BigTv News
July 6, 2023
News, ಗದಗ
ಯಾರೂ ಇಲ್ಲದ ವೇಳೆ ಅಡುಗೆಮನೆ ಸೇರಿಕೊಂಡಿದ್ದ ವಿಷಕಾರಿ ನಾಗರಹಾವಿನಿಂದ ಜೋಡಿ ಬೆಕ್ಕುಗಳು ಇಡೀ ಕುಟುಂಬದ ಸದಸ್ಯರು ರಕ್ಷಿಸಿದ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಘಟನೆ ಜರುಗಿದೆ. ಗದಗ ಜಿಲ್ಲೆಯ ನರಗುಂದ ಪಟ್ಟಣದ ಡಾ.ಅಂಬೇಡ್ಕರ್ ನಗರದಲ್ಲಿ ಲಕ್ಷ್ಮಣ್ ಎಂಬುವರಿಗೆ ಸೇರಿದ ಮನೆಯಲ್ಲಿ ಬುಧವಾರ ನಡೆದಿದ್ದು ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವಿಷಕಾರಿ ನಾಗರಹಾವು ಅಡುಗೆಮನೆಗೆ ಸೇರಿದೆ. ಹಾವು ಸೇರಿದ್ದನ್ನು ಮನೆಯಲ್ಲಿ ಇದ್ದ ಜೋಡಿ ಬೆಕ್ಕುಗಳು ನೋಡಿವೆ. ಮನೆ ಮಾಲೀಕರು …
Read More »
BigTv News
July 5, 2023
News, ಕರ್ನಾಟಕ, ಗದಗ, ಸುದ್ದಿ
112 ತುರ್ತು ಸಹಾಯವಾಣಿಗೆ ನರಗುಂದ ಶಹರದ ಕೃಷ್ಣಾ ನಗರದಿಂದ ಕರೆ ಬಂದಿದ್ದು ERV ಕೂಡಲೇ ಸ್ಥಳಕ್ಕೆ ತೆರಳಿ ವಿಚಾರಿಸಲಾಗಿ ಆಶ್ರಯ ಮನೆಯ ಸಲುವಾಗಿ ನೆರೆಹೊರೆಯವರ ನಡುವೆ ಜಗಳವಾಗಿದ್ದು ಸಮಸ್ಯೆ ಬಗ್ಗೆ ಹರಿಯದ ಕಾರಣ ದೂರುದಾರರಿಗೆ ಠಾಣೆಗೆ ಹೋಗಲು ತಿಳಿಸಲಾಗಿದೆ. ಹೌದು ಆಶ್ರಯ ಮನೆ ಯೋಜನೆ ಹಂಚಿಕೆ ವಿಚಾರದಲ್ಲಿ ಈಗಾಗಲೇ ಅನೇಕ ಗೊಂದಲು ಇದ್ದು ಅದಕ್ಕೆ ಪರಿಹಾರ ನೀಡಬೇಕಾದ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯತೆ ಇದೆ , ಒಂದೇ ಜಾಗೆಯನ್ನು …
Read More »
BigTv News
July 5, 2023
News, ಅಪರಾಧ, ಜಿಲ್ಲೆ, ಬೆಳಗಾವಿ, ಸುದ್ದಿ
ಬೆಳಗಾವಿ; ಜಿಲ್ಲೆಯ ರಾಮದರ್ಗ ತಾಲ್ಲೂಕಿನ ಕಾಲೇಜ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಸಂಭವಿಸಿದೆ, ಕ್ಷುಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಈ ಗಲಾಟೆ ನಡದಿದೆ , ಈ ಘಟನೆ ತಿಳಿದು ಸ್ಥಳಕ್ಕೆ ಆಗಮಿಸಿದ ಪೋಲಿಸ್ ಇಲಾಖೆಯ ಎಸ್.ಐ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ, ಕಾಲೇಜು ಆವರಣದಲ್ಲಿ ಮೊದಲು ಪ್ರಾರಂಭವಾದ ಜಗಳವನ್ನು ಬಗೆಹರಿಸಿದ ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿ ಹೇಳಿ ಮನೆಗೆ ಹೋಗುವಂತೆ ಹೇಳಿದ್ದಾರೆ , ತದನಂತರದಲ್ಲಿ ಎರಡು ಗುಂಪಿನ ಕಾಲೇಜು ವಿದ್ಯಾರ್ಥಿಗಳು …
Read More »
BigTv News
July 5, 2023
News, ಕರ್ನಾಟಕ, ಗದಗ, ಸುದ್ದಿ
ಗದಗ ; ಅಟೋ ಮಾಲಕರು ಮತ್ತು ಚಾಲಕರಿಗೆ ಕಾನೂನು ಅರಿವು ಮತ್ತು ರಸ್ತೆ ನಿಯಮಗಳ ಪಾಲನೆ ಕುರಿತು ಪೊಲೀಸ್ ಭವನದಲ್ಲಿ ತಿಳುವಳಿಕೆ ಕಾರ್ಯಕ್ರಮ ಏರ್ಪಡಿಸಿ ಎಲ್ಲಾ ಮಾಲೀಕ ಮತ್ತು ಚಾಲಕರಿಗೆ ಕಾನೂನು ಪಾಲಿಸುವುದು ಮತ್ತು ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ನಡೆದುಕೊಂಡು ಇಲಾಖೆಯೊಂದಿಗೆ ಕೈಜೋಡಿಸುವಂತೆ ಕರೆ ನೀಡಲಾಯಿತು. ಈ ಸಂದರ್ಭದಲ್ಲಿ ಗದಗ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಸಂಚಾರಿ ಪೋಲಿಸ್ ಠಾಣೆಯ ಅಧಿಕಾರಿಗಳು ಹಾಗೂ ಕಾನೂನು ಸಲಹೆಗಾರರು ಬಾಗಿಯಾಗಿದ್ದಾರು, ಗದಗ ಜಿಲ್ಲೆಯ ವಾಹನ ಚಾಲಕರು …
Read More »
BigTv News
July 5, 2023
News, ಕರ್ನಾಟಕ, ಜಿಲ್ಲೆ, ಬಾಗಲಕೋಟೆ, ಸುದ್ದಿ
ಬಾಗಲಕೋಟಿ ; ಜಿಲ್ಲೆಯ ಬನಹಟ್ಟಿ ನಗರದಲ್ಲಿ ವಿದ್ಯುತ್ ಅವಘಡದಿಂದ 3 ಮನೆಗಳು ಸುಟ್ಟು ಕರಕಲಾಗಿದ್ದು , ಅಪಾರ ಪ್ರಮಾಣದ ಆಸ್ತಿ ಹಾಳಗಿದೆ, ಇನ್ನೂ ಮನೆ ಸುಟ್ಟ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರಾಣಹಾನಿ ಹಾಗಿರುವ ಬಗ್ಗೆ ಯಾವುದೇ ವರದಿಯಾಗಿಲ್ಲಿ ಇನ್ನೂ ಸ್ಥಳಕ್ಕೆಬೇಟಿ ನೀಡಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ, ಘಟನೆ ತಿಳಿದ ನಂತರ ಸ್ಥಳಕ್ಕೆ ಬೇಟಿ ನೀಡಿದ ಬಾಗಲಕೋಟ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷರು, ಕೆಪಿಸಿಸಿ ರಾಜ್ಯ ಪ್ರಧಾನ …
Read More »
BigTv News
July 5, 2023
News, ಕರ್ನಾಟಕ, ಗದಗ, ಸುದ್ದಿ
ಗದಗ; 112 ತುರ್ತು ಸಹಾಯವಾಣಿಗೆ ಗದಗ ಜಿಲ್ಲೆಯ ಗಜೇಂದ್ರಗಡ ಶಹರದಿಂದ ಅಪಘಾತದ ಕುರಿತು ಕರೆ ಬಂದಿದ್ದು ERV ಕೂಡಲೇ ಸ್ಥಳಕ್ಕೆ ತೆರಳಿ ವಿಚಾರಿಸಿದಾಗ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿದು, ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯವಾಗಿದೆ, ಸ್ಥಳಕ್ಕೆ ಬೇಟಿ ನೀಡಿದ ಪೋಲಿಸ್ ಸಿಬ್ಬಂದಿಗಳು ಸ್ಥಳಿಯ ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲು ಮಾಡಲಾಗಿದೆ. ಹಾಗೂ ಸ್ಥಳೀಯ ಪೊಲೀಸ್ ಠಾಣೆಗೆ 112 ಪೋಲಿಸ್ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ. ಗಜೇಂದ್ರಗಡ ಪೋಲಿಸ್ ಠಾಣೆಯಲ್ಲಿ ಪ್ರಕರಣಕ್ಕೆ …
Read More »
BigTv News
July 4, 2023
News, ಕರ್ನಾಟಕ, ಜಿಲ್ಲೆ, ಮೈಸೂರು, ಸುದ್ದಿ
ಬೆಂಗಳೂರು; ಲಂಚಾವತಾರ ತಾಳಿದ ವೈದ್ಯೆಯ ಅಮಾನತು ಮಾಡಿ ಆದೇಶ ಹೊರಡಿಸಿದೆ. ಸೂಜಿ ಚುಚ್ಚಲು, ಬ್ಯಾಂಡೆಂಜ್ ಹಾಕಲು ಕಾಸು ಪಡೆದ ಡಾಕ್ಟರ್ ಕೋಮಲ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಆದೇಶ ಮಾಡಿದ್ದು, ಸುದ್ದಿ ಪ್ರಸಾರದ ಬೆನ್ನಲ್ಲೇ ಅಮಾನತು ಮಾಡಿ ಆದೇಶ ಮಾಡಿದ್ದಾರೆ. ಜನರ ವಿಶ್ವಾಸಕ್ಕೆ ಪ್ರಾತ್ರರಾಗಿದ್ದಾರೆ. ಶಾಂತಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾ.ಕೋಮಲ ಎಂಬ ವೈದ್ಯೆ ಜನರಿಂದ ಹಣ ಸುಲಿಗೆ ಮಾಡುತ್ತಿದ್ದು ವೈದ್ಯಯ ಲಂಚಾವತಾರ ವಿಡಿಯೋ …
Read More »
BigTv News
July 4, 2023
News, ಕರ್ನಾಟಕ, ಗದಗ, ರಾಜಕೀಯ, ಸುದ್ದಿ
ವಿಧಾನ ಮಂಡಲದಲ್ಲಿ ಇಂದು ರಾಜ್ಯಪಾಲರು ಮಂಡಿಸಿದ ಭಾಷಣವು ರಾಜ್ಯದ ಅಭಿವೃದ್ಧಿಯ ದಿಕ್ಸೂಚಿಯಂತಾಗಿರದೇ, ಅದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಂತಿತ್ತು ಎಂದು ಮಾಜಿ ಸಚಿವರು ಮತ್ತು ನರಗುಂದ ಶಾಸಕರಾದ ಸಿ.ಸಿ ಪಾಟೀಲರು ಟೀಕಿಸಿದ್ದಾರೆ. ಕರ್ನಾಟಕದ ಹಿತಾಸಕ್ತಿಯ ರಕ್ಷಣೆ ತಮ್ಮ ಉದ್ದೇಶವೆಂದು ರಾಜ್ಯಪಾಲರ ಬಾಯಿಂದ ಹೇಳಿಸಲಾಗಿದೆ. ಆದರೆ ವಾಸ್ತವದಲ್ಲಿ ನಮ್ಮ ಬಿಜೆಪಿ ಸರ್ಕಾರವು ರಾಜ್ಯದ ಸಮಗ್ರ ಹಿತಾಸಕ್ತಿ ರಕ್ಷಿಸಲು ಜಾರಿಗೊಳಿಸಿದ್ದ ಅನೇಕ ಯೋಜನೆಗಳ ಬಗ್ಗೆ ಇಂದಿನ ರಾಜ್ಯಪಾಲರ ಭಾಷಣದಲ್ಲಿಚಕಾರ ಕೂಡ ಎತ್ತಿಲ್ಲ. ಒಟ್ಟಾರೆ ಈ …
Read More »
BigTv News
July 3, 2023
News, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಕುಸುಗಲ್ ರಸ್ತೆಯ ಡಾ.ಆರ್.ಬಿ.ಪಾಟೀಲ್ ಮಹೇಶ್ – ಆಕ್ಸ್ಫರ್ಡ ಪಿಯು ವಿಜ್ಞಾನ ಮಹಾವಿದ್ಯಾಲಯ ಹುಬ್ಬಳ್ಳಿ . ಇಂದು ಗುರುಪೂರ್ಣಿಮೆ, ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರವಿರಾಜ್ ಎಂ ಎಸ್ ಅವರಿಗೆ ಕಾಲೇಜಿನ ಶಿಕ್ಷಕ ವೃಂದವರಿಂದ. ಅಭಿನಂದನೆಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿಗಳಾದ ಶ್ರೀ ಅನೀಲ ಕದಂ, ಶ್ರೀ ಮುತ್ತಪ್ಪ ಚಿಕ್ಕರಾಯರ್, ಶ್ರೀ ವೀರೇಶ ಬಿಜ್ಜರಗಿ, ಶ್ರೀಮತಿ ಸೌಮ್ಯ ಶಾಂತಗಿರಿ, ನಿಶಾ ವರ್ಮ, ಅಕ್ಷತಾ ಜಿತೂರಿ, …
Read More »
BigTv News
July 3, 2023
News, ಕರ್ನಾಟಕ, ಜಿಲ್ಲೆ, ಸುದ್ದಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ-03 : ವಾರ್ಡ್ ನಂಬರ್ 36ರಲ್ಲಿ ಬರುವ ಚನ್ನಪ್ಪನ ಕೆರೆಗೆ ಮಹಾನಗರ ಪಾಲಿಕೆಯ ಹಿರಿಯ ಸದಸ್ಯ ರಾಜಣ್ಣ ಕೊರವಿ, ಭೇಟಿ ನೀಡಿ ಮಾತನಾಡಿದ ಅವರು ಚನ್ನಪ್ಪನ ಕೆರೆಯಲ್ಲಿ ಬೆಳೆದಂತಹ ಅಂತರಗಂಗೆ ಕಸವನ್ನ ಕೂಡಲೇ ಸ್ವಚ್ಛಗೊಳಿಸಬೇಕು ಹಾಗೂ ಕೆರೆಗೆ ಬರುವ ಒಳಚರಂಡಿ ನೀರನ್ನು ತಡೆಯಬೇಕು, ಹಾಗೂ ಸಾರ್ವಜನಿಕರು ಕಸವನ್ನು ಕೆರೆಯಲ್ಲಿ ಒಗೆಯುವುದನ್ನು ನಿಲ್ಲಿಸಬೇಕು ಮತ್ತು ಅಭಿವೃದ್ಧಿಪರ ಕೆಲಸ ಕಾರ್ಯಗಳನ್ನು ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಪಾಲಿಕೆ ಸದಸ್ಯರು ಅಧಿಕಾರಿಗಳಿಗೆ ಸೂಚನೆ ನೀಡಿದರು. …
Read More »