆ – ಶಾಸಕ ವಿನಯ ಕುಲಕರ್ಣಿ ಸಹಾಯಹಸ್ತ.

ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿನ ವಿಠಲ ಬಾಚಗುಂಡಿ ಹಾಗೂ ಸ್ನೇಹಿತರು ಅಮರನಾಥ ಯಾತ್ರೆಗೆ ಹೋಗುವ ವೇಳೆಯಲ್ಲಿ ಗುಡ್ಡ ಕುಸಿತದ ಪರಿಣಾಮವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ 5 ದಿನಗಳಿಂದ ಪಂಚತರಣಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಅವರು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರಿಗೆ ಫೋನ ಮೂಲಕ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಸಂಕಷ್ಟದಲ್ಲಿರುವ ಸಹಾಯಕ್ಕೆ ಮುಂದಾದ ಶಾಸಕರು ಸಿಎಂ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿ ಅವರನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರ …

Read More »

ವಿಕಲಚೇತನರನ್ನು ನಿರ್ಲಕ್ಷ್ಯಿಸುವದು ಬೇಡ ಸಂಘದ ಅಧ್ಯಕ್ಷರಿಂದ ಮನವಿ ;

ಗದಗ ಜಿಲ್ಲಾ ನರಗುಂದ ತಾಲ್ಲೂಕಿ ಸರ್ಕಾರಿ ಆಸ್ಪತ್ರೆಯ ಸಭಾ ಭವನದಲ್ಲಿ ಡಾ// ಪಂಡಿತ್ ಪುಟ್ಟರಾಜ ಕವಿ ಗವಾಯಿಗಳ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಸಮಾಲೋಚನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಯಾವುದೆ ಸರ್ಕಾರ ಬಂದರೂ ವಿಕಲಚೇತನರನ್ನು ನಿರ್ಲಕ್ಷ್ಯಿಸುವುದನ್ನು ಮತ್ತು ಬ್ಯಾಂಕ್ ಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್ ಗಳು ಸಾಲಸೌಲಭ್ಯ ನೀಡದೆ ವಿಕಲಚೇತನರನ್ನು ನಡೆಸಿಕೊಳ್ಳುವ ರೀತಿ ಬಗ್ಗೆ ಚರ್ಚಿಸಿ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ನೀಡಲು ನಿರ್ಧರಿಸಲಾಯಿತು. ಈ ಸಂದರ್ಭದಲ್ಲಿ ವಿಕಲಚೇತನರಿಗೆ …

Read More »

ಮನೆಗಳ್ಳರನ್ನು ಬಂಧನ ಮಾಡಿದ ಲಕ್ಷ್ಮೇಶ್ವರ ಪೋಲಿಸ್‌ ಠಾಣೆಯ ಸಿಬ್ಬಂದಿಗಳು.

ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಮನೆಗಳ್ಳತನ ಪ್ರಕರಣವನ್ನು ಪೋಲಿಸರು ಭೇದಿಸಿದ್ದು, 2 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಅಂದಾಜು 1,39,000/- ರೂಪಾಯಿ ಮೌಲ್ಯದ ಬೆಲೆಯ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆ ಮುಂದುವರಿಸಿದ್ದಾರೆ. ಈ ಪ್ರಕರಣದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಗದಗ ಅಧೀಕ್ಷಕರು ಜಿಲ್ಲೆರವರು ಶ್ಲಾಘಿಸಿದ್ದಾರೆ. ಗದಗ ಜಿಲ್ಲೆಯಲ್ಲಿ ನಡೆದ ಇನ್ನು ಹಲವು ಪ್ರಕರಣಗಳು ಇನ್ನು ಬಾಕಿ ಇದ್ದು, ಈ ರೀತಿಯ …

Read More »

ನರಗುಂದ ಪಟ್ಟಣದಲ್ಲಿ ಜನಸಂಖ್ಯಾ ನಿಯಂತ್ರಣ ಬಗ್ಗೆ ಜಾಗೃತಿ ಕಾರ್ಯಕ್ರಮ.

ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಇಂದು ವಿಶ್ವ ಜನಸಂಖ್ಯಾ ದಿನಾಚರಣೆ ನಿಮಿತ್ತ ಸಮುದಾಯ ಜಾಗೃತಿಕರಣದ ಪಕ್ಷಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಜನಸಂಖ್ಯಾ ನಿಯಂತ್ರಣ ಹಾಗೂ ಶಾಶ್ವತ ಮತ್ತು ತಾತ್ಕಾಲಿಕ ಕುಟುಂಬ ಕಲ್ಯಾಣ ವಿಧಾನಗಳ ಮಾಹಿತಿ ಹಾಗೂ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ನರಗುಂದದಲ್ಲಿ ಇಂದು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕ ಆರೋಗ್ಯ ಅಧಿಕಾರಿಗಳು ಆರೋಗ್ಯ ಶಿಕ್ಷಣಾಧಿಕಾರಿಗಳು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಕ್ಷಯದ ಚಿಕಿತ್ಸಾ ಮೇಲ್ವಿಚಾರಕರು ಭಾಗವಹಿಸಿದ್ದರು. …

Read More »

ಕೃಷಿ ವಿಶ್ವ ವಿದ್ಯಾಲಯ ಮತ್ತು ಅಗಡಿ ಕಾಲೇಜು ಒಡಂಬಡಿಕೆ ಕಾರ್ಯಕ್ರಮ;

ಲಕ್ಷ್ಮೇಶ್ವರ : ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಸಂಶೋಧನೆಗೆ ವಿಶೇಷ ಒತ್ತು ನೀಡುವ ನಿಟ್ಟಿನಲ್ಲಿ ಕೃಷಿ ವಿಶ್ವವಿದ್ಯಾಲಯ, ಧಾರವಾಡ, ಹಾಗೂ ಲಕ್ಷೇಶ್ವರ ನಗರದ ಪ್ರತಿಷ್ಠಿತ ಶ್ರೀ ಕಮಲಾ ಮತ್ತು ಶ್ರೀ ವೆಂಕಪ್ಪ ಎಂ. ಅಗಡಿ ಇಂಜಿನಿಯರಿಂಗ್ ಕಾಲೇಜು ಪರಸ್ಪರ ಒಡಂಬಡಿಕೆ ಮಾಡಿಕೊಂಡಿವೆ.ಈ ಒಡಂಬಡಿಕೆಯು ಪರಸ್ಪರ ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯ ವಿನಿಮಯ, ಜಂಟಿ ಯೋಜನೆಗಳ ಪ್ರಸ್ತಾವನೆ ಸಲ್ಲಿಕೆ ಹಾಗೂ ಪ್ರಯೋಗಾಲಯಗಳ ಉಪಯೋಗಗಳನ್ನು ಒಳಗೊಂಡಿರುತ್ತದೆ. ಕೃಷಿ ವಿಶ್ವವಿದ್ಯಾಲಯದ ಗೌರವಾನ್ವಿತ ಉಪಕುಲಪತಿಗಳಾದ ಡಾ. ಪಿ.ಎಲ್ ಪಾಟೀಲ …

Read More »

ಜಿಟಿ ಜಿಟಿ ಮಳೆಗೆ ತತ್ತರಿಸಿ ಶಾಲಾ ವಿದ್ಯಾರ್ಥಿಗಳು ಗದಗ ಲಕ್ಷ್ಮೇಶ್ವರದಲ್ಲಿ ಬಿಡದ ಮಳೆ

ಲಕ್ಷ್ಮೇಶ್ವರ; ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಿಗ್ಗೆಯಿಂದಲೇ ಮಳೆ ಸುರಿಯುತ್ತಿದ್ದ ರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಲಕ್ಷ್ಮೇಶ್ವರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ಮೋಡ ಕವಿದ ವಾತಾವರಣ ಜೊತೆಗೆ ಬೆಳಿಗ್ಗೆಯಿಂದ ಸಂಜೆವರೆಗೂ ಜಿಟಿ ಜಿಟಿ ಮಳೆಯಾಯಿತು. ಲಕ್ಷ್ಮೇಶ್ವರ ತಾಲೂಕಿನಲ್ಲಿ ಇಡೀ ದಿನ ಮಲೆನಾಡು, ಕರಾವಳಿಯ ವಾತಾವರಣ ಕಂಡು ಬಂತು. ಇಡೀ ದಿನ ಶೀತ ಹವೆ ಜನರನ್ನು ಕಾಡಿತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಸೂರ್ಯನ ಬೆಳಕು ಸ್ವಲ್ಪ …

Read More »