Breaking News

ಜಿಲ್ಲೆ

ಧಾರವಾಡ-ಬೆಂಗಳೂರು ವಂದೇ ಭಾರತ ರೈಲಿಗೆ ಚಾಲನೆ

ಧಾರವಾಡ: ಉತ್ತರ ಕರ್ನಾಟಕ ಭಾಗದ ಬಹುನಿರೀಕ್ಷಿತ ವಂದೇ ಭಾರತ ಎಕ್ಸ್‌ಪ್ರೆಸ್ ರೈಲಿಗೆ ಇಂದು ವಿದ್ಯುಕ್ತವಾಗಿ ಚಾಲನೆ ದೊರೆತಿದೆ. ಒಟ್ಟು ಐದು ರೈಲುಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದಾರೆ. ಅದರಲ್ಲಿ ಧಾರವಾಡ ಬೆಂಗಳೂರು ವಂದೇ ಭಾರತ ಎಕ್ಸ್‌ಪ್ರೆಸ್ ರೈಲು ಕೂಡ ಒಂದು. ಧಾರವಾಡದ ರೈಲು ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ವೇದಿಕೆ ಕಾರ್ಯಕ್ರಮದ ನಂತರ ಧಾರವಾಡ ಬೆಂಗಳೂರು ವಂದೇ ಭಾರತ ರೈಲಿಗೆ ರಾಜ್ಯಪಾಲರಾದ ಥಾವರ್ …

Read More »

ಆಟೋ ಪಾಲ್ಟಿ ಹತ್ತು ವಿದ್ಯಾರ್ಥಿಗಳಿಗೆ ಗಂಭೀರ ಗಾಯ,ಪ್ರಕರಣ ದಾಖಲು

ತಿ.ನರಸೀಪುರ : ಶಾಲಾ ಮಕ್ಕಳನ್ನ ಕರೆದೊಯ್ಯುತ್ತಿದ್ದ ಆಪೇ ಆಟೋ ಪಲ್ಟಿಯಾಗಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ನರಸೀಪುರ ತಾಲ್ಲೂಕಿನ ಆಲಗೂಡು ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಗಾಯಗೊಂಡ ಶಾಲಾ ಮಕ್ಕಳಿಗೆ ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಪೈಕಿ ಗಂಭೀರ ಗಾಯಗೊಂಡ ಮೂವರು ಮಕ್ಕಳನ್ನ ಹೆಚ್ಚಿನ ಚಿಕಿತ್ಸೆಗೆ ಕೆ ಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ನರಸೀಪುರದ ವಿವಿಧ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ಎಸ್ಎಸ್ ಎಲ್ …

Read More »

ಅಕ್ಕಿ ಸಮರ ಅಕ್ಕಿನೀಡಿದ್ದು ಮೋದಿ ಅಲ್ಲ ಯು,ಪಿ.ಎ.ಸರಕಾರ ಸಂತೋಷ ಲಾಡ್

ಧಾರವಾಡ: ಪಡಿತರ ಅಕ್ಕಿ ನರೇಂದ್ರ ಮೋದಿಯವರದ್ದೆಂಬ ವಿಚಾರವಾಗಿ ಸ‌ಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಇಂದು ಮಾತನಾಡಿದ ಸಚಿವ ಸಂತೋಷ ಲಾಡ್ ನರೇಂದ್ರ ಮೋದಿ ಅಕ್ಕಿ ಎಂದು ಹೇಳುತ್ತಿದ್ದಾರೆ ಆದರೆ ಅದು ನರೇಂದ್ರ ಮೋದಿ ಅಕ್ಕಿ ಅಲ್ಲ ಅದು ಯು.ಪಿ.ಎ. ಸರಕಾರ ನೀಡಿರುವ ಅಕ್ಕಿ ಯುಪಿಎ 2 ಸರ್ಕಾರ ಆಡಳಿತದಲ್ಲಿ ಇದ್ದ ವೇಳೆಯಲ್ಲಿ ಆಹಾರ ಭದ್ರತೆ ಕಾಯ್ದೆ ಜಾರಿಗೆ ತಂದಿದ್ದಾರೆ ಭಾರತ ದೇಶದಲ್ಲಿ ಈ‌ ಕಾಯ್ದೆ ಮೂಲಕ 5 ಕೆಜಿ …

Read More »

ಹುಬ್ಬಳ್ಳಿ ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹುಬ್ಬಳ್ಳಿ ಶನಿವಾರ ತಡರಾತ್ರಿ ಭಜರಂಗದಳ ಕಾರ್ಯಕರ್ತನ ಮೇಲೆ ನಡೆದ ಪ್ರಕರಣಕ್ಕೆ ಸಂಭವಿಸಿದಂತೆ ಇಂದು ಭಜರಂಗದಳದ ಕಾರ್ಯಕರ್ತರು ಹುಬ್ಬಳ್ಳಿ ವಿದ್ಯಾನಗರ ಪೋಲಿಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ. ಗೋ ಸಾಗಣೆಕೆ ತಡೆಗಟ್ಟಲು ಮುಂದಾಗಿದ್ದ ಭಜರಂಗದಳದ ಕಾರ್ಯಕರ್ತನ ಮೇಲೆ ಗೋ ಸಾಗಾಣಿಕೆ ಮಾಡುತ್ತಿದ್ದ ಗುಂಪಿನ ಕಡೆಯವರಿಂದ ಹಲ್ಲೆ ಮಾಡಲಾಗಿದೆ ಎಂದು ಹಲ್ಲೆಗೆ ಒಳಗಾಗ ಭಜರಂಗದಳ ಜಿಲ್ಲಾ ವಿಭಾಗ ಭಾಗದ ಭಜರಂಗದಳ ಸಂಚಾಲಕ ಶಿವಾನಂದ ಸತ್ತಿಗೇರಿ ಆರೋಪಿಸಿದ್ದಾರೆ. ಅಲ್ಲದೆ ಹಲ್ಲೆ ಮಾಡಿದ ಆರೋಪಗಳನ್ನು ಬಂಧನ ಮಾಡಬೇಕು …

Read More »

1ಕೋಟಿ 18 ಲಕ್ಷದ ಮೌಲ್ಯದ ಒಟ್ಟು 118 ಕೆಜಿ ಗಾಂಜಾ ಜಪ್ತಿ

ಬೀದರ್ ನಿಂದ ಮಹಾರಾಷ್ಟ್ರಕ್ಕೆ ಸ್ವಿಫ್ಟ್ ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡ್ತಿದ್ದ ಗಾಂಜಾಕೋರರ ಹೆಡೆಮುರಿ ಕಟ್ಟುವಲ್ಲಿ ಬೀದರ್ ಪೊಲೀಸರು ಯಶಸ್ವಿಯಾಗಿದ್ದಾರೆ. ಗಾಂಜಾ ಜಪ್ತಿ ಜೊತೆಗೆ ಒಂದು ಕಾರು, 3 ಮೊಬೈಲ್, ಹಾಗೂ 15 ಸಾವಿರ ನಗದು ಜಪ್ತಿ ಮಾಡಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ತೆಲಂಗಾಣದಿಂದ ಬೀದರದ ಮೂಲಕ ಮಹಾರಾಷ್ಟ್ರಕ್ಕೆ‌ ಸಾಗಾಟ ಮಾಡುತ್ತಿದ್ದ ಗಾಂಜಾಕೋರರು. ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಎನ್‌ಡಿಪಿಎಸ್ …

Read More »

ಕೇದಾರ ಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯಗಳ ಧಾರವಾಡಕ್ಕೆ ಬೇಟಿ

ಧಾರವಾಡ ಧಾರವಾಡ ವೀರಶೈವ ಜಂಗಮ ಸಂಸ್ಥೆಯ ಪದಾಧಿಕಾರಿಗಳು ಮತ್ತು ವೀರಶೈವ ಲಿಂಗಾಯತ ಸಮಾಜದ ಮುಖಂಡರು ಇಂದು (ಜೂ.24) ಬೆಳಿಗ್ಗೆ ಕೇದಾರ ಪೀಠದ 1008 ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದಂಗಳವರನ್ನು ಹರಿಹರ ತಾಲೂಕಿನ ಶಿವನಹಳ್ಳಿಯಲ್ಲಿರುವ ವೈರಾಗ್ಯಧಾಮದಲ್ಲಿ ಭೇಟಿ ಮಾಡಿ, ದರ್ಶನ ಪಡೆದು ನಂತರ ಆಶಿರ್ವಾದ ಪಡೆದರು ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲೆಯ ಕಣ್ವಕುಪ್ಪೆ ಗವಿಮಠದ ಷ.ಬ್ರ. ನಾಲ್ವಡಿ ಶಾಂತಲಿಂಗ ಶಿವಾಚಾರ್ಯರು, ಧಾರವಾಡ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಬಿ.ಎಸ್.ಮುಗನೂರಮಠ, ಹಿರಿಯ …

Read More »

ಪೋಲೀಸರಿಂದ ಮಹಿಳೆಯರಿಗೆ ಜಾಗ್ರತಿ ಕಾರ್ಯಕ್ರಮ

ಧಾರವಾಡ ನಗರದ ನಾರಾಯಣಪುರ ಉದ್ಯಾನವನ ದಲ್ಲಿ ಸಬರಬನ್ ಪೋಲೀಸರಿಂದ ಮಹಿಳೆಯರಿಗೆ ಜಾಗ್ರತಿ ಕಾರ್ಯಕ್ರಮ ಜರಗಿತು, ಎಲ್ ಕೆ ಕೋಡಬಾಳ ಸಬರಬನ್ ಪಿ ಎಸ್ ಐ ಮಾತನಾಡಿ ಅಗುಂತಕರಿಗೆ ಬಾಗಿಲು ತೆರೆಯಬೇಡಿ, ಚಿನ್ನ ಶುದ್ದಿಕರಣ ನೆಪಮಾಡಿ ನಿಮ್ಮ ಗಮನ ಬೇರೆಡೆ ಸೆಳೆದು ಚಿನ್ನವನ್ನು ದೋಚುತ್ತಾರೆ , ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ನಿಮ್ಮ ಬ್ಲಾಗ ಮುಂದೆ ಇರಲಿ, ಅಕ್ಕ ಪಕ್ಕ ಹೆಗಲಿಗೆ ಹಾಕಿದಲ್ಲಿ ನಿಮಗೆ ತಿಳಿಯದ ಹಾಗೆ ವೆನಟಿ ಬ್ಯಾಗಿನ ಜೀಪ ತೆಗೆದು …

Read More »

ಮಾದಕವಸ್ತು ವ್ಯಸನದ ವಿರುದ್ಧ ಎಲ್ಲರೂ ಹೋರಾಟ ಮಾಡುವುದು ಉಪ ಪೊಲೀಸ್ ಆಯುಕ್ತ ರಾಜು ಎಂ

ಧಾರವಾಡ ಮಾದಕ ವ್ಯಾಸನವು ಮೂಲತಃ ಮೆದುಳಿನ ಕಾಯಿಲೆಯಾಗಿದೆ. ಮಾದಕ ವ್ಯಸನದ ಸಮಸ್ಯೆಗಳನ್ನು ಲಘುವಾಗಿ ಪರಿಗಣಿಸದೇ ಮಾದಕವಸ್ತು ವ್ಯಸನದ ವಿರುದ್ಧ ಎಲ್ಲರೂ ಹೋರಾಟ ಮಾಡುವುದು ಅತ್ಯಂತ ಅವಶ್ಯವಾಗಿದೆ. ಡ್ರಗ್ಸ್ ವಿರುದ್ದದ ಸಮರವೇ ಈ ಜಾಥಾ ಎಂದು ಎಂದು ಉಪ ಪೊಲೀಸ್ ಆಯುಕ್ತ ರಾಜು ಎಂ. ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ನಗರದ ಕೆಸಿಡಿ ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತಾಲಯ ಮತ್ತು ಆರೋಹಣ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿದ್ದ *ಮದಕವಸ್ತು …

Read More »

ಅಕ್ರಮ ಮದ್ಯ ಮಾರಟಗಾರರ ಬಂಧನ , ಹಣ ಮದ್ಯ ಜಪ್ತಿ

ಗದಗ ಜಿಲ್ಲೆಯಲ್ಲಿ ದಿನಾಂಕ: 17.06.2023 ರಿಂದ 23.06.2023 ಇಲ್ಲಿಯವರೆಗೆ ಸಾರ್ವಜನಿಕ ಸ್ಥಳದಲ್ಲಿ ಪಾಸ್ ಪರ್ಮಿಟ್ ಇಲ್ಲದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಗದಗ ಜಿಲ್ಲೆಯ ವಿವಿಧ ತಾಲ್ಲೂಕಿನ ಪೋಲಿಸ ಅಧಿಕಾರಿಗಳು ಅಕ್ರಮ ಮದ್ಯ ಮತ್ತು ಹಣ ವಶಪಡಿಸಿಕೊಂಡು ಆರೋಪಿ ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗದಗ ಜಿಲ್ಲೆಯ ರೋಣ , ಹಾಗೂ ಗದಗ ಗ್ರಾಮೀಣ ಭಾಗದ ಪೋಲಿಸ್‌ ಅಧಿಕಾರಿಗಳು, ಹಾಗೂ ಮಳಗುಂದ ಹಾಗೂ ಶಿರಹಟ್ಟಿ, ಹಾಗೂ …

Read More »

ಗದಗ ಜಿಲ್ಲೆಯಲ್ಲಿ ಇಸ್ಪೀಟ್‌ ಆಟಗಾರರ ಮೇಲೆ ಪೋಲಿಸರ ದಾಳಿ, ಹಣ ವಶಕ್ಕೆ ಪಡೆದ ಪೋಲಿಸರು.

ದಿನಾಂಕ: 17.06.2023 ರಿಂದ 23.06.2023 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಇಸ್ಪೀಟ್ ಎಲೆಗಳ ಸಹಾಯದಿಂದ ತಮ್ಮ ಲಾಭಕ್ಕೋಸ್ಕರ ಜನರಿಂದ ಹಣ ಪಡೆದು ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದಾಗ, ಗದಗ ಜಿಲ್ಲೆಯ ವಿವಿಧ ತಾಲ್ಲೂಕಿನ ಪೋಲಿಸ್‌ ಠಾಣೆಯ ಸಿಬ್ಬಂದಿಗಳು ದಾಳಿ ಮಾಡಿ ಜೂಜಾಟದ ಹಣ ವಶಪಡಿಸಿಕೊಂಡು, ಆರೋಪಿಗಳನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವಸಿದ್ದಾರೆ. ದಿನಾಂಕ: 17.06.2023 ರಿಂದ 23.06.2023 ರವರೆಗೆ ರೋಣ ತಾಲ್ಲೂಕು ಹಾಗೂ ಗಜೇಂದ್ರಗಡ ತಾಲ್ಲೂಕು ಹಾಗೂ ಮುಡರಗಿ ತಾಲ್ಲೂಕು …

Read More »