BigTv News
June 24, 2023
News, ಕರ್ನಾಟಕ, ಗದಗ
ಗದಗ ಜಿಲ್ಲೆ ಮುಂಡರಗಿ ತಾಲ್ಲೂಕಿನ ಕಲಕೇರಿ ಗ್ರಾಮದಿಂದ ಕಳ್ಳತನ ಕುರಿತು ಕರೆ ಬಂದಿದ್ದು. 112 ಪೋಲಿಸ್ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ತೆರಳಿ ವಿಚಾರಿಸಿದಾಗ, ಒಬ್ಬ ವ್ಯಕ್ತಿ ಬೈಕ್ ಕಳ್ಳತನ ಮಾಡಿಕೊಂಡು ತಪ್ಪಿಸಿಕೊಂಡು ಹೋಗುತ್ತಿದ್ದು, ಅವನನ್ನು ಹಿಡೆದು ಸ್ಥಳೀಯರು 112 ತುರ್ತ ಸಹಾಯವಾನಿಗೆ ತಿಳಿಸಿದ್ದಾರೆ. ತದ ನಂತರದಲ್ಲಿ ಸ್ಥಳಕ್ಕೆ ಬೇಟಿ ನೀಡಿದ ಪೋಲಿಸ್ ಸಿಬ್ಬಂದಿಗಳ ಕಳ್ಳನನ್ನು ಬಂದಿಸಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿರುತ್ತಾರೆ. ಎಂದು ವರದಿಯಾಗಿದೆ. ಸದ್ಯ ಈಗ ಕಳ್ಳತನ …
Read More »
bigtvnews22
June 24, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಗ್ಯಾರಂಟಿಗಳಲ್ಲಿ ಉಚಿತ ಅಕ್ಕಿ ಕೊಡುವ ಯೋಜನೆಗೆ, ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿದ್ದು, ಬಡವರ ಅಕ್ಕಿಯಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ. ಎಲ್ಲಿ ಮುಂಬರುವ ಲೋಕಸಭೆಗೆ ತಮಗೆ ಹಿನ್ನಡೆಯಾಗಬಹುದು ಎಂಬ ಭಯದಲ್ಲಿ ರಾಜ್ಯಕ್ಕೆ ಅಕ್ಕಿ ಕೊಡಲು ಹಿಂದೇಟು ಹಾಕುತ್ತಿದೆ. ಜನರಿಗೆ ಅಕ್ಕಿ ವಿತರಣೆಯಲ್ಲಿ ವಿಳಂಬವಾದಲ್ಲಿ ಅದಕ್ಕೆ ನೇರ ಹೊಣೆ ಕೇಂದ್ರ ಸರ್ಕಾರ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂಅಹ್ಮದ್ ಹೇಳಿದ್ದಾರೆ. …
Read More »
BigTv News
June 24, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ ಆಚರಣೆ ಸಮಯದಲ್ಲಿ ಜೂನ್ 29ರಂದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಧಾರವಾಡ ಗ್ರಾಮೀಣ ಜಿಲ್ಲೆಯಾದ್ಯಂತ ಜೂನ್ 28ರ ರಾತ್ರಿ 11:59 ಗಂಟೆಯಿಂದ ಜೂನ್ 30ರ ಬೆಳಿಗಿನ 6 ಗಂಟೆಯವರೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತುಪಡಿಸಿ ಧಾರವಾಡ ಜಿಲ್ಲೆಯಾದ್ಯಂತ ಮದ್ಯಾಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಈ ಆದೇಶ …
Read More »
BigTv News
June 23, 2023
ಗದಗ
ಗದಗ ಜಿಲ್ಲೆ ನರಗುಂದದಲ್ಲಿ ಇಂದು ಅನನ್ಯ ದೇಶಭಕ್ತ, ಅಪ್ರತಿಮ ಸಂಸದೀಯ ಪಟು, ಗೋವಾ ವಿಮೋಚನೆಯ ಅಗ್ರಗಣ್ಯ ನಾಯಕ, ಜನಸಂಘ- ಬಿಜೆಪಿಯ ವರಿಷ್ಠ ನೇತಾರ “ಕರ್ನಾಟಕ ಕೇಸರಿ” ನಮ್ಮ ನರಗುಂದದ ಶ್ರೀಜಗನ್ನಾಥರಾವ್ಜೋಶಿ ಅವರ ಜನ್ಮದಿನದ ಸ್ಮರಣೆ ಅಂಗವಾಗಿ ಮಾಜಿ ಸಚಿವರು,ನರಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಮಾನ್ಯ ಶ್ರೀಸಿಸಿಪಾಟೀಲ ರವರು ಇಂದು ನರಗುಂದ ನಗರದ ಶ್ರೀ ಜಗನ್ನಾಥ ರಾವ್ ಜೋಶಿ ವೃತ್ತಕ್ಕೆ ಮಾಲಾರ್ಪಣೆ ಮಾಡಿ ನಂತರ ಜಗನ್ನಾಥ ಜೋಶಿ ಭವನಕ್ಕೆ ತೆರಳಿ ಶ್ರೀಜಗನ್ನಾಥರಾವ್ಜೋಶಿ …
Read More »
BigTv News
June 23, 2023
ಕರ್ನಾಟಕ, ಗದಗ
ನೀರು ಕುಡಿಯಲು ಹೋಗಿ ಕರೆಯ ಮಣ್ಣಿನಲ್ಲಿ ಸಿಲುಕಿದ್ದ ಹಸು ರಕ್ಷಣೆ ಮಾಡಲಾಗಿದೆ. ಇಂದು ಮುಂಜಾನೆ ಈ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹೊರ ವಲಯದಲ್ಲಿನ ಬೋಗಾರ ಕೆರೆಯಲ್ಲಿ ನಡೆದಿದೆ. ಬೋಗಾರ ಕೆರೆಯಲ್ಲಿ 1 ಗಂಟೆಗೂ ಹೆಚ್ಚು ಶ್ರಮ ಪಟ್ಟು ಹಸುವನ್ನು ಅಗ್ನಿಶಾಮಕ ದಳದವರು ರಕ್ಷಣೆ ಮಾಡಿದ್ದಾರೆ. ಮೇವು ತಿನ್ನುತ್ತು ಕೆರೆ ಬಳಿ ಹೋಗಿದ್ದ ಹಸು ನೀರು ಕುಡಿಯಲು ಕೆರೆಯ ಮಣ್ಣಿನಲ್ಲಿ ಸಿಲುಕಿದೆ ಹಳ್ಳದಕೇರಿ ಬಡಾವಣೆ ರೈತ ಶಿವು ಅವರಿಗೆ …
Read More »
BigTv News
June 22, 2023
News, ಅಪರಾಧ, ಕರ್ನಾಟಕ, ಮೈಸೂರು
ಮೈಸೂರಿ ಜಿಲ್ಲೆಯ ಹುಣಸೂರಿನ ಸಾ ಮಿಲ್ ನಲ್ಲಿ ವಾಚ್ ಮನ್ ಸೇರಿದಂತೆ ಇಬ್ಬರನ್ನ ಭೀಕರವಾಗಿ ಕೊಲೆ ಮಾಡಲಾಗಿದೆ.ನಾಲ್ಕು ವರ್ಷಗಳಿಂದ ವಾಚ್ ಮನ್ ಆಗಿ ಕೆಲಸ ಮಾಡುತ್ತಿದ್ದ ವೆಂಕಟೇಶ್ ಹಾಗೂ ಶಣ್ಮುಗ ಎಂಬುವರನ್ನ ಕೊಲೆ ಮಾಡಲಾಗಿದೆ.ಮಧ್ಯರಾತ್ರಿ ವೇಳೆ ಘಟನೆ ನಡೆದಿದೆ.ಪರಸಯ್ಯನ ಛತ್ರ ಬಳಿ ಇರುವ ಎಸ್.ಎಸ್.ಸಾಮಿಲ್ ನಲ್ಲಿ ಘಟನೆ ನಡೆದಿದೆ.ಪ್ರತಿದಿನ ಮುಂಜಾನೆ 6 ಗಂಟೆಗೆ ವೆಂಕಟೇಶ್ ಸಾಮಿಲ್ ನಿಂದ ಹೊರಗೆ ಬರುತ್ತಿದ್ದರು.ಇಂದು 7 ಗಂಟೆ ಆದ್ರೂ ಹೊರಗೆ ಬಂದಿರಲಿಲ್ಲ.ಇದರಿಂದ ಅನುಮಾನಗೊಂಡ ನೆರೆ …
Read More »
admin
June 22, 2023
ಕರ್ನಾಟಕ, ಗದಗ
ನರಗುಂದ: ತಾಲ್ಲೂಕಿನ ಲಕಮಾಪುರ ಗ್ರಾಮಕ್ಕೆ ಸಂಪರ್ಕ ನೀಡುವ ಸಲುವಾಗಿ ಹೊಸ ಬಸ್ಸ್ ಸಂಚಾರಕ್ಕೆ ಬುಧವಾರ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಸಿ.ಸಿ.ಪಾಟೀಲ್ ಅವರು ಚಾಲನೆ ನೀಡಿದರು. ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಲಖಮಾಪೂರ ಗ್ರಾಮಕ್ಕೆ ತೆರಳಲು ಸಮರ್ಪಕ ರಸ್ತೆ, ಸುಸಜ್ಜಿತ ಸೇತುವೆ ವ್ಯವಸ್ಥೆ ಇರಲಿಲ್ಲ. ಹೀಗಾಗಿ ಬಸ್ ಸೌಕರ್ಯವಿಲ್ಲದೇ ಮಹಿಳೆಯರು, ಮಕ್ಕಳು, ಶಾಲಾ, ಕಾಲೇಜ್ ವಿದ್ಯಾರ್ಥಿಗಳು ೨-೩ ಕಿ.ಮೀ. ನಡೆದು ವಿವಿಧೆಡೆಗೆ ಸಂಚರಿಸುವಂತಾಗಿತ್ತು. ನಾನು …
Read More »
BigTv News
June 22, 2023
ಅಪರಾಧ, ಕರ್ನಾಟಕ, ಗದಗ
ಗದಗ ಜಿಲ್ಲೆಯ ಮುಡರಗಿ ತಾಲ್ಲಿನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸದ್ಯ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಕ್ಷೇತ್ರ ಶಿಕ್ಷಣಾಧಿಕಾರಿಗೆ (ಬಿಇಒ) 5 ವರ್ಷ ಜೈಲು ಹಾಗೂ 25 ಸಾವಿರ ರೂ. ದಂಡ ವಿಧಿಸಿ ಗದಗ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ. ಗದಗ ಜಿಲ್ಲೆಯ ಮುಂಡರಗಿಯ ಪಟ್ಟಣದಲ್ಲಿ 2020 ರಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಶಂಕ್ರಪ್ಪ ನಿಂಗಪ್ಪ …
Read More »
BigTv News
June 21, 2023
News, Uncategorized, ಗದಗ, ಜಿಲ್ಲೆ
ಗದಗ ಜಿಲ್ಲೆ ಶಿರಹಟ್ಟಿಯಲ್ಲಿ ರೈತನಿಗೆ ಜಮೀನ ಪಕ್ಕ ಇರುವ ಕಲ್ಲಿನ ಕ್ರಷರ್ ನಿಂದ ಹಾಗುತ್ತಿದ್ದ ಹಿನ್ನಲೆ ಕ್ರಷರ್ ಮಾಲೀಕರು ಹಾಗೂ ರೈತರ ನಡುವೆ ಮಾತಿನ ಜಟಾಪಟಿ ಸಂಭವಿಸಿದೆ ಈ ಹಿನ್ನಲೆಯಲ್ಲಿ 112 ತುರ್ತು ಸಹಾಯವಾಣಿಗೆ ಶಿರಹಟ್ಟಿಯಿಂದ ಕರೆ ಬಂದಿದ್ದು ERV ಕೂಡಲೇ ಸ್ಥಳಕ್ಕೆ ತೆರಳಿ ವಿಚಾರಿಸಿದಾಗ ರೈತನೊಬ್ಬ ತನ್ನ ಹೊಲದ ಪಕ್ಕದಲ್ಲಿರುವ ಕ್ರಷರ್ ಮಷೀನ್ ನಿಂದಾಗಿ ತೊಂದರೆಯಾಗುತ್ತಿದ್ದರಿಂದ ಮಶಿನ್ ಬಂದ್ ಮಾಡಿರುತ್ತಾರೆ. ಆದ್ದರಿಂದ ಪೋಲಿಸರು ಆತನಿಗೆ ತಿಳಿ ಹೇಳಿ ಸಮಸ್ಯೆ …
Read More »
BigTv News
June 21, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ನಗರದ ಎಮ್ಮೀಕೇರಿ ಹತ್ತಿರ ಆಟೋ ರಿಕ್ಷಾವೊಂದು ಪಾದಾಚಾರಿಗೆ ಅಪಘಾತಪಡಿಸಿ ಹೋಗಿರುವ ಬಗ್ಗೆ 112 ತುರ್ತ ಸಹಾಯವಾಣಿಗೆ ಕರೆ ಬಂದಿದ್ದು ಹಿನ್ನಲೆ ತಕ್ಷಣ ಹೊಯ್ಸಳ 13 ದವರು ಸ್ಥಳಕ್ಕೆ ತೆರಳಿದ್ದು. ಗಾಯಾಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಿ ಮುಂದಿನ ಕ್ರಮಕ್ಕಾಗಿ ಸಂಚಾರ ಠಾಣೆಗೆ ಮಾಹಿತಿ ನೀಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.
Read More »